alex Certify ಬಂಧನ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ವೈವಾಹಿಕ ಸಂಬಂಧ ತೊರೆದು ಅನ್ಯಕೋಮಿನ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಸೋದರಿ ಶಿರಚ್ಛೇದ

ಭೋಪಾಲ್: ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ವ್ಯಕ್ತಿಯೊಬ್ಬ ತನ್ನ 24 ವರ್ಷದ ಸಹೋದರಿಯ ಶಿರಚ್ಛೇದ ಮಾಡಿದ್ದಾನೆ. ಅನ್ಯ ಕೋಮಿನ ಯುವಕನೊಂದಿಗೆ ಸೋದರಿ ಅಕ್ರಮ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಕತ್ತಿಯಿಂದ ತಲೆ Read more…

ಕಾಮದ ಮದದಲ್ಲಿ ಟೆಕ್ಕಿಯಿಂದ ನಾಚಿಕೆಗೇಡು ಕೃತ್ಯ: ವಿಮಾನದಲ್ಲೇ ಹಸ್ತಮೈಥುನ

ನವದೆಹಲಿ: ಪುಣೆ-ನಾಗ್ಪುರ ವಿಮಾನದಲ್ಲಿ ಹಸ್ತಮೈಥುನ ಮತ್ತು ಮಹಿಳಾ ಸಹ-ಪ್ರಯಾಣಿಕರ ಪಕ್ಕದಲ್ಲಿ ಅಶ್ಲೀಲ ಸನ್ನೆಗಳನ್ನು ಮಾಡಿದ ಆರೋಪದ ಮೇಲೆ ಪುಣೆ ಮೂಲದ ಇಂಜಿನಿಯರ್ ಅನ್ನು ಮಹಾರಾಷ್ಟ್ರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. Read more…

ಪ್ರಿಯತಮೆಯ ಖಾಸಗಿ ಫೋಟೋ ವೈರಲ್ ಮಾಡಿ ಪೊಲೀಸರಿಗೆ ದೂರು ನೀಡಿದ ಯುವಕ; ಕಂಪ್ಲೇಂಟ್ ಕೊಟ್ಟವನೇ ಅರೆಸ್ಟ್

ಬೆಂಗಳೂರು: ಪ್ರಿಯತಮೆಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ ಯುವಕ, ಪ್ರಿಯತಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ ವ್ಯಕ್ತಿಯೇ ಅರೆಸ್ಟ್ ಆಗಿರುವ ಘಟನೆ Read more…

ಅಣ್ಣ -ತಂಗಿ ಅಕ್ರಮ ಸಂಬಂಧದ ಅನುಮಾನ: ಪತಿಯಿಂದಲೇ ಘೋರ ಕೃತ್ಯ

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ಅಕ್ಟೋಬರ್ 8ರಂದು ನಡೆದ ಜೋಡಿ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂದೀಶ್ ಹಾಗೂ ಆತನ ತಂದೆ ಜಾತಪ್ಪ ಬಂಧಿತ Read more…

ಹಳೆ ಲವ್ವರ್ ನೆನಪಾಗಿ ವಾಟ್ಸಾಪ್ ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿದವ ಅರೆಸ್ಟ್

ಮುಂಬೈ: ತನ್ನ ಮಾಜಿ ಪ್ರೇಯಸಿಗೆ ಖಾಸಗಿ ಅಶ್ಲೀಲ ವೀಡಿಯೊಗಳನ್ನು ಕಳುಹಿಸಿದ್ದ ಆರೋಪದ ಮೇಲೆ 28 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 27 ವರ್ಷದ ಸಂತ್ರಸ್ತೆ ಆಗಸ್ಟ್‌ ನಲ್ಲಿ ಪಂತ್ Read more…

ಬುದ್ಧಿಮಾಂದ್ಯನಂತೆ ನಾಟಕ….ಬಸ್ ಸ್ಟ್ಯಾಂಡ್ ನಲ್ಲಿ ಓಡಾಟ….. ಪರ್ಸ್, ಮೊಬೈಲ್ ಕದ್ದು ಎಸ್ಕೇಪ್; ಖತರ್ನಾಕ್ ಕಳ್ಳ ಅರೆಸ್ಟ್

ಬೆಂಗಳೂರು: ಕಳ್ಳತನ ಮಾಡಲು ಕಳ್ಳರು ಏನೇನಲ್ಲ ನಾಟಕವಾಡುತ್ತಾರೆ ನೋಡಿ…ಇಲ್ಲೋರ್ವ ವ್ಯಕ್ತಿ ತಾನು ಬುದ್ಧಿಮಾಂದ್ಯ ಎಂಬಂತೆ ನಟಿಸಿ ಬಸ್ ನಿಲ್ದಾಣಗಳಲ್ಲಿ ಓಡಾಡಿ ಪ್ರಯಾಣಿಕರ ಪರ್ಸ್, ಮೊಬೈಲ್ ಎಗರಿಸಿ ಪರಾರಿಯಾಗುತ್ತಿದ್ದ. ಹೀಗೆ Read more…

BIG NEWS: ರೆಡ್ ಹ್ಯಾಂಡ್ ಆಗಿ CCB ಬಲೆಗೆ ಬಿದ್ದ ವಿದೇಶಿ ಡ್ರಗ್ ಪೆಡ್ಲರ್

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು, ರಾಜಧಾನಿ ಬೆಂಗಳೂರಿನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಕ್ರಿಸ್ಟೋಫರ್ (20) ಬಂಧಿತ ಆರೋಪಿ. ಚಿಕ್ಕಬಾಣಾವರದ ಕೆರೆಗುಡ್ಡ Read more…

BIG NEWS: ಹಣ ವರ್ಗಾವಣೆ ಕೇಸ್; ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ CID ಎಸ್ಐಟಿ

ಬೆಂಗಳೂರು: ವೆಬ್ ಸೈಟ್ ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗಪುರದ ನಿತಿನ್ ಮೆಶ್ರಾಮ್, ದರ್ಶಿತ್ ಪಟೇಲ್ Read more…

ಮಹಿಳಾ PSI ಮೇಲೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. Read more…

ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್; ಖತರ್ನಾಕ್ ಆರೋಪಿಗಳು ಅರೆಸ್ಟ್

ಮಂಗಳೂರು: ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಮಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮುರ್ಜಾಪುರ ಮೂಲದ ಅಭಯ್ ರಾಜ್ (26) Read more…

BIG NEWS: ಬಿಟ್ ಕಾಯಿನ್ ಹಗರಣ: ನಟೋರಿಯಸ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಇಂಟರ್ ನ್ಯಾಷನಲ್ ಹ್ಯಾಕರ್ ನನ್ನು ಬಂಧಿಸುವಲ್ಲಿ ಎಸ್ ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬಿಟ್ ಕಾಯಿನ್ Read more…

ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ತುಮಕೂರು: ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಕಿರುಕುಳ ನೀಡಿದ್ದ ಯುವಕನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಎಂಜಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಬಂದೋಬಸ್ತ್ ನಲ್ಲಿದ್ದ ಮಹಿಳಾ Read more…

ಮನೆಗೆ ಮಹಿಳೆ ಆಹ್ವಾನಿಸಿ ಬೆಳಿಗ್ಗೆಯಿಂದ ರಾತ್ರಿವರೆಗೆ ಕೂಡಿ ಹಾಕಿ ಗ್ಯಾಂಗ್ ರೇಪ್: ಪುರುಷನ ಜತೆ ನಿಲ್ಲಿಸಿ ಖಾಸಗಿ ಫೋಟೋ ತೆಗೆದ ಐವರು ಅರೆಸ್ಟ್

ಬೆಳಗಾವಿ: ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಭೀಮಾಶಂಕರ್ ಗುಳೇದ ಈ Read more…

BREAKING: 3 ಲಕ್ಷ ರೂ. ಬಹುಮಾನ ಘೋಷಿತ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಭಾರೀ ಶೋಧ ಕಾರ್ಯಾಚರಣೆಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಗೆ(NIA) ಬೇಕಾಗಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್(IS) ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಶಹನವಾಜ್ ಎಂದು ಗುರುತಿಸಲಾಗಿರುವ ಶಂಕಿತನನ್ನು ದೆಹಲಿ Read more…

ಹೂಡಿಕೆ ಹೆಸರಲ್ಲಿ ಬರೋಬ್ಬರಿ 854 ಕೋಟಿ ವಂಚನೆ; ಕಿಂಗ್ ಪಿನ್ ಸೇರಿ 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು ಸಿಸಿಬಿ ಪೊಲೀಸರು ಬೃಹತ್ ಜಾಲವನ್ನು ಭೇದಿಸಿದ್ದಾರೆ. ಹೂಡಿಕೆ ಹೆಸರಲ್ಲಿ ಬರೋಬ್ಬರಿ 854 ಕೋಟಿ ರೂಪಾಯಿ ವಂಚಿಸಿದ್ದ ಗ್ಯಾಂಗ್ Read more…

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ರಸ್ತೆಯಲ್ಲಿ ಯುವತಿಯರನ್ನು Read more…

ವಿದ್ಯಾರ್ಥಿನಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಶೇರ್ ಮಾಡಿದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ರಾಮನಗರ: ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅಶ್ಲೀಲ ವಿಡಿಯೋ ಚಿತ್ತೀಕರಿಸಿಕೊಂಡು ಅದನ್ನು ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕನಕಪುರ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. Read more…

BREAKING : ಪುಣೆಯಲ್ಲಿ ಐಸಿಸ್ ಮಾಸ್ಟರ್ ಮೈಂಡ್ ಉಗ್ರ `ಶಹನವಾಜ್ ಆಲಂ’ ಅರೆಸ್ಟ್

ಪುಣೆ: ಪುಣೆಯಲ್ಲಿ ಐಸಿಸ್ ಮಾಡ್ಯೂಲ್ ಮೇಲೆ ಪ್ರಮುಖ ದಾಳಿ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ, ಐಸಿಸ್ ಮಾಸ್ಟರ್ ಮೈಂಡ್ ಮೊಹಮ್ಮದ್ ಶಹನವಾಜ್ ಶಫಿಯು ಝಾಮಾ ಆಲಂ ಅಲಿಯಾಸ್ ಅಬ್ದುಲ್ಲಾನನ್ನು ಬಂಧಿಸಲಾಗಿದೆ. Read more…

SHOCKING: ಎಲ್ಲರೂ ಶಾಲೆಯಿಂದ ಹೋದ ನಂತರ ಪ್ರಾಂಶುಪಾಲನಿಂದ ನೀಚ ಕೃತ್ಯ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಬಟ್ಟೆ ತೆಗೆದು ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಶಾಲೆಯ ಪ್ರಾಂಶುಪಾಲರೂ ಆಗಿರುವ ಶಿಕ್ಷಕ ಶಾಲೆಯಲ್ಲಿ 5ನೇ Read more…

10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ Read more…

ಪೈಶಾಚಿಕ ಕೃತ್ಯವೆಸಗಿ ಪರಾರಿಯಾಗಲೆತ್ನಿಸಿದ ಆಟೋ ಚಾಲಕನಿಗೆ ಗುಂಡೇಟು

ಉಜ್ಜಯಿನಿ(ಮಧ್ಯಪ್ರದೇಶ): ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉಜ್ಜಯಿನಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾದ ಆಟೋ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ದೃಶ್ಯವನ್ನು ಮರುಸೃಷ್ಟಿಸಲು ಅಪರಾಧ Read more…

BIG BREAKING: ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅರೆಸ್ಟ್

ಚಂಡೀಗಡ: ಪಂಜಾಬ್ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು 2015ರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. 2015ರಲ್ಲಿ ದಾಖಲಾದ ಮಾದಕ ದ್ರವ್ಯ ಕಳ್ಳಸಾಗಣೆ ಪ್ರಕರಣದಲ್ಲಿ ಖೈರಾ Read more…

BIG NEWS: ಮನೆಯಲ್ಲಿಯೇ 10 ಬಗೆಯ ಅಪರೂಪದ ಹಾವು ಸಂಗ್ರಹ; ಆರೋಪಿ ಅರೆಸ್ಟ್

ಮೈಸೂರು: ಮನೆಯಲ್ಲಿ ವಿವಿಧ ರೀತಿಯ ಬೆಕ್ಕು, ನಾಯಿಗಳನ್ನು ಸಾಕುವುದನ್ನು ನೋಡಿದ್ದೇವೆ,ಕೇಳಿದ್ದೇವೆ. ಆದರೆ ಇಲ್ಲೋರ್ವ ವ್ಯಕ್ತಿ ಬರೋಬ್ಬರಿ 10 ಬಗೆಯ ಅಪರೂಪದ ಹಾವುಗಳನ್ನು ಸಂಗ್ರಹಿಸಿ ಸಾಕಿದ್ದಾನೆ. ವಿಷಯ ತಿಳಿದ ಅರಣ್ಯ Read more…

BIG NEWS: ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್. ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು. ವಿಕಲಚೇತನರಿಗೆ Read more…

ಅಕ್ರಮ ಭೂ ಮಂಜೂರಾತಿ: ಇಬ್ಬರು ಗ್ರಾಮಲೆಕ್ಕಿಗರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಹು ಮಂಜೂರಾತಿ ಮಾಡಿದ ಆರೋಪದಲ್ಲಿ ಇಬ್ಬರು ಗ್ರಾಮಲೆಕ್ಕಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸೇರಿ Read more…

ಮಸೀದಿಯೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಅರೆಸ್ಟ್

ಮಂಗಳೂರು: ರಾತ್ರಿ ವೇಳೆ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಓರ್ವನನ್ನು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) Read more…

ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರು ಅರೆಸ್ಟ್

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದ ಜಾಮಾ ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ವೀರೇಶ್(20), ಕಲ್ಯಾಣಿ ರಾಜಕುಮಾರ್(20) Read more…

ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಗೋಲ್ಡ್ ಸ್ಮಗ್ಲಿಂಗ್; ಆರೋಪಿ ಅರೆಸ್ಟ್

ಬೆಂಗಳೂರು: ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಚಿನ್ನಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಬೆಂಗಳೂರಿನಿಂದ ಚೆನ್ನೈಗೆ ಹೋಗಲು ಮುಂದಾಗಿದ್ದ. Read more…

ಪತ್ನಿಯೊಂದಿಗೆ ಜಗಳವಾಡಿದ ಪತಿಯಿಂದ ಘೋರ ಕೃತ್ಯ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೊಡ್ಡಹೊಮ್ಮ ಗ್ರಾಮದಲ್ಲಿ ಘಟನೆ ನಡೆದಿದೆ. ರೂಪಾ(35) ಕೊಲೆಯಾದ ಮಹಿಳೆ. ಪತಿ Read more…

ಗಣಪತಿ ಪೆಂಡಾಲ್ ಬಳಿ ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ಕೊಲೆ ಯತ್ನ: ಮೂವರು ಅರೆಸ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ ನಡೆಸಲಾಗಿದೆ. ಲಾಂಗ್, ಮಚ್ಚುಗಳಿಂದ ಅಟ್ಟಾಡಿಸಿ ಜಿಮ್ ತರಬೇತುದಾರನ ಕೊಲೆಗೆ ಯತ್ನ ನಡೆದಿದೆ. ನಗರದ ವಾಪಸಂದ್ರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...