alex Certify ಬಂಧನ | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯೊಂದಿಗೆ ಸಲುಗೆಯಿಂದಿದ್ದ ಕಿಡಿಗೇಡಿಯಿಂದ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು: ಯುವತಿ ಮದುವೆಯಾಗುವುದಾಗಿ ನಂಬಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಕುಮಾರ್ ಬಂಧಿತ ಆರೋಪಿ. ಮ್ಯಾಟ್ರಿಮೋನಿಯಲ್ಲಿ ಯುವತಿಯನ್ನು ಪರಿಚಯಿಸಿಕೊಂಡಿದ್ದ ವಿಜಯಕುಮಾರ್ ಮದುವೆಯಾಗುವುದಾಗಿ ಹೇಳಿ ಯುವತಿಯೊಂದಿಗೆ Read more…

ಜೈಲಿನಲ್ಲಿರುವ ಸ್ನೇಹಿತನಿಗೆ ಬೇಲ್ ಕೊಡಿಸಲು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಅಂದರ್

ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಆಗಿರುವ ಶೂಟೌಟ್ ನಿಂದ ಜೈಲು ಸೇರಿರುವ ರಾಹುಲ್ ಎನ್ನುವ ಆರೋಪಿಯನ್ನ ಜೈಲಿನಿಂದ ಬಿಡಿಸಲು ಆತನ ಗುರು ಹಾಗೂ ಶಿಷ್ಯರು ಮತ್ತೆ ಅಡ್ಡದಾರಿ ಹಿಡಿದಿದ್ದಾರೆ. ರಾಹುಲ್ Read more…

ರೂಮ್ ಮೇಟ್ ಅಕೌಂಟಿಂದ 3 ಲಕ್ಷ ರೂ. ಕದ್ದ ಡಿಜಿಟಲ್ ಕಳ್ಳ

  ಈ ಕಾಲದಲ್ಲಿ ಯಾರನ್ನು ನಂಬೋಕಾಗಲ್ಲ ಅನ್ನೋ ಮಾತು ಮತ್ತೆ ಸಾಬೀತಾಗಿದೆ. ಇಬ್ಬರು ಖತರ್ನಾಕ್ ಕಳ್ಳರು ತಮ್ಮ ರೂಮ್‌ಮೇಟ್‌ ಖಾತೆಯಿಂದ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

ಯುವಕನನ್ನು ಕೊಂದು ಪೊಲೀಸ್ ಠಾಣೆ ಎದುರಿಗೆ ಎಸೆದ ಪಾತಕಿ

ಕೊಲೆ, ಸುಲಿಗೆ, ಅತ್ಯಾಚಾರ, ಕಳ್ಳತನ ಮುಂತಾದ ಅಪರಾಧ ಮಾಡಿ, ಕಡೆಗೆ ತಾವಾಗೇ ಪೊಲೀಸರ ಬಳಿ ಹೋಗಿ ಶರಣಾಗಿರುವ ಹಲವು ಘಟನೆಗಳನ್ನ ನೀವು ಕೇಳಿರುತ್ತಿರಾ. ಆದರೆ ಇಲ್ಲೊಬ್ಬ ಕೊಲೆ ಮಾಡಿ Read more…

ಬೈಸಿಕಲ್ ಕಳ್ಳತನಕ್ಕೆ ಇಳಿದ ಬೆಂಗಳೂರು ಕಳ್ಳರು, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಕೈಚಳಕ…!

ಮನೆ ಮುಂದೆ ನಿಲ್ಲಿಸಿದ್ದ ಬೈಸಿಕಲ್ ಗಳು ಕಳ್ಳತನವಾಗಿರುವ ಘಟನೆ ಬೆಂಗಳೂರಿನ, ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ. ಇಂದು ವಸಂತನಗರದ ಒಂದೇ ಏರಿಯಾದಲ್ಲಿ ಎರಡು ಬೆಲೆಬಾಳುವ ಸೈಕಲ್ ಗಳ ಕಳ್ಳತನವಾಗಿದೆ. Read more…

BIG SHOCKING NEWS: ಸಿಎಂ ಮನೆ ಭದ್ರತೆಗಿದ್ದ ಕಾನ್ಸ್ ಟೇಬಲ್ ಗಳಿಂದಲೇ ಗಾಂಜಾ ಡೀಲ್; ಇಬ್ಬರು ಪೊಲೀಸರು ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.‌ ನಗರ ನಿವಾಸ ಭದ್ರತಾ ಕಾರ್ಯಕ್ಕೆ Read more…

BIG NEWS: ಋಷಿಕುಮಾರ ಸ್ವಾಮೀಜಿ ಪೊಲೀಸರ ವಶಕ್ಕೆ

ಮಂಡ್ಯ: ಕೋಮುಸೌಹಾರ್ದತೆಗೆ ಧಕ್ಕೆ ತರುವಂತೆ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಋಷಿಕುಮಾರ ಸ್ವಾಮೀಜಿಯನ್ನು ಶ್ರೀರಂಗಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ Read more…

11 ಡೋಸ್ ವ್ಯಾಕ್ಸಿನ್ ಪಡೆದಿದ್ದ ಬಿಹಾರದ ವೃದ್ಧನಿಗೆ ಬಿಗ್ ರಿಲೀಫ್

11 ಡೋಸ್ ಕೋವಿಡ್ ಲಸಿಕೆ ಪಡೆದ ಬಿಹಾರದ ಅಜ್ಜ ನಿಮಗೆ ನೆನಪಿರಬೇಕು. ವಿವಿಧ ಐಡಿ ಕಾರ್ಡ್ ಗಳನ್ನ ತೋರಿಸಿ ವಿವಿಧ ದಿನಾಂಕಗಳಲ್ಲಿ ಹನ್ನೊಂದು ಡೋಸ್ ಪಡೆದ 84 ವರ್ಷದ Read more…

ಚಾಕು ತೋರಿಸಿ ಅತ್ಯಾಚಾರ ಎಸಗಿದ್ದ ಕಾಮುಕರು ಅರೆಸ್ಟ್

ರಾಂಚಿ: ಅಪ್ರಾಪ್ತೆಯನ್ನು ಅಪಹರಿಸಿ ಚಾಕು ತೋರಿಸಿ ಬೆದರಿಸಿ ಸಾಮೂಹಿ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ರಾಂಚಿ ಪೊಲೀಸ್ ವಿಶೇಷ ತಂಡ ಬಂಧಿಸಿದೆ. ರಾಂಚಿಯ ಚಾನ್ಹೋ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ Read more…

ಮೆಟ್ರೋ ರೈಲಿನ ಹಳಿಗಳ ಮೇಲೆ ಬಿದ್ದರೂ ಪವಾಡ ಸದೃಶವಾಗಿ ಬದುಕುಳಿದ ಮಹಿಳೆ

ಬೆಲ್ಜಿಯಂನಲ್ಲಿ ಮಹಿಳೆಯೊಬ್ಬರು ಸುರಂಗ ಮಾರ್ಗದ ರೈಲಿನ ಟ್ರ್ಯಾಕ್ ಗೆ ಬಿದ್ದರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಹಿಂದಿನಿಂದ ವ್ಯಕ್ತಿಯೊಬ್ಬ ಆಕೆಯನ್ನ ವೇಗವಾಗಿ ಬರುತ್ತಿದ್ದ ಟ್ರೈನ್ ಹಾದಿಗೆ ತಳ್ಳಿರುವ Read more…

125 ಕೋಟಿ ರೂ. ವಂಚನೆ…! ಬಿಎಸ್‌ಎಫ್‌ ಡೆಪ್ಯುಟಿ ಕಮಾಂಡೆಂಟ್ ಸೇರಿ ಇಡೀ ಕುಟುಂಬ ಅರೆಸ್ಟ್

125 ಕೋಟಿ‌ ರೂಪಾಯಿ ವಂಚಿಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು, ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರನ್ನ ಬಂಧಿಸಿದ್ದಾರೆ. ಹರಿಯಾಣದ ಗುರ್‌ಗಾಂವ್ ಜಿಲ್ಲೆಯ ಮನೇಸರ್‌ನಲ್ಲಿರುವ ರಾಷ್ಟ್ರೀಯ ಭದ್ರತಾ ಪಡೆ ಪ್ರಧಾನ Read more…

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಸ್ಟಾರ್ ರಾಹುಲ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರಾಹುಲ್ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇಂದು ಬೆಳಗ್ಗೆ 4.30 Read more…

ಕರ್ಫ್ಯೂ ನಡುವೆ ಪೊಲೀಸರ ಸಿನಿಮೀಯ ಕಾರ್ಯಾಚರಣೆ: ರಾಬರಿ ಮಾಡಿದ್ದವರು ಅರೆಸ್ಟ್

ಶಿವಮೊಗ್ಗ: ಚಾಕುವಿನಿಂದ ಇರಿದು ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. ಕರ್ಫ್ಯೂ ನಡುವೆ ಶರಾವತಿ ನಗರದ ತುಂಗಾ ಕಾಲುವೆ ಸಮೀಪ ಘಟನೆ Read more…

ಮಾರ್ಕೇಟ್ ನಲ್ಲಿ ಅನುಚಿತವಾಗಿ ಮಹಿಳೆ ಸ್ಪರ್ಶಿಸಿದ ಕಿಡಿಗೇಡಿ, ಆಕ್ಷೇಪಿಸಿದ್ದಕ್ಕೆ ಕೊಲೆ ಯತ್ನ

ಪುಣೆ: ಪುಣೆಯ ಗುರುವಾರ್ ಪೇಠ್ ಪ್ರದೇಶದ 38 ವರ್ಷದ ವ್ಯಕ್ತಿಯೊಬ್ಬ 35 ವರ್ಷದ ಮಹಿಳೆಯನ್ನು ಅನುಚಿತ ರೀತಿಯಲ್ಲಿ ಮುಟ್ಟಿದ್ದಾನೆ. ಇದನ್ನು ಖಂಡಿಸಿದ ಒಂದು ದಿನದ ನಂತರ ಆಕೆಯನ್ನು ಕೊಲ್ಲಲು Read more…

PUBG ಗೇಮ್ ನಲ್ಲಿ 17 ಲಕ್ಷ ರೂ. ಕಳೆದುಕೊಂಡು ಮನೆಯಿಂದ್ಲೇ ಹಣ ಕದ್ದ ಡ್ರಗ್ ಡೀಲರ್ ಪುತ್ರ: ದೂರು ನೀಡಿದ ತಂದೆಗೆ ಕಾದಿತ್ತು ಬಿಗ್ ಶಾಕ್

ಚಂಡೀಗಢದ ಪೀಪ್ಲಿ ವಾಲಾ ಟೌನ್‌ನ ನಿವಾಸಿ ಡ್ರಗ್ ಡೀಲರ್‌ ನ ಅಪ್ರಾಪ್ತ ಮಗ PUBG, ಫ್ರೀ ಫೈರ್ ಮತ್ತು ಕಾರ್ ರೇಸಿಂಗ್ ಗೇಮ್‌ ಗಳಲ್ಲಿ 17 ಲಕ್ಷ ರೂಪಾಯಿ Read more…

ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವುದು Read more…

SHOCKING: ಬಸ್ ನಲ್ಲೇ ಬಾಲಕಿಗೆ ಲೈಂಗಿಕ ಕಿರುಕುಳ, ಅಪ್ರಾಪ್ತನಿಂದ ನೀಚ ಕೃತ್ಯ

ವಡೋದರಾ: ಬುಡಕಟ್ಟು ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಅಪ್ರಾಪ್ತ ಬಾಲಕನೊಬ್ಬ ತನ್ನ ಇಬ್ಬರು ಸ್ನೇಹಿತರ ಸಹಾಯದಿಂದ ನಿಲ್ಲಿಸಿದ್ದ ಬಸ್ ಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪ್ರಕರಣದ Read more…

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ. 50 ವರ್ಷದ ಸಾಕಮ್ಮ ಕೊಲೆಯಾದವರು ಎಂದು Read more…

ಗಂಡನ ಮೇಲಿನ ಸಿಟ್ಟಿಗೆ ಆತ ನಡೆಸುತ್ತಿದ್ದ ಡಾಬಾಕ್ಕೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟ ಮಡದಿ

ಬೆಂಗಳೂರು : ಇತ್ತೀಚೆಗಷ್ಟೇ ಡಾಬಾ ಒಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಪ್ರಕರಣಕ್ಕೆ ಸದ್ಯ ಹೊಸ Read more…

ದಾರಿ ತಪ್ಪಿದ ಮಹಿಳೆ: ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿದ ಪ್ರಿಯತಮೆ ಕೊಂದ ಪ್ರಿಯಕರ

ಬೆಂಗಳೂರು: ಮತ್ತೊಬ್ಬನೊಂದಿಗೆ ಪ್ರಿಯತಮೆ ಅಕ್ರಮ ಸಂಬಂಧ ಬೆಳೆಸಿದ್ದನ್ನು ತಿಳಿದು ಆಕ್ರೋಶಗೊಂಡ ಪ್ರಿಯಕರ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ Read more…

ನೈಟ್ ಕರ್ಫ್ಯೂ ಅಡ್ವಾಂಟೇಜ್ ಮಾಡಿಕೊಂಡ ಆಟೋಚಾಲಕನಿಂದ ಆಘಾತಕಾರಿ ಕೃತ್ಯ

ಚಂಡೀಗಢ: ನೈಟ್ ಕರ್ಫ್ಯೂ ಲಾಭ ಪಡೆದ ಆಟೋರಿಕ್ಷಾ ಚಾಲಕನೊಬ್ಬ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ 35 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಚಂಡೀಗಢದಿಂದ ವರದಿಯಾಗಿದೆ. ಭಾನುವಾರ Read more…

ಶಾಲೆಗೆ ಹೋಗುತ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ನಿಧಿಗೆ ಗ್ರಾಮದ ಉಮೇಶ್(28) ಬಂಧಿತ ಆರೋಪಿ ಎಂದು Read more…

ಪಾತ್ರಕ್ಕೆ ಅವಕಾಶ ಕೇಳಿದ ನಟಿಗೆ ಸೆಕ್ಸ್ ಗೆ ಬೇಡಿಕೆ ಇಟ್ಟ ನಕಲಿ ನಿರ್ದೇಶಕ ಅರೆಸ್ಟ್

ಮುಂಬೈ: ಕಾಸ್ಟಿಂಗ್ ಕೌಚ್‌ ನ ಮತ್ತೊಂದು ಘಟನೆಯಲ್ಲಿ ಚಲನಚಿತ್ರಗಳಲ್ಲಿನ ಪಾತ್ರ ನೀಡಿದ್ದಕ್ಕೆ ಪ್ರತಿಯಾಗಿ ನಟಿಯೊಬ್ಬರಿಂದ ಲೈಂಗಿಕ ಬೇಡಿಕೆಯಿಟ್ಟ ನಕಲಿ ನಿರ್ದೇಶಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಟಿಟ್ವಾಲಾ ಪ್ರದೇಶದಲ್ಲಿ ನಕಲಿ Read more…

ಹುಡುಗಿಯರ ಮಾರಾಟ ಗ್ಯಾಂಗ್ ಅರೆಸ್ಟ್: ವಯಸ್ಸಾದ ಪುರುಷರಿಗೆ ಬಾಲಕಿಯರ ಸೇಲ್ ಮಾಡ್ತಿದ್ದ 3 ಮಹಿಳೆಯರು ಸೇರಿ 6 ಮಂದಿ ಬಂಧನ

ನವದೆಹಲಿ: ಮಕ್ಕಳ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್‌ನ 3 ಮಹಿಳೆಯರು ಮತ್ತು 3 ಪುರುಷರನ್ನು ಜನವರಿ 9 ರಂದು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯರನ್ನು ಮಾರಾಟ ಮಾಡಿ ವೃದ್ಧರನ್ನು ಮದುವೆಯಾಗಲು ಹಣಕ್ಕಾಗಿ Read more…

ಸೊಂಟಕ್ಕೆ ಸುತ್ತಿಕೊಂಡಿದ್ದ ಬೆಲ್ಟ್ ನಲ್ಲಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನ….!

ದುಬೈನಿಂದ ದೆಹಲಿಗೆ ಬಂದಿಳಿದ ಭಾರತೀಯ ಪ್ರಯಾಣಿಕನೋರ್ವನನ್ನ ಇಂಧಿರಾಗಾಂಧಿ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ಬಂಧಿಸಲಾಗಿದೆ‌. ಬಂಧಿತ ತನ್ನ ಲೆದರ್ ಬೆಲ್ಟ್ ನ ಅಡಿಯಲ್ಲಿ ಒಂದು ಕೋಟಿಗು ಹೆಚ್ಚು ಬೆಲೆ ಬಾಳುವ ಚಿನ್ನವನ್ನ Read more…

ಸಚಿವ ಸೋಮಶೇಖರ್ ಪುತ್ರನ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕನ ಪುತ್ರಿ ಭಾಗಿ…?

ಬೆಂಗಳೂರು: ಸಚಿವ ಎಸ್.ಟಿ. ಸೋಮಶೇಖರ್ ಪುತ್ರನಿಗೆ ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ರಾಹುಲ್ ಭಟ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ Read more…

BREAKING NEWS: ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್; ಜ್ಯೋತಿಷಿ ಪುತ್ರ ಅರೆಸ್ಟ್

ಬೆಂಗಳೂರು: ಸಚಿವ S.T. ಸೋಮಶೇಖರ್ ಮಗನಿಗೆ ಅಶ್ಲೀಲ ವೀಡಿಯೋ ಇದೆಯೆಂದು ಬ್ಲಾಕ್ ಮೇಲ್ ಮಾಡಲಾಗಿದ್ದು, ಜ್ಯೋತಿಷಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಟಿ. ನಗರದ ಜ್ಯೋತಿಷಿಯೊಬ್ಬರ ಪುತ್ರನನ್ನು ಬಂಧಿಸಲಾಗಿದೆ. ರಾಹುಲ್ Read more…

‘ಬುಲ್ಲಿ ಬಾಯ್’ ನೀಡಿದ ಸುಳಿವು ಆಧರಿಸಿ ‘ಸುಲ್ಲಿ ಡೀಲ್ಸ್’ ಮಾಸ್ಟರ್ ಮೈಂಡ್ ಅರೆಸ್ಟ್

ಇಂದೋರ್: ಸುಲ್ಲಿ ಡೀಲ್ಸ್ ಆ್ಯಪ್ ರಚನೆಕಾರ ಮತ್ತು ಪ್ರಕರಣದ ಮಾಸ್ಟರ್ ಮೈಂಡ್ ಔಮ್ಕಾರೇಶ್ವರ್ ಠಾಕೂರ್ ನನ್ನು ಇಂದೋರ್‌ನಲ್ಲಿ ಬಂಧಿಸಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ. ಸುಲ್ಲಿ Read more…

16 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ

ಪುಣೆ: 16 ತಿಂಗಳ ಹಸುಗೂಸಿನ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಲ್ಲದೇ, ಹತ್ಯೆ ಮಾಡಿ ಮೃತದೇಹದೊಂದಿಗೆ ಹೋಗುತ್ತಿದ್ದ ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿತರು ರೈಲಿನ ಮೂಲಕ ತೆಲಂಗಾಣದ ಸಿಕಂದರಾಬಾದ್ Read more…

ಮನೆಯಲ್ಲೇ ಮಾನಗೇಡಿ ಕೃತ್ಯ: ತಂಗಿ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ ದುರುಳರಿಗೆ ತಕ್ಕ ಶಾಸ್ತಿ

ಮುಂಬೈ: ಸೋದರಿ ಮೇಲೆಯೇ ನಿರಂತರ ಆರು ವರ್ಷ ಅತ್ಯಾಚಾರವೆಸಗಿದ ಇಬ್ಬರಿಗೆ ಮುಂಬೈನ ಡಿಂಡೋಶಿ ಸೆಷನ್ಸ್ ಕೋರ್ಟ್ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾಮುಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...