alex Certify ಬಂಧನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಹಣದ ಸಮೇತ ಬಲೆಗೆ ಬಿದ್ದ ಸಬ್ಸಿಡಿ ಸಾಲ ನೀಡಲು ಲಂಚ ಪಡೆಯುತ್ತಿದ್ದ ನೌಕರ

ಚಿಕ್ಕಮಗಳೂರು: ಸಬ್ಸಿಡಿ ನೇರ ಸಾಲದ ಸೌಲಭ್ಯ ನೀಡಲು ಅರ್ಜಿದಾರನಿಂದ 10,000 ರೂ. ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ಹಣದ Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಜಿಗಣಿಯಲ್ಲಿ ಪಾಕ್ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಿನ ಪೀಣ್ಯದಲ್ಲಿ ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳನ್ನು Read more…

ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು Read more…

ಸ್ವಾಮೀಜಿಯನ್ನು ವಂಚಿಸಿದ್ದ ಜೆಡಿಎಸ್ ಮುಖಂಡ ಸಚಿವ ಹೆಸರಲ್ಲೂ ಮೋಸ ಮಾಡಿದ್ದ: ಆರ್.ಬಿ. ತಿಮ್ಮಾಪುರ ಮಾಹಿತಿ

ಬೆಂಗಳೂರು: ರಾಮಾರೂಢ ಮಠದ ಸ್ವಾಮೀಜಿ ಪರಮರಾಮಾರೂಢರಿಗೆ ಒಂದು ಕೋಟಿ ರೂಪಾಯಿ ವಂಚಿಸಿದ್ದ ಜೆಡಿಎಸ್ ಮುಖಂಡ ಪ್ರಕಾಶ್ ಮುಧೋಳ, ಸಚಿವ ಆರ್,ಬಿ.ತಿಮ್ಮಾಪುರ ಅವರ ಹೆಸರಲ್ಲಿಯೂ ಮೋಸ ಮಾಡಿದ್ದನಂತೆ ಈ ಬಗ್ಗೆ Read more…

ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಎಂದಿನಂತೆ ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಳು. ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ Read more…

SHOCKING: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಪ್ರಯಾಣಿಕನಿಂದ ಚಾಕು ಕುರಿತ, ಅರೆಸ್ಟ್

ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು Read more…

ಎಡಿಜಿಪಿ ಹೆಸರಲ್ಲಿ ಕರೆ ಮಾಡಿ ಸ್ವಾಮೀಜಿಗೆ ಬೆದರಿಕೆ: 1 ಕೋಟಿ ರೂಪಾಯಿ ವಂಚನೆ: ಜೆಡಿಎಸ್ ಮುಖಂಡ ಅರೆಸ್ಟ್

ಬಾಗಲಕೋಟೆ: ರಾಮಾರೂಢ ಮಠದ ಪರಮರಾಮಾರೂಢ ಸ್ವಾಮೀಜಿ ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಜೆಡಿಎಸ್ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳ (50) ಬಂಧಿತ ಜೆಡಿಎಸ್ Read more…

ಪಾಕ್, ಬಾಂಗ್ಲಾ ಪ್ರಜೆಗಳ ಬಂಧನ ಕಥೆಯೇ ರಣ ರೋಚಕ: ಆನೇಕಲ್ ನಲ್ಲಿ ಮಾರುವೇಷದಲ್ಲಿ ಹೆಸರು ಬದಲಿಸಿಕೊಂಡು ವಾಸವಾಗಿದ್ದ ಆರೋಪಿಗಳು

ಬೆಂಗಳೂರು: ಪಾಕಿಸ್ತಾನ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಿದ್ದು, ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮಾರುವೇಷದಲ್ಲಿ ವಾಸವಾಗಿದ್ದರು Read more…

BREAKING NEWS: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. Read more…

ಪ್ರಿಯಕರನಿಂದ ದೂರವಾಗಲು ಖತರ್ನಾಕ್ ಕೃತ್ಯವೆಸಗಿದ ಪ್ರೇಯಸಿ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರಿಯತಮೆಯೇ ಸಿನಿಮೀಯ ಶೈಲಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಬಂಧಿತಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳತನ ಮಾಡಿಸಿದ್ದ ಟೆಕ್ಕಿ ಶ್ರುತಿ ಸೇರಿ ನಾಲ್ವರನ್ನು ಬೆಳ್ಳಂದೂರು ಠಾಣೆ ಪೊಲೀಸರು Read more…

ಕಾರ್ಮಿಕ ಇಲಾಖೆಯಲ್ಲಿ 101 ಲ್ಯಾಪ್ ಟಾಪ್ ಕಳವು ಪ್ರಕರಣ: ಸಿಬ್ಬಂದಿ ಸೇರಿ 26 ಮಂದಿ ಅರೆಸ್ಟ್

ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿಡಲಾಗಿದ್ದ 101 ಲ್ಯಾಪ್ಟಾಪ್ ಗಳನ್ನು ಕಾರ್ಮಿಕ ಇಲಾಖೆ ಕಚೇರಿಯಿಂದ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೆ Read more…

BIG NEWS: ಪ್ರಿಯಕರನ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಅರೆಸ್ಟ್

ಬೆಂಗಳೂರು: ಪ್ರಿಯಕರನ ಮೇಲೆ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಸೇರಿದಂತೆ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಟೆಕ್ಕಿ ಶ್ರುತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: 122 ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಸೈಬರ್ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್

ಬೆಂಗಳೂರು: ದೇಶಾದ್ಯಂತ 122 ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಸೈಬರ್ ವಂಚಕರನ್ನು ಬೆಂಗಳೂರು ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್ ಲೈನ್ ಟಾಸ್ಕ್ ಫ್ರಾಡ್ ಅಥವಾ ಆನ್ Read more…

ಶಾಲೆಯ ಏಳಿಗೆಗೆ ವಿದ್ಯಾರ್ಥಿ ಬಲಿ ಕೊಟ್ಟ ಶಿಕ್ಷಣ ಸಂಸ್ಥೆ ಮಾಲೀಕ, ಶಿಕ್ಷಕರು ಸೇರಿ ಐವರು ಅರೆಸ್ಟ್

ಉತ್ತರ ಪ್ರದೇಶದ ಹಾಥರಸ್ ನಲ್ಲಿ ಶಾಲೆಯ ಏಳಿಗೆಗಾಗಿ ಶಿಕ್ಷಣ ಸಂಸ್ಥೆಯ ಮಾಲೀಕ ಮತ್ತಿತರರು ಸೇರಿಕೊಂಡು 11 ವರ್ಷದ ಬಾಲಕನನ್ನು ಬಲಿ ಕೊಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮಾಲೀಕ, ನಿರ್ದೇಶಕ, Read more…

BREAKING: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಜಾಮೀನು ಮಂಜೂರು ಮಾಡಿ ಮಂಡ್ಯದ Read more…

ಸ್ವಾಮೀಜಿ ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ಬೆಂಗಳೂರು: ತುಮಕೂರು ಜಿಲ್ಲೆ ತಿಪಟೂರಿನ ಮಠವೊಂದರ ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋ ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣ ನಡೆದಿದೆ. ಸ್ವಾಮೀಜಿ Read more…

SHOCKING NEWS: 5 ವರ್ಷದ ಮಗಳನ್ನು ಕೊಂದು ಅತ್ಯಾಚಾರದ ಕಥೆ ಕಟ್ಟಿದ್ದ ತಂದೆ ಅರೆಸ್ಟ್

ಚಿಕ್ಕಮಗಳೂರು: 5 ವರ್ಷದ ತನ್ನ ಪುಟ್ಟ ಕಂದಮ್ಮಳನ್ನೆ ಕೊಲೆಗೈದ ತಂದೆ ಅತ್ಯಾಚಾರದ ಕಥೆಕಟ್ಟಿ ಜೈಲು ಸೇರಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಸೆ.19ರಂದು Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

ತನಗೆ ರಾಯಲ್ ಎನ್ಫೀಲ್ಡ್ ಖರೀದಿಸಲು ಸಾಧ್ಯವಾಗಲಿಲ್ಲ ಎಂದು ಬೇರೆಯವರ ಬೈಕ್ ಗೆ ಬೆಂಕಿ ಇಟ್ಟ ಭೂಪ

ಬೆಂಗಳೂರು: ರಾಯಲ್ ಎನ್ಫೀಲ್ಡ್ ಬಗ್ಗೆ ಹೆಚ್ಚಿನ ವ್ಯಾಮೋಹ ಹೊಂದಿದ್ದ ಯುವಕನೊಬ್ಬ ತನ್ನ ಇಚ್ಛೆಯ ಬೈಕ್ ಖರೀದಿಸಲು ಸಾಧ್ಯವಾಗದ ಕಾರಣ ಬೇರೆಯವರ ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ Read more…

ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಪ್ರೀತಿಸಿದ ಹುಡುಗಿ ಸೇರಿ 6 ಮಂದಿ ಅರೆಸ್ಟ್

ಕಲಬುರಗಿ: ಮದುವೆ ಮಾತುಕತೆ ವಿಚಾರ ವಿಕೋಪಕ್ಕೆ ತಿರುಗಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING: ಮಸೀದಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರ: ಧರ್ಮಗುರು ಅರೆಸ್ಟ್

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಸೀದಿಯೊಂದರಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಗುರುವನ್ನು ಭಾನುವಾರ ಬಂಧಿಸಲಾಗಿದೆ. ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ, ಮಸೀದಿಯಲ್ಲಿ Read more…

ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಸತೀಶ್ ಪೂಜಾರಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗದಲ್ಲಿ ಸತೀಶ್ ಪೂಜಾರಿ ಬಂಧಿಸಲಾಗಿದ್ದು, ದಾವಣಗೆರೆಗೆ Read more…

BREAKING: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿ ಅರೆಸ್ಟ್

ದಾವಣಗೆರೆ: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ. ದಾವಣಗೆರೆ ಪೊಲೀಸರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಸತೀಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ Read more…

BREAKING: ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಡೂರು ಉದ್ವಿಗ್ನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ರೆಡ್ ಹ್ಯಾಂಡಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಕಟಿಂಗ್ ಶಾಪ್ ಮಾಲೀಕ Read more…

ಕಳ್ಳರ ಜೊತೆ ಸೇರಿಕೊಂಡು ಲಕ್ಷ ಲಕ್ಷ ಕೊಳ್ಳೆ ಹೊಡೆದ ಹೆಡ್ ಕಾನ್ಸ್ ಟೇಬಲ್ ಅರೆಸ್ಟ್

ಬಳ್ಳಾರಿ: ಮೈಸೂರಿನಲ್ಲಿ ಕಳ್ಳರಿಗೆ ಸಾಥ್ ನೀಡಿದ್ದ ಹೆಡ್ ಕಾನ್ಸ್ ಟೇಬಲ್ ಬಂಧನಕ್ಕೀಡಾದ ಬೆನ್ನಲ್ಲೇ ಬಳ್ಳಾರಿಯಲ್ಲಿಯೂ ಇಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರನ್ನು ಹಿಡಿಯಬೇಕಿದ್ದ ಪೊಲೀಸಪ್ಪನೇ ಕಳ್ಳನಾಗಿ ಲಕ್ಷ Read more…

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಶಿವಮೊಗ್ಗದ ಸೂಳೇಬೈಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿ. ಸೂಳೇಬೈಲ್ Read more…

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ Read more…

BIG NEWS: ದಾವಣಗೆರೆಯಲ್ಲಿ ಕಲ್ಲು ತೂರಾಟ ಪ್ರಕರಣ: 30 ಜನರು ಅರೆಸ್ಟ್

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 30 ಜನರನ್ನು ಬಂಧಿಸಲಾಗಿದೆ. ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ರಾತ್ರಿಯಿಡಿ Read more…

BIG NEWS: ಮುನಿರತ್ನ ಬಂಧನ ಪ್ರಕರಣ: ಯಾರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ; ತನಿಖೆಯಾಗಲಿ ಎಂದ ಆರ್. ಅಶೋಕ್

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆಯಾಗಿ ಹೊರಬರುತ್ತಿದ್ದಂತೆಯೇ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...