alex Certify ಬಂಧನ | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS:ವಿಮಾನದಲ್ಲೇ ಸಿಗರೇಟ್ ಸೇದಿದ ಇಬ್ಬರು ಪ್ರಯಾಣಿಕರು; ಅರೆಸ್ಟ್

ಬೆಂಗಳೂರು: ವಿಮಾನದಲ್ಲಿಯೇ ಸಿಗರೇಟ್ ಸೇದಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪ್ರಯಾಣಿಕರನ್ನು ಬೆಂಗಳೂರು ಏರ್ ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಕುಮಾರ್ ಹಾಗೂ ಶಹರಿ ಚೌದರಿ ಬಂಧಿತರು. ಪ್ರವೀಣ್ Read more…

ಟ್ರ್ಯಾಕ್ಸರ್ ಹರಿಸಿ ಪೊಲೀಸ್ ಕೊಲೆ: ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸಿಪಿಐ, ಪಿಎಸ್ಐ ಸೇರಿ ಮೂವರು ಸಸ್ಪೆಂಡ್

ಕಲಬುರಗಿ: ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ ಆರೋಪದಡಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೇವರ್ಗಿ ಸಿಪಿಐ ಭೀಮನಗೌಡ ಬಿರಾದಾರ, Read more…

ಗೋವಾದಲ್ಲಿ ಅತ್ಯಾಚಾರವೆಸಗಿ ಅಶ್ಲೀಲ ವಿಡಿಯೋ ಪ್ರಸಾರ: ಕರ್ನಾಟಕದಲ್ಲಿ ಅರೆಸ್ಟ್

ಪಣಜಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಗೋವಾ ಪೊಲೀಸರು ಶನಿವಾರ ಕರ್ನಾಟಕದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು. ವಾಲ್ಪೋಯ್ ಪೊಲೀಸರು Read more…

ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಕಾನ್ ಸ್ಟೆಬಲ್ ಹತ್ಯೆಗೈದ ಆರೋಪಿಗೆ ಗುಂಡೇಟು

ಕಲಬುರಗಿ: ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ ಸ್ಟೆಬಲ್ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಾಯಿಬಣ್ಣ ಕರಜಗಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬಂಧಿಸಿ Read more…

BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ವೆಂಕಟೆಶನ್ ಅವರ ಇತ್ತೀಚಿನ ಟ್ವೀಟ್ ಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ Read more…

ನೋಟಿನ ಕಂತೆಯಲ್ಲಿ ಬಿಳಿ ಹಾಳೆ ಇಟ್ಟು ಯಾಮಾರಿಸಿದ ಖರೀದಿದಾರನಿಗೆ ಗೂಸಾ

ಮಂಡ್ಯ: ಆಸ್ತಿ ನೋಂದಣಿಯ ನಂತರ ಯಾಮಾರಿಸಲು ಯತ್ನಿಸಿದವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಮಂಡ್ಯದ ಉಪ ನೋಂದಣಾಧಿಕಾರಿ ಕಚೇರಿ ಬಳಿ ನಡೆದಿದೆ. ನೋಟುಗಳ ಮಧ್ಯೆ ಬಿಳಿ ಹಾಳೆ ಇಟ್ಟು Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

ಕುಡಿದು ಕುಣಿಯುತ್ತಿದ್ದವರ ನೋಡಲು ಬಂದ ಯುವಕನ ಬೆತ್ತಲೆಗೊಳಿಸಿ ಹಲ್ಲೆ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕುಡಿದ ಅಮಲಿನಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಅರಕಲಗೂಡಿನಲ್ಲಿ ಘಟನೆ ನಡೆದಿದೆ. ರಂಜಿತ್, ದಯಾನಂದ, ಆನಂದ್, Read more…

ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ವೈಯಕ್ತಿಕ ದ್ವೇಷದಿಂದಾಗಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 25 ವರ್ಷದ ಆಸಿಫ್ ಕೊಲೆಯಾದ ಯುವಕ. Read more…

ಪೋಷಕರಿಂದಲೇ ಘೋರ ಕೃತ್ಯ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ ಹತ್ಯೆ; ತಂದೆ ಸೇರಿ ಮೂವರು ಅರೆಸ್ಟ್

ತುಮಕೂರು: ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಮೂವರನ್ನು ಗುಬ್ಬಿ ತಾಲೂಕಿನ ಚೇಳೂರು ಠಾಣೆ ಬಂಧಿಸಿದ್ದಾರೆ. ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗುಬ್ಬಿ ತಾಲೂಕಿನ ಚಿಕ್ಕಹೆಡಿಗೆಹಳ್ಳಿಯ ಯುವತಿಯನ್ನು ಆಕೆಯ ಪೋಷಕರೇ Read more…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್: 6 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ಬಾಣಸವಾಡಿಯ ವೆಂಕಮ್ಮ ಲೇಔಟ್ ಸುಬ್ಬಯ್ಯ ಪಾಳ್ಯದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಿರ್ಮಾಪಕ ಅರೆಸ್ಟ್

ಹೈದರಾಬಾದ್: ಇಲ್ಲಿನ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ತೆಲುಗು ಸಿನಿಮಾ ನಿರ್ಮಾಪಕ ಮತ್ತು ವಿತರಕರನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಂಕರ ಕೃಷ್ಣ ಪ್ರಸಾದ್ Read more…

ಕಿರುಕುಳಕ್ಕೆ ಬೇಸತ್ತು ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿಯ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ತಾನು ವಾಸವಾಗಿದ್ದ ರೂಮ್ ನಲ್ಲಿ ಸಾವಿಗೆ ಮೊದಲು ವಿವೇಕ್ Read more…

NCP ನಾಯಕ ಶರದ್ ಪವಾರ್ ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

ಮುಂಬೈ: ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಐಟಿ ಕಂಪನಿ ಉದ್ಯೋಗಿ 34 ವರ್ಷದ ಸಾಗರ್ ಬಾರ್ವಿಯನ್ನು ಬಂಧಿಸಲಾಗಿದೆ. ಮುಂಬೈ Read more…

BIG NEWS: ಪೊಲೀಸರನ್ನೇ ವಂಚಿಸಿದ್ದ ನಕಲಿ IPS ಅಧಿಕಾರಿ ಬಂಧನ

ಬೆಂಗಳೂರು: ಪೊಲೀಸರನ್ನೇ ವಂಚಿಸುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಬೆಂಗಳೂರಿನ ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಭುವನ್ ಕುಮಾರ್ ಬಂಧಿತ ಆರೋಪಿ. ವರ್ಗಾವಣೆ ದಂಧೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಭುವನ್ ಕುಮಾರ್ Read more…

ಪಿಜಿಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 9 ಮಂದಿ ಅರೆಸ್ಟ್: 26 ಯುವತಿಯರ ರಕ್ಷಣೆ

ಬೆಂಗಳೂರು: ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ಪಿಜಿಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 9 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ ಎಂ. Read more…

ಲಂಚ ಸ್ವೀಕರಿಸಿ ಪರಾರಿಯಾಗ್ತಿದ್ದ ಇಂಜಿನಿಯರ್ ಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತ ಪೊಲೀಸರು

ಚಾಮರಾಜನಗರ: ಚಾಮರಾಜನಗರದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಎಇಇ ಕೆಂಪರಾಜು ಮತ್ತು ಎಇ ಮಧುಸೂಧನ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ರಸ್ತೆ Read more…

ಪೊಲೀಸ್ ವಿಚಾರಣೆಯಲ್ಲಿ ಶಾಕಿಂಗ್ ಮಾಹಿತಿ: ಸಂಗಾತಿ ಶವ ಕತ್ತರಿಸಿ ಬೇಯಿಸಿ ನಾಯಿಗೆ ಹಾಕಿದ್ದ ಆರೋಪಿ

ಸಂಗಾತಿಯ ಮೃತದೇಹ ಕತ್ತರಿಸಿ ದೇಹದ ಭಾಗಗಳನ್ನು ಬೇಯಿಸಿ ನಾಯಿಗೆ ತಿನ್ನಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಫ್ಲಾಟ್‌ ನಿಂದ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನ ಲಿವ್-ಇನ್ Read more…

ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ ಫೈರಿಂಗ್ ಮಾಡಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ Read more…

ಅನೈತಿಕ ಸಂಬಂಧ ಶಂಕೆಯಿಂದ ಪತಿಯಿಂದಲೇ ಪತ್ನಿ ಹತ್ಯೆ

ಬೆಂಗಳೂರು: ಅನೈತಿಕ ಸಂಬಂಧದ ಆರೋಪದಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 32 ವರ್ಷದ ನಾಗರತ್ನ ಅವರನ್ನು ಪತಿ ಅಯ್ಯಪ್ಪ Read more…

ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿ ಸ್ಟೇಟಸ್: ಆರ್.ಎಸ್.ಎಸ್. ಕಾರ್ಯಕರ್ತ ಅರೆಸ್ಟ್

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ರಾಜು ಎಂಬುವನನ್ನು ಬಂಧಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಮುಸ್ಲಿಂ Read more…

ಜಾಲತಾಣದಲ್ಲಿ ಗೃಹ ಸಚಿವರ ಅವಹೇಳನ: ಅರೆಸ್ಟ್

ಮಂಡ್ಯ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಲಿತ ಮುಖಂಡ ಮರಳಿಗ ಶಿವರಾಜ್ Read more…

ಟಿ.ಸಿ. ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿಗೆ ಟಿಸಿ ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರದ ಎರಡನೇ ಬ್ಲಾಕ್ ಬಸವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ವಿ. ನಾರಾಯಣ ವಿದ್ಯಾರ್ಥಿಗೆ ವರ್ಗಾವಣೆ ಪತ್ರ Read more…

SHOCKING: ಪತ್ನಿಯ ಅಕ್ರಮ ಸಂಬಂಧ ಶಂಕೆಯಿಂದ ಘೋರ ಕೃತ್ಯ; ಮಗುವಿಗೆ ವಿಷದ ಇಂಜೆಕ್ಷನ್

ಭುವನೇಶ್ವರ್: ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನದಿಂದ ವ್ಯಕ್ತಿಯೊಬ್ಬ ಮಗುವಿನ ಕೊಲೆಗೆ ಯತ್ನಿಸಿದ್ದಾನೆ. ಮಗು ತನಗೆ ಸೇರಿಲ್ಲ ಎಂದು ಶಂಕಿಸಿದ ವ್ಯಕ್ತಿ ತನ್ನದೇ ಶಿಶುವಿಗೆ ವಿಷ Read more…

ರಸ್ತೆಯಲ್ಲೇ 12 ಬಾರಿ ಚೂರಿಯಿಂದ ಇರಿದು ಬಾಲಕಿ ಬರ್ಬರವಾಗಿ ಕೊಂದ ಎಸಿ ಮೆಕಾನಿಕ್ ಅರೆಸ್ಟ್

ನವದೆಹಲಿ: ದೆಹಲಿ ಹೊರ ವಲಯದ ಶಹಬಾದ್ ಡೇರಿಯಲ್ಲಿ 16 ವರ್ಷದ ಬಾಲಕಿಯನ್ನು ಕನಿಷ್ಠ 12 ಬಾರಿ ಇರಿದು ಕೊಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಎದುರಲ್ಲೇ ಗೆಳೆಯ ಬಾಲಕಿಯನ್ನು Read more…

ಬಸ್ ನಲ್ಲಿ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿ ವಶ: ಇಬ್ಬರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಬಸ್ ನಲ್ಲಿ ತಮಿಳುನಾಡು ಕಡೆಗೆ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. Read more…

SHOCKING: ಹುಚ್ಚು ನಾಯಿ ಕಚ್ಚಿದ ವ್ಯಕ್ತಿಯಿಂದ ಬೆಚ್ಚಿ ಬೀಳಿಸುವ ಕೃತ್ಯ: ಮಹಿಳೆ ಕೊಂದು ಮಾಂಸ ಸೇವನೆ

ಜೈಪುರ್: ಹೈಡ್ರೋಫೋಬಿಯಾದಿಂದ ಬಳಲುಲುತ್ತಿದ್ದನೆನ್ನಲಾದ 24 ವರ್ಷದ ವ್ಯಕ್ತಿ ಮಹಿಳೆಯನ್ನು ಕೊಂದು ಆಕೆಯ ಮಾಂಸವನ್ನು ಸೇವಿಸಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಹೆಚ್ಚಿನ ತನಿಖೆ ಮತ್ತು ಚಿಕಿತ್ಸೆಗಾಗಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ Read more…

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ

ರಾಯಚೂರು: ವಿವಾಹಿತೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಸಿಂಧನೂರು ತಾಲೂಕಿನ ಮೂರುಮೈಲ್ ಕ್ಯಾಂಪ್ ನಿವಾಸಿ ಮಾಳಪ್ಪ ಗೌಡಪ್ಪ ಎಂಬುವನನ್ನು Read more…

9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್

ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಸಾಲದ ಮೊತ್ತ Read more…

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಅರೆಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...