alex Certify ಬಂಧನ | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

8 ಸಹ ಶಿಕ್ಷಕರು ಅರೆಸ್ಟ್: ಶಿಕ್ಷಕರ ನೇಮಕಾತಿ ಅಕ್ರಮ ಕೇಸ್ ನಲ್ಲಿ ಬಂಧಿತರ ಸಂಖ್ಯೆ 69 ಕ್ಕೆ ಏರಿಕೆ

ಬೆಂಗಳೂರು: 2012 -15 ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಸಂಬಂಧ ಸಿಐಡಿ ಪೊಲೀಸರು ಮತ್ತೆ 8 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ. ಇದುವರೆಗೆ 69 Read more…

BIG NEWS: 4 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ; PDO, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮಪಂಚಾಯಿತಿ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 4 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಅಧಿಕಾರಿಗಳ ಕೈಗೆ Read more…

BIG NEWS: ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಅರೆಸ್ಟ್

ಬೆಂಗಳೂರು: ಪಾರ್ಟಿಗೆ ಯುವತಿಯರನ್ನು ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 5ರಂದು ಪಾರ್ಟಿ ನೆಪ ಹೇಳಿ ಆರೋಪಿಗಳು ಪರಿಚಯಸ್ಥ ಇಬ್ಬರು Read more…

BIG NEWS: ಎನ್ ಐ ಎಯಿಂದ ಮೂವರು ಶಂಕಿತ ಉಗ್ರರ ಬಂಧನ

ಹೈದರಾಬಾದ್: ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಹೈದರಾಬಾದ್ ನಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿರುವ ಎನ್ Read more…

BIG NEWS: ಜಿಮ್ಸ್ ಆಸ್ಪತ್ರೆ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರ್ಗಿ: ಮೆಡಿಕಲ್ ಡಿಸ್ಟ್ರಿಬ್ಯೂಟರ್ ನಿಂದ ಲಂಚ ಪಡೆಯುತ್ತಿದ್ದ ವೇಳೆ ಜಿಮ್ಸ್ ಆಸ್ಪತ್ರೆಯ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. 5 Read more…

SHOCKING NEWS: ಸಹೋದ್ಯೋಗಿಯ ಪತ್ನಿ ತೋರಿಸದಿದ್ದಕ್ಕೆ ಆತನನ್ನೇ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಸಹೋದ್ಯೋಗಿ ಆತನ ಪತ್ನಿಯನ್ನು ತನಗೆ ವಿಡಿಯೋ ಕಾಲ್ ನಲ್ಲಿ ತೋರಿಸಲಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯನ್ನೇ ಕತ್ತರಿಯಿಂದ ಇರಿದು ಕೊಂದಿರುವ ವಿಚಿತ್ರ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ Read more…

ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಬೆಂಗಳೂರು: ಅತ್ತೆ ಮಗಳೊಂದಿಗೆ ಚಾಟಿಂಗ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಚಾರ್ಮಾಡಿ ಘಾಟ್ ಗೆ ಶವ ಎಸೆದಿದ್ದ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ Read more…

ಕೇರಳದಿಂದ ತರುತ್ತಿದ್ದ 27 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರು ಅರೆಸ್ಟ್

ಮಂಗಳೂರು: ಕೇರಳದಿಂದ ರಾಜ್ಯಕ್ಕೆ ಗಾಂಜಾ, ಡ್ರಗ್ಸ್ ಸಾಗಿಸುತ್ತಿದ್ದ ಮೂವರನ್ನು ಮಂಗಳೂರಿನ ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 27 ಲಕ್ಷ ರೂಪಾಯಿ ಮೌಲ್ಯದ 111 ಕೆಜಿ ಗಾಂಜಾ ಮತ್ತು ಮಾದಕ Read more…

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು: ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ಸೋಮವಾರ ಸಂಜೆ Read more…

ಸ್ನೇಹಿತನ ಮಾತು ಕೇಳಿ ವಿವಸ್ತ್ರಳಾದ ವಿವಾಹಿತೆಗೆ ಬಿಗ್ ಶಾಕ್: ವಿಡಿಯೋ ಮಾಡಿ 1.25 ಲಕ್ಷ ರೂ. ಸುಲಿಗೆ

ನವದೆಹಲಿ: ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ ನಂತರ ಮತ್ತು ವಿಡಿಯೋ ಕರೆಯಲ್ಲಿ ವಿವಸ್ತ್ರಗೊಳ್ಳುವಂತೆ ಒತ್ತಾಯಿಸಿ ಕಿರುಕುಳ ಮತ್ತು ಸುಲಿಗೆ ಮಾಡಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ Read more…

SHOCKING: ಗರ್ಭಿಣಿಯಾಗಲು ಸಹಾಯದ ನೆಪದಲ್ಲಿ ವಿವಾಹಿತೆ ಮೇಲೆ ದೇವಸ್ಥಾನದಲ್ಲೇ ಅತ್ಯಾಚಾರ

ಗೋಧ್ರಾ: ವಿವಾಹಿತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಮಕೃಷ್ಣ ಕುಮಾರ್ ಎಂಬ ಸಾಧುವನ್ನು ಪಂಚಮಹಲ್ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸಂತ್ರಸ್ತೆ ಶುಕ್ರವಾರ ದೂರು ದಾಖಲಿಸಿದ್ದು, ಕಳೆದ Read more…

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ Read more…

BIG NEWS: KMFನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ; ನಿರ್ಮಾಪಕ ಪ್ರಕಾಶ್ ಅರೆಸ್ಟ್

ಬೆಂಗಳೂರು: ಕೆ ಎಂ ಎಫ್ ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆಯ ಉದ್ಯೋಗ ಕೊಡಿಸುವುದಾಗಿ ಹೇಳಿ ಚಿತ್ರ ನಿರ್ಮಾಕರೊಬ್ಬರು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಂಚನೆ ಪ್ರಕರಣದಲ್ಲಿ ನಿರ್ಮಾಪಕ Read more…

BIG NEWS: ಉದ್ಯೋಗ ಕೊಡಿಸುವುದಾಗಿ ಯುವತಿಯರಿಗೆ ವಂಚನೆ: ನಕಲಿ PSI ಅರೆಸ್ಟ್

ಬೆಳಗಾವಿ: ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿ ನಕಲಿ ಪಿ ಎಸ್ ಐ ಓರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಕುಮಾರ್ ಬರಲಿ (28) ಬಂಧಿತ ಆರೋಪಿ. Read more…

10 ಲಕ್ಷ ಸಂಪಾದಿಸಿದ್ದಾರೆ ಎಂದು ತಮ್ಮವರನ್ನೇ ಸನ್ಮಾನಿಸಿ ಹೂಡಿಕೆಗೆ ಪ್ರಚೋದನೆ ನೀಡ್ತಿದ್ದ ವಂಚಕರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೋಲೀಸರು ನಾಲ್ವರು ವಂಚಕರನ್ನು ಬಂಧಿಸಿದ್ದಾರೆ. ಶೇಖ್ ಸಾಧಿಕ್, ಯೋಗೇಶ್, ಪ್ರಮೋದ್, ಸುನಿಲ್ ಜೋಶಿ ಬಂಧಿತ ಆರೋಪಿಗಳಾಗಿದ್ದಾರೆ. ಇ ಬಯೋಮೆಟ್ರಿಕ್ ಎವಲ್ಯೂಷನ್ ಕಂಪನಿ ಕಾರ್ಯಕ್ರಮ Read more…

ʼಥುನಿವುʼ ಚಿತ್ರದಿಂದ ಪ್ರೇರೇಪಿತನಾಗಿ ಬ್ಯಾಂಕ್​ ದರೋಡೆ ಯತ್ನ: ಯುವಕ ಅರೆಸ್ಟ್

ಚೆನ್ನೈ: ಖ್ಯಾತ ನಟ ಅಜಿತ್ ಕುಮಾರ್ ಅಭಿನಯದ ಥುನಿವು ಚಿತ್ರ ಬಹಳ ಖ್ಯಾತಿ ಗಳಿಸಿ, ಬಾಕ್ಸ್​ ಆಫೀಸ್​ನಲ್ಲಿ ಚಿಂದಿ ಉಡಾಯಿಸಿದೆ. ಆದರೆ ಈ ಸಿನಿಮಾದಿಂದ ಪ್ರೇರೇಪಿತನಾದ ಯುವಕನೊಬ್ಬ ಮಾಡಬಾರದ್ದನ್ನು Read more…

ಪುಸ್ತಕದಲ್ಲಿ ಬರೋಬ್ಬರಿ $90,000 ನಗದು ಸಾಗಿಸ್ತಿದ್ದ ವ್ಯಕ್ತಿ ಅರೆಸ್ಟ್

ಪುಸ್ತಕಗಳಲ್ಲಿ $90,000 ನಗದನ್ನು ಬಚ್ಚಿಟ್ಟು ಸಾಗಿಸ್ತಿದ್ದ ವಿದೇಶಿಗನನ್ನ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪುಸ್ತಕದ ಪುಟಗಳ ನಡುವೆ ಪ್ರತ್ಯೇಕವಾಗಿ ಬೃಹತ್ ಮೊತ್ತದ ನೋಟುಗಳನ್ನು ಇರಿಸಲಾಗಿತ್ತು. ಬಂಧಿತ Read more…

ಕಾಮದ ಮದದಲ್ಲಿ ನೀಚ ಕೃತ್ಯವೆಸಗಿದ ಕಿಡಿಗೇಡಿ ಅರೆಸ್ಟ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ ಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಕರು ಸೆಹ್ರಾಮೌವಿನ ಚಾನ್‌ಪುರ್ ಗ್ರಾಮದ ನಿವಾಸಿ ಧಾರಾ ಸಿಂಗ್ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ವಾಸವಿದ್ದ ಪಾಕ್‌ ಯುವತಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನದ 19 ವರ್ಷದ ಯುವತಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಇಕ್ರಾ ಜೀವನಿ ಬಂಧಿತ ಯುವತಿ. ಈಕೆ ನೇಪಾಳ ಮೂಲಕ ಭಾರತದ ಗಡಿ ದಾಟಿ Read more…

ಟ್ಯೂಷನ್ ಹೇಳಿಕೊಡುವುದಾಗಿ ಮನೆಗೆ ಮಕ್ಕಳ ಕರೆಸಿಕೊಂಡು ಶಿಕ್ಷಕನಿಂದ ನೀಚ ಕೃತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಇಬ್ಬರು Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪತ್ನಿ, ಮಕ್ಕಳನ್ನು ಕೊಚ್ಚಿ ಕೊಂದು ಮನೆಯಲ್ಲೇ ಹೂತು ಹಾಕಿದ್ದ ಕಿರಾತಕ ಅರೆಸ್ಟ್

ಭೋಪಾಲ್: ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಪತ್ನಿ, ಮಕ್ಕಳನ್ನು ಕೊಲೆ ಮಾಡಿ ಮನೆಯಲ್ಲೇ ಹೂತು ಹಾಕಿದ್ದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಮ್‌ ನ ದೀದಿನಗರ ಪೊಲೀಸ್ Read more…

ಉಗುಳುತ್ತಾ ರೊಟ್ಟಿ ತಯಾರಿಸುತ್ತಿದ್ದವನ ಅರೆಸ್ಟ್

ಹಿಟ್ಟಿಗೆ ಉಗುಳುತ್ತಾ ರೊಟ್ಟಿ ತಯಾರಿಸುತ್ತಿದ್ದ ವ್ಯಕ್ತಿಯನ್ನ ಉತ್ತರಪ್ರದೇಶದ ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ‌ ವೈರಲ್ ವಿಡಿಯೋದಲ್ಲಿ ಉಗುಳುತ್ತಾ ಹೋಟೆಲ್‌ನಲ್ಲಿ ಚಪಾತಿ (ರೊಟ್ಟಿ) ತಯಾರಿಸುತ್ತಿದ್ದ ವ್ಯಕ್ತಿಯ ಬಗ್ಗೆ ಭಾರೀ ಆಕ್ರೋಶ Read more…

BIG NEWS: CPI ಮೇಲೆ ಹಲ್ಲೆ ಪ್ರಕರಣ; ಮಾಜಿ ಕಾರ್ಪೊರೇಟರ್ ಬಂಧನ

ಬೆಂಗಳೂರು: ಸಿಪಿಐ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ವಿ.ಬಾಲಕೃಷ್ಣ ಅವರನ್ನು ಕಗ್ಗಲಿಪುರ ಪೊಲಿಸರು ಬಂಧಿಸಿದ್ದಾರೆ. ವಿ.ಬಾಲಕೃಷ್ಣ ಯಲಚೇನಹಳ್ಳಿ ವಾರ್ಡ್ ನಂ 185ರ ಮಾಜಿ Read more…

ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ಆರೋಪ: ಮಾಜಿ ಕಾರ್ಪೊರೇಟರ್ ಅರೆಸ್ಟ್

ಬೆಂಗಳೂರು: ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ವಿ. ಬಾಲಕೃಷ್ಣ ಅವರನ್ನು ಬಂಧಿಸಲಾಗಿದೆ. ಕಗ್ಗಲೀಪುರ ಠಾಣೆ ಪೊಲೀಸರು ವಿ. ಬಾಲಕೃಷ್ಣ ಅವರನ್ನು ಬಂಧಿಸಿದ್ದಾರೆ. Read more…

ಮಹಿಳಾ ಆಯೋಗದ ಅಧ್ಯಕ್ಷೆಗೇ ಲೈಂಗಿಕ ಕಿರುಕುಳ ನೀಡಿ ಎಳೆದೊಯ್ದ ಕಿಡಿಗೇಡಿ ಅರೆಸ್ಟ್

ನವದೆಹಲಿ: ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೇ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಜನವರಿ 19 ರ ಗುರುವಾರ ಮುಂಜಾನೆ ಏಮ್ಸ್ ಹೊರಗಿನ ರಸ್ತೆಯಲ್ಲಿ Read more…

ಬಜೆಟ್ ಹೊತ್ತಲ್ಲೇ ಹಣಕಾಸು ಸಚಿವಾಲಯದ ಸೂಕ್ಷ್ಮ ಮಾಹಿತಿ ಸೋರಿಕೆ: ಅರೆಸ್ಟ್

ನವದೆಹಲಿ: ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡುವ ಬೇಹುಗಾರಿಕೆ ಜಾಲವನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಬುಧವಾರ ಪತ್ತೆ ಹಚ್ಚಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುತ್ತಿಗೆ Read more…

ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಇಬ್ಬರು ಯೋಧರು ಅರೆಸ್ಟ್

ಪಾಟ್ನಾ: ರಾಜಧಾನಿ ಎಕ್ಸ್‌ ಪ್ರೆಸ್‌ ನಲ್ಲಿ ಶಾಲಾ ಬಾಲಕಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ರಕ್ಷಣಾ ಸಿಬ್ಬಂದಿಯನ್ನು ಬುಧವಾರ ಛಾಪ್ರಾದಲ್ಲಿ ಬಂಧಿಸಲಾಗಿದೆ. ಛಾಪ್ರಾ ಜನರಲ್ ರೈಲ್ವೇ ಪೊಲೀಸರು, Read more…

ದಾರಿ ತಪ್ಪಿದ ಪತ್ನಿ, ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ

ಗ್ರೇಟರ್ ನೋಯ್ಡಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಸ್ರಖ್ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತನ್ನ ಪತಿಯನ್ನು ಕೊಲೆ ಮಾಡಿದ್ದಾಳೆ ಎಂದು ಗ್ರೇಟರ್ ನೋಯ್ಡಾ ಪೊಲೀಸರು ಹೇಳಿದ್ದಾರೆ. ಮಹಿಳೆ ಈ Read more…

ಗರ್ಭಿಣಿ ಪತ್ನಿಯನ್ನು ಬೈಕ್ ಗೆ ಕಟ್ಟಿ 200 ಮೀಟರ್ ಗೂ ಹೆಚ್ಚು ದೂರ ಎಳೆದೊಯ್ದ ಪಾಪಿ ಪತಿ ಅರೆಸ್ಟ್

ಪಿಲಿಭಿತ್: ಉತ್ತರ ಪ್ರದೇಶದ ಪಿಲಿಭಿತ್‌ ನಲ್ಲಿ ಗರ್ಭಿಣಿ ಮಹಿಳೆಯನ್ನು ಮೋಟಾರ್ ಬೈಕ್‌ ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದಿದ್ದ ಪತಿಯನ್ನು ಬಂಧಿಸಲಾಗಿದೆ. ಆರೋಪಿ ಮದ್ಯವ್ಯಸನಿಯಾಗಿದ್ದು, ಅದಕ್ಕೆ Read more…

ನಿರ್ಜನ ಪ್ರದೇಶದಲ್ಲಿ ಕತ್ತಿ ತೋರಿಸಿ ಬಾಯ್ ಫ್ರೆಂಡ್ ಎದುರಲ್ಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ 20 ವರ್ಷದ ವಿದ್ಯಾರ್ಥಿನಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಯುವತಿಯ ಸಹಪಾಠಿ ಮತ್ತು ಬಾಯ್ ಫ್ರೆಂಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...