alex Certify ಬಂಧನ | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾಗುವುದಾಗಿ ಕೈಕೊಟ್ಟ ಆರೋಪಿ ಅರೆಸ್ಟ್

ಶಿವಮೊಗ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಕಾರ್ಗಲ್ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ನ 23 ವರ್ಷದ ಶಿವರಾಜ್ ಬಂಧಿತ Read more…

ಪಾವತಿ ವಿಚಾರದಲ್ಲಿ ವರಾತ: ಉಬರ್ ಕ್ಯಾಬ್ ಚಾಲಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

ಹಣ ಪಾವತಿ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಪ್ರಯಾಣಿಕರೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಅಸ್ಸಾಂ ಪೊಲೀಸರು ಉಬರ್ ಕ್ಯಾಬ್ ಚಾಲಕನನ್ನು ಬಂಧಿಸಿದ್ದಾರೆ. ಇಬ್ಬರು ಪತ್ರಕರ್ತರಾದ ಮೊಹ್ಮದ್ ಅಬುಝರ್ ಚೌಧರಿ Read more…

ಸಿಐಡಿ ಅಧಿಕಾರಿಗಳಿಂದ ಮತ್ತೊಂದು ಬೇಟೆ: ಪಿಎಸ್ಐ ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ಕೊಡ್ತಿದ್ದ ಕಿಂಗ್ ಪಿನ್ ಸಹಚರ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸಹಚರನನ್ನು Read more…

ಭ್ರೂಣ ಲಿಂಗ ಪತ್ತೆ ದಂಧೆ ಭೇದಿಸಿದ ಪೊಲೀಸರು, ಆಶಾ ಕಾರ್ಯಕರ್ತೆ ಸೇರಿ 13 ಮಂದಿ ಅರೆಸ್ಟ್; ನಿಷೇಧಿತ ಅಲ್ಟ್ರಾಸೌಂಡ್ ಯಂತ್ರ ವಶ

ಬೆರ್ಹಾಂಪುರ: ಅಕ್ರಮ ಭ್ರೂಣಲಿಂಗ ಪತ್ತೆ ದಂಧೆಯನ್ನು ಬೆರ್ಹಾಂಪುರ ಪೊಲೀಸರು ಭೇದಿಸಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿ ಮತ್ತು ಆಶಾ ಕಾರ್ಯಕರ್ತೆ ಸೇರಿದಂತೆ 13 ಜನರನ್ನು ಬಂಧಿಸಿದ್ದಾರೆ. ಗರ್ಭಿಣಿಯರ ಭ್ರೂಣವು ಗಂಡೋ Read more…

ಲಾಡ್ಜ್ ನಲ್ಲಿ ವೈದ್ಯನ ಹನಿಟ್ರ್ಯಾಪ್: ಸ್ನೇಹಿತ ಸೇರಿ ಮೂವರು ಸುಲಿಗೆಕೋರರು ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಕಲಬುರ್ಗಿ ವೈದ್ಯನನ್ನು ಹನಿಟ್ರ್ಯಾಪ್ ಮಾಡಿದ್ದ ತಂಡವನ್ನು ಬಂಧಿಸಲಾಗಿದೆ. ಡಾ. ಶಂಕರ್ ಸ್ನೇಹಿತ ನಾಗರಾಜ್ ನಿಂದಲೇ ಹನಿಟ್ರ್ಯಾಪ್ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ Read more…

ಸಲೂನ್ ನಲ್ಲಿ ನಡೆದಿದೆ ನಡೆಯಬಾರದ ಘಟನೆ: ತಲೆಗೆ ಬಣ್ಣ ಹಚ್ಚುವ ವಿಚಾರಕ್ಕೆ ಕೊಲೆ

ಬಾಗಲಕೋಟೆ: ಸಲೂನ್ ನಲ್ಲಿ ತಲೆಗೆ ಬಣ್ಣ ಹಚ್ಚಲು ರೇಟ್ ವಿಚಾರಕ್ಕೆ ವಾಗ್ವಾದ ನಡೆದು ಕತ್ತರಿಯಿಂದ ಗ್ರಾಹಕನನ್ನು ಕ್ಷೌರಿಕ ಬರ್ಬರವಾಗಿ ಕೊಲೆ ಮಾಡಿದ ಘಟನೆ ಆಸಂಗಿಯಲ್ಲಿ ನಡೆದಿದೆ. 22 ವರ್ಷದ Read more…

BIG NEWS: ರಾಜಕಾರಣಿಗಳ ಆಪ್ತ, ಪುಣೆ ಉದ್ಯಮಿ ಅವಿನಾಶ್ ಬೋಸ್ಲೆ ಅರೆಸ್ಟ್

ನವದೆಹಲಿ: ಯೆಸ್ ಬ್ಯಾಂಕ್ ಡಿ.ಹೆಚ್‌.ಎಫ್‌.ಎಲ್. ಪ್ರಕರಣದಲ್ಲಿ ಮಹಾರಾಷ್ಟ್ರದ ಉನ್ನತ ರಾಜಕಾರಣಿಗಳಿಗೆ ಆಪ್ತ ಎನ್ನಲಾದ ಪುಣೆಯ ಉದ್ಯಮಿ ಅವಿನಾಶ್ ಭೋಸ್ಲೆ ಅವರನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ಗುರುವಾರ ಬಂಧಿಸಿದೆ. ಮಾರ್ಚ್ Read more…

SSLC ಪ್ರಶ್ನೆ ಪತ್ರಿಕೆ ಲೀಕ್: ಶೇ. 100 ಫಲಿತಾಂಶ ಬಂದಿದ್ದ ಶಾಲೆಯ ಪ್ರಾಂಶುಪಾಲ ಸೇರಿ 10 ಮಂದಿ ಅರೆಸ್ಟ್

ರಾಮನಗರ: ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ Read more…

ಪರ್ಸ್‌ ಕದಿಯಲು ಮುಂದಾದ ಕಳ್ಳ ತಪ್ಪಿಸಿಕೊಳ್ಳಲು ನೀಡಲು ಮುಂದಾದ ಲಂಚವೆಷ್ಟು ಗೊತ್ತಾ….?

ಮಹಿಳೆಯ ಪರ್ಸ್ ಕದಿಯಲು ಸಿಕ್ಕಿ ಹಾಕಿಕೊಂಡಿದ್ದ ಕಳ್ಳ ಪೊಲೀಸರಿಗೆ ಬರೋಬ್ಬರಿ 7.75 ಕೋಟಿ ರೂಪಾಯಿ ಲಂಚ ಕೊಟ್ಟು ಬಂಧನದಿಂದ ಪಾರಾಗಲು ಯತ್ನಿಸಿದ್ದಾನೆ…! ಯುಎಸ್ ನಲ್ಲಿ ಈ ಘಟನೆ ಮೇ Read more…

BIG BREAKING: PSI ಆಯ್ತು, SSLC ಪ್ರಶ್ನೆ ಪತ್ರಿಕೆಯೂ ಸೋರಿಕೆ

ಪಿಎಸ್ಐ ಪತ್ರಿಕೆ ಆಯ್ತು, ಈಗ ಎಸ್ಎಸ್ಎಲ್ಸಿ ವಿಜ್ಞಾನ ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವುದು ಬೆಳಕಿಗೆ ಬಂದಿದೆ. ಫಲಿತಾಂಶ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಏಪ್ರಿಲ್ 14 ರಂದು ಎಸ್ಎಸ್ಎಲ್ಸಿ Read more…

BIG NEWS: ತನಿಖೆಯಲ್ಲಿ ಬಯಲಾಯ್ತು ಪೊಲೀಸ್ ನೇಮಕಾತಿ ವಿಭಾಗದ ಮತ್ತಷ್ಟು ಅಕ್ರಮ, 6 ಮಂದಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 6 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿರಂತರ ವಿಚಾರಣೆ ನಡೆಸಿದ ನಂತರ ಪೊಲೀಸ್ Read more…

ಖರೀದಿ, ಟೆಂಡರ್ ಗಳಲ್ಲಿ ಕಮಿಷನ್ ಪಡೆದ ಸಚಿವ ಸಂಪುಟದಿಂದ ವಜಾ ಬೆನ್ನಲ್ಲೇ ಅರೆಸ್ಟ್

ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರು ಖರೀದಿ ಮತ್ತು ಟೆಂಡರ್ ನಲ್ಲಿ ಶೇಕಡ 1 ರಷ್ಟು ಕಮಿಷನ್ ಪಡೆದ ಆರೋಪದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು Read more…

`ಗುಪ್ತ’ ಚಟುವಟಿಕೆ ಬಹಿರಂಗದ ಭೀತಿಯಿಂದ ಮಾಜಿ ಚಾಲಕನ ಹತ್ಯೆಗೈದ ಆಂಧ್ರ MLC

ತನ್ನ ಮಾಜಿ ಚಾಲಕನನ್ನು ಹತ್ಯೆಗೈದ ಆರೋಪದಲ್ಲಿ ಆಂಧ್ರಪ್ರದೇಶದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಅನಂತ ಸತ್ಯ ಉದಯ ಭಾಸ್ಕರ್ ನನ್ನು ಪೊಲೀಸರು Read more…

SHOCKING: ದೆವ್ವವಾಗಿ ಕಾಡಬಾರದೆಂದು ಹಿಮ್ಮಡಿ ಕತ್ತರಿಸಿದ್ದ ಕಿರಾತಕರು: ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ನರಗಲು ಗ್ರಾಮದ ಮೋಹನ್ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಂಡಿಗನವಿಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನರಗಲು ಗ್ರಾಮದ ಮೋಹನ್ ಕೊಲೆ Read more…

BIG NEWS: ರಿವಾಲ್ವರ್ ನಿಂದ ಬೆದರಿಸಿ ಯುವತಿ ಮೇಲೆ ಅತ್ಯಾಚಾರ; ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ಬಂಧನ

ಬೆಂಗಳೂರು: ರಿವಾಲ್ವರ್ ತೋರಿಸಿ ಬೆದರಿಕೆಯೊಡ್ಡಿ ಉದ್ಯಮಿಯೊಬ್ಬರು ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂಧಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಟೈಲ್ಸ್ ಬ್ಯುಸಿನೆಸ್ ನಡೆಸುತ್ತಿದ್ದ Read more…

BIG NEWS: ಜ್ಞಾನವಾಪಿ ಮಸೀದಿ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರೊಫೆಸರ್ ಅರೆಸ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ Read more…

ಜಾಲತಾಣದಲ್ಲಿ ಗಾಳ ಹಾಕಿ ದೈಹಿಕ ಸಂಬಂಧ ಬೆಳೆಸಿ ಹಣ ಕೀಳುತ್ತಿದ್ದ ವಿಕೃತಕಾಮಿ ಅರೆಸ್ಟ್

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರಿಗೆ ಗಾಳ ಹಾಕಿ ಲೈಂಗಿಕವಾಗಿ ಬಳಸಿಕೊಂಡು ಹಣ ದೋಚುತ್ತಿದ್ದ ವಿಕೃತಕಾಮಿಯನ್ನು ಮೈಸೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಸವಟ್ಟಿಗೆ Read more…

ಮನೆಗೆ ಬಂದ ಪ್ರಿಯತಮೆಗೆ ಮತ್ತು ಬರುವ ಔಷಧ ನೀಡಿ ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ: ಇಬ್ಬರು ಅರೆಸ್ಟ್

ಬೆಂಗಳೂರು: ಸ್ನೇಹಿತರೊಂದಿಗೆ ಸೇರಿ ಪ್ರಿಯಕರನೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಆನೇಕಲ್ ತಾಲೂಕಿನ ಸೂರ್ಯಸಿಟಿಯಲ್ಲಿ ನಡೆದಿದೆ. ಒಡಿಶಾ ಮೂಲದ ಯುವತಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಉತ್ತರ ಭಾರತ Read more…

ಕಾಮದ ಮದದಲ್ಲಿ ಅಕ್ಕನಿಂದಲೇ ಘೋರ ಕೃತ್ಯ, ತಮ್ಮನ ಕೊಲೆ ಮಾಡಿದ್ದ ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಹುಬ್ಬಳ್ಳಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನು ಪ್ರಿಯಕರನೊಂದಿಗೆ ಸೇರಿ ಅಕ್ಕನೇ ಕೊಲೆಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನೂಲ್ವಿಯಲ್ಲಿ Read more…

ಸಾಮಾಜಿಕ ಕಾರ್ಯಕರ್ತ ಅರೆಸ್ಟ್: ಪಿಸ್ತೂಲ್ ತೋರಿಸಿ ಇಸ್ಪೀಟ್ ಕ್ಲಬ್ ಮಾಲೀಕರಿಂದ ಹಣ ವಸೂಲಿ ಆರೋಪ

ಬೆಂಗಳೂರು: ಸಿಸಿಬಿ ಪೊಲೀಸರು ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಅವರನ್ನು ಬಂಧಿಸಿದ್ದಾರೆ. ಬಂಧಿತ ಅಶೋಕ್ ಕುಮಾರ್ ಗೆ 10 ದಿನ ಸಿಸಿಬಿ ಕಸ್ಟಡಿಗೆ ವಹಿಸಿ ಬೆಂಗಳೂರಿನ ಒಂದನೇ Read more…

BIG NEWS: PSI ಅಕ್ರಮ ಪ್ರಕರಣ; ಆಯ್ಕೆಯಾಗಿದ್ದ ಅಭ್ಯರ್ಥಿ ಬಂಧನ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ನಾರಾಯಣ ಸಿ.ಎಂ. ಎಂದು ತಿಳಿದು ಬಂದಿದೆ. ನಾರಾಯಣ ಸಿ.ಎಂ Read more…

75 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅರೆಸ್ಟ್

ಕೇರಳದ ಮಲಪ್ಪುರಂ ಜಿಲ್ಲೆಯ ಶಾಲೆಯೊಂದರ ಶಿಕ್ಷಕ ತನ್ನ 30 ವರ್ಷಗಳ ಸೇವೆಯಲ್ಲಿ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. 58 ವರ್ಷದ Read more…

ಶರದ್ ಪವಾರ್ ನಿಂದಿಸಿದ ನಟಿಗೆ ಎದುರಾಯ್ತು ಸಂಕಷ್ಟ

ಸಾಮಾಜಿಕ ಮಾಧ್ಯಮದಲ್ಲಿ ಎನ್ ಸಿ ಪಿ ನಾಯಕ ಶರದ್ ಪವಾರ್ ಬಗ್ಗೆ ಅವಹೇಳನಾಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಾಳೆಯನ್ನು ಥಾಣೆ ಪೊಲೀಸರು Read more…

ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ ನಲ್ಲಿ ಮತ್ತೆ ಫಿಕ್ಸಿಂಗ್ ಭೂತ: ಪಾಕ್ ನಂಟು ಹೊಂದಿದ್ದ ಮೂವರು ಅರೆಸ್ಟ್

ನವದೆಹಲಿ: ವಿಶ್ವದ ಶ್ರೀಮಂತ ಮತ್ತು ವರ್ಣರಂಜಿತ ಕ್ರಿಕೆಟ್ ಟೂರ್ನಿ ಎಂದೇ ಹೇಳಲಾಗುವ ಐಪಿಎಲ್ ನಲ್ಲಿ ಮತ್ತೆ ಮ್ಯಾಚ್ ಫಿಕ್ಸಿಂಗ್ ಭೂತ ತಲೆ ಎತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. Read more…

SHOCKING NEWS: ಆಸಿಡ್ ದಾಳಿಗೆ ಯುವತಿಯೇ ಕಾರಣ, ತಂದೆಗೆ ಹೇಳಿದ್ದಕ್ಕೆ ಆಸಿಡ್ ಹಾಕಿದ್ದೇನೆ ಎಂದ ಆರೋಪಿ

ಬೆಂಗಳೂರು: ಬೆಂಗಳೂರು ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಾಗೇಶ್ ಪೊಲೀಸ್ ವಿಚಾರಣೆ ವೇಳೆ ಆಸಿಡ್ ದಾಳಿಗೆ ಯುವತಿಯೇ ಕಾರಣ ಎಂದು ಹೇಳಿದ್ದಾನೆ. ಯುವತಿಯ Read more…

BIG BREAKING: ಯುವತಿ ಮೇಲೆ ಆಸಿಡ್ ಎರಚಿದ್ದ ನಾಗನ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ಎರಚಿದ್ದ ನಾಗೇಶನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತಮಿಳುನಾಡಿನಿಂದ ಆತನನ್ನು ಬಂಧಿಸಿ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಕೆಂಗೇರಿ ಸೇತುವೆ ಸಮೀಪ ಫೈರಿಂಗ್ Read more…

ಸಂಗಾತಿಯ ಖಾಸಗಿ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ ಅರೆಸ್ಟ್

ತಿರುಪ್ಪೂರ್: ಜಾತಿ ನಿಂದನೆ ಮತ್ತು ಒಪ್ಪಿಗೆಯಿಲ್ಲದೆ ಮಹಿಳೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ ಲೋಡ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ 23 ವರ್ಷದ ಯುವಕನನ್ನು Read more…

ಗೋವಾದಲ್ಲಿ ಅತ್ಯಾಚಾರ, ಗದಗದಲ್ಲಿ ಅರೆಸ್ಟ್

ಗದಗ: ಗೋವಾದಲ್ಲಿನ ಆರಂಭೋಳ್ ರೆಸಾರ್ಟ್ ನಲ್ಲಿ ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಗದಗ ಜಿಲ್ಲೆಯ ಮಜ್ಜೂರು ತಾಂಡಾದಲ್ಲಿ ಬಂಧಿಸಲಾಗಿದೆ. ರವಿ ಬಂಧಿತ ಆರೋಪಿ ಎಂದು Read more…

BIG BREAKING: ಪಿಎಸ್ಐ ಅಕ್ರಮದಲ್ಲಿ ಸಿಐಡಿಯಿಂದ ಮತ್ತೊಂದು ದೊಡ್ಡ ಬೇಟೆ; ನೇಮಕಾತಿ ವಿಭಾಗದ ಡಿವೈಎಸ್ಪಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಮತ್ತೊಂದು ದೊಡ್ಡಬೇಟೆಯಾಡಿದ್ದು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ. ಪಿಎಸ್ಐ ನೇಮಕಾತಿ ಅಕ್ರಮದ ರೂವಾರಿಯಾಗಿರುವ ನೇಮಕಾತಿ Read more…

ಗಂಡನಿಂದ ದೂರವಾದ ಮಹಿಳೆ ಮದುವೆಯಾಗಲು ಪೀಡಿಸಿದ ಸಂಬಂಧಿಯಿಂದಲೇ ಘೋರ ಕೃತ್ಯ

ಉಡುಪಿ: ಉಡುಪಿಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಡಿ ಗ್ರಾಮದ ಮದಗ ಮುಳ್ಳುಗುಜ್ಜೆಯಲ್ಲಿ ತಾಯಿ ಹಾಗೂ 10 ವರ್ಷದ ಪುತ್ರಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...