alex Certify ಬಂಧನ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ಕೊಲೆ, ಆರೋಪಿ ಅರೆಸ್ಟ್

ಮೈಸೂರು: ಸಂಬಂಧ ಹೊಂದಿದ್ದ ಮಹಿಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಮೇ 24 ರಂದು ಘಟನೆ Read more…

ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕನ ಮಗ, ಮೊಮ್ಮಗ ಅರೆಸ್ಟ್

ಕಲಬುರಗಿ: ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿದ್ದ ಬೈಕ್ ಸವಾರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಮಾಜಿ ಶಾಸಕರ ಮೊಮ್ಮಗನಾಗಿದ್ದಾನೆ. ಕಲಬುರ್ಗಿಯ ಗಾಜಿಪೂರ ಮಹಾವೀರ Read more…

ವಿದ್ಯುತ್ ಬಿಲ್ ಕೇಳಿದ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ವ್ಯಕ್ತಿ ಅರೆಸ್ಟ್

ಕೊಪ್ಪಳ: ವಿದ್ಯುತ್ ಬಿಲ್ ಕೇಳಿದ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ತಾಲೂಕಿನ ಕುಕನಪಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಘಟನೆ ಖಂಡಿಸಿ ಜೆಸ್ಕಾಂ ಉಪ ವಿಭಾಗದ ಸಿಬ್ಬಂದಿ ಮುನಿರಾಬಾದ್ Read more…

ಆನ್ ಲೈನ್ ನಲ್ಲಿ ಮಹಿಳೆಯ ಮೊಬೈಲ್ ನಂಬರ್ ಸಹಿತ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ ಅರೆಸ್ಟ್

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಆಕ್ಷೇಪಾರ್ಹ ಫೋಟೋಗಳು ಮತ್ತು ಮೊಬೈಲ್ ಫೋನ್ ಸಂಖ್ಯೆಯನ್ನು ಅಪ್‌ ಲೋಡ್ ಮಾಡುವ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು Read more…

ಕುಡಿದ ಮತ್ತಿನಲ್ಲಿ ಹಾವಿನ ತಲೆ ಕಚ್ಚಿದ ಭೂಪ ಅರೆಸ್ಟ್

ಉತ್ತರಾಖಂಡ್‌ ನ ನೈನಿತಾಲ್ ಜಿಲ್ಲೆಯಲ್ಲಿ ಹಾವಿನ ತಲೆಯನ್ನು ಕಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ನೈನಿತಾಲ್ ಜಿಲ್ಲೆಯ ನಗೀನಾ ಕಾಲೋನಿ ನಿವಾಸಿ Read more…

BIG NEWS: ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ದಸ್ತಾವೇಜು ಬರಹಗಾರ ಪರಮೇಶ್ವರ್ ಅವರನ್ನು ಲೋಕಾಯುಕ್ತ Read more…

ಬಾಲಕಿ ಅಪಹರಿಸಿ ಅತ್ಯಾಚಾರ, ಕೊಲೆ ಬೆದರಿಕೆ

ಗುರ್ಗಾಂವ್: 15 ವರ್ಷದ ಬಾಲಕಿ ಮೇಲೆ ಆಕೆಗೆ ಪರಿಚಯವಿದ್ದ ಹಾಲಿನ ವ್ಯಾಪಾರಿ ಸೇರಿದಂತೆ ಇಬ್ಬರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ವಿರೋಧಿಸಲು ಪ್ರಯತ್ನಿಸಿದಾಗ ಆಕೆಯನ್ನು ಹೊಡೆದು Read more…

ನಕಲಿ ಆತ್ಮಾಹುತಿ ಬಾಂಬ್ ಕಿಟ್ ಧರಿಸಿ ಬ್ಯಾಂಕ್ ದರೋಡೆಗೆ ಯತ್ನ: ಅರೆಸ್ಟ್

ಹೈದರಾಬಾದ್‌ ನ ಜೀಡಿಮೆಟ್ಲಾ ಪ್ರದೇಶದಲ್ಲಿ ನಕಲಿ ಆತ್ಮಹತ್ಯಾ ಬಾಂಬ್ ಕಿಟ್ ಧರಿಸಿ ಸ್ಥಳೀಯ ಬ್ಯಾಂಕ್ ದರೋಡೆಗೆ ಯತ್ನಿಸಿದ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶುಕ್ರವಾರ ಸಂಜೆ ಈ ಘಟನೆ Read more…

ಸಲುಗೆಯಿಂದಿದ್ದ ಮಹಿಳೆಯ ಪತಿ ಕೊಂದ ಸ್ನೇಹಿತ

ಬೆಂಗಳೂರು: ಮಹಿಳೆಯ ಜೊತೆಗೆ ಸಲುಗೆಯಿಂದ ಇದ್ದ ವ್ಯಕ್ತಿ ಒಬ್ಬ ಆಕೆಯ ಪತಿಯನ್ನು ಚಾಕುವಿನಿಂದ ಇರಿದು ಬರಬರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ಶವ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿಯತ್ತು: ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾತ್ ರೂಮ್ ನಲ್ಲಿ ಕೈಕೊಯ್ದುಕೊಂಡು Read more…

ಅಂಬೇಡ್ಕರ್ ನಿಂದಿಸಿ ವಿಡಿಯೋ ಹರಿಬಿಟ್ಟ ಯುವತಿ ಅರೆಸ್ಟ್

ತುಮಕೂರು: ಸಂವಿಧಾನ ಶೆಲ್ಫಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ನಿಂದನೆಯ ವಿಡಿಯೋ ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಕಲ್ಲಹಳ್ಳಿ ನಿವಾಸಿಯಾಗಿರುವ 22 ವರ್ಷದ ವೇದಾವತಿ ಬಂಧಿತ ಯುವತಿ. ಗ್ರಾಮದ Read more…

ವಿಡಿಯೋ: ಬಂಧನದ ಭೀತಿಯಲ್ಲಿ ಹೈಕೋರ್ಟ್ ಒಳಗೆ ಓಡಿ ಹೋದ ಪಿಟಿಐ ನಾಯಕ

ರಾಜಕೀಯ ನಾಯಕರು ಹಾಗೂ ಮಿಲಿಟರಿ ನಡವಿನ ಸಂಘರ್ಷದಿಂದ ಸುದ್ದಿಯಾಗುತ್ತಿರುವ ಪಾಕಿಸ್ತಾನದಲ್ಲಿ, ಪಿಟಿಐ ಪಕ್ಷದ ನಾಯಕ ಫವಾದ್ ಚೌಧರಿ ಬಂಧನದ ಭೀತಿಯಲ್ಲಿ ಇಸ್ಲಾಮಾಬಾದ್ ಹೈಕೋರ್ಟ್ ಒಳಗೆ ಓಡಿ ಹೋಗುತ್ತಿರುವ ವಿಡಿಯೋ Read more…

ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ Read more…

‘ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ’ ಎಂದು ಸ್ಟೇಟಸ್ ಹಾಕಿದ ಯುವಕ ಅರೆಸ್ಟ್

ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ ಎಂದು ಬರೆದು ಪಾಕಿಸ್ತಾನ ಧ್ವಜದ ಚಿತ್ರವಿದ್ದ ಫೋಟೋ ಸ್ಟೇಟಸ್ ಹಾಕಿದ ಆರೋಪದ ಮೇಲೆಗೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ Read more…

ಪಾಕ್ ಏಜೆಂಟ್ ಗೆ ರಹಸ್ಯ ಮಾಹಿತಿ ಸೋರಿಕೆ; ಡಿಆರ್‌ಡಿಒ ವಿಜ್ಞಾನಿ ಅರೆಸ್ಟ್: ಮೇ 29 ರವರೆಗೆ ಜೈಲಿಗೆ

ಪುಣೆ: ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರನ್ನು ಪುಣೆಯ ವಿಶೇಷ ನ್ಯಾಯಾಲಯ ಮಂಗಳವಾರ ಮೇ 29ರವರೆಗೆ ನ್ಯಾಯಾಂಗ Read more…

ವಿದೇಶಿಗನ ಹೊಟ್ಟೆಯಲ್ಲಿತ್ತು ಬರೋಬ್ಬರಿ 11 ಕೋಟಿ ರೂ. ಮೌಲ್ಯದ ಕೊಕೇನ್ ಮಾತ್ರೆ

ಬೆಂಗಳೂರು: ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿದ್ದ ವಿದೇಶಿಗನ ಹೊಟ್ಟೆಯಲ್ಲಿ 11 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಮಾತ್ರೆಗಳು ಪತ್ತೆಯಾಗಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಆಫ್ರಿಕನ್ ಪ್ರಜೆಯ ಹೊಟ್ಟೆಯಲ್ಲಿ Read more…

ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಅಮೃತಸರ್: ಪ್ರಯಾಣಿಕನ್ನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ದುಬೈ ನಿಂದ ಅಮೃತಸರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ. ರಾಜೇಂದರ್ ಸಿಂಗ್ ಎಂಬ Read more…

ಶಾಸಕ ನಾಗೇಂದ್ರಗೆ ಬೆದರಿಕೆ ಯತ್ನ: ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಶನಿವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ ಕೌಲ್ Read more…

ಇಮ್ರಾನ್ ಖಾನ್ ಬೆಂಬಲಿಗರ ಆಕ್ರೋಶದ ಬಿರುಗಾಳಿ: ಪಾಕಿಸ್ತಾನ ಸೇನಾ ಮುಖ್ಯ ಕಚೇರಿ ಮೇಲೆ ದಾಳಿ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ ಗಂಟೆಗಳ ನಂತರ ಅವರ ಬೆಂಬಲಿಗರು ಲಾಹೋರ್ ಕ್ಯಾಂಟ್‌ ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್‌ ಮನೆ Read more…

ಮಾಜಿ ಶಾಸಕನ ಮನೆಯಲ್ಲಿ ಹಲ್ಲೆ ನಡೆಸಿ ದರೋಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಿರಗನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಮಧ್ಯರಾತ್ರಿ ಮಾಸ್ಕ್ Read more…

‘ದತ್ತು’ ಮಗಳ ಮೇಲೆ ದೌರ್ಜನ್ಯ, ಚಿತ್ರಹಿಂಸೆ ನೀಡಿದ ವೈದ್ಯ ದಂಪತಿ ಅರೆಸ್ಟ್

ಗುವಾಹಟಿ: ತಾವು ದತ್ತು ಪಡೆದ ನಾಲ್ಕು ವರ್ಷದ ಮಗುವನ್ನು ನಿಂದಿಸಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ವೈದ್ಯ ದಂಪತಿಯನ್ನು ಗುವಾಹಟಿ ನಗರ ಪೊಲೀಸರು ಬಂಧಿಸಿದ್ದಾರೆ. ಮೇಘಾಲಯದ ರಿ-ಭೋಯ್ ಜಿಲ್ಲೆಯ Read more…

50 ಸಾವಿರಕ್ಕೆ ಹುಡುಗಿ ಮಾರಾಟ: ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ಮಹಿಳೆ ಸೇರಿ ನಾಲ್ವರು ಅರೆಸ್ಟ್

ರೈಸನ್: ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು 50,000 ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಲಾ ಜಿಲ್ಲೆಯ Read more…

ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಹೆಸರಲ್ಲಿ ಸುಳ್ಳು ಸುದ್ದಿ: ಓರ್ವ ಅರೆಸ್ಟ್

ಮೈಸೂರು: ಬಿಜೆಪಿಗೆ ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಒಬ್ಬನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ನಮಗೆ ಲಿಂಗಾಯಿತರ Read more…

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಲಖ್ಯಾ ಸಮೀಪ ನಗರಸಭೆ ಸದಸ್ಯ ಲಕ್ಷ್ಮಣ್ Read more…

ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ

ಕೋಲಾರ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪತ್ನಿ ಹಾಗೂ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲೂರು ಸಮೀಪದ ಇರಬನಹಳ್ಳಿ ತೋಪಿನಲ್ಲಿ ಐದು ದಿನದ ಹಿಂದೆ ಅಪರಿಚಿತ ಶವ Read more…

ಗದಗದಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಚಾಕು ಇರಿತ

ಗದಗ: ಗದಗ ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಮನೆಗೆ ನುಗ್ಗಿ ಮೊಹಮ್ಮದ್ ಹುಸೇನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ Read more…

ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ: ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದು, ಇದರೊಂದಿಗೆ Read more…

ದೇವರು ಬಂದಂತೆ ನಟಿಸಿ ನಿಧಿ ಆಸೆ ತೋರಿಸಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಚಿತ್ರದುರ್ಗ: ದೇವರು ಬಂದಂತೆ ನಟಿಸಿ ನಿಧಿ ಆಸೆ ತೋರಿಸಿ ಚಿನ್ನಾಭರಣ, ನಗದು ದೋಚುತಿದ್ದ ದಂಪತಿಯನ್ನು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ Read more…

ಪ್ರೀತಿಸಲು ಒತ್ತಾಯಿಸಿದ ಯುವಕನಿಂದ ನೀಚ ಕೃತ್ಯ: ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಯುವತಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸುಹೇಲ್ ಮತ್ತು ಸಾಕಿಬ್ ಬಂಧಿತ ಆರೋಪಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...