alex Certify ಬಂಧನ | Kannada Dunia | Kannada News | Karnataka News | India News - Part 64
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ನಾಲ್ವರು ಅರೆಸ್ಟ್

ಚಿಕ್ಕಮಗಳೂರು: ಕ್ಲಿನಿಕ್ ನಿಂದ ಮನೆಗೆ ಹೋಗುತ್ತಿದ್ದ ವೈದ್ಯನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ನಾಲ್ವರನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಿನ್ನೆ Read more…

ಮಹಿಳಾ ಪೇದೆ ಮೇಲೆ ಅತ್ಯಾಚಾರವೆಸಗಿದ ಪೊಲೀಸ್ ಅಧಿಕಾರಿ ಅರೆಸ್ಟ್

ಯಾಸ್ ಚಂಡಮಾರುತದ ರಕ್ಷಣಾ ಕಾರ್ಯದ ಕರ್ತವ್ಯದಲ್ಲಿದ್ದ ಮಹಿಳಾ ಪೇದೆಯೊಬ್ಬರ ಮೇಲೆ ಅತ್ಯಾಚಾರಗೈದ ಆಪಾದನೆ ಮೇಲೆ ಒಡಿಶಾದ ಪೊಲೀಸ್‌ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ. ಬಾಲಾಸೋರ್‌ ಜಿಲ್ಲೆಯ ಗೋಪಾಲ್ಪಪುರ ಪ್ರದೇಶದಲ್ಲಿ ಯಾಸ್ ಚಂಡಮಾರುತದ Read more…

ಪೊಲೀಸರು ಬಂಧಿಸಿದ ವೇಳೆಯೂ ಚಹಾ ಕಪ್‌ ಬಿಡಲಿಲ್ಲ ಯುವಕರು…!

ನೀವೇನಾದರೂ ಚಹಾ ಪ್ರಿಯರಾಗಿದ್ದರೆ ದಿನವೊಂದಕ್ಕೆ ಎಷ್ಟು ಕಪ್ ಟೀ ಕುಡಿಯುತ್ತೀರಿ ಎಂದು ನೆನಪಿಟ್ಟುಕೊಳ್ಳುವುದೇ ಒಂದು ದೊಡ್ಡ ಸವಾಲಾಗಿಬಿಡುತ್ತದೆ. 3 ಸಾವಿರ ರೂ. ಪರಿಹಾರ ಧನಕ್ಕಾಗಿ ಅರ್ಜಿ ಆಹ್ವಾನ: ಆಟೋ, Read more…

ಬೆಂಗಳೂರಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಪೈಶಾಚಿಕ ಕೃತ್ಯ: ಯುವತಿ ಖಾಸಗಿ ಭಾಗಕ್ಕೆ ಒದ್ದು ಗ್ಯಾಗ್ ರೇಪ್, ವಿಡಿಯೋ ವೈರಲ್; ಐವರು ಅರೆಸ್ಟ್

ಬೆಂಗಳೂರಿನಲ್ಲಿ ಯುವತಿ ಖಾಸಗಿ ಭಾಗಕ್ಕೆ ಒದ್ದು ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ್ದ ವಿಡಿಯೋ ದೇಶಾದ್ಯಂತ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಐವರನ್ನು ಬಂಧಿಸಿದ್ದಾರೆ. ದೇಶವನ್ನೇ ಬೆಚ್ಚಿಬೀಳಿಸಿದ್ದ Read more…

ನನ್ನನ್ನ ಬಂಧಿಸೋಕೆ ಯಾರಪ್ಪನಿಂದಲೂ ಸಾಧ್ಯವಿಲ್ಲ: ನೆಟ್ಟಿಗರಿಗೆ ಸವಾಲೆಸೆದ ಬಾಬಾ ರಾಮ್​ದೇವ್​​

ಭಾರತೀಯ ವೈದ್ಯಕೀಯ ಸಂಘ ಹಾಗೂ ಬಾಬಾ ರಾಮ್​ದೇವ್​ ನಡುವಿನ ಅಲೋಪಥಿ ಯುದ್ಧ ಮುಗಿಯೋ ಹಾಗೆ ಕಾಣುತ್ತಿಲ್ಲ. ಅಲೋಪಥಿ ಮೂರ್ಖತನದ ಪದ್ಧತಿ ಎಂದಿದ್ದ ಬಾಬಾ ರಾಮದೇವ್​ ವಿರುದ್ಧ ಉತ್ತರಾಖಂಡ್​ನ ಐಎಂಎ Read more…

ಮನೆಯಲ್ಲಿ ಒಂಟಿಯಾಗಿದ್ದ ಹುಡುಗಿಗೆ ಜಾಮೂನು ಕೊಡುವುದಾಗಿ ಕರೆದೊಯ್ದು ಗ್ಯಾಂಗ್ ರೇಪ್

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಜಾಮೂನು ನೀಡುವ ನೆಪದಲ್ಲಿ ಏಕಾಂತ ಸ್ಥಳಕ್ಕೆ ಬಾಲಕಿಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆಗ್ರಾದ ಶಂಶಾಬಾದ್ ಗ್ರಾಮದಲ್ಲಿ Read more…

ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಮೂವರು ಅರೆಸ್ಟ್

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನಲ್ಲಿ ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಕುದುರಿ ಸಾಲವಾಡಗಿ ಗ್ರಾಮದ ಅಬೂಬಕರ್, ದಸ್ತಗೀರ್ ಸಾಬ್, Read more…

ಬೆಳಗಿನ ಜಾವ ಹುಡುಗಿ ಮನೆಗೆ ನುಗ್ಗಿದ ಕಾಮುಕನಿಂದ ನೀಚ ಕೃತ್ಯ

ಲೂಧಿಯಾನ: ಪಂಜಾಬ್ ನ ಲೂಧಿಯಾನ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಹುಡುಗಿ ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಆತನನ್ನು ಬಂಧಿಸಲಾಗಿದೆ. ಪೊಲೀಸರು ನೀಡಿರುವ Read more…

ಮಾರುವೇಷದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಯಲಾಯ್ತು ರಹಸ್ಯ: ಇಬ್ಬರು ವೈದ್ಯರು ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಕಾಳಸಂತೆಯಲ್ಲಿ ರೆಮ್ ಡೆಸಿವಿರ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವೈದ್ಯರು ಸೇರಿ ನಾಲ್ವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರು ಹಣ ಪಡೆದು ನಕಲಿ Read more…

BIG NEWS: ಕೋವಿಡ್ ಟೆಸ್ಟ್ ನಕಲಿ ವರದಿ; ಮೂವರು ವೈದ್ಯರು ಸೇರಿ 6 ಜನರ ಬಂಧನ

ಬೆಂಗಳೂರು: ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ ಮೂವರು ವೈದ್ಯರು ಸೇರಿ 6 ಜನರನ್ನು ಬೆಂಗಳೂರು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಯುರ್ವೇದ ವೈದ್ಯೆ ಪ್ರಜ್ವಲ Read more…

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 3 ಮಹಿಳೆಯರು, ಮೂವರು ಗ್ರಾಹಕರು ಅರೆಸ್ಟ್

ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಂತ 3 ಪೊಲೀಸ್ ಠಾಣೆ ಪ್ರದೇಶದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ Read more…

ಒಂದೇ ಮಂಟಪದಲ್ಲಿ ಅಕ್ಕ, ತಂಗಿಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್

ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ವೆಂಗಮಡುಗು ಗ್ರಾಮದಲ್ಲಿ ಅಕ್ಕ,ತಂಗಿಯರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದ ವರನನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರಿಯರಾದ ಸುಪ್ರಿಯಾ ಮತ್ತು ಲಲಿತಾ ಅವರನ್ನು ಚನ್ನಬಾಲೇಪಲ್ಲಿ ಗ್ರಾಮದ ಉಮಾಪತಿ Read more…

ತಡರಾತ್ರಿ ಕಾಮದ ಮದದಲ್ಲಿ ಹೇಯಕೃತ್ಯ: ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಲಖ್ನೋ: ಉತ್ತರ ಪ್ರದೇಶದ ಲಲಿತ್ ಪುರ ಜಿಲ್ಲೆಯಲ್ಲಿ ಯುವಕನೊಬ್ಬ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. 70 ವರ್ಷದ ಮಹಿಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ 21 ವರ್ಷದ Read more…

ಮೋದಿ ಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳುಹಿಸಿದಿರಿ? ಎಂಬ ಪೋಸ್ಟರ್ ಹಾಕಿದ್ದ 15 ಮಂದಿ ಅರೆಸ್ಟ್

ನವದೆಹಲಿ: ಪ್ರಧಾನಿ ಮೋದಿ ಅವರೇ ನೀವು ನಮ್ಮ ಮಕ್ಕಳ ಲಸಿಕೆಗಳನ್ನು ವಿದೇಶಕ್ಕೆ ಏಕೆ ಕಳುಹಿಸಿದ್ದೀರಿ ಎನ್ನುವ ಬರಹವಿದ್ದ ಪೋಸ್ಟರ್ ಗಳನ್ನು ಅಂಟಿಸಿದ್ದ 15 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. Read more…

ವೈದ್ಯನ ಸೋಗಿನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಣ್ಣು, ಐಸ್ ಕ್ರೀಮ್ ಮಾರಾಟಗಾರ ಅರೆಸ್ಟ್

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಮತಿ ಪ್ರದೇಶದ ಚಂದನ್ ನರೇಶ್ ಚೌಧರಿ ಬಂಧಿತ ಆರೋಪಿಯಾಗಿದ್ದಾನೆ. ಈತ ಹಣ್ಣು ಮತ್ತು Read more…

ಸಿನಿಮಾ ನಿರ್ಮಾಣದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ಶ್ರೀಕುಮಾರ್ ಮೆನನ್ ಅರೆಸ್ಟ್

ತಿರುವನಂತಪುರಂ: 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ಶ್ರೀಕುಮಾರ್ ಮೆನನ್ ಅವರನ್ನು ಬಂಧಿಸಲಾಗಿದೆ. ಸಿನಿಮಾ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ 5 ಕೋಟಿ Read more…

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ನಾಲ್ವರು ಅರೆಸ್ಟ್, ದಂಧೆಯಲ್ಲಿ ಭಾಗಿಯಾಗಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೋಂಕಿತರ ಹೆಸರಲ್ಲಿ ಬೆಡ್ ಕಾಯ್ದಿರಿಸಿ ಬೇರೆಯವರಿಂದ Read more…

IPL ರದ್ದಾಗ್ತಿದ್ದಂತೆ ಹೊರ ಬಿತ್ತು ಶಾಕಿಂಗ್ ಸುದ್ದಿ: ದೆಹಲಿ ಪೊಲೀಸರಿಂದ ಇಬ್ಬರು ಅರೆಸ್ಟ್

ಐಪಿಎಲ್ ಪ್ರೇಮಿಗಳಿಗೆ ಕೊರೊನಾ ನಿರಾಸೆ ಮೂಡಿಸಿದೆ. ಐಪಿಎಲ್ ಆಟಗಾರರಿಗೆ ಕೊರೊನಾ ಕಾಣಿಸಿಕೊಳ್ತಿದ್ದಂತೆ ಐಪಿಎಲ್ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಬಿಸಿಸಿಐ ನಿನ್ನೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಡಿಸಿದೆ. ಮನೆಯಲ್ಲಿಯೇ Read more…

BIG NEWS: ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ Read more…

ಬೆಚ್ಚಿಬೀಳಿಸುವಂತಿದೆ ನಕಲಿ ರೆಮ್ ಡೆಸಿವಿವಿರ್ ದಂಧೆ: ಪೊಲೀಸರ ಭರ್ಜರಿ ಬೇಟೆ: ಕಾರ್ಖಾನೆ ಮೇಲೆ ದಾಳಿ -5 ಮಂದಿ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಗುರುವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಉತ್ತರಾಖಂಡ್ ನ ಕೊಟ್ ದ್ವಾರ್ ಪ್ರದೇಶದಲ್ಲಿ ನಕಲಿ ರೆಮ್ ಡೆಸಿವಿರ್ ಚುಚ್ಚುಮದ್ದು ಕಾರ್ಖಾನೆ ಮೇಲೆ ದಾಳಿ ನಡೆಸಿದ್ದಾರೆ. 196 Read more…

ಯುವತಿ ಅಶ್ಲೀಲ ಫೋಟೋ ಹರಿಬಿಟ್ಟು ಕಿರುಕುಳ, ಅರೆಸ್ಟ್

ಶಿವಮೊಗ್ಗ: ಯುವತಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಶಿವಮೊಗ್ಗದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ Read more…

ಮನೆಗೆ ಬಂದು ಮದುವೆಯಾಗುವಂತೆ ಪೀಡಿಸಿದ ಯುವತಿ, ಪ್ರಿಯಕರನಿಂದಲೇ ಘೋರ ಕೃತ್ಯ

ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬಳನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹಾವೇರಿ ಸಮೀಪದ ಕರ್ಜಗಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ವಸತಿ ಶಾಲೆ ಸಮೀಪದ ರೇಷ್ಮೆ ಇಲಾಖೆಗೆ Read more…

ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗ ಬಂಧನ

ಗದಗ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಈ ನಡುವೆ ಕೋವಿಡ್ ನಿಯಮ ಪಾಲಿಸದೇ ಬೇಜವಾಬ್ದಾರಿ ಮೆರೆದ ನಗರಸಭೆ ಮಾಜಿ ಉಪಾಧ್ಯಕ್ಷನ ಮಗನನ್ನು Read more…

ಶಾಕಿಂಗ್: ಸರ್ಕಾರದ ಅಧಿಕೃತ ಪೋರ್ಟಲ್ ಬಳಸಿ ಯುವಕನಿಂದ ನಕಲಿ ಕೋವಿಡ್ ನೆಗೆಟಿವ್ ವರದಿ

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ತಡವಾಗಿಯಾದರೂ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ಮೇ 4ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, Read more…

ಹಲ್ಲೆ ಆರೋಪದಡಿ ಖ್ಯಾತ ನಟ ವಿನೋದ್ ಆಳ್ವ ಅರೆಸ್ಟ್ ಬೆನ್ನಲ್ಲೇ ಜಾಮೀನು

ಮಂಗಳೂರು: ಬಂಧನಕ್ಕೆ ಒಳಗಾಗಿದ್ದ ನಟ ವಿನೋದ್ ಆಳ್ವ ಅವರಿಗೆ ಜಾಮೀನು ನೀಡಲಾಗಿದೆ. ಹಲ್ಲೆ ಆರೋಪದಡಿ ವಿನೋದ್ ಆಳ್ವ(ಕುಮಾರ್) ಅವರನ್ನು ಬಂಧಿಸಲಾಗಿದ್ದು, ಏಪ್ರಿಲ್ 26 ರವರೆಗೆ ಅವರಿಗೆ ಮಧ್ಯಂತರ ಜಾಮೀನು Read more…

ಟಿಕ್ ಟಾಕ್ ಸ್ಟಾರ್ ನಿಂದ ಘೋರ ಕೃತ್ಯ; ಚಿಪ್ಪಡ ಭಾರ್ಗವ ಅರೆಸ್ಟ್

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್ ಚಿಪ್ಪಡ ಭಾರ್ಗವನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಫನ್ ಬಕೆಟ್ ಎಂಬ ಚಾನಲ್ Read more…

ಮತ್ತೊಂದು ಪೈಶಾಚಿಕ ಕೃತ್ಯ: ಸಾಮೂಹಿಕ ಅತ್ಯಾಚಾರವೆಸಗಿ ಮಹಿಳೆ ಹತ್ಯೆ –ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ಜಿಲ್ಲೆಯಲ್ಲಿ 25 ವರ್ಷದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಮಹಿಳೆಯ Read more…

ಹೊರ ರಾಜ್ಯದ ಯುವತಿಯರ ಕರೆತಂದು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ

ಬೆಂಗಳೂರು: ಹೊರ ರಾಜ್ಯ ಹಾಗೂ ಬಾಂಗ್ಲಾದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನೌಶಾದ್(55), ಪರಗಣ ಜಿಲ್ಲೆ ಸ್ವರೂಪ್ Read more…

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆಗೆ ಲೈಂಗಿಕ ಕಿರುಕುಳ: ಪ್ರಶ್ನಿಸಿದ ಕುಟುಂಬದವರ ಮೇಲೆ ಸಿಬ್ಬಂದಿ ಹಲ್ಲೆ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಕೊರೋನಾ ಪಾಸಿಟಿವ್ ವರದಿ Read more…

ಸ್ನೇಹಿತರೊಂದಿಗೆ ಸೇರಿ ನಟಿ ಪ್ರಿಯಕರನಿಂದಲೇ ಘೋರ ಕೃತ್ಯ

ಹುಬ್ಬಳ್ಳಿ ಕೇಶ್ವಾಪುರ ಠಾಣೆ ಪೊಲೀಸರು ಕೊಲೆ ಪ್ರಕರಣವನ್ನು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗೆ ರುಂಡ-ಮುಂಡ ಬೇರ್ಪಡಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಭೀಕರ ಹತ್ಯೆ ಪ್ರಕರಣದ ತನಿಖೆ ಕೈಗೊಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...