alex Certify ಬಂಧನ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕ್ಸ್ ಬಳಿಕ ಮಾದಕ ವಸ್ತು ನೀಡಿ ಸರಣಿ ಕೊಲೆ: 4 ಪುರುಷರ ಕೊಂದ ಮಹಿಳೆ ಅರೆಸ್ಟ್

ಓಹಿಯೋದ 33 ವರ್ಷದ ಮಹಿಳೆಯೊಬ್ಬರ ಮೇಲೆ ಕೊಲಂಬಸ್‌ ನಲ್ಲಿ ಲೈಂಗಿಕತೆಗಾಗಿ ಭೇಟಿಯಾದ ಪುರುಷರ ಸರಣಿ ಕೊಲೆಗಳಿಗಾಗಿ ದೋಷಾರೋಪ ಹೊರಿಸಲಾಗಿದೆ ಎಂದು ಓಹಿಯೋ ಅಟಾರ್ನಿ ಜನರಲ್ ಡೇವ್ ಯೋಸ್ಟ್ ಹೇಳಿದ್ದಾರೆ. Read more…

BIGG NEWS : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ : ಮೊದಲ ಆರೋಪಿ ಅರೆಸ್ಟ್

ವಿಜಯನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಸುಮಾರು 2 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಂಚಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು Read more…

BIGG NEWS : 1,600 ಕೋಟಿ ವಂಚನೆ ಪ್ರಕರಣ: ಅಶೋಕ ವಿವಿ ಸಹ ಸಂಸ್ಥಾಪಕರ ಬಂಧನ

ನವದೆಹಲಿ : ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾದ ಪ್ಯಾರಾಬೊಲಿಕ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ವಿಶ್ವವಿದ್ಯಾಲಯದ ಸಹ ಸಂಸ್ಥಾಪಕರಾದ ಪ್ರಣವ್ ಗುಪ್ತಾ ಮತ್ತು ವಿನೀತ್ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸಾಫ್ಟ್ವೇರ್ ಉದ್ಯೋಗಿ ಅಸಲಿಯತ್ತು

ಬೆಂಗಳೂರು: ಕೈತುಂಬ ಸಂಬಳ ಇರುವ ಸಾಫ್ಟ್ವೇರ್ ಉದ್ಯೋಗಿ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ದೋಚಿ ಜೈಲು ಸೇರಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಶೋಭಾ ಅಪಾರ್ಟ್ಮೆಂಟ್ Read more…

BIG NEWS: ಹುಲಿ ಉಗುರು ಪೆಂಡೆಂಟ್ ಕೇಸ್; ಸಸ್ಪೆಂಡ್ ಆದ ಬೆನ್ನಲ್ಲೇ ಅರೆಸ್ಟ್ ಆದ DRFO

ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಪ್ರಕರಣ ಸೆಲೆಬ್ರಿಟಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ. ಹುಲಿ ಉಗುರು ಧರಿಸಿದ್ದ ಕಾರಣಕ್ಕಾಗಿ ಚಿಕ್ಕಮಗಳೂರಿನ ಅರಣ್ಯಾಧಿಕಾರೊಯೊಬ್ಬರು ಅರೆಸ್ಟ್ Read more…

BIG NEWS: ನಕಲಿ ವೋಟರ್ ಐಡಿ ಕೇಸ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭರತ್, ಮೌನೇಶ್, ರಾಘವೇಂದ್ರ ಬಂಧಿತ ಆರೋಪಿಗಳು. ಬಂಧಿತರ ಬಳಿ Read more…

BIG NEWS: ಫ್ಯಾಶನ್ ಡಿಸೈನರ್ ಪ್ರಸಾದ್ ಬಿಡ್ಡಪ್ಪ ಪುತ್ರನ ಪುಂಡಾಟ; ಪೊಲೀಸರೊಂದಿಗೂ ದುರ್ವರ್ತನೆ

ಬೆಂಗಳೂರು: ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿಡ್ಡಪ್ಪ ಪುತ್ರ, ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಸಹೋದರನ ಪುಂಡಾಟಕ್ಕೆ ಪೊಲೀಸರೇ ಸುಸ್ತಾಗಿದ್ದಾರೆ. ಪ್ರಸಾದ್ ಬಿಡ್ಡಪ್ಪ ಪುತ್ರ ಆಡಂ ಮದ್ಯ ಸೇವಿಸಿ Read more…

ನವಿಲುಗಳನ್ನು ಕೊಂದು ಮಾಂಸ ತಿನ್ನುತ್ತಿದ್ದ ಮೂವರು ಅರೆಸ್ಟ್

ತುಮಕೂರು: ತುಮಕೂರು ತಾಲೂಕಿನ ಪಂಡಿತನಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ನವಿಲು ಮಾಂಸ ತಿನ್ನುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಬೇಯಿಸಿದ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

BREAKING : ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಅರೆಸ್ಟ್

ಮಂಗಳೂರು  : ಭೂಗತಪಾತಕಿ ರವಿ ಪೂಜಾರಿ ಸಹಚರ ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.  ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾ ಬಂಧಿತ Read more…

BIG NEWS: ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ; ನಾಲ್ವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲವನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಲಿಂಗ ಪತ್ತೆಗೆ ವೈದ್ಯರೇ ಸಾಥ್ ನೀಡಿತ್ತಿರುವುದು Read more…

ಪೊಲೀಸ್ ಠಾಣೆಯಲ್ಲಿ ಕುಡಿದು ಗಲಾಟೆ ಆರೋಪ : `ಜೈಲರ್’ ಸಿನಿಮಾದ ವಿಲನ್ `ವಿನಾಯಕನ್’ ಬಂಧನ

ಕೊಚ್ಚಿ: ಕುಡಿದ ಮತ್ತಿನಲ್ಲಿ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಜೈಲರ್ ನಟ ವಿನಾಯಕನ್ ಅವರನ್ನು ಕೇರಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಟ ಸಂಜೆ ಎರ್ನಾಕುಲಂ Read more…

ಹೋಟೆಲ್ ನಲ್ಲಿ ತಂಗಿದ್ದ ಮಹಿಳೆಗೆ ಬಿಗ್ ಶಾಕ್: ಪೈಪ್ ಮೂಲಕ 4ನೇ ಮಹಡಿಗೆ ಬಂದು ಸೆಕ್ಸ್ ಗೆ ಬೇಡಿಕೆ ಇಟ್ಟ ಕಾಮುಕ

ಅಹಮದಾಬಾದ್: ವಿಲಕ್ಷಣ ಘಟನೆಯೊಂದರಲ್ಲಿ 31 ವರ್ಷದ ವ್ಯಕ್ತಿಯೊಬ್ಬ ಸೋಮವಾರ ಮುಂಜಾನೆ ಹೋಟೆಲ್‌ನ ನಾಲ್ಕನೇ ಮಹಡಿಗೆ ಪೈಪ್ ಮೂಲಕ ಹತ್ತಿ ಬಂದು ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದಾನೆ. ಮಹಿಳೆ ವಿರೋಧಿಸಿದಾಗ ಕಿರುಕುಳ Read more…

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ 150 ಯುವಕರಿಗೆ ವಂಚನೆ: ದಂಪತಿ ಅರೆಸ್ಟ್

ಚಿತ್ರದುರ್ಗ: ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ 150ಕ್ಕೂ ಅಧಿಕ ಯುವಕರಿಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್(40) Read more…

BIG NEWS: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್; ಅರಣ್ಯ ಸಚಿವರು ಹೇಳಿದ್ದೇನು?

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದಲ್ಲಿ ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಚಿವ Read more…

BIG NEWS: ಜಾರಿ ನಿರ್ದೇಶನಾಯಲ ಅಧಿಕಾರಿ ಎಂದು ಶಾಸಕರ ಮನೆಗೆ ನುಗ್ಗಿದ ವ್ಯಕ್ತಿ; ನಕಲಿ ಇಡಿ ಅಧಿಕಾರಿ ಅರೆಸ್ಟ್

ಪುದುಚೆರಿ: ವ್ಯಕ್ತಿಯೊಬ್ಬ ತಾನು ಜಾರಿ ನಿರ್ದೇಶನಾಲಯ ಅಧಿಕಾರಿ ಎಂದು ಹೇಳಿಕೊಂಡು ಶಾಸಕರ ಮನೆಗೆ ನುಗ್ಗಿ ದಾಖಲೆಗಳನ್ನು ಪರಿಶೀಲಿಸಿಸುತ್ತಿದ್ದ ವೇಳೆ ಆತನನ್ನು ಬಂಧಿಸಿರುವ ಘಟನೆ ನಡೆದಿದೆ. ಪುದುಚೆರಿಯ ಓಲ್ಗರೆಟ್ ವಿಧಾನಸಭಾ Read more…

BREAKING : ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ ಅರೆಸ್ಟ್

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು Read more…

NIA ಮಹತ್ವದ ಕಾರ್ಯಾಚರಣೆ: LTTE ಸಂಘಟನೆಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಎಲ್.ಟಿ.ಟಿ.ಇ. ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಮೊಹಮ್ಮದ್ ಇಮ್ರಾನ್ ಎಂಬುವನನ್ನು ಬಂಧಿಸಿದ್ದಾರೆ. ಎಲ್‌ಟಿಟಿಇ Read more…

ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಮಹತ್ವದ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ Read more…

ಕಚೇರಿಗೆ ನುಗ್ಗಿ ವಿಡಿಯೋ ಮಾಡಿ ಮಹಿಳಾ ಅಧಿಕಾರಿಗೆ ಬೆದರಿಕೆ: ಆರೋಪಿ ಅರೆಸ್ಟ್

ಬೆಂಗಳೂರು: ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅರುಣ್ ಕುಮಾರ್ ನನ್ನು ಬಂಧಿಸಿದ್ದಾರೆ. ಬಿಬಿಎಂಪಿ ಪಶ್ಚಿಮ ವಲಯದ Read more…

ಕೂಲಿ ಕೇಳಿದ್ದಕ್ಕೆ ಯುವಕನ ಕಟ್ಟಿ ಹಾಕಿ ಹಲ್ಲೆ: ಇಬ್ಬರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ಕೂಲಿ ಹಣ ಕೇಳಿದ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. 29 ವರ್ಷದ ಯುವಕ ಗಾರೆ ಕೆಲಸ Read more…

ಗುತ್ತಿಗೆದಾರನ ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆ: ಬಿಬಿಎಂಪಿ ಮಾಜಿ ಸದಸ್ಯ ಅರೆಸ್ಟ್

ಬೆಂಗಳೂರು: ಗುತ್ತಿಗೆದಾರನನ್ನು ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ. ವೆಂಕಟೇಶ್ ಅವರನ್ನು ಯಶವಂತಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಯಶವಂತಪುರ Read more…

SHOCKING: ಸಾಕಲು ಆಗ್ತಿಲ್ಲವೆಂದು ಒಂದೂವರೆ ವರ್ಷದ ಮಗು ಕೊಲೆಗೈದ ತಂದೆ

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ತಂದೆ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಎಂಬಲ್ಲಿ ನಡೆದಿದೆ. ಕೆರೆಗೆ ಎಸೆದು ಒಂದೂವರೆ ವರ್ಷದ Read more…

SHOCKING: ಪುತ್ರನಿಂದಲೇ ಘೋರ ಕೃತ್ಯ; ದೊಣ್ಣೆಯಿಂದ ಹೊಡೆದು ತಂದೆ ಹತ್ಯೆ

ಮಡಿಕೇರಿ: ಪುತ್ರನೇ ದೊಣ್ಣೆಯಿಂದ ಹೊಡೆದು ತಂದೆಯ ಹತ್ಯೆ ಮಾಡಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಾಂಗಲದಲ್ಲಿ ಘಟನೆ ನಡೆದಿದೆ. 68 ವರ್ಷದ ಚೇಂದ್ರಿಮಾಡರಾಜ ಅವರನ್ನು ಪುತ್ರ ದರ್ಶನ್ ದೊಣ್ಣೆಯಿಂದ Read more…

SHOCKING: ಅಪ್ರಾಪ್ತೆ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರ: ನಾಲ್ವರು ಅರೆಸ್ಟ್

ಥಾಣೆ: ಅಪ್ರಾಪ್ತ ಬಾಲಕಿಯ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, Read more…

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ. ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

ಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಚಿತ್ರದುರ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಿರಿಯೂರು ತಾಲೂಕು ಗಾರೇದಿಂಡು Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಹೊರ ರಾಜ್ಯದ ಯುವತಿಯರ ಕರೆತಂದು ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಬೆಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿದ್ದಾರೆ. ಆನ್ಲೈನ್ ಮೂಲಕ ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ Read more…

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ  ದೀಪಕ್(33), ಸಂದೀಪ್ Read more…

ಹಾಸ್ಟೆಲ್ ನಲ್ಲೇ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಮೇಲೆ ಪದೇ ಪದೇ ಅತ್ಯಾಚಾರ; ಟಿಫಿನ್ ಬಾಯ್, ಮಾಲೀಕ ಅರೆಸ್ಟ್

ಕೋಟಾ: ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ 15 ವರ್ಷದ ನೀಟ್ ಆಕಾಂಕ್ಷಿ ಮೇಲೆ ಪದೇ ಪದೇ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಫಿನ್ ಬಾಯ್ ಮತ್ತು ಕೋಚಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...