alex Certify ಬಂಧನ | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, Read more…

ಅಪ್ರಾಪ್ತೆ ಮೇಲೆ ಸಂಬಂಧಿ ಸೇರಿ ಮೂವರಿಂದ ನಿರಂತರ ಅತ್ಯಾಚಾರ: ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2019 Read more…

ಪವನ್ ಕಲ್ಯಾಣ್ ಅಭಿಮಾನಿಗಳು ಅರೆಸ್ಟ್

ಆಂಧ್ರಪ್ರದೇಶದಲ್ಲಿ ಹಾಲು ಸುರಿದು ಥಿಯೇಟರ್‌ಗೆ ಹಾನಿ ಮಾಡಿದ್ದ ಪವನ್ ಕಲ್ಯಾಣ್ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪವನ್ ಕಲ್ಯಾಣ್ ಅವರ ಬಹು ನಿರೀಕ್ಷಿತ ಚಿತ್ರ ‘ಬ್ರೋ’ ಜುಲೈ 28 ರಂದು ಥಿಯೇಟರ್‌ Read more…

ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆಗೆ ಆಗ್ರಹ: ಶಾಲೆ ಬಳಿ ಜನರಿಂದ ಶ್ರದ್ಧಾಂಜಲಿ

ಕೇರಳದ ಕೊಚ್ಚಿ ಬಳಿ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೂರಾರು ಜನ ಭಾನುವಾರ ಶಾಲೆಯ ಬಳಿಗೆ ಬಂದು ಗೌರವ Read more…

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ Read more…

ಶಾಲೆಯಲ್ಲೇ ಶಾಕಿಂಗ್ ಘಟನೆ: ಪ್ಯೂನ್ ಪತಿಯಿಂದ ಬುಡಕಟ್ಟು ಬಾಲಕಿ ಮೇಲೆ ಅತ್ಯಾಚಾರ

ಸುಕ್ಮಾ(ಛತ್ತೀಸ್‌ಗಢ): ಸುಕ್ಮಾ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಆರು ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಛತ್ತೀಸ್‌ ಗಢ ಪೊಲೀಸರು ಗುರುವಾರ ಶಾಲಾ ಪ್ಯೂನ್‌ನ Read more…

ಮಾಡೆಲ್ ಡೆತ್ ನೋಟ್ ನಲ್ಲಿ ಪ್ರಿಯಕರನ ಹೆಸರು: ಅರೆಸ್ಟ್

ಬೆಂಗಳೂರು: ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರ ಅಕ್ಷಯ್ ಕುಮಾರ್(26) ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. 25 ವರ್ಷದ ವಿದ್ಯಾಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ತಾಯಿ Read more…

ಕಾಲೇಜ್ ಗೋಡೆ ಮೇಲೆ ಅಶ್ಲೀಲ ಬರಹ ಕೇಸ್: ಫೋಟೋ ಹರಿಬಿಟ್ಟು ಬಾಲಕಿಯರ ಜೀವನಕ್ಕೆ ಕುತ್ತು ತಂದಿದ್ದ ಆರೋಪಿ ಅರೆಸ್ಟ್

ಕೊಪ್ಪಳ: ಕಾಲೇಜಿನ ಗೋಡೆ ಮೇಲೆ ಅಶ್ಲೀಲ ಬರಹ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. 27 ವರ್ಷದ ಮೆಹಬೂಬ್ ಹಸನ್ ಸಾಬ್ ಸಿಕಲಗಾರ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಕೊಪ್ಪಳ ಜಿಲ್ಲೆಯ Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ಅರೆಸ್ಟ್

ಬೀದರ್: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿರುವ Read more…

ಮಿತಿಮೀರಿದ ಎಣ್ಣೆ ಚಟ: ಮದ್ಯ ಖರೀದಿಸಲು ಮಗುವನ್ನೇ ಮಾರಾಟ ಮಾಡಿದ ದಂಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಂಪತಿಗಳು ಮದ್ಯ ಖರೀದಿಸಲು ಮಗುವನ್ನು ಮಾರಾಟ ಮಾಡಿದ್ದಾರೆ. ಭಾನುವಾರ ಉತ್ತರ 24 ಪರಗಣ ಜಿಲ್ಲೆಯ ಪಾನಿಹತಿ ಮೂಲದ ದಂಪತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಮದ್ಯ Read more…

ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ನಿಂತಿದ್ದ ಮಹಿಳೆ ಸರ ದೋಚಿದ ಕಳ್ಳಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ದೋಚಿದ್ದ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಜು. 19 ರಂದು ಮಧ್ಯಾಹ್ನ ಶಿವಮೊಗ್ಗ ಟೌನ್ ನ ವಾಸಿ 27  ವರ್ಷದ Read more…

BIG NEWS: ತಂದೆ-ತಾಯಿಯನ್ನೇ ಹತ್ಯೆಗೈದಿದ್ದ ಆರೋಪಿ ಮಗ ಅರೆಸ್ಟ್

ಬೆಂಗಳೂರು: ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಗನನ್ನು ಬೆಂಗಳೂರು ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿ ಶರತ್ ಎಂದು ಗುರುತಿಸಲಾಗಿದೆ. ಕುಡಿದು ಬಂದು ತಂದೆ ಭಾಸ್ಕರ್ ಹಾಗೂ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ, ಎಫ್‌ಡಿಎ

ಹಾವೇರಿ: ಲಂಚ ಪಡೆಯುತ್ತಿದ್ದ ಹಾವೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಂದಾನಪ್ಪ ವಡಗೇರಿ ಮತ್ತು ಪ್ರಥಮ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ Read more…

ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದವ ಅರೆಸ್ಟ್

ಶಿವಮೊಗ್ಗ: ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದಿದ್ದ ವ್ಯಕ್ತಿಯನ್ನು ಡಿಎಆರ್ ಪೊಲೀಸರು ಹಿಡಿದು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಿಲಾನ್ ಗಾಂಜಾ ಕೊಡಲು Read more…

BIG BREAKING : ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು : ಬೆಂಗಳೂರಿನಲ್ಲಿ `CCB’ ಪೊಲೀಸರಿಂದ ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ. ಕರ್ನಾಟಕದಲ್ಲಿ Read more…

ಪೊಲೀಸರ ಭರ್ಜರಿ ಕಾರ್ಯಾಚರಣೆ: 81 ನಾಡಬಾಂಬ್ ವಶ, ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ದೇವಸಮುದ್ರ ಗ್ರಾಮದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 81 ನಾಡಬಾಂಬ್ ವಶಕ್ಕೆ ಪಡೆದುಕೊಂಡಿದ್ದಾರೆ. ದೇವಸಮುದ್ರದ ಸುಮನ್ ಎಂಬುವರ ಮನೆ ಮೇಲೆ Read more…

ಪತಿಯ ಪೂಜೆ ಮಾಡುವ ಭೀಮನ ಅಮಾವಾಸ್ಯೆಯಂದೇ ಗಂಡನ ಜೀವ ತೆಗೆಸಿದ ಪತ್ನಿ

ಬೆಳಗಾವಿ: ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಭೀಮನ ಅಮಾವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡುವ ಸಂಪ್ರದಾಯವಿದೆ. ಬೆಳಗಾವಿಯಲ್ಲಿ ಭೀಮನ ಅಮಾವಾಸ್ಯೆ ದಿನವೇ ಮಹಿಳೆಯೊಬ್ಬಳು ಪ್ರಿಯಕರನಿಂದ ಪತಿಯನ್ನು ಕೊಲೆ Read more…

ಪೋಷಕರಿಗೂ ವಿಷಯ ತಿಳಿಸದೇ ಮೌನವಾಗಿದ್ದ ಹುಡುಗಿಯಿಂದ ಕೌನ್ಸೆಲಿಂಗ್ ನಲ್ಲಿ ಶಾಕಿಂಗ್ ಮಾಹಿತಿ: ಬಾಯ್ ಫ್ರೆಂಡ್ ಸೇರಿ 6 ಜನರಿಂದ ಅತ್ಯಾಚಾರ

ತಿರುವನಂತಪುರಂ: 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರು ಮಂದಿಯನ್ನು ಕೇರಳ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 2022ರ ಡಿಸೆಂಬರ್‌ನಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಅಡೂರಿನಲ್ಲಿ ಅಪ್ರಾಪ್ತ Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್, ಮಧ್ಯವರ್ತಿ ಅರೆಸ್ಟ್

ಬೆಂಗಳೂರು: 50,000 ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಪರ ಅನುಕೂಲಕರವಾದ ವರದಿ Read more…

ಶೀಲ ಶಂಕಿಸಿ ಜಗಳದ ವೇಳೆ ಕೈ ತಿರುಚಿದ ಪತಿ: ಅಡುಗೆ ಮನೆಯಿಂದ ಚಾಕು ತಂದು ಎದೆಗೆ ಇರಿದ ಪತ್ನಿ

ತಿರುವನಂತಪುರಂ: ಕೇರಳದ ತ್ರಿಶೂರ್‌ ನಲ್ಲಿ ಪತಿಯನ್ನು ಹತ್ಯೆಗೈದ ಮಹಿಳೆಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ತ್ರಿಶೂರ್ ಜಿಲ್ಲೆಯ ವರಂತಪಲ್ಲಿ ಮೂಲದ ನಿಶಾ ಎಂದು ಗುರುತಿಸಲಾಗಿದೆ. ಪೊಲೀಸರ Read more…

BREAKING : ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ಯುವಕ ಅರೆಸ್ಟ್

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದ ಮೇಲೆ ಇಂದು ಪೊಲೀಸರು ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ Read more…

ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕ ಅರೆಸ್ಟ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಟಿ. ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರ ತಾಲೂಕು ತಲಕಾಡು ಹೋಬಳಿ Read more…

ಪ್ರಿಯತಮನ ಭೇಟಿಗಾಗಿ ಅಕ್ರಮವಾಗಿ ಗಡಿ ದಾಟಿ ಬಂದಿದ್ದ ಮತ್ತೊಂದು ಪ್ರಕರಣ ಬಹಿರಂಗ…!

ಕೋಲ್ಕತ್ತಾ: ಇತ್ತೀಚೆಗೆ ಯುವತಿಯೊಬ್ಬಳು ತನ್ನ ಪ್ರಿಯಕರನ ಭೇಟಿಗಾಗಿ ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.  ಬಂದಿದ್ದು, ಪಶ್ಚಿಮ Read more…

ಟ್ರೇಡ್ ಲೈಸನ್ಸ್ ಗೆ ಲಂಚ; ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಜ್ ಮಾಡಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಟ್ರೇಡ್ ಲೈಸನ್ಸ್ ಗಾಗಿ ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕನನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆಹಾರ ನಿರೀಕ್ಷಕ ಮಹಾಂತೇಗೌಡ ಬಂಧಿತ ಅಧಿಕಾರಿ. ಕೆ.ಜಿ. Read more…

ಇಡಿಯಿಂದ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧನ ಸಿಂಧು: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನ್ನ ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಯುವತಿಯ ಸಂಬಂಧಿಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ವರ್ತೂರು ನಿವಾಸಿ 31 ವರ್ಷದ ಮುರಳಿ ಹಲ್ಲೆಗೊಳಗಾದ ಯುವಕ. ವರ್ತೂರು ಬಡಾವಣೆಯ ಯುವತಿ ಹಾಗೂ Read more…

10 ಲಕ್ಷ ರೂ.ಗೆ ನಕಲಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಉಡುಪಿ: ಅಂಬರ್ ಗ್ರೀಸ್ ಹೆಸರಲ್ಲಿ ಮೇಣದ ರೀತಿಯಲ್ಲಿದ್ದ ವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ ಮೂವರು ವಂಚಕರನ್ನು ಬೈಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ ನ ನಿರಂಜನ್(26), Read more…

ವಿದ್ಯುತ್ ಬಿಲ್ ಕಲೆಕ್ಟರ್ ಗೆ ಚೂರಿ ಇರಿತ

ಮಡಿಕೇರಿ: ವಿದ್ಯುತ್ ಬಿಲ್ ಕಲೆಕ್ಟರ್ ಗೆ ಚೂರಿಯಿಂದ ಇರಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಬಾಣೆಯಲ್ಲಿ ನಡೆದಿದೆ. ಗಾಯಗೊಂಡ ಪ್ರಶಾಂತ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾದಾಪುರ Read more…

ಪ್ರಿಯಕರನೊಂದಿಗಿನ ಖಾಸಗಿ ದೃಶ್ಯ ಬಹಿರಂಗಪಡಿಸುವುದಾಗಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ನವದೆಹಲಿ: ಪ್ರಿಯಕರನೊಂದಿಗಿನ ಖಾಸಗಿ ದೃಶ್ಯ ಬಹಿರಂಗಪಡಿಸುವುದಾಗಿ ದೆಹಲಿಯ ರೋಹಿಣಿಯಲ್ಲಿರುವ ಅಪಾರ್ಟ್‌ಮೆಂಟ್‌ ನಲ್ಲಿ ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯಂತೆ ಪೋಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...