alex Certify ಬಂಧನ | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳು, ಉದ್ಯಮಿಗಳಿಗೆ ಮಾದಕ ವಸ್ತುಗಳ ಪೂರೈಕೆ; ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ನೈಜಿರಿಯನ್ ಪ್ರಜೆಗಳಾದ ಕ್ರಿಸ್ಟಿಯನ್ ಇಯ್ಕ್ ಚುಕ್ವು Read more…

ಡಿಸಿ ಮನೆ ಆವರಣದಲ್ಲಿ ಶ್ರೀಗಂಧ ಮರ ಕಳವು, ಮಾಲು ಸಮೇತ ಕಳ್ಳ ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲಾ ಅಧಿಕಾರಿಗಳ ಮನೆ ಆವರಣದಲ್ಲಿದ್ದ ಒಂದು ಶ್ರೀಗಂಧದ ಮರ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದ ಮಾರುತಿ ತಂದೆ ಯಮನಪ್ಪ ಕಟ್ಟಿಮನಿ(31) Read more…

ಹೈದರಾಬಾದ್‌ ಬೀದಿಗಳಲ್ಲಿ ಆಟೋರಿಕ್ಷಾಗಳ ಡ್ರ್ಯಾಗ್ ರೇಸ್; ಚಾಲಕರನ್ನು ಬಂಧಿಸಿದ ಪೊಲೀಸರು…!

ಭಾರತದಲ್ಲಿ ಹದಿಹರೆಯದವರು ಸ್ಟ್ರೀಟ್ ರೇಸಿಂಗ್‌ನಲ್ಲಿ ಭಾಗವಹಿಸುವ ಘಟನೆಗಳು ಸಾಮಾನ್ಯ. ಆದರೆ ಈ ಬಾರಿ ನಾವು ಹೇಳ ಹೊರಟಿರುವುದು ಆಟೋ ರಿಕ್ಷಾಗಳು ಬೀದಿಗಳಲ್ಲಿ ಡ್ರ್ಯಾಗ್ ರೇಸಿಂಗ್ ನಡೆಸಿದೆ ಬಗ್ಗೆ.‌ ಈ Read more…

ಸಹಾಯದ ನೆಪದಲ್ಲಿ ಪುಸಲಾಯಿಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಹುಬ್ಬಳ್ಳಿ: ಹೊರ ಜಿಲ್ಲೆಯಿಂದ ಆಗಮಿಸಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್(27), ಪ್ರವೀಣ್(25) ಬಂಧಿತ ಆರೋಪಿಗಳು. ಫೆಬ್ರವರಿ 28 Read more…

BIG NEWS; ಸಂಜನಾ ಗಲ್ರಾಣಿಗೆ ಅಶ್ಲೀಲ ಮೆಸೇಜ್; ಆಡಂ ಬಿದ್ದಪ್ಪ ಪೊಲೀಸ್ ವಶಕ್ಕೆ

ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರಿಗೆ ಅಶ್ಲೀಲ ಸಂದೇಶಗಳನ್ನು ರವಾನಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆಡಂ ಬಿದ್ದಪ್ಪ ಅವರನ್ನು ಪೊಲೀಸರು ವಶಕ್ಕೆ Read more…

ಕಷ್ಟ ಪರಿಹಾರಕ್ಕೆ ಬಂದ ಮಹಿಳೆ ಪ್ರಜ್ಞೆ ತಪ್ಪಿಸಿ ಜ್ಯೋತಿಷಿಯಿಂದ ರೇಪ್

ಕೋಲ್ಕತ್ತಾ: ವಿವಿಧ ಆಚರಣೆಗಳನ್ನು ಮಾಡುವ ನೆಪದಲ್ಲಿ ಜ್ಯೋತಿಷಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಆತನನ್ನು ಬಂಧಿಸಲಾಗಿದೆ. ಕುಟುಂಬ ಸದಸ್ಯರ ಒಳಿತಿಗಾಗಿ ವಿವಿಧ ಧಾರ್ಮಿಕ ಕ್ರಿಯೆಗಳನ್ನು ಮಾಡುವ ನೆಪದಲ್ಲಿ ಜ್ಯೋತಿಷಿ Read more…

ಮಹಿಳೆಯರ ಫೋಟೋ, ಫೋನ್ ನಂಬರ್ ಸಹಿತ ಅಶ್ಲೀಲ ಪೋಸ್ಟ್; ಆರೋಪಿ ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಿತ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಬರೆದು ಫೋಟೋ, ಫೋನ್ ನಂಬರ್ ಸಹಿತ ಪೋಸ್ಟ್ ಮಾಡುತ್ತಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಅರೆಸ್ಟ್, ಮೂವರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಟಿ. ದಾಸರಹಳ್ಳಿ ಸಮೀಪದ ಮಹಿಳೆಯನ್ನು ಬಂಧಿಸಲಾಗಿದೆ. ಹೆಸರುಘಟ್ಟ ಮುಖ್ಯರಸ್ತೆಯಲ್ಲಿ ಯುನಿಸೆಕ್ಸ್ Read more…

ʼಕ್ಯಾಚ್ ಮೀ ಇಫ್ ಯೂ ಕ್ಯಾನ್ʼ ಎಂದು ಪೊಲೀಸರಿಗೆ ಸವಾಲಾಕಿದ್ದ ಕಳ್ಳ ಅಂದರ್…!

ತೆಲಂಗಾಣ ಪೊಲೀಸರಿಗೆ ಕ್ಯಾಚ್ ಮೀ ಇಫ್ ಯೂ ಕ್ಯಾನ್(ನಿಮ್ಮಿಂದ ಆದರೆ ನನ್ನನ್ನು ಹಿಡಿಯಿರಿ) ಎಂದು ಗರ್ವದಿಂದ ಸವಾಲೆಸೆದಿದ್ದ, ಅಂತರರಾಜ್ಯ ಕಳ್ಳನನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದಿದ್ದಾರೆ. ಜೈಪುರ ಮೂಲದ Read more…

5 ತಿಂಗಳಿಂದ ಪುತ್ರಿ ಮೇಲೆ ಅತ್ಯಾಚಾರ, ಮಲತಂದೆ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಕೃಷ್ಣ ಬಂಧಿತ Read more…

ಬೆಚ್ಚಿಬೀಳಿಸುತ್ತೆ ಈ ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ ಮಾಡಿರೋ ಕೆಲಸ…..!

ಹರಿಯಾಣ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 30 ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್‌ ಕ್ರಿಮಿನಲ್‌ ಒಬ್ಬನ ಹೆಡೆಮುರಿ ಕಟ್ಟಿದ್ದಾರೆ. ಇವನ ಬಳಿಯಿದ್ದ ದೇಸಿ ಪಿಸ್ತೂಲ್‌ ಒಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನ ಹೆಸರು ಇಕ್ರಂ, Read more…

ಮಲೆಮಹಾದೇಶ್ವರ ದೇವಸ್ಥಾನದ ಬಳಿ ಗಾಂಜಾ ಸಂಗ್ರಹಣೆ; ಓರ್ವನನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಗಾಂಜಾ ಮಾರುತ್ತಿದ್ದ ಆರೋಪಿ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಂತಲ್ ಕೇಶವ ರಾವ್ ಎಂದು ಗುರುತಿಸಿದ್ದು, ಈತನಿಂದ ಬರೋಬ್ಬರಿ 65.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು Read more…

ಬಿಬಿಎಂಪಿ ಸಿಬ್ಬಂದಿ ಸೋಗಿನಲ್ಲಿ ವಂಚನೆ; ಸೈಬರ್ ಕಳ್ಳರನ್ನು ಬಂಧಿಸಿದ ಪೊಲೀಸರು…..!

ಸೈಬರ್ ವಂಚಕರು ಈಗ ಬಿಬಿಎಂಪಿ ಸಿಬ್ಬಂದಿಯಂತೆ ಬಿಂಬಿಸಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರು ಪೊಲೀಸರು ಇಬ್ಬರು ಶಂಕಿತ ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಶಿವಪ್ರಸಾದ್ ಹಾಗೂ ಪಂಕಜ್ ಚೌಧರಿ Read more…

ಹೋಟೆಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್: 5 ಮಹಿಳೆಯರ ರಕ್ಷಣೆ

ಬೆಳಗಾವಿ: ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದಲ್ಲಿರುವ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ Read more…

SHOCKING NEWS: ಕುಡಿತದ ಚಟ; ಹೆತ್ತಮ್ಮನನ್ನೇ ಕೊಂದ ಮಗ

ಬೆಂಗಳೂರು: ಮದ್ಯದ ದಾಸನಾಗಿದ್ದ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಂದ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ದೇವರಬಿಸನಹಳ್ಳಿಯಲ್ಲಿ ನಡೆದಿದೆ. 70 ವರ್ಷದ ಯಮುನಮ್ಮ ಕೊಲೆಯಾದ ಮಹಿಳೆ. ಕುಡಿಯಲು ಹಣ ನೀಡುವಂತೆ ವೃದ್ಧ Read more…

ಕಾಮದ ಮದದಲ್ಲಿ ಹೇಯಕೃತ್ಯ: ತಡರಾತ್ರಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ 22 ವರ್ಷದ ವೆಂಕಟೇಶ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

NSE ಅಕ್ರಮ: ಆನಂದ್ ಸುಬ್ರಮಣಿಯನ್ ಅರೆಸ್ಟ್

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿನ(NSE) ಅಕ್ರಮಗಳಿಗೆ ಸಂಬಂಧಿಸಿದಂತೆ ಎನ್‌ಎಸ್‌ಇ ಮಾಜಿ ಮುಖ್ಯ ಕಾರ್ಯತಂತ್ರ ಸಲಹೆಗಾರ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐ ಬಂಧಿಸಿದೆ. ಎನ್‌ಎಸ್‌ಇಯಲ್ಲಿನ ವಂಚನೆ ಪ್ರಕರಣದ ತನಿಖೆ Read more…

ಮದ್ಯದ ನಶೆಯಲ್ಲಿ ಬಟ್ಟೆ ಕಳಚಿ ಬೆತ್ತಲೆ ಅಲೆದಾಟ; ಜೆಡಿಯು ನಾಯಕ ಅಂದರ್…!

ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಆಡಳಿತರೂಢ ಸರ್ಕಾರಕ್ಕೆ, ಅವರ ಪಕ್ಷದ ನಾಯಕನ ಹುಚ್ಚಾಟದಿಂದ ತೀವ್ರ ಮುಜುಗರ ಉಂಟಾಗಿದೆ. ಜೆಡಿಯು ನಾಯಕನೊಬ್ಬ ಇಡೀ ಸರ್ಕಾರ ತಲೆ ತಗ್ಗಿಸುವಂತ ಕೆಲಸ ಮಾಡಿದ್ದಾರೆ. Read more…

ಐಷಾರಾಮಿ ಕಾರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದವ ‌ʼಅಂದರ್ʼ

ಐಷಾರಾಮಿ ಕಾರಿನಲ್ಲಿ ಡ್ರಗ್ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಒಡಿಶಾ ಪೊಲೀಸ್ ತಂಡದ, ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬಂಧಿಸಿದೆ. ಬುಧವಾರ ನಯಾಘರ್ ಜಿಲ್ಲೆಯ ಫತೇಗಢ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ವ್ಯಕ್ತಿಯ Read more…

ಹರ್ಷ ಕೊಲೆ ಪ್ರಕರಣ; ಬಂಧನವಾಗಿರುವ ಪ್ರಮುಖ ಆರೋಪಿಗಳ ಕುರಿತು ಇಲ್ಲಿದೆ ಡಿಟೇಲ್ಸ್

ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗ್ಲೇ ಪೊಲೀಸರು ಎಂಟು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಸಾಕಷ್ಟು ಅಂಶಗಳು ಹೊರಬಿದ್ದಿದ್ದು, ಪ್ರಮುಖ ಆರೋಪಿಗಳು ಕೊಲೆಯಲ್ಲಿ ಹೇಗೆ ಭಾಗಿಯಾಗಿದ್ದರು. Read more…

BREAKING NEWS: ಬಜರಂಗದಳ ಹರ್ಷ ಹತ್ಯೆ ಮಾಡಿದ ನಾಲ್ವರು ಕ್ರಿಮಿನಲ್ ಹಿನ್ನಲೆಯವರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸೀಫ್, ಸೈಯದ್ ನದೀಮ್ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ನಾಲ್ವರ ವಿಚಾರಣೆ ನಡೆಯುತ್ತಿದ್ದು, ಬಂಧಿತರ Read more…

ಪ್ರಿಯತಮನನ್ನು ಭೇಟಿಯಾಗಲು ಆತನ 6 ವರ್ಷದ ಸಹೋದರನನ್ನೇ ಅಪಹರಿಸಿದ ಮಹಿಳೆ…!

ತನ್ನ ಗೆಳೆಯನನ್ನು ಭೇಟಿಯಾಗಲು, ಮಹಿಳೆಯೊಬ್ಬರು ಆತನ ಆರು ವರ್ಷದ ಪುಟ್ಟ ಸಹೋದರನನ್ನು ಅಪಹರಣ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ವಿಲಕ್ಷಣ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಸೇರಿದಂತೆ Read more…

ಹತ್ಯೆಗೀಡಾದ ಬಜರಂಗದಳ ಹರ್ಷ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ 2 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: 24 ಗಂಟೆಯೊಳಗೆ 7 ಮಂದಿ ಅರೆಸ್ಟ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಇಬ್ಬರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾಗಿದೆ. 12 ಜನರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹತ್ಯೆಗೆ Read more…

ಗೆಳತಿ ಸಂಬಂಧಿಗೆ ಗುಂಡು ಹಾರಿಸಿದ ಪ್ರೇಮಿ;‌ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು..!

ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬ ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಿ, ಅಲ್ಲಿ ತನ್ನ ಗೆಳತಿಯ ಸೋದರ ಸಂಬಂಧಿಗೆ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಭಾನುವಾರ ನಡೆದಿದೆ. ಈ ಸಂಬಂಧ ಪೊಲೀಸರು ಸಮರ್ Read more…

BIG BREAKING: ಭಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಓರ್ವ ಆರೋಪಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ Read more…

BREAKING NEWS: ಹಿಂದೂ ಕಾರ್ಯಕರ್ತನ ಹತ್ಯೆ ಆರೋಪಿಗಳ ಸುಳಿವು ಪತ್ತೆ; ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ನಗರದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ. ಈ ಬಗ್ಗೆ ಗೃಹಸಚಿವ ಆರಗ Read more…

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 2.4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.4 ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ವಶಪಡಿಸಿಕೊಳ್ಳಲಾಗಿದೆ. ಪ್ಲೈವುಡ್ ಶೀಟ್ ಗಳ ಮೂಲಕ 4.82 ಟನ್ ರಕ್ತ Read more…

ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಜೈಲು ಸೇರಿ,‌ ಜಾಮೀನಿನ‌ ಮೇಲೆ ಹೊರಬಂದ ಪೊಲೀಸ್ ಪೇದೆ…!

ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಪೇದೆಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನಂತರ ಆತ ಜಾಮೀನು ಪಡೆದು ಬಂಧಮುಕ್ತವಾಗಿದ್ದಾನೆ‌‌ ಎಂದು ತಿಳಿದು ಬಂದಿದೆ.‌ ಮುಂಬೈನ ದಾದರ್ ಪ್ರದೇಶದಲ್ಲಿ, ಫೆಬ್ರವರಿ Read more…

SHOCKING: ಬರ್ತಡೇ ದಿನವೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಕೋಲಾರ: ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಹುಟ್ಟುಹಬ್ಬಕ್ಕೆಂದು ಮನೆಯಲ್ಲಿ ಪೋಷಕರು ಹೊಸಬಟ್ಟೆ, ಚಾಕೊಲೇಟ್ ಕೊಡಿಸಿಲ್ಲವೆಂದು ಮುನಿಸಿಕೊಂಡ 9 ನೇ ತರಗತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...