alex Certify ಬಂಧನ | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಅರೆಸ್ಟ್

ಫಗ್ವಾರ: ಪಂಜಾಬ್ ಬ ಫಗ್ವಾರದಲ್ಲಿ ಆರನೇ ತರಗತಿಯ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿನ ಎಲ್‌ಸಿಡಿ ಪರದೆಯಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯವಾಗಿ ಸನ್ನೆ ಮಾಡಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ Read more…

ಹುಷಾರಿಲ್ಲ ಎಂದ ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಗರ್ಭಿಣಿ ಎಂಬುದು ದೃಢ; ಬಯಲಾಯ್ತು ಪಕ್ಕದ ಮನೆಯವನ ನೀಚ ಕೃತ್ಯ

ಅಹಮದಾಬಾದ್: ಗುಜರಾತ್‌ ರಾಜಧಾನಿ ಅಹಮದಾಬಾದ್‌ ನಲ್ಲಿ ಅಪ್ರಾಪ್ತೆ ಮೇಲೆ ನೆರೆಮನೆಯ ಯುವಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸುಮಾರು ಒಂದು ವರ್ಷದಿಂದ 13 ವರ್ಷದ ಬಾಲಕಿಯ ಮೇಲೆ Read more…

ದಾಖಲೆ ಮ್ಯುಟೇಶನ್​ಗೆ 55 ಸಾವಿರ ರೂ.ಲಂಚ; ಮುನಿಸಿಪಾಲಿಟಿ ಗುಮಾಸ್ತ ಅರೆಸ್ಟ್

ಭೋಪಾಲ್ (ಮಧ್ಯಪ್ರದೇಶ): 55 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಧ್ಯಪ್ರದೇಶ ಭಿಂಡ್ ಪುರಸಭೆಯಲ್ಲಿ ಗುಮಾಸ್ತನೊಬ್ಬನನ್ನು ಗ್ವಾಲಿಯರ್ ಲೋಕಾಯುಕ್ತ ಪೊಲೀಸ್ ತಂಡ ಶುಕ್ರವಾರ ಹಿಡಿದಿದೆ. ಆರೋಪಿಗಳು ಓಡಿಹೋಗಲು ಯತ್ನಿಸಿ ತಂಡದ Read more…

ತೋಟದ ಮನೆಯಲ್ಲಿ ಘೋರ ಕೃತ್ಯ: ಅತ್ತಿಗೆ, ಅಣ್ಣನ ಮಗನ ಬರ್ಬರ ಹತ್ಯೆ

ಮಂಡ್ಯ: ಆಸ್ತಿ ವಿಚಾರಕ್ಕೆ ಕುಡುಗೊಲಿನಿಂದ ಕೊಚ್ಚಿ ಅತ್ತಿಗೆ ಮತ್ತು ಅಣ್ಣನ ಮಗನನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಿನ್ನೆ ಸಂಜೆ ನಡೆದಿದೆ. ಸತೀಶ್ ಎಂಬಾತ ಕೃತ್ಯವೆಸಗಿದ Read more…

ರ್ಯಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ರ್ಯಾಪಿಡೋ ಚಾಲಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯಲಹಂಕ ಉಪನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಲಹಂಕದಿಂದ ಇಂದಿರಾ ನಗರಕ್ಕೆ ತೆರಳಲು ಬೈಕ್ ಬುಕ್ Read more…

ವಿಮಾನದಲ್ಲೇ ಅನುಚಿತ ವರ್ತನೆ: ಫುಲ್ ಟೈಟಾಗಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ಭೂಪ ಅರೆಸ್ಟ್

ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ದುರ್ವರ್ತನೆ ತೋರಿದ ಮತ್ತೊಂದು ಘಟನೆ ನಡೆದಿದೆ. ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ತನ್ನ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಭಾರತೀಯ ವ್ಯಕ್ತಿಯೊಬ್ಬನನ್ನು Read more…

ಆತ್ಮಾಹುತಿ ದಾಳಿ ನಡೆಸಿ ಪ್ರಧಾನಿ ಮೋದಿ ಹತ್ಯೆ ಬಗ್ಗೆ ಬೆದರಿಕೆ ಪತ್ರ ಬರೆದ ಕಿಡಿಗೇಡಿ ಅರೆಸ್ಟ್

ಕೊಚ್ಚಿ: ಏಪ್ರಿಲ್ 24 ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಪೊಲೀಸರು Read more…

ಮಾಡೆಲ್ ಗಳನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಟಿ ಅರೆಸ್ಟ್

ಮುಂಬೈ: ಮಾಡೆಲ್ ಗಳನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಭೋಜಪುರಿ ನಟಿ ಸುಮನ್ ಕುಮಾರಿ(24)ಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಗುರುಗ್ರಾಮದ ರಾಯಲ್ ಪಾಮ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಮಾಡೆಲ್ Read more…

ಹಣಕಾಸಿನ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರಾವತಿಯಲ್ಲಿ ಶುಕ್ರವಾರ ತಡರಾತ್ರಿ ರಾತ್ರಿ ಯುವಕನೊಬ್ಬನ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹಳೆಕೋಡಿಹಳ್ಳಿ ನವೀನ್ ಕುಮಾರ್(21) Read more…

ಡೆಲ್ಲಿ ಕ್ಯಾಪಿಟಲ್ ತಂಡದ ಬ್ಯಾಟ್, ಇತರೆ ಪರಿಕರ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಐಪಿಎಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಬ್ಯಾಟ್ ಸೇರಿದಂತೆ ಇತರೆ ಪರಿಕರ ಒಳಗೊಂಡ ಕಿಟ್ ಗಳನ್ನು ಕಳುವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚೆಲ್ಲಗಟ್ಟದ ರಾಜರಾಜೇಶ್ವರಿ ಬಡಾವಣೆ Read more…

BREAKING NEWS: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಅರೆಸ್ಟ್

ನವದೆಹಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ ಮಾರ್ಚ್ 18 ರಂದು ಸಿಂಗ್ ಮತ್ತು ಅವರ ಸಂಘಟನೆ ‘ವಾರಿಸ್ ಪಂಜಾಬ್ ದೇ’ Read more…

SHOCKING: ತಂದೆಯಿಂದಲೇ ಘೋರ ಕೃತ್ಯ; ಪುತ್ರಿ, ಆಕೆಯ ಸ್ನೇಹಿತೆ ಮೇಲೆ ಅತ್ಯಾಚಾರ

ಸಹರಾನ್‌ ಪುರ(ಉತ್ತರ ಪ್ರದೇಶ): ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ Read more…

ಸೆಕ್ಸ್​ ರ್ಯಾಕೆಟ್​: ಮಹಿಳೆ ಅರೆಸ್ಟ್‌ – ಮೂವರು ಯುವತಿಯರ ರಕ್ಷಣೆ

ಥಾಣೆ: ಮಹಾರಾಷ್ಟ್ರದ ಥಾಣೆಯ ಕಾಸರವಾಡವಲಿ ಪ್ರದೇಶದಲ್ಲಿ ಸೆಕ್ಸ್ ರ್ಯಾಕೆಟ್ ಭೇದಿಸಿದ ನಂತರ 46 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಈ ಕುರಿತು ಅಪರಾಧ ವಿಭಾಗದ ಘಟಕ-5 ರ ಹಿರಿಯ ಇನ್ಸ್‌ಪೆಕ್ಟರ್ Read more…

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಪ್ ನಾಯಕ ಅರೆಸ್ಟ್

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗುಜರಾತ್ ಎಎಪಿ ಮಾಜಿ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರಾಜ್ಯ ಸಚಿವ ಮತ್ತು ಬಿಜೆಪಿಯ Read more…

ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ: 6 ಶಿಕ್ಷಕಿಯರು ಅರೆಸ್ಟ್

ಅಮೆರಿಕದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 6 ಶಿಕ್ಷಕಿಯರನ್ನು ಬಂಧಿಸಲಾಗಿದೆ. ಆರು ಮಹಿಳಾ ಶಿಕ್ಷಕರನ್ನು ಎರಡು ದಿನಗಳ ಅವಧಿಯಲ್ಲಿ ಬಂಧಿಸಲಾಗಿದೆ. ಡ್ಯಾನ್‌ವಿಲ್ಲೆಯ ಎಲ್ಲೆನ್ ಶೆಲ್(38), Read more…

ಸಿನಿಮೀಯ ತಿರುವು ಪಡೆದ ವಕೀಲನ ಕೊಲೆ ಪ್ರಕರಣ: ಅತೀಕ್ ಅಹಮದ್ ಸೇರಿ 6 ಆರೋಪಿಗಳ ಹತ್ಯೆ

ಉತ್ತರ ಪ್ರದೇಶದಲ್ಲಿ ವಕೀಲ ಉಮೇಶ್ ಪಾಲ್ ಅವರ ಹತ್ಯೆ ಪ್ರಕರಣವು ಇತ್ತೀಚೆಗೆ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಹತ್ಯೆಯೊಂದಿಗೆ ನಾಟಕೀಯ ತಿರುವು Read more…

ಮಾಜಿ ಸಂಸದನ ಹತ್ಯೆ ಪ್ರಕರಣದಲ್ಲಿ ಆಂಧ್ರ ಸಿಎಂ ಅಂಕಲ್ ಅರೆಸ್ಟ್

ಕಡಪ(ಆಂಧ್ರಪ್ರದೇಶ): ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್. ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರ ತನಿಖಾ Read more…

ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಕಲಬುರಗಿ: ಚಿಂಚೋಳಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ Read more…

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ಮೈದಾನದಲ್ಲೇ ಮ್ಯಾಚ್ ವೀಕ್ಷಿಸಿ ಐಪಿಎಲ್ ಬೆಟ್ಟಿಂಗ್: ಮೂವರು ಅರೆಸ್ಟ್

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಮೂವರನ್ನು ಬಂಧಿಸಲಾಗಿದೆ. ಇವರ ತಂಡದವರು ಮ್ಯಾಚ್ ನಡೆಯುವ Read more…

ಪ್ರತಿಷ್ಠಿತ ಬ್ರಾಂಡ್ ನಕಲು ಮಾಡಿದ್ದ ಉದ್ಯಮಿ ಅರೆಸ್ಟ್: ಏಷ್ಯನ್ ಪೇಂಟ್ ನಕಲಿ ಮಾಲು ವಶಕ್ಕೆ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ನಕಲು ಮಾಡಿದ್ದ ಉದ್ಯಮಿಯನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಕಿನ್ನಿಲಾಲ್ ಬಂಧಿತ ಆರೋಪಿ ಬೆಂಗಳೂರಿನ ವಿವಿ ಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ರಾಜಸ್ಥಾನ ಮೂಲದ Read more…

ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆ ಇಬ್ಬರು Read more…

ಮಿಸ್ಡ್ ಕಾಲ್ ಕೊಟ್ಟ ಮಹಿಳೆ ಮನೆಗೆ ಕರೆದಳೆಂದು ಹೋದ ವ್ಯಕ್ತಿಗೆ ಬಿಗ್ ಶಾಕ್

ದಾವಣಗೆರೆ: ಮಹಿಳೆ ಜೊತೆಗಿದ್ದ ವೇಳೆಯಲ್ಲಿ ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ 1.50 ಲಕ್ಷ ರೂಪಾಯಿ ದೋಚಿದ್ದ ಆರೋಪಿಗಳನ್ನು ದಾವಣಗೆರೆಯ ವಿದ್ಯಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹರೀಶ, ಚಂದ್ರು, ಗಂಗಾ Read more…

ನೈತಿಕ ಪೊಲೀಸ್ ಗಿರಿ ನಡೆಸಿದ ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ Read more…

ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ವಯಸ್ಸಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಪುರುಷ ಹೋಮ್ ನರ್ಸ್ ನನ್ನು ಬಂಧಿಸಿದ್ದಾರೆ ಎಂದು Read more…

ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನೇ ಕರೆದೊಯ್ದು ಮದುವೆಯಾದ ಶಿಕ್ಷಕ ಅರೆಸ್ಟ್

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಯನ್ನು ಮದುವೆಯಾದ ಶಿಕ್ಷಕನನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಚಿತ್ತೂರು ಜಿಲ್ಲೆಯ ಗಂಗಾವರಂ ಮಂಡಲ್ ಪ್ರದೇಶದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ Read more…

ಹುಡುಗಿ ಕರೆದಳೆಂದು ನಿರ್ಜನ ಪ್ರದೇಶಕ್ಕೆ ಹೋದ ಯುವಕನಿಗೆ ಶಾಕ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವಕನ ಸುಲಿಗೆ ಮಾಡಿದ್ದ ಅಪ್ರಾಪ್ತೆ, ವಿದ್ಯಾರ್ಥಿ ಸೇರಿದಂತೆ ಆರು ಮಂದಿಯನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಬಸವನಗುಡಿಯ ಖಾಸಗಿ ಕಾಲೇಜಿನ ಬಿಕಾಂ ವಿದ್ಯಾರ್ಥಿ Read more…

ಬಂಧನದ ಬೆನ್ನಲ್ಲೇ ಎದೆನೋವು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೈಡ್ರಾಮಾ: ಇಂದು ಕೋರ್ಟ್ ಗೆ ಹಾಜರು

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದಾರೆ. ಬಂಧನದ ನಂತರ ನನಗೆ ಎದೆ ನೋವು ಬರ್ತಿದೆ ಎಂದು ಮಾಡಾಳ್ ವಿರೂಪಾಕ್ಷಪ್ಪ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ತುಮಕೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಸಮೀಪದ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ Read more…

BREAKING NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 40 ಲಕ್ಷ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...