alex Certify ಬಂಧನ | Kannada Dunia | Kannada News | Karnataka News | India News - Part 40
ಕನ್ನಡ ದುನಿಯಾ
    Dailyhunt JioNews

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ FDA: 50 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಬಲೆಗೆ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಥಮ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಆರೋಗ್ಯ ಭವನದ ಎಫ್‌ಡಿಎ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡತ ವಿಲೇವಾರಿ ಮಾಡಲು ಒಂದು ಲಕ್ಷ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ; 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೊಬೈಲ್ ನಲ್ಲಿ ದೃಶ್ಯ ಸೆರೆ

ಗುವಾಹಟಿ: ಅಸ್ಸಾಂನ ಕರೀಂಗಂಜ್ ಪ್ರದೇಶದಲ್ಲಿ ಆರು ಹದಿಹರೆಯದ ಹುಡುಗರು 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಎಲ್ಲಾ ಆರೋಪಿಗಳು 13 ರಿಂದ 15 Read more…

BREAKING: ಶಾಲೆಯಲ್ಲೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ದೈಹಿಕ ಶಿಕ್ಷಕ ಅರೆಸ್ಟ್

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಹೆಬ್ಬಾಳ ಶಾಲೆಯ ದೈಹಿಕ ಶಿಕ್ಷಕ 50 ವರ್ಷದ ಆಂಜಿನಪ್ಪ ಅವರನ್ನು ಹೆಬ್ಬಾಳ ಠಾಣೆ ಪೊಲೀಸರು Read more…

BIG NEWS: ಎನ್ ಆರ್ ಪುರ ಸಿಪಿಐ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: 10,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಪಿಐ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ನಡೆದಿದೆ. ಸಿಪಿಐ ವಸಂತ್ ಶಂಕರ್ Read more…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ Read more…

ಮಾವನನ್ನೇ ಕೊಂದ ಸೊಸೆ ಅರೆಸ್ಟ್

ದಾವಣಗೆರೆ: ಕೌಟುಂಬಿಕ ಕಲಹದಿಂದ ಮಾವನನ್ನು ಸೊಸೆ ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ವಿದ್ಯಾನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು ಪಿ. ಶಿವಕುಮಾರ್(70) ಮೃತಪಟ್ಟವರು ಎಂದು Read more…

ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, Read more…

ರಬ್ಬರ್​ ಷೀಟ್​ ಕಳ್ಳತನ ಮಾಡಿ ತಲೆಮರೆಸಿಕೊಂಡಾತ 37 ವರ್ಷಗಳ ಬಳಿಕ ಸಿಕ್ಕಿಬಿದ್ದ…..!

ತಿರುವನಂತಪುರ (ಕೇರಳ): ರಬ್ಬರ್ ಷೀಟ್​ ಒಂದನ್ನು ಕದ್ದು ಪರಾರಿಯಾಗಿದ್ದ ಕಳ್ಳನೊಬ್ಬ 37 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ರೋಚಕ ಘಟನೆ ಕೇರಳದಲ್ಲಿ ನಡೆದಿದೆ. ದಕ್ಷಿಣ ಕೇರಳ ಜಿಲ್ಲೆಯ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಮಾಹಿತಿ: ಪ್ರಿಯಕರನ ಜೊತೆ ಸೇರಿ ಗಂಡನ ಜೀವ ತೆಗೆದ ಪತ್ನಿ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಡವಿಸೋಮಾಪುರದಲ್ಲಿ ಪತ್ನಿಯೇ ಪ್ರಿಯಕರನೊಂದಿಗೆ ಪತಿ ಕೊಲೆ ಮಾಡಿದ ಘಟನೆ ನಡೆದಿದೆ. ಸಕ್ರಪ್ಪ ಲಮಾಣಿ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೊಲೆ ಆರೋಪಿ Read more…

ಯುವತಿ ಕರೆದಳೆಂದು ಮನೆಗೆ ಹೋದ ಯುವಕನಿಗೆ ಬಿಗ್ ಶಾಕ್: ಬೆಂಗಳೂರಲ್ಲಿ ಮತ್ತೊಂದು ಹನಿಟ್ರ್ಯಾಪ್ ಬೆಳಕಿಗೆ

ಬೆಂಗಳೂರು: ನಗರದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ವಿಡಿಯೋ ಚಿತ್ರೀಕರಿಸಿ ಹಣ ಸುಲಿಗೆ ಮಾಡಿದ್ದ ಗ್ಯಾಂಗ್ ಸದಸ್ಯೆ ಬಂಧಿಸಲಾಗಿದೆ. ದಿಲೀಪ್ ಕುಮಾರ್ ಎಂಬಾತನಿಗೆ ಹನಿ ಟ್ರ್ಯಾಪ್ Read more…

ಜೈಲಿಂದ ಬಂದು ನೆತ್ತರು ಹರಿಸಿದ್ದ ಮೂವರು ಅರೆಸ್ಟ್

ಬಾಗಲಕೋಟೆ: ಜೈಲಿನಿಂದ ಬಿಡುಗಡೆಯಾಗಿ ಬಂದು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಅ. 27 ರಂದು Read more…

ಪತ್ನಿ ಕಾಮದಾಹಕ್ಕೆ ಬಲಿಯಾದ ಪತಿ: ದಾರಿ ತಪ್ಪಿದ ಮಹಿಳೆ ಪ್ರಿಯಕರನಿಂದ ಘೋರ ಕೃತ್ಯ

ರಾಮನಗರ: ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿಯಾದ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ. 27 ವರ್ಷದ ಕಿರಣ್ ಮೃತಪಟ್ಟ ಯುವಕ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಗೊಟ್ಟಿಗೆಹಳ್ಳಿ ಗ್ರಾಮದ ಸಮೀಪ ಗುಳಹಟ್ಟಿ Read more…

BREAKING: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ NIA ದಾಳಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಅರೆಸ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯದಲ್ಲಿ Read more…

BIG NEWS: ಪಿ‌ ಎಸ್ ಐ ಅಕ್ರಮ; ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್

ಬೆಂಗಳೂರು: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 545 ಪಿ ಎಸ್ ಐ ಹುದ್ದೆ ನೇಮಕಾತಿ Read more…

8 ಲಕ್ಷ ರೂ. ಸುಪಾರಿ ನೀಡಿ ಏಕೈಕ ಪುತ್ರನ ಹತ್ಯೆ: ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಹೈದರಾಬಾದ್: 8 ಲಕ್ಷ ರೂಪಾರಿ ನೀಡಿ ಏಕೈಕ ಪುತ್ರನನ್ನು ದಂಪತಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ಕಮ್ಮಂನಲ್ಲಿ ನಡೆದಿದೆ. 26 ವರ್ಷದ ಸಾಯಿರಾಮ್ ಮೃತಪಟ್ಟ ಯುವಕ. ಸರ್ಕಾರಿ ಶಾಲೆಯ ನಿವೃತ್ತ Read more…

ಸೆಕ್ಸ್ ವಿಡಿಯೋಗೆ ದಾಸನಾಗಿದ್ದ ವಿದ್ಯಾರ್ಥಿಯಿಂದ ಘೋರ ಕೃತ್ಯ

ಕಲಬುರಗಿ: ಕಲ್ಬುರ್ಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗೆ ಕೊಲೆ ಮಾಡಿದ್ದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಕ್ಸ್ ವಿಡಿಯೋಗೆ ದಾಸನಾಗಿದ್ದ 16 Read more…

BIG NEWS: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದವರ ಬಂಧನ

ಕಲಬುರ್ಗಿ: ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಬೇಕು ಎಂದು ಆಗ್ರಹಿಸಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಮುಂದಾದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿಯ Read more…

BIG NEWS: ಬಂಡೆಮಠದ ಸ್ವಾಮೀಜಿಗೆ ಹನಿಟ್ರ್ಯಾಪ್ ಖೆಡ್ಡಾ; ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಂಧನ

ರಾಮನಗರ: ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಶ್ರೀ ಡಾ. ಮೃತ್ಯುಂಜಯ ಸ್ವಾಮೀಜಿ ಹಾಗೂ ದೊಡ್ಡಬಳ್ಳಾಪುರ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವತಿ Read more…

ತಂಗಿಯ ಮಾನ ಕಾಪಾಡಲು ಹೋದ ಬಾಲಕನನ್ನು ಇರಿದು ಕೊಂದ ಅಪ್ರಾಪ್ತರು: ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ನವದೆಹಲಿ: ಸಹೋದರಿಯ ಮಾನಭಂಗಕ್ಕೆ ಯತ್ನಿಸಿದ ಇಬ್ಬರು ಅಪ್ರಾಪ್ತರ ವಿರುದ್ಧ ಬಾಲಕ ಪ್ರತಿಭಟಿಸಿದ್ದರಿಂದ ಆತನನ್ನೇ ಅಪ್ತಾಪ್ರರು ಇರಿದು ಕೊಲೆ ಮಾಡಿರುವ ಭೀಕರ ಘಟನೆ ದೆಹಲಿಯ ಪಟೇಲ್ ನಗರದಲ್ಲಿ ನಡೆದಿದೆ. 17 Read more…

ಕಾರಿನ ಚಾವಣಿ ಮೇಲೆ ಪಟಾಕಿ ಹಾರಿಸಿ ಸಂಭ್ರಮ: ರಸ್ತೆಯಲ್ಲಿದ್ದವರಿಗೆ ನಡುಕ – ಯುವಕರು ಅರೆಸ್ಟ್​

ದೀಪಾವಳಿ ಹಬ್ಬ ಎಂದರೆ ಪಟಾಕಿಗಳ ಹಬ್ಬ. ಆದರೆ ಪಟಾಕಿ ಸಿಡಿಸುವಾಗ ಹುಚ್ಚು ಸಾಹಸ ಮಾಡಿದ ಯುವಕರ ಗುಂಪೊಂದನ್ನು ಅಹಮದಾಬಾದ್‌ನ ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ, ಈ ಯುವಕರು ಕಾರಿನ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತಿ ಮರ್ಮಾಂಗಕ್ಕೆ ಹೊಡೆದುಕೊಂದ ಪತ್ನಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ. ಅ. 22 ರಂದು ಘಟನೆ ನಡೆದಿದ್ದು, ಪೊಲೀಸ್ ವಿಚಾರಣೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. Read more…

ನಟಿ ಖಾಸಗಿ ವಿಡಿಯೋ ಕಳಿಸಿ ಬ್ಲಾಕ್ ಮೇಲ್: ಮೇಕಪ್ ಮ್ಯಾನ್ ಅರೆಸ್ಟ್

ಬೆಂಗಳೂರು: ಕನ್ನಡ ಚಲನಚಿತ್ರ ನಟಿಯ ಖಾಸಗಿ ವಿಡಿಯೋ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೇಕಪ್ ಮ್ಯಾನ್ ಬಂಧಿತನಾಗಿದ್ದಾನೆ. ಆರ್.ಟಿ. ನಗರ ಭುವನೇಶ್ವರಿ ನಗರ ನಿವಾಸಿ ಮಹಾಂತೇಶ್(37) ಬಂಧಿತ Read more…

ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು ಪುಂಡಾಟಿಕೆ: ಪ್ರಶ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸುವ ವೇಳೆ ಪುಂಡರು ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು Read more…

ಕ್ಷುಲ್ಲಕ ಕಾರಣಕ್ಕೆ ನಡೀತು ನಡೆಯಬಾರದ ಘಟನೆ: ಯುವಕನ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ Read more…

ಬೆತ್ತಲೆ ಫೋಟೋ, ವಿಡಿಯೋ ಕಳಿಸಿ ಮಹಿಳೆಗೆ ಬ್ಲಾಕ್ ಮೇಲ್: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಈಶಾನ್ಯ ಸಿಇಎನ್ ಠಾಣೆ ಪೋಲೀಸರು Read more…

ಹುಡುಗಿಯರ ಹಾಸ್ಟೆಲ್ ವಾಶ್ ರೂಂನಲ್ಲಿ ಇಣುಕಿ ನೋಡಿದ ವ್ಯಕ್ತಿ ಅರೆಸ್ಟ್

ಮಧ್ಯಪ್ರದೇಶದ ಛತ್ತರ್‌ ಪುರದಲ್ಲಿ ಹಾಸ್ಟೆಲ್ ವಾರ್ಡನ್ ಮತ್ತು ಅಲ್ಲಿ ವಾಸಿಸುವ ಹುಡುಗಿಯರು ನೀಡಿದ ದೂರಿನ ಮೇರೆಗೆ ಹಾಸ್ಟೆಲ್‌ನಲ್ಲಿರುವ ಬಾಲಕಿಯ ವಾಶ್‌ ರೂಮ್‌ಗೆ ಇಣುಕಿ ನೋಡಿದ ಆರೋಪದ ಮೇಲೆ ಶುಕ್ರವಾರ Read more…

BIG NEWS: ಬೆಸ್ಕಾಂ AE ಲೋಕಾಯುಕ್ತ ಬಲೆಗೆ

ಬೆಂಗಳೂರು: 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನಲ್ಲಿ ಬೆಸ್ಕಾಂ ಎಇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಬಿಳೇಕಹಳ್ಳಿಯ ಬೆಸ್ಕಾಂ ಎಇ ನಾಗರಾಜ್, ಲೋಕಾಯುಕ್ತ Read more…

ಒಳಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈ ನಿಂದ ಒಳಉಡುಪಿನಲ್ಲಿ ಚಿನ್ನದ ಪೇಸ್ಟ್ ಬಚ್ಚಿಟ್ಟುಕೊಂಡು ವಿಮಾನದಲ್ಲಿ ಬಂದಿದ್ದ Read more…

ಸಾಲ ಹಿಂದಿರುಗಿಸಲು ಕೆಲಸಕ್ಕೆ ಸೇರಿದ ಮಹಿಳೆ; ಮನಸೋಇಚ್ಛೆ ಥಳಿಸಿ ವಿಡಿಯೋ ಹರಿಬಿಟ್ಟ ರಾಕ್ಷಸ ಪತಿ….!

ತಿರುವನಂತಪುರ: ಕೇರಳದಲ್ಲಿ ಭಯಾನಕ ಕೌಟುಂಬಿಕ ದೌರ್ಜನ್ಯದ ಪ್ರಕರಣವೊಂದು ನಡೆದಿದೆ. ರಾಕ್ಷಸ ಪತಿ ತನ್ನ ಪತ್ನಿಯ ಮೇಲೆ ದೌರ್ಜನ್ಯ ನಡೆಸಿದ್ದೂ ಅಲ್ಲದೇ ಅದರ ವಿಡಿಯೋ ಮಾಡಿ ತನ್ನ ಸ್ನೇಹಿತರೊಂದಿಗೆ ವಿಡಿಯೋವನ್ನು Read more…

BIG NEWS: ಇಬ್ಬರು PDOಗಳು ಲೋಕಾಯುಕ್ತ ಬಲೆಗೆ

ಬಾಗಲಕೋಟೆ: ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಪಿಡಿಒಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...