alex Certify ಬಂಧನ | Kannada Dunia | Kannada News | Karnataka News | India News - Part 56
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸ್ಯಾಂಡಲ್ ವುಡ್ ನಿರ್ಮಾಪಕ ಆನಂದ್ ಅಪ್ಪುಗೋಳ ಅರೆಸ್ಟ್

ಬೆಂಗಳೂರು: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನಿರ್ಮಾಪಕ ಆನಂದ್ ಅಪ್ಪುಗೋಳ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. Read more…

SHOCKING NEWS: ಬಾಡಿಗೆ ಕಾರು ನೀಡುವುದಾಗಿ ಹೇಳಿ ವಂಚನೆ; 100ಕ್ಕೂ ಹೆಚ್ಚು ಕಾರು ಮಾರಿದ್ದ ನಾಲ್ವರು ಆರೋಪಿಗಳು ಅಂದರ್

ಬೆಂಗಳೂರು: ಟ್ರಾವಲ್ ಹೆಸರಲ್ಲಿ ಬಾಡಿಗೆ ಕಾರು ನೀಡುವುದಾಗಿ ಹೇಳಿ ವಂಚಿಸಿ ನೂರಾರು ಕಾರುಗಳನ್ನು ಮಾರಾಟ ಮಾಡುತ್ತಿದ್ದ ಆರ್.ಎಸ್. ಟ್ರಾವೆಲ್ ಏಜನ್ಸಿ ಮಾಲೀಕ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ Read more…

SHOCKING: ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಠಾಣೆ ಪೊಲೀಸರು 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಲತಂದೆಯನ್ನು ಬಂಧಿಸಿದ್ದಾರೆ. ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕುರಿತಾಗಿ ತಾಯಿ ದೂರು Read more…

ಕುಲಪತಿಗೆ ಮಸಿ ಬಳಿದ 8 ವಿದ್ಯಾರ್ಥಿಗಳು ಅರೆಸ್ಟ್

ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕುಲಪತಿಗೆ ಮಸಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೂರು ಮತ್ತು ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ Read more…

ಕಾಮದ ಮದದಲ್ಲಿ ಪತ್ನಿಯಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದು ಆರೋಪಿಗಳನ್ನು Read more…

ಅಕ್ರಮ ಸಂಬಂಧ ವಿರೋಧಿಸಿದ ಪತ್ನಿ: ಪತಿಯಿಂದ ಘೋರ ಕೃತ್ಯ

ಲಖ್ನೋ: ಉತ್ತರ ಪ್ರದೇಶದ ಲಖ್ನೋದ ಗೋಸೈಗಂಜ್ ಪ್ರದೇಶದಲ್ಲಿ ಕಟ್ಟಡವೊಂದರ ಎಂಟನೇ ಮಹಡಿಯ ಬಾಲ್ಕನಿಯಿಂದ ತನ್ನ 32 ವರ್ಷದ ಹೆಂಡತಿಯನ್ನು ಬಾಲ್ಕನಿಯಿಂದ ತಳ್ಳಿ ಕೊಂದ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. Read more…

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ Read more…

ವಿದ್ಯಾರ್ಥಿ ಸೋಗಿನಲ್ಲಿ ನೂರಾರು ವಿಮಾನ ಪ್ರಯಾಣಿಕರನ್ನ ವಂಚಿಸಿದ್ದ ಖತರ್ನಾಕ್ ಅಂದರ್

ವಿಮಾನ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿಕೊಂಡು ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನ ದೆಹಲಿ ಪೊಲೀಸರು ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಾಡೆಲಾ ವೆಂಕಟ ದಿನೇಶ್ Read more…

ಸ್ನೇಹಿತನ ಮಾತು ನಂಬಿ ಹೋದ ಗೆಳತಿಯ ಮೇಲೆ ಎರಗಿದ ಕಾಮುಕರು

ಥಾಣೆ : ಸ್ನೇಹಿತ ಫೋನ್ ಮಾಡಿ ಕರೆದಿದ್ದಾನೆಂದು ಆತನ ಮೇಲಿನ ನಂಬಿಕೆಯಿಂದ ಯುವತಿ ಆತ ಹೇಳಿದ್ದ ಸ್ಥಳಕ್ಕೆ ಹೋಗಿದ್ದಾಳೆ. ಆದರೆ, ಅಲ್ಲಿ ಕುಡಿಯುತ್ತ ಕುಳಿತಿದ್ದ ಕಾಮುಕರು, ಆಕೆಯ ಮೇಲೆ Read more…

ಐಸಿಎಸ್ ಉಗ್ರರ ಜೊತೆ ನಂಟಿನ ಶಂಕೆ; ಮಾಜಿ ಶಾಸಕರ ಪುತ್ರನ ಸೊಸೆ ವಶಕ್ಕೆ

ಮಂಗಳೂರು: ಐಸಿಎಸ್ ಉಗ್ರರ ಸಂಘಟನೆ ಜೊತೆಗೆ ನಂಟು ಇರುವ ಶಂಕೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಉಳ್ಳಾಲದ ಮಾಜಿ ಶಾಸಕರ ಪುತ್ರನ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ Read more…

ಅನೈತಿಕ ಸಂಬಂಧ ಪ್ರಶ್ನಿಸಿದ ಅತ್ತೆ – ಮಾವನನ್ನೇ ಕೊಂದ ಸೊಸೆ….!

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ವೃದ್ಧ ದಂಪತಿಯನ್ನು ಹತ್ಯೆಗೈದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಜ.1ರಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ವೃದ್ಧ ದಂಪತಿ ಶವ ಪತ್ತೆಯಾಗಿತ್ತು. ಮೃತರನ್ನು ಮಂಜಿತ್ ಸಿಂಗ್ Read more…

ಲಖೀಂಪುರ ಖೇರಿ ಹಿಂಸಾಚಾರ: ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ರೈತ ಅರೆಸ್ಟ್

ನವದೆಹಲಿ: ಕಳೆದ ವರ್ಷ ಅಕ್ಟೋಬರ್ 3 ರಂದು ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈದ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಮತ್ತೊಬ್ಬ Read more…

ಪೊದೆಗೆ ವಿದ್ಯಾರ್ಥಿನಿ ಎಳೆದೊಯ್ದು ರೇಪ್, ಬೆದರಿಕೆ: ಆಘಾತಕಾರಿ ಕೃತ್ಯವೆಸಗಿದ ಬಾಲಕನ ವಶಕ್ಕೆ ಪಡೆದ ಪೊಲೀಸರು

ಹೈದರಾಬಾದ್: ತೆಲಂಗಾಣದ ಹಿಮಾಯತ್‌ ಸಾಗರದಲ್ಲಿ 10ನೇ ತರಗತಿಯ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಬುಧವಾರ ಈ ಆಘಾತಕಾರಿ Read more…

ಮಕ್ಕಳಾಗಿಲ್ಲವೆಂದು ಹಳೆ ಲವರ್ ಗೆ ಗಂಟುಬಿದ್ದು ಹಾಡಹಗಲೇ ಜೀವ ಕಳೆದುಕೊಂಡ

ಚೆನ್ನೈ: ಪಿ.ಹೆಚ್‌.ಡಿ. ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಸೇರಿ 43 ವರ್ಷದ ವ್ಯಕ್ತಿಯನ್ನು ಹಗಲಿನಲ್ಲಿ ಚಾಕುವಿನಿಂದ ಹಲವು ಬಾರಿ ಇರಿದು ಕೊಂದಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಆರೋಪಿಗಳನ್ನು Read more…

ಟ್ರಿಕೆಂಟಾ ರೆಸಾರ್ಟ್ ಮಾಲೀಕ ಸ್ವಾಮಿ ಅರೆಸ್ಟ್

ಬೆಂಗಳೂರು: ಟ್ರಿಕೆಂಟಾ ರೆಸಾರ್ಟ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಪಾರ್ಟಿ ಆಯೋಜನೆ ಮಾಡಿದ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಮಿಕ್ರಾನ್ ಹೆಚ್ಚಳ, ಕೋವಿಡ್ ಆತಂಕ ಹಿನ್ನೆಲೆಯಲ್ಲಿ Read more…

ಲಂಚ ಪಡೆದ ಪ್ರಕರಣ; ಬೆಂಗಳೂರಿನ NHAI ಅಧಿಕಾರಿ ಸೇರಿ ನಾಲ್ವರ ಅರೆಸ್ಟ್

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಹೆಚ್ ಎ‌ ಐ ನ ಬೆಂಗಳೂರಿನ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ. 20 ಲಕ್ಷ ಲಂಚ ಸ್ವೀಕಾರ Read more…

ಲಸಿಕೆ ನೀಡುವ ನೆಪದಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದ ಗ್ಯಾಂಗ್; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ನೀಡುವ ನೆಪದಲ್ಲಿ ಆರೋಗ್ಯಾಧಿಕಾರಿಗಳಂತೆ ಮನೆಗೆ ಬಂದ ಗ್ಯಾಂಗ್ ಒಂದು ಮನೆಯಲ್ಲಿದ್ದವರನ್ನು ಗನ್ ಪಾಯಿಂಟ್ ನಲ್ಲಿ ಬೆದರಿಸಿ ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ Read more…

ಅರ್ಚನಾ ರೆಡ್ಡಿ ಹತ್ಯೆ ಕೇಸ್ ಗೆ ಸ್ಫೋಟಕ ಟ್ವಿಸ್ಟ್; ಮೂರನೇ ಪತಿಯೊಂದಿಗೆ ಮಗಳನ್ನೂ ಬಂಧಿಸಿದ ಪೊಲೀಸರು

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಅರ್ಚನಾಳ ಮೂರನೇ ಪತಿಯ ಜತೆಗೆ ಇದೀಗ ಅರ್ಚನಾಳ ಮಗಳು ಯುವಿಕಾ ರೆಡ್ಡಿಯನ್ನು Read more…

ಎಲ್ಲರೆದುರಲ್ಲೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಗಂಡ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಅರ್ಚನಾ ರೆಡ್ಡಿ ಹತ್ಯೆ ಮಾಡಿದ್ದ ಮೂರನೇ ಪತಿ ಸೇರಿ ಇಬ್ಬರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಮತ್ತು ಅನೂಪ್ಗ Read more…

ಮನೆಯಲ್ಲೇ ವೇಶ್ಯಾವಾಟಿಕೆ, ಐವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಭದ್ರಾವತಿಯ ಉಜ್ಜನೀಪುರದ ಮಾರಿಯಮ್ಮ ದೇವಾಲಯದ ಹಿಂಭಾಗದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ Read more…

ಮಹಿಳೆಯ ಮೂಗು ಕತ್ತರಿಸಿದ ಪ್ರಿಯಕರ: ಕಾರಣ ಗೊತ್ತಾ…?

ಭೋಪಾಲ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಮದ್ಯ ಖರೀದಿಗೆ ಹಣ ನೀಡಲು ನಿರಾಕರಿಸಿದ ಕಾರಣ ತನ್ನ 35 ವರ್ಷದ ಲಿವ್-ಇನ್ ಸಂಗಾತಿ ಮೂಗನ್ನು ಕತ್ತರಿಸಿದ ಘಟನೆ Read more…

ಮದ್ಯದ ಗುಂಗಿನಲ್ಲಿ ಮಾರ್ಗ ಮಧ್ಯೆಯೇ ಆಂಬುಲೆನ್ಸ್ ನಿಲ್ಲಿಸಿದ ಚಾಲಕ; ರೂಗಿ ದಾರುಣ ಸಾವು

ಮೈಸೂರು: ಆಂಬುಲೆನ್ಸ್ ಚಾಲಕನ ಬೇಜವಾಬ್ದಾರಿಗೆ ಜೀವವೊಂದು ಬಲಿಯಾಗಿದೆ. ಕುಡಿದ ಮತ್ತಿನಲ್ಲಿ ಆಂಬುಲೆನ್ಸ್ ಚಲಾಯಿಸಿದ್ದು ಅಲ್ಲದೇ ಮಾರ್ಗ ಮಧ್ಯೆಯೇ ಆಂಬುಲೆನ್ಸ್ ನಿಲ್ಲಿಸಿ ನಿರ್ಲಕ್ಷ ಮೆರೆದ ಪರಿಣಾಮ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ Read more…

ಅನ್ಯ ಜಾತಿ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಸಹೋದರರು, ಅತ್ತಿಗೆಯಿಂದ ಘೋರ ಕೃತ್ಯ

ಡೆಹ್ರಾಡೂನ್: ಡೆಹ್ರಾಡೂನ್‌ನ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ 18 ವರ್ಷದ ಯುವತಿಯ ಕೊಳೆತ ಶವ ಪತ್ತೆಯಾದ ಕೆಲವೇ ದಿನಗಳಲ್ಲಿ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು Read more…

ಕೇಂದ್ರ ಸಚಿವರಿಗೆ ಬ್ಲಾಕ್ ಮೇಲ್; ಐವರ ಅರೆಸ್ಟ್

ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರಿಗೆ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ Read more…

Big Shocking: 35 ವರ್ಷದ ಮಹಿಳೆ ಮೇಲೆ 13 ವರ್ಷದ ಅಪ್ರಾಪ್ತನಿಂದ ಅತ್ಯಾಚಾರ….!

35 ವರ್ಷದ ಮಹಿಳೆಯ ಮೇಲೆ 13 ವರ್ಷದ ಬಾಲಕ ಸೇರಿದಂತೆ ಇಬ್ಬರು ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 13 ವರ್ಷದ ಬಾಲಕನ್ನು Read more…

ಬೈಕ್ ಕಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಇದು ಸಿಲಿಕಾನ್ ಸಿಟಿ ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸುವ ಘಟನೆ. ಬೈಕ್ ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಕದ್ದ ಬೈಕ್ ಗೆ ದಾಖಲೆ ಸೃಷ್ಟಿಸುತ್ತಿದ್ದ, ವಾಹನಗಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ Read more…

ಗುಪ್ತಾಂಗದಲ್ಲಿ ಅರ್ಧ ಕೆಜಿ ಚಿನ್ನ ಇಟ್ಟು ಪರಾರಿಯಾಗಲು ಯತ್ನಿಸಿದ ಐನಾತಿ ಲೇಡಿ…!

ಬೆಂಗಳೂರು: ಅನ್ಯ ರಾಷ್ಟ್ರಗಳಿಂದ ಚಿನ್ನ, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳನ್ನು ಕಳ್ಳ ಸಾಗಾಣೆ ಮಾಡಲು ಹಲವಾರು ಐನಾತಿ ಉಪಾಯಗಳನ್ನು ಮಾಡುತ್ತಿರುವುದು ಆಗಾಗ ಬೆಳಕಿಗೆ ಬರುತ್ತಿದ್ದವು. ಸದ್ಯ ಇಲ್ಲೊಬ್ಬ ಮಹಿಳೆಯ Read more…

SHOCKING: ಹೊಲದಲ್ಲೇ ಅತ್ಯಾಚಾರ ಎಸಗಲು ವಿಫಲವಾಗಿ ಮಹಿಳೆ ಕತ್ತು ಸೀಳಿದ ಪಾಪಿ

ಮೀರತ್: ಉತ್ತರ ಪ್ರದೇಶದಿಂದ ವರದಿಯಾಗಿರುವ ಭಯಾನಕ ಅಪರಾಧ ಪ್ರಕರಣವೊಂದರಲ್ಲಿ ದಲಿತ ಸಮುದಾಯಕ್ಕೆ ಸೇರಿದ 50 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ವಿಫಲರಾದ ವ್ಯಕ್ತಿಯೊಬ್ಬ ಕೊಡಲಿಯಿಂದ ಆಕೆಯ Read more…

BREAKING: ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂಜು ಗುರವ್, ಸಚಿನ್ ಗುರವ್ ಮತ್ತು Read more…

ಈ ಮಹಿಳೆಯರು ಚಿನ್ನ ಅಡಗಿಸಿಟ್ಟಿದ್ದೆಲ್ಲಿ ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ಚಿನ್ನವನ್ನು ಕಳ್ಳ ಸಾಗಣೆ ಮಾಡುವವರು ಹಲವಾರು ಕಳ್ಳ ಮಾರ್ಗ ಹಿಡಿದಿರುವುದು ಬೆಳಕಿಗೆ ಬರುತ್ತಲೇ ಇರುತ್ತವೆ. ಅವುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸುತ್ತಲೇ ಇರುತ್ತಾರೆ. ಸದ್ಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...