alex Certify ಬಂಧನ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಡಹಗಲೇ ಅಪಹರಣಕ್ಕೊಳಗಾದ ಇಬ್ಬರು ಮಕ್ಕಳ ರಕ್ಷಣೆ: ಆರೋಪಿ ಮೇಲೆ ಫೈರಿಂಗ್

ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರ ಪೈಕಿ ಓರ್ವನ ಕಾಲಿಗೆ Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

BREAKING: 16.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ

ಬೆಂಗಳೂರು: ಆವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು, ಜೆಇ ನಾಗೇಶ್ ಅವರು 16.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ನಿಂದಲೇ ದುಷ್ಕೃತ್ಯ: ಪ್ರೇಯಸಿ ಪತಿಯ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಕೊಡಗು: ಪೊಲೀಸ್ ಕಾನ್ಸ್ ಟೇಬಲ್ ಓರ್ವ ಕೊಲೆ ಯತ್ನ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವರಾಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ. ಕೊಟ್ರೇಶ್ (30) ಕೊಲೆ ಆರೋಪಿ ಪೊಲೀಸ್ Read more…

ಹಾಸನದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ವಾಸಿಸುತ್ತಿದ್ದ ಮೂವರು ಬಾಂಗ್ಲಾ ವಲಸಿಗರು ಅರೆಸ್ಟ್

ಹಾಸನ: ನಕಲಿ ಆಧಾರ್ ಕಾರ್ಡ್ ನೊಂದಿಗೆ ಹಾಸನ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರನ್ನು ಪೊಲೀಸರು ಮಂಗಳವಾರ ಬಂದಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹಕ್ Read more…

ನಕಲಿ ಕೋರ್ಟ್ ನಡೆಸಿ, ನಕಲಿ ಆದೇಶ ನೀಡಿ ಸಿಕ್ಕಿಬಿದ್ದ ಭೂಪ: ನ್ಯಾಯಾಧೀಶ, ಸಿಬ್ಬಂದಿ ಎಲ್ಲವೂ ಫೇಕ್

ಅಹಮದಾಬಾದ್: ನಕಲಿ ವೈದ್ಯರು, ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ವಂಚಿಸುವುದನ್ನು ನೋಡಿರುತ್ತೀರಿ. ಇದೀಗ ಗುಜರಾತ್ ನಲ್ಲಿ ನಕಲಿ ಕೋರ್ಟ್ ನಡೆಸಿದ ಭೂಪನೊಬ್ಬ ಸಿಕ್ಕಿ ಬಿದ್ದಿದ್ದಾನೆ. ಕೋರ್ಟ್, ನ್ಯಾಯಾಧೀಶ, ಸಿಬ್ಬಂದಿ ಎಲ್ಲವೂ Read more…

ಲಿಫ್ಟ್ ಕೊಡುವುದಾಗಿ ಕರೆದೊಯ್ದು ಮಹಿಳಾ ಪೊಲೀಸ್ ಮೇಲೆ ಪರಿಚಯಸ್ಥನಿಂದಲೇ ಅತ್ಯಾಚಾರ, ಆರೋಪಿ ಅರೆಸ್ಟ್

ಕಾನ್ಪುರ್: ಕರ್ವಾ ಚೌತ್‌ ಆಚರಿಸಲು ಮನೆಗೆ ತೆರಳುತ್ತಿದ್ದ ಮಹಿಳಾ ಪೊಲೀಸ್‌ ಗೆ ಲಿಫ್ಟ್‌ ಕೊಡುವುದಾಗಿ ಹೇಳಿ ಕರೆದೊಯ್ದ ನೆರೆಮನೆ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಆರೋಪಿ ಮಹಿಳೆಯ ಪರಿಚಯಸ್ಥನಾಗಿದ್ದು, ಆತನನ್ನು ಬಂಧಿಸಲಾಗಿದೆ Read more…

ಮನೆಯಲ್ಲಿ ಡ್ರಗ್ಸ್ ಪತ್ತೆ: ಖ್ಯಾತ ನಟಿ ಅರೆಸ್ಟ್

ತಿರುವನಂತಪುರಂ: ಖ್ಯಾತ ನಟಿಯೊಬ್ಬರ ಮನೆಯಲ್ಲಿ ನಿಷೇಧಿತ ಡ್ರಗ್ಸ್ ಪತ್ತೆಯಾಗಿರುವ ಕಾರಣಕ್ಕೆ ಮಲಯಾಳಂ ಕಿರುತೆರೆ ನಟಿ ಅರೆಸ್ಟ್ ಆಗಿರುವ ಘಟನೆ ನಡೆದಿದೆ. 34 ವರ್ಷದ ಶ್ಯಾಮನಾಥ್ ಬಂಧಿತ ನಟಿ. ಕೇರಳದ Read more…

BIG NEWS: ವಂಚನೆ ಪ್ರಕರಣದಲ್ಲಿ ಸಹೋದರ ಅರೆಸ್ಟ್: ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಸಹೋದರ ಗೋಪಾಲ್ ಜೋಶಿ ಬಂಧನ ಪ್ರಕರಣಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ Read more…

BREAKING : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ‘ಗೋಪಾಲ್ ಜೋಶಿ’ ಅರೆಸ್ಟ್ |Gopal Joshi

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು Read more…

ಕೌಟುಂಬಿಕ ಕಲಹ: ಮಾಂಸ ಕತ್ತರಿಸುವ ಮಚ್ಚಿನಿಂದ ಪತ್ನಿ ಹತ್ಯೆಗೈದ ಕೋಳಿ ವ್ಯಾಪಾರಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ Read more…

ಕೋಳಿ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಮಂಡ್ಯ: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮ ಅವರ ಮಗ ಗಿರೀಶ್ ಮೃತ ಯುವಕ. ಗ್ರಾಮದ ಸಾಗರ್, Read more…

BIG NEWS: ಉದ್ಯಮಿ ತಂದೆ ಸಾವಿನ ಬಗ್ಗೆ ಅನುಮಾನ; ತಾಯಿ ವಿರುದ್ಧ ದೂರು ದಾಖಲಿಸಿದ್ದ ಮಗಳು: ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಉದ್ಯಮಿ ತಂದೆ ಸಾವಿನ ಬಗ್ಗೆ ಅನುಮಾನಗೊಂಡು ತಾಯಿ ಸೇರಿದಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. Read more…

BREAKING: ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಕಿಡಿಗೇಡಿ ಅರೆಸ್ಟ್

ಮುಂಬೈ: ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಛತ್ತೀಸ್‌ಗಢದ ಬಾಲಕನನ್ನು ಬುಧವಾರ ಬಂಧಿಸಿದ್ದಾರೆ. ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, Read more…

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, Read more…

BIG NEWS: ಗನ್ ತೋರಿಸಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಬರಿ ಪ್ರಕರಣಗಳು ಹೆಚ್ಚುತ್ತಿವೆ. ಗನ್ ತೋರಿಸಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಜಾಫರ್ Read more…

BIG NEWS: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ: ಖ್ಯಾತ ನಟ ಬೈಜು ಸಂತೋಷ್ ಅರೆಸ್ಟ್

ತಿರುವನಂತಪುರಂ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಳಂ ಖ್ಯಾತ ನಟ ಬೈಜು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ Read more…

ಅಮಾಯಕರ ಹನಿಟ್ರ್ಯಾಪ್ ಮಾಡಿ ಸುಲಿಗೆ: ಖದೀಮರ ಜಾಲ ಪತ್ತೆ ಮಾಡಿದ ಪೊಲೀಸರು

ಧಾರವಾಡ: ಅಮಾಯಕರ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಧಾರವಾಡದ ವಿದ್ಯಾಗಿರಿ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರ Read more…

ಹೈದರಾಬಾದ್‌ನಲ್ಲಿ ದುರ್ಗಾ ದೇವಿ ವಿಗ್ರಹ ಧ್ವಂಸ

ತೆಲಂಗಾಣದ ನಾಂಪಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಪಂಗಡದಲ್ಲಿ ದುರ್ಗಾ ವಿಗ್ರಹವನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಮಾನಸಿಕ ಅಸ್ವಸ್ಥನೆಂದು ಶಂಕಿಸಲಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ನಡೆದ ಈ ಘಟನೆ ವಿವಾದಕ್ಕೆ Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿ. ಇವರು ರಾಕೇಶ್, Read more…

BREAKING NEWS: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಸತ್ತಾರ್ ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಅಬ್ದುಲ್ ಸತ್ತಾರ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ Read more…

ಕತ್ತೆ ಹಾಲು ಖರೀದಿ ನೆಪದಲ್ಲಿ 318 ರೈತರಿಗೆ ವಂಚನೆ: ಜೆನ್ನಿ ಮಿಲ್ಕ್ ಎಂಡಿ ಸೇರಿ ಮೂವರು ಅರೆಸ್ಟ್

ಹೊಸಪೇಟೆ(ವಿಜಯನಗರ): ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜೆನ್ನಿ ಮಿಲ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೈತರಿಗೆ Read more…

ಬಿಟ್ ಕಾಯಿನ್ ಹಗರಣ: ಮತ್ತೊಬ್ಬ ಪೊಲೀಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಧರ್ ಪೂಜಾರ್ ಅವರು ಬಂಧಿತರಲ್ಲಿ ಬೆಂಗಳೂರು ಸಿಸಿಬಿಯಲ್ಲಿ ಕಾರ್ಯನಿರ್ವಹಿಸಿದ್ದ ಮೂರನೇ Read more…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 6 ಕೋಟಿ ಮೌಲ್ಯದ ಡ್ರಗ್ಸ್ ವಶ: ನೈಜೀರಿಯಾ ಪ್ರಜೆ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ Read more…

BREAKING : ಬಿಟ್ ಕಾಯಿನ್ ಹಗರಣ ಕೇಸ್ : DYSP ‘ಶ್ರೀಧರ್ ಪೂಜಾರ್’ ಅರೆಸ್ಟ್.!

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ Read more…

BIG NEWS: ಡಕಾಯಿತನ ಮೇಲೆ ಪೊಲೀಸ್ ಫೈರಿಂಗ್: ಮಹೇಶ್ ಕಾಳೆ ಅರೆಸ್ಟ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಗೋಕುಲ ರೋಡ್ ಪೊಲೀಸರು ಡಕಾಯಿತನ ಮೇಲೆ ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ Read more…

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ಅರೆಸ್ಟ್

ಚಾಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. Read more…

ಅಶ್ಲೀಲ ವಿಡಿಯೋ ಕಳುಹಿಸಿ ಶಿಕ್ಷಕಿಗೆ ಬ್ಲ್ಯಾಕ್ ಮೇಲ್: ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್

ಲಖನೌ: ಶಿಕ್ಷಕಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಘಟನೆ Read more…

ಟ್ರಕ್ ಟರ್ಮಿನಲ್ ಹಗರಣ: ಕಾಮಗಾರಿ ನಡೆಯದೇ ಇದ್ರೂ ಸರಿಯಾಗಿದೆ ಎಂದು ದೃಢೀಕರಣ ನೀಡಿದ್ದ ಎಇಇ ಅರೆಸ್ಟ್

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾ ಪಂಚಾಯಿತಿ ಮಾಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚರಣ್ ಕುಮಾರ್ ಅವರನ್ನು ಸಿಐಡಿ Read more…

ಪ್ರವಾದಿ ವಿರುದ್ಧ ಧರ್ಮನಿಂದನೆ ಹೇಳಿಕೆ: ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್

 ಗಾಜಿಯಾಬಾದ್: ದಾಸ್ನಾ ದೇವಿ ದೇವಸ್ಥಾನದ ಮಹಾಂತ್ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸ್ ಲೈನ್‌ನಲ್ಲಿ ಬಂಧಿಸಲಾಗಿದೆ. “ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮನಿಂದೆಯ ಹೇಳಿಕೆಗಳಿಗಾಗಿ” ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...