alex Certify ಬಂಧನ | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ದೇವರಿಗೆ ಅವಮಾನ ಪ್ರಕರಣ; ಆರೋಪಿ ಅರೆಸ್ಟ್

ಕಾರವಾರ: ಹಿಂದೂ ದೇವತೆಗಳನ್ನು ನಿಂದಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ Read more…

BIG NEWS: ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ KAS ಅಧಿಕಾರಿ; ಅರಣ್ಯ ಇಲಾಖೆ ಅಧಿಕಾರಿಗಳಿಂದ ಮತ್ತೆ ಅರೆಸ್ಟ್

ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಕೆಎಎಸ್ ಅಧಿಕಾರಿ ಉಮೇಶ್ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮತ್ತೆ ಬಂಧನಕ್ಕೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಉಳ್ಳಿನಾಗರ ಜಮೀನು ಕಬಳಿಕೆ Read more…

ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸ್ಖಲನ ಮಾಡಿದ ವ್ಯಕ್ತಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಹಪ್ರಯಾಣಿಕರು

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ದುರ್ವರ್ತನೆ ತೋರಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೆಟ್ರೋ ರೈಲಿನಲ್ಲಿಯೇ ವ್ಯಕ್ತಿ ಹಸ್ತಮೈಥುನ ಮಾಡಿ ಬಾಲಕಿ ಮೇಲೆ ಸ್ಖಲನ ಮಾಡಿರುವ Read more…

BIG NEWS: ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್; 2.6 ಲಕ್ಷ ಮೌಲ್ಯದ ಎಂಡಿಎಂ ವಶ

ಮಂಗಳೂರು: ಕಡಲ ನಗರಿ ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು Read more…

ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಪುತ್ರನಿಂದಲೇ ವಿಷಪ್ರಾಶನ

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ರನೇ ವಿಷ ಉಣಿಸಿ ತಂದೆ, ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ Read more…

ಅಕ್ರಮವಾಗಿ ಸಾಗಿಸುತ್ತಿದ್ದ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಕ್ಕೆ, ಮೂವರು ಅರೆಸ್ಟ್

ಗುವಾಹಟಿ: ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 4.84 ಕೋಟಿ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಬರ್ಮಾ Read more…

ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ನಿರಾಕರಿಸಿದ ಮಹಿಳೆ: ಸಹೋದರನ ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗುರುವಾರ ದಲಿತ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ಸಂತ್ರಸ್ತನ ಸಹೋದರಿ ನಿರಾಕರಿಸಿದ್ದರಿಂದ Read more…

ಬೋರ್ಡ್ ಮೇಲೆ ಧಾರ್ಮಿಕ ಘೋಷಣೆ ಬರೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ ಅರೆಸ್ಟ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತರಗತಿಯ ಬೋರ್ಡ್‌ನಲ್ಲಿ ಧಾರ್ಮಿಕ ಘೋಷಣೆಯನ್ನು ಬರೆದಿದ್ದಕ್ಕಾಗಿ 10 ನೇ ತರಗತಿಯ ವಿದ್ಯಾರ್ಥಿಗೆ ದೈಹಿಕ ಶಿಕ್ಷೆ ನೀಡಿದ ಆರೋಪದ ಮೇಲೆ ಸರ್ಕಾರಿ Read more…

BIG NEWS: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಚೆನ್ನೈನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

ಚೆನ್ನೈ: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದ ಕಿಡಿಕೇಡಿಗಳು, ಐಪಿಎಲ್ ಪಂದ್ಯಗಳು ಮತ್ತು ಪ್ರತಿ ಪಂದ್ಯಗಳ ವೇಳೆ ಗಳಿಸಿದ ರನ್ ಗಳ ಕುರಿತು ಪೋಸ್ಟ್ ಮಾಡಿದ್ದಾರೆ. Read more…

ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ PSI ಪುತ್ರ ಅರೆಸ್ಟ್…!

ಮೈಸೂರು: ವ್ಹೀಲಿಂಗ್ ಮಾಡುವ ಪುಂಡರನ್ನು ತಡೆಯಬೇಕಾದ ಪೊಲೀಸ್ ಸಿಬ್ಬಂದಿಯ ಮಕ್ಕಳೇ ಇಂತಹ ಹುಚ್ಚಾಟ ನಡೆಸುತ್ತಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ ಪಿಎಸ್ ಐ ಪುತ್ರನನ್ನು ಸಂಚಾರಿ Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ

ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ Read more…

BREAKING : ಬಂಧನದ ಬೆನ್ನಲ್ಲೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಯೂರಿಟಿ ಮೇಲೆ ರಿಲೀಸ್

ವಾಷಿಂಗ್ಟನ್ : 2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಡೊನಾಲ್ಡ್ ಟ್ರಂಪ್  ಅವರನ್ನು ಬಂಧಿಸಲಾಗಿದ್ದು, ಬಳಿಕ  ಕೆಲವೇ ಹೊತ್ತಿನಲ್ಲಿ ಶ್ಯೂರಿಟಿ ಮೇಲೆ ಬಿಡುಗಡೆ ಮಾಡಲಾಗಿದೆ. ಅಮೆರಿಕದ Read more…

BREAKING : ಚುನಾವಣೆಯಲ್ಲಿ ವಂಚನೆ ಆರೋಪ : ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ಅಟ್ಲಾಂಟಾ : ಚುನಾವಣಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಬಂಧಿಸಲಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ವಂಚನೆ Read more…

BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. 18 ವರ್ಷದ ಯುವತಿ ಗೌರಿ ರಸ್ತೆಯಲ್ಲಿ ನಡೆದು Read more…

BIG NEWS: ಪ್ರಾಚ್ಯವಸ್ತು ವಂಚನೆ ಪ್ರಕರಣ; IG ಲಕ್ಷ್ಮಣ್ ಅರೆಸ್ಟ್

ಕೊಚ್ಚಿ: ಮಾನ್ಸನ್ ಮಾವುಂಕರ್ ಪ್ರಾಚ್ಯವಸ್ತು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿ ಗುಗುಲೋತ್ ಲಕ್ಷ್ಮಣ್ ಅವರನ್ನು ಕೇರಳ ವಿಭಾಗದ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಐಜಿ ಲಕ್ಷ್ಮಣ್ Read more…

BIG NEWS: ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಶ್ರೀಲಂಕಾದ ಮೂವರು ಮೋಸ್ಟ್ ವಾಂಟೆಡ್ ಕ್ರಿಮಿನಸ್ ಗಳು Read more…

BREAKING: CCB ಪೊಲೀಸರ ಭರ್ಜರಿ ಬೇಟೆ: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಮಿನಲ್ ಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಬಂಧಿಸಲಾಗಿದೆ. ಇವರೊಂದಿಗೆ ಆಶ್ರಯ ನೀಡಿದ Read more…

ಬಯಲಾಯ್ತು ‘ದೃಶ್ಯಂ’ ರೀತಿಯ ಕೊಲೆ ರಹಸ್ಯ: ಯುವ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ಮಲಪ್ಪುರಂ: ಬ್ಲಾಕ್‌ ಬಸ್ಟರ್ ಸಿನಿಮಾ ‘ದೃಶ್ಯಂ’ ರೀತಿಯ ಕೊಲೆಯೊಂದು ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಯುವ ಕಾಂಗ್ರೆಸ್ ಮುಖಂಡ ಸೇರಿ ಐವರನ್ನು ಬಂಧಿಸಲಾಗಿದೆ. ಮಲಪ್ಪುರಂನ ತುವ್ವೂರ್‌ ನಲ್ಲಿ ಮೂವರು ಸಹೋದರರು Read more…

4 ತಿಂಗಳ ನಂತ್ರ ಬಯಲಾಯ್ತು ವಿಧವೆ ಕೊಲೆ ರಹಸ್ಯ: ಮೊಬೈಲ್ ಕರೆ ಆಧಾರದಲ್ಲಿ ಸಿಕ್ಕಿಬಿದ್ದ ಪ್ರಿಯತಮೆಯನ್ನೇ ಕೊಂದು ಹೂತಿಟ್ಟಿದ್ದ ಪ್ರಿಯಕರ

ಚಿಕ್ಕಮಗಳೂರು: ನಾಲ್ಕು ತಿಂಗಳ ನಂತರ ವಿಧವೆ ಕೊಲೆ ಪ್ರಕರಣ ಭೇದಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆ ಕೊಂದು ಹೂತು ಹಾಕಿದ ಆರೋಪಿ Read more…

ಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ತಾಂಡವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಬಂಧಿಸಲಾಗಿದೆ. 8 ವರ್ಷದ ಬಾಲಕಿ ಮತ್ತು 5 Read more…

BIG NEWS: ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ, ಆತನ ಪತ್ನಿ ಪೊಲೀಸ್ ವಶಕ್ಕೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದ್ದು, ಆರೋಪಿ ಹಾಗೂ ಆತನ ಪತ್ನಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ Read more…

RAW ಅಧಿಕಾರಿ ಎಂದು ನಂಬಿಸಿ ವಂಚನೆ; ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಏನೆಲ್ಲ ಕಳ್ಳಾಟಗಳನ್ನು ನಡೆಸಿ ಜನರನ್ನು ವಂಚಿಸಿದ್ದಾನೆ ನೋಡಿ. ತಾನು ಪೊಲೀಸ್ ಹಾಗೂ ‘ರಾ’ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು Read more…

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡ ಅರೆಸ್ಟ್

ಚಿಕ್ಕಬಳ್ಳಾಪುರ: ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡನೋರ್ವರನ್ನು ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಸತೀಶ್ ಬಂಧಿತ. ಇವರು ಹಿಂದೂ ಜಾಗರಣಾ Read more…

HAL ತಾಂತ್ರಿಕ ಪ್ರದೇಶಕ್ಕೆ ಎಂಟ್ರಿಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಬೆಂಗಳೂರು: ಹೆಚ್.ಎ.ಎಲ್ ಬಳಿಯ ಏರ್ ಫೋರ್ಸ್ ತಾಂತ್ರಿಕ ಪ್ರದೇಶವನ್ನು ಅಕ್ರಮವಾಗಿ ಪ್ರವೇಶ ಮಾಡಿದ್ದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ Read more…

ಜಿಲ್ಲಾಧಿಕಾರಿ ಮೇಲೆಯೇ ಮಸಿ ಎರಚಿದ ವ್ಯಕ್ತಿ

ಪುರಿ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಖಾಸಗಿ ಕಾರ್ಯದರ್ಶಿ ವಿ.ಕೆ. ಪಾಂಡಿಯನ್ ಮತ್ತು ಪುರಿ ಜಿಲ್ಲಾಧಿಕಾರಿ ಸಮರ್ಥ್ ವರ್ಮಾ ಮೇಲೆ ವ್ಯಕ್ತಿಯೊಬ್ಬ ಶನಿವಾರ ಸತ್ಯಬಾದಿ ಪ್ರದೇಶದಲ್ಲಿ ಶಾಯಿ Read more…

BREAKING NEWS: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅರೆಸ್ಟ್

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅವರನ್ನು ಶನಿವಾರ ಬಂಧಿಸಲಾಗಿದೆ. ಉಚ್ಛಾಟಿತ ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಉಪಾಧ್ಯಕ್ಷರಾಗಿ Read more…

ಬೈಕ್ ಕದ್ದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್…!

ಬೆಂಗಳೂರು: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯಲು ಬೈಕ್ ಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವ್ಹಿಲಿಂಗ್ ಪುಂಡರ ಹಾವಳಿಗೆ ಬ್ರೀಕ್ ಹಾಕಲು ಪೊಲೀಸರು Read more…

ಗ್ರಾಹಕನ ಸೋಗಿನಲ್ಲಿ ಅಮೇಜಾನ್ ಗೆ ವಂಚನೆ; ಎಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರು: ಗ್ರಾಹಕನ ಸೋಗಿನಲ್ಲಿ ಅಮೇಜಾನ್ ಕಂಪನಿಗೆ ವಂಚಿಸುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬೆಂಗಳೂರಿನ ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಓದುತ್ತಿದ್ದ ಆರೋಪಿ ವಿದ್ಯಾರ್ಥಿ, ಗ್ರಾಹಕರ ಸೋಗಿನಲ್ಲಿ Read more…

ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಕೊಂದ ಅಳಿಯ: ಮದುವೆಯಾದ 40 ದಿನದಲ್ಲೇ ದುಷ್ಕೃತ್ಯ

ಕೋಲಾರ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಶಾಹಿದ್ ನಗರ ನಿವಾಸಿ ಬಾಬು ಶರೀಫ್ ಅಳಿಯನಿಂದ ಕೊಲೆಯಾದ ವ್ಯಕ್ತಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...