alex Certify ಬಂಧನ | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾಟ್ರಸ್ ನಲ್ಲೇ ನಿರಂತರ ಅತ್ಯಾಚಾರ ಎಸಗಿದ ಐಟಿಬಿಪಿ ಎಸ್ಐ ಅರೆಸ್ಟ್

ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯ ರಾಂಗ್‌ ಪೋ ಪಟ್ಟಣದ ರಾಜಭವನದ ಚಳಿಗಾಲದ ಕ್ಯಾಂಪ್‌ ನಲ್ಲಿರುವ ತನ್ನ ಅಧಿಕೃತ ವಸತಿ ಕ್ವಾರ್ಟರ್ಸ್‌ ನಲ್ಲಿ ಹದಿಹರೆಯದ ಹುಡುಗಿಯ ಮೇಲೆ ಅನೇಕ ಬಾರಿ ಅತ್ಯಾಚಾರ Read more…

BIG NEWS: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ NIA ಭರ್ಜರಿ ಬೇಟೆ: ಐಸಿಸ್ ಸಕ್ರಿಯ ಸದಸ್ಯ ಅರೆಸ್ಟ್

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಮೊದಲು ಮಹತ್ವದ ಕಾರ್ಯಾಚರಣೆ ನಡೆಸಿದ ಎನ್ಐಎ ಐಸಿಸ್ ಸಕ್ರಿಯ ಸದಸ್ಯನನ್ನು ಬಂಧಿಸಿದೆ. ದೆಹಲಿಯ ಬಟ್ಲಾ ಹೌಸ್‌ ನಲ್ಲಿ ಶೋಧ ನಡೆಸಿದ ನಂತರ ರಾಷ್ಟ್ರೀಯ ತನಿಖಾ Read more…

ಅಳಿಯನ ತಂದೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬಾಗಲಕೋಟೆ: ಅನೈತಿಕ ಸಂಬಂಧ ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಮಗನನ್ನೇ ಕೊಲೆ ಮಾಡಿದ ಪ್ರಕರಣ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. 24 ವರ್ಷದ ವಸಂತ ಕೊಲೆಯಾದ ವ್ಯಕ್ತಿ. ಜೂನ್ Read more…

BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ಪೊಲೀಸರು ಆರೋಪಿಗಳಾದ ಸದ್ದಾಂ ಮತ್ತು ಹ್ಯಾರೀಸ್ ಅವರನ್ನು ಬಂಧಿಸಿದ್ದಾರೆ. ಪ್ರವೀಣ್ Read more…

BREAKING NEWS: ತಡರಾತ್ರಿ ಫಾಸಿಲ್ ಕೊಲೆ ಆರೋಪಿಗಳು ಅರೆಸ್ಟ್

ಮಂಗಳೂರು: ಸುರತ್ಕಲ್ ನಲ್ಲಿ ಫಾಸಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, Read more…

ಮಂಗಳೂರು ಬೀಚ್ ನಲ್ಲಿ ಹಾಡಹಗಲೇ ಕಾಮುಕನ ಅಟ್ಟಹಾಸ: ಸ್ನೇಹಿತನ ಜೊತೆಗಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪ ಎನ್.ಐ.ಟಿ.ಕೆ. ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. Read more…

ಸಿನಿಮೀಯ ಶೈಲಿಯಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ಅರೆಸ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ನನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಬಳಿ ರೌಡಿಶೀಟರ್ ಅರ್ಜುನ್ ನನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ Read more…

ಮಹಿಳೆಯರೇ ಹುಷಾರ್…! ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣ ಪೀಕುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಮಹಿಳೆಯರನ್ನು ಬೆತ್ತಲೆಗೊಳಿಸಿ ನಗ್ನ ವಿಡಿಯೋ ಮಾಡಿ ಹಣ ದೋಚುತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಿಕೃತಿ ಮೆರೆದು ಹಣ ದೋಚುತಿದ್ದ ಮಂಗಳಾ, Read more…

1.30 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಎಸಿಬಿ ದಾಳಿ, ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ಹನುಮಂತಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆನ್ಸನ್ ಟೌನ್ ಬೆಸ್ಕಾಂ ಕಚೇರಿಯಲ್ಲಿ ಅವರು 1.30 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ Read more…

BIG NEWS: ISIS ಉಗ್ರ ಸಂಘಟನೆಯೊಂದಿಗೆ ನಂಟು; ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ NIA

ತುಮಕೂರು: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐ ಎ ಕೆಲ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ತುಮಕೂರು ಜಿಲ್ಲೆಯಲ್ಲಿ ದಾಳಿ ನಡೆಸಿರುವ ಎನ್ Read more…

BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ-NIA ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, Read more…

BREAKING NEWS: ಕಾಂಗ್ರೆಸ್ ಪಕ್ಷದಿಂದ ಮೂವರು ಶಾಸಕರು ಸಸ್ಪೆಂಡ್: ಭಾರೀ ಹಣದೊಂದಿಗೆ ಸಿಕ್ಕಿಬಿದ್ದು ಬಂಧಿತರಾಗಿದ್ದರು

ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಣದೊಂದಿಗೆ ಬಂಧಿತರಾಗಿದ್ದ ಜಾರ್ಖಂಡ್‌ ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಶನಿವಾರ ಮೂವರು ಶಾಸಕರನ್ನು ಬಂಧಿಸಲಾಗಿತ್ತು. ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, Read more…

ಫಾಸಿಲ್ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

  ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಫಾಸಿಲ್ ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹಂತಕರು ಬಳಸಿದ್ದ ಕಾರ್ ಮಾಲೀಕ ಅಜಿತ್ ನನ್ನು ವಶಕ್ಕೆ ಪಡೆದು Read more…

ಸಿಐಡಿಯಿಂದ ಮತ್ತೊಂದು ಭರ್ಜರಿ ಬೇಟೆ: PSI ನೇಮಕಾತಿ ಅಕ್ರಮದ ಏಜೆಂಟ್ ಆಗಿದ್ದ ಪಿಎಸ್ಐ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿ ಕಾಮಾಕ್ಷಿಪಾಳ್ಯ ಠಾಣೆ ಪಿಎಸ್ಐ Read more…

BIG BREAKING: ಗೃಹ ಸಚಿವರ ವಿರುದ್ಧ ಭುಗಿಲೆದ್ದ ಪ್ರತಿಭಟನೆ; 40 ABVP ಕಾರ್ಯಕರ್ತರ ಬಂಧನ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ Read more…

ಪ್ರೀತಿಗಾಗಿ ಮನೆ ಬಿಟ್ಟು ಬಂದ ಹುಡುಗಿ, ಸಹಾಯದ ನೆಪದಲ್ಲಿ ಅತ್ಯಾಚಾರವೆಸಗಿದ ಪೊಲೀಸ್

ಬೆಂಗಳೂರು: ಸಹಾಯದ ನೆಪದಲ್ಲಿ ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಗೋವಿಂದರಾಜನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ನನ್ನು ಬಂಧಿಸಲಾಗಿದೆ. ಚಾಮರಾಜನಗರ ಮೂಲದ ಯುವಕನನ್ನು ಪ್ರೀತಿಸುತ್ತಿದ್ದ Read more…

ಶಾಲೆಗೆ ಹೋಗುವಾಗಲೇ ಬಾಲಕಿ ಮೇಲೆ ಅತ್ಯಾಚಾರ, ಪರಾರಿಯಾಗಲೆತ್ನಿಸಿದ ಆರೋಪಿಗೆ ಗುಂಡು

ನೋಯ್ಡಾ: ನೋಯ್ಡಾದಲ್ಲಿ 12 ವರ್ಷದ ಬಾಲಕಿಯ ಮೇಲೆ 20 ವರ್ಷದ ಯುವಕ ಅತ್ಯಾಚಾರವೆಸಗಿರುವ ಘಟನೆ ಬುಧವಾರ ನಡೆದಿದೆ. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಆರೋಪಿ ಆಕೆಯನ್ನು ಸೆಕ್ಟರ್ 32 ರ Read more…

ಹಣ ಕೇಳಿದ್ದಕ್ಕೆ ಕೊಲೆ ಯತ್ನ: ನಟ ಅರೆಸ್ಟ್

ತ್ರಿಶೂರ್: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಟ್ಟಿಲ್ ಅವರನ್ನು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಲಾಗಿದೆ. ಜುಲೈ 24 ರಂದು ಅಲಪ್ಪುಳ Read more…

SHOCKING: ಮಾದಕ ವ್ಯಸನಿ ಪುತ್ರನನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಕಿದ ತಂದೆ

ನವದೆಹಲಿ: ಮಾದಕ ವ್ಯಸನಿಯಾಗಿದ್ದ ಪುತ್ರನನ್ನು ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಚೆಲ್ಲಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾtf n ಅಹ್ಮದಾಬಾದ್ ನಿವಾಸಿ ನೀಲೇಶ್ ಜೋಶಿ(65) ಬಂಧಿತ ಆರೋಪಿ. Read more…

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…! ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದಲ್ಲಿನ ಅನ್‌ಪ್ಲಗ್ಡ್ ಕೆಫೆಯ ಹೊರಗೆ ಮದ್ಯದ ಅಮಲಿನಲ್ಲಿ ಇಬ್ಬರು ಯುವತಿಯರು ತಡರಾತ್ರಿ ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ನಡೆದಿದೆ. ಕಟ್ಟಡದ 15ನೇ ಮಹಡಿಯಲ್ಲಿರುವ ಪಬ್‌ನ ಹೊರಗೆ ಯುವತಿ Read more…

ಗಿರಾಕಿಯಿಂದ 20 ಸಾವಿರ ಪಡೆದು ಯುವತಿಯರಿಗೆ 3 ಸಾವಿರ ಕೊಟ್ಟು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಮಾಂಸದ ದಂಧೆಯನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ತನ್ನ ತಂದೆಯ ವೈದ್ಯಕೀಯ ಚಿಕಿತ್ಸೆಗಾಗಿ Read more…

ಹುಡುಗಿಯೊಂದಿಗೆ ಫೇಸ್ಬುಕ್ ನಲ್ಲಿ ಪ್ರೇಮದಾಟ: ಮಂಗಳಮುಖಿ ಅರೆಸ್ಟ್

ಮಂಗಳೂರು: ಹುಡುಗನ ಹೆಸರಲ್ಲಿ ಫೇಸ್ಬುಕ್ ನಲ್ಲಿ ಖಾತೆ ತೆರೆದು ಪ್ರೇಮದಾಟ ಆಡುತ್ತಿದ್ದ ಮಂಗಳಮುಖಿಯನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಹುಡುಗಿಯೊಂದಿಗೆ ಹುಡುಗನ Read more…

ನಟಿ ಮನೆಯಲ್ಲಿ ದುಡ್ಡಿನ ರಾಶಿ ಪತ್ತೆಯಾದ ಬೆನ್ನಲ್ಲೇ ಅರೆಸ್ಟ್

ಕೊಲ್ಕೊತ್ತಾ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಹಾಗೂ ನಟಿ ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಲಾಗಿದೆ. ಅರ್ಪಿತಾ ಮುಖರ್ಜಿ ನಿವಾಸದಲ್ಲಿ Read more…

BIG BREAKING: ಶಿಕ್ಷಕರ ನೇಮಕಾತಿ ಹಗರಣ; EDಯಿಂದ ಸಚಿವ ಪಾರ್ಥ ಚಟರ್ಜಿ ಬಂಧನ

  ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ, ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. Read more…

ಪೊಲೀಸ್ ದಾಳಿಯಲ್ಲಿ ಬಯಲಾಯ್ತು ನಿಷೇಧಿತ ನಕಲಿ ಛಾಪಾ ಕಾಗದ, ಹಳೆ ದಾಖಲೆ ಸೃಷ್ಠಿ ದಂಧೆ

ಬೆಂಗಳೂರು: ನಿಷೇಧಿತ ನಕಲಿ ಛಾಪಾ ಕಾಗದ ದಂಧೆಯನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಛಾಪಾ ಕಾಗದ ನಿಷೇಧವಾಗಿದ್ದರೂ, ಬೆಂಗಳೂರಿನ ಕೆಜಿ ರಸ್ತೆಯ ಕಂದಾಯ ಭವನ ಆವರಣದಲ್ಲಿರುವ ಟೈಪಿಂಗ್ ಅಂಗಡಿಗಳಲ್ಲಿ ನಕಲಿ ಛಾಪಾ Read more…

ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಪುತ್ರನಿಂದಲೇ ಘೋರ ಕೃತ್ಯ: ತಾಯಿ ಕೊಲೆಗೈದು ಡೀಸೆಲ್ ಸುರಿದು ಬೆಂಕಿ

ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ತಾಯಿ ಕೊಲೆಗೈದ ಪುತ್ರ ಹೈಡ್ರಾಮಾ ಮಾಡಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಹಚ್ಚಡಮನೆ ಗ್ರಾಮದಲ್ಲಿ ನಡೆದಿದೆ. ಲತಾ ಕೊಲೆಯಾದವರು. ಒಲೆ ಊದುವ ಕೊಳವೆಯಿಂದ ಲತಾ ಅವರ Read more…

BIG NEWS: ಎಸಿಬಿ ಅಧಿಕಾರಿಗಳ ಹೆಸರಲ್ಲಿ ಬೆದರಿಕೆ; ಪೊಲೀಸ್ ಪೇದೆ ಸೇರಿ ಮೂವರು ಆರೋಪಿಗಳು ಅರೆಸ್ಟ್

ಕೋಲಾರ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಎಂಬುವವರಿಗೆ ಎಸಿಬಿ ಅಧಿಕಾರಿಗಳೆಂದು ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನಕಲಿ ಅಧಿಕಾರಿಗಳನ್ನು ಕೋಲಾರ ಗ್ರಾಮಾಂತರ ಠಾಣೆ Read more…

ಹಂದಿ ಅಣ್ಣಿ ಹತ್ಯೆ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಪ್ಲಾನ್

ಶಿವಮೊಗ್ಗ: ರೌಡಿಶೀಟರ್ ಹಂದಿ ಅಣ್ಣಿ ಹತ್ಯೆಯ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಶಿವಮೊಗ್ಗದಲ್ಲಿ ಸಂಚು ರೂಪಿಸಿದ್ದು, ಪೊಲೀಸರ ಸಕಾಲಿಕ ಕ್ರಮದಿಂದ ಇಬ್ಬರನ್ನು ಬಂಧಿಸಲಾಗಿದೆ. ರೌಡಿಶೀಟರ್ ಬಂಕ್ ಬಾಲು ಕೊಲೆ Read more…

BIG BREAKING: NEET-UG 2022 ಬರೆದ ವಿದ್ಯಾರ್ಥಿಗಳಿಗೆ ಶಾಕ್; ಪರೀಕ್ಷೆಯಲ್ಲಿ ಅಕ್ರಮ: ಮಾಸ್ಟರ್ ಮೈಂಡ್ ಸೇರಿ 8 ಮಂದಿ ಅರೆಸ್ಟ್

ನವದೆಹಲಿ: ವೈದ್ಯ ಸೀಟುಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-UG 2022)ಯಲ್ಲಿ ಅಕ್ರಮ ಎಸಗಿದ ಆರೋಪದಡಿ ದೆಹಲಿ ಮತ್ತು ಹರಿಯಾಣದ 8 ಆರೋಪಿಗಳನ್ನು ಸಿಬಿಐ ಬಂಧಿಸಿದೆ. ನೀಟ್ Read more…

ಕೊಡವ ಮಹಿಳೆಯರು, ಕಾವೇರಿ ಮಾತೆ ಅವಹೇಳನ: ಯುವಕ ಅರೆಸ್ಟ್

ಮಡಿಕೇರಿ: ಕಾವೇರಿ ಮಾತೆ ಮತ್ತು ಕೊಡವ ಜನಾಂಗದ ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ಪಾರಂಗಾಲ ಗ್ರಾಮದ ಕೆ.ಸಿ. ದಿವಿನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...