alex Certify ಬಂಧನ | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಎಂಕೆ ನಾಯಕ ಸ್ಟಾಲಿನ್ ಪುತ್ರ ಉದಯನಿಧಿ ಅರೆಸ್ಟ್

ಚೆನ್ನೈ: ತಮಿಳುನಾಡು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎಂಕೆ ಯುವ ಘಟಕದ ಕಾರ್ಯದರ್ಶಿಯಾಗಿರುವ ಉದಯನಿಧಿ ಸ್ಟಾಲಿನ್ ಪಕ್ಷದ ಸಂಸ್ಥಾಪಕ Read more…

ಹೊಲದಲ್ಲಿ ಒಂಟಿ ಮಹಿಳೆ ಶವದ ಮೇಲೆ ಅತ್ಯಾಚಾರ ಎಸಗಿದ್ದ ವಿಕೃತಕಾಮಿ ಅರೆಸ್ಟ್

ಚಿಕ್ಕಬಳ್ಳಾಪುರ: ಮಹಿಳೆಯನ್ನು ಕೊಲೆ ಮಾಡಿ ಅತ್ಯಾಚಾರವೆಸಗಿದ್ದ ವಿಕೃತಕಾಮಿಯನ್ನು ಬಟ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಂಕರಪ್ಪ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಠಾಣೆ Read more…

BIG NEWS: ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್ ಪೊಲೀಸರ ಬಲೆಗೆ

ಮೈಸೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಮೈಸೂರಿನ ಕುವೆಂಪು ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದು, ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ಶಿವರಾಜು, ಹರೀಶ್, ವಿಜಿ ಹಾಗೂ ಹುಣಸೂರಿನ Read more…

ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಮತ್ತೋರ್ವ ರೌಡಿಶೀಟರ್ ಮೇಲೆ ಫೈರಿಂಗ್ ನಡೆಸಿದ್ದು, ಬರೋಬ್ಬರಿ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಿದ್ದಾರೆ. Read more…

ಸಿಬಿಐ ಭರ್ಜರಿ ಬೇಟೆ: ಲೈಂಗಿಕ ದೌರ್ಜನ್ಯವನ್ನೇ ಕಸುಬಾಗಿಸಿಕೊಂಡಿದ್ದ ಸರ್ಕಾರಿ ಇಂಜಿನಿಯರ್ ಅರೆಸ್ಟ್

ನವದೆಹಲಿ: 10 ವರ್ಷದ ಅವಧಿಯಲ್ಲಿ ಸುಮಾರು 50 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಉತ್ತರ ಪ್ರದೇಶ ಸರ್ಕಾರಿ ಉದ್ಯೋಗಿಯನ್ನು ಬಂಧಿಸಲಾಗಿದೆ. ಸರ್ಕಾರದ ಕಿರಿಯ ಇಂಜಿನಿಯರ್ ಚಿತ್ರಕೂಟ ಜಿಲ್ಲೆಯ Read more…

ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಪೊಲೀಸ್ ಅರೆಸ್ಟ್

ಚಾಮರಾಜನಗರ: ಪ್ರೀತಿಸಿದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೊಲೀಸ್ ಕಾನ್ ಸ್ಟೇಬಲ್ ನನ್ನು ರಾಮಸಮುದ್ರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತೆಮರಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ Read more…

BIG BREAKING: BBMP ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ – ಗಲಭೆ ತನಿಖೆಗೆ ರೋಚಕ ತಿರುವು

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ Read more…

ಕಾಮದ ಮದದಲ್ಲಿ ಆಘಾತಕಾರಿ ಕೃತ್ಯ: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಗಂಗಿಬಾವಿ ಸಮೀಪ ಮಗನೇ ತಾಯಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 35 ವರ್ಷದ ಮಹಿಳೆ ಕೊಲೆಯಾಗಿದ್ದು, Read more…

ಮಹಿಳೆಗೆ ಅಶ್ಲೀಲ ಫೋಟೋ ತೋರಿಸಿ ಹಳೇ ಲವ್ವರ್ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಬೆಂಗಳೂರು: ಮಾಜಿ ಪ್ರಿಯತಮನ ಹೆಸರಿನಲ್ಲಿ ಮಹಿಳೆಗೆ ಗೆಳತಿಯೇ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅಶ್ಲೀಲ ಫೋಟೊಗಳು ನನ್ನ ಬಳಿ ಇವೆ ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದ ಮಹಿಳೆಯ ಗೆಳತಿ Read more…

ಕಾಮದ ಮದದಲ್ಲಿ ಮದ್ಯವ್ಯಸನಿಯಿಂದ ಹೇಯಕೃತ್ಯ: ಆರೋಪಿ ಅರೆಸ್ಟ್

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಪ್ರದೇಶದಲ್ಲಿ 90 ವರ್ಷದ ವೃದ್ಧೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. 20 ವರ್ಷದ ಎ. ಮೈದೀನ್ Read more…

ಪಟಾಕಿ ಸಿಡಿಸಿದ್ದಕ್ಕೆ ಅರೆಸ್ಟ್..! ನಿಯಮ ಮೀರಿದ್ದಕ್ಕೆ ಪೊಲೀಸರ ಕ್ರಮ

ನವದೆಹಲಿ: ನಿಯಮ ಮೀರಿ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ 12 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 10 ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೆಹಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿದೆ. ಕೊರೋನಾ Read more…

ರಾಷ್ಟ್ರೀಯ ತನಿಖಾ ದಳದಿಂದ ಭರ್ಜರಿ ಬೇಟೆ, ಶಿರಸಿಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಲಷ್ಕರ್ -ಎ-ತೋಯ್ಬಾ ಸಂಘಟನೆಗೆ ಯುವಕರನ್ನು Read more…

BREAKING NEWS: ಡ್ರಗ್ಸ್ ಪ್ರಕರಣ – ಮಾಜಿ ಸಚಿವರ ಪುತ್ರ ಅರೆಸ್ಟ್

ಬೆಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಡೀಲಿಂಗ್ ಮಾಡುತ್ತಿದ್ದ Read more…

BIG NEWS: ಗಾಂಜಾ ಕೇಸ್, ಖ್ಯಾತ ನಿರ್ಮಾಪಕನ ಪತ್ನಿ ಶಬಾನಾ ಅರೆಸ್ಟ್

ಮುಂಬೈ: ಮನೆಯಲ್ಲಿ ಗಾಂಜಾ ಹೊಂದಿದ್ದ ಹಿನ್ನೆಲೆಯಲ್ಲಿ ನಿರ್ಮಾಪಕ ಫಿರೋಜ್ ಪತ್ನಿ ಶಬಾನಾ ಅವರನ್ನು ಬಂಧಿಸಲಾಗಿದೆ. ಭಾನುವಾರ ಮಾದಕ ವಸ್ತು ನಿಯಂತ್ರಣ ದಳ(NCB) ಕಾರ್ಯಾಚರಣೆ ನಡೆಸಿದ್ದು, ಮುಂಬೈನ ಜುಹೂ ನಲ್ಲಿರುವ Read more…

Big News: ಐಪಿಎಲ್ ಬೆಟ್ಟಿಂಗ್; ಮಾಜಿ ರಣಜಿ ಆಟಗಾರ ಸೇರಿ ಮೂವರು ಅರೆಸ್ಟ್

ಮುಂಬೈ: ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮಾಜಿ ರಣಜಿ ಆಟಗಾರ ರಾಬಿನ್ ಮೊರಿಸ್ ಸೇರಿದಂತೆ ಮೂವರನ್ನು ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ರಾಬಿನ್ ಮೊರಿಸ್ ತನ್ನ ಫ್ಲಾಟ್ ನಲ್ಲೇ ಬೆಟ್ಟಿಂಗ್ Read more…

ಪರಿಚಿತನೆಂದು ಜೊತೆಯಲ್ಲಿ ಹೋಗಿದ್ದ ಆಂಟಿ; ಯುವಕನ ಕೃತ್ಯ ಕೇಳಿದ್ರೆ ಶಾಕ್ ಆಗ್ತೀರಾ…!

ಹಾವೇರಿ: ಪರಿಚಿತ ವ್ಯಕ್ತಿಯೆಂದು ಯುವಕನೊಬ್ಬನ ಜೊತೆ ಬೈಕ್ ನಲ್ಲಿ ತೆರಳಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಯುವಕ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, Read more…

BIG BREAKING: ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕ ಅರೆಸ್ಟ್

ಕಾಸರಗೋಡು: ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಒಂದು ದಿನದ ನಂತರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಮುಖಂಡ ಹಾಗೂ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಅವರನ್ನು ಬಂಧಿಸಲಾಗಿದೆ. ಚಿನ್ನದ Read more…

ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್: 10 ಲಕ್ಷ ರೂ. ವಶ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಕಾಶ ಜೈನ್ ಮತ್ತು ನವೀನ್ ದಾನಿ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಸಿಸಿಬಿ ಪೊಲೀಸರು ಕಾರ್ಯಾಚರಣೆ Read more…

ಕಾಮುಕನ ಮೊಬೈಲ್ ನೋಡಿದ ಪೊಲೀಸರಿಗೆ ಬಿಗ್ ಶಾಕ್

ಮಹಿಳೆಯರ ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಮೊಬೈಲ್ ಪರಿಶೀಲಿಸಿದ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ರಾಮಕೃಷ್ಣ(55) ನೂರಾರು ಮಹಿಳೆಯರ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಂದಿ ಅರೆಸ್ಟ್: 7 ಯುವತಿಯರ ರಕ್ಷಣೆ

ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 7 ಯುವತಿಯರನ್ನು ರಕ್ಷಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ Read more…

ತಡರಾತ್ರಿ ಸಹೋದ್ಯೋಗಿ ಪತ್ನಿ ಮೇಲೆ ಸೆಕ್ಯುರಿಟಿ ಗಾರ್ಡ್ ಅತ್ಯಾಚಾರ: ಆರೋಪಿ ಅರೆಸ್ಟ್

ಪುಣೆ: ಮಹಾರಾಷ್ಟ್ರದ ಪುಣೆಯಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಸಹೋದ್ಯೋಗಿ ಪತ್ನಿಯ ಮೇಲೆ ಎರಡು ವಾರದ ಅವಧಿಯಲ್ಲಿ ಎರಡು ಪ್ರತ್ಯೇಕ ಸಂದರ್ಭದಲ್ಲಿ ಅತ್ಯಾಚಾರ ಎಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು Read more…

ಕಾಮದ ಮದದಲ್ಲಿ ಹೇಯ ಕೃತ್ಯ: ಚಾಕೊಲೇಟ್ ಆಸೆ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಅರೆಸ್ಟ್

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಚಾಕೊಲೇಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 55 ವರ್ಷದ ವೇಣುಗೋಪಾಲ್ ಇಂತಹ ಕೃತ್ಯ ಎಸಗಿದ ಆರೋಪಿ Read more…

BIG NEWS: ಅಶ್ಲೀಲ ವಿಡಿಯೋ ಫಾರ್ವರ್ಡ್, ಸೈಬರ್ ಟಿಪ್ ಲೈನ್ ಮಾಹಿತಿ ಪಡೆದು ಕಿಡಿಗೇಡಿ ಅರೆಸ್ಟ್

ಶಿವಮೊಗ್ಗ: ಸೈಬರ್ ಟಿಪ್ ಲೈನ್ ನಿಂದ ಬಂದ ಮಾಹಿತಿ ಮೇರೆಗೆ ಫೇಸ್ ಬುಕ್ ಮೆಸೆಂಜರ್ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ ಫಾರ್ವರ್ಡ್ ಮಾಡುತ್ತಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಕಲಂ Read more…

IPL ಬೆಟ್ಟಿಂಗ್: ಮೂವರು ಅರೆಸ್ಟ್

ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ಮಂಗಳವಾರ Read more…

BIG BREAKING: ಹಿರಿಯ ಪತ್ರಕರ್ತ, ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಅರೆಸ್ಟ್ – ಮನೆಗೆ ನುಗ್ಗಿ ಎಳೆದೊಯ್ದ ಪೊಲೀಸರು

ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದಾರೆ. ಅರ್ನಾಬ್ ಅವರ ನಿವಾಸಕ್ಕೆ ಆಗಮಿಸಿದ ಪೊಲೀಸರ ತಂಡ ಬಲವಂತವಾಗಿ ಅವರನ್ನು ವಶಕ್ಕೆ ಪಡೆದು ಪೊಲೀಸ್ Read more…

ಗಂಡನ ತಂದೆ ಮೇಲೆ ಮೋಹ, ದಾರಿ ತಪ್ಪಿದ್ಲು ಪ್ರೀತಿಸಿ ಮದುವೆಯಾದ ಪತ್ನಿ, ಪತಿಯಿಂದಲೇ ಘೋರ ಕೃತ್ಯ

 ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅಕ್ರಮ ಸಂಬಂಧ ಹೊಂದಿದ ಶಂಕೆ ಹಿನ್ನೆಲೆಯಲ್ಲಿ ಪತಿಯೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಎದುರು ಮನೆ ಆಂಟಿ ಜೊತೆ ಸಂಬಂಧ ಬೆಳೆಸಿದ ಶಿಕ್ಷಕ: ಪತಿಯಿಂದಲೇ ಘೋರ ಕೃತ್ಯ

ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಸಹೋದರನೊಂದಿಗೆ ಸೇರಿ ಪತಿಯೇ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಚನ್ನಗಿರಿ Read more…

ಅಕ್ಕನ ಆಲಕ್ಷ್ಯ ಮಾಡಿ ಮತ್ತೊಂದು ಮದುವೆಯಾದ ಬಾವ, 2 ನೇ ಪತ್ನಿ ಮನೆಗೆ ಬಂದ ಬಾಮೈದನಿಂದಲೇ ಘೋರ ಕೃತ್ಯ

ಬೆಂಗಳೂರು: ತನ್ನ ಅಕ್ಕನನ್ನು ನಿರ್ಲಕ್ಷಿಸಿ ಇನ್ನೊಂದು ಮದುವೆಯಾಗಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಬಾವನ ಎರಡನೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೇಡಹಳ್ಳಿ ಸಮೀಪದ ಮಂಜುನಾಥ ನಗರದ ನಿವಾಸಿ ಶೈಲಶ್ರೀ(28), ಕೊಲೆಯಾದ ಮಹಿಳೆ Read more…

ಮಾಜಿ ಡಿಸಿಎಂ ಅಣ್ಣನ ಮಗಳೆಂದು ಹೇಳಿ ವಂಚನೆ: ರೇಪ್ ಕೇಸ್ ದಾಖಲಿಸುವ ಬೆದರಿಕೆ, ಯುವತಿ ಅರೆಸ್ಟ್

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಅಣ್ಣನ ಮಗಳು ಎಂದು ಹೇಳಿಕೊಂಡು ವಂಚಿಸಿದ್ದ ಮಹಿಳೆಯನ್ನು ಬೆಂಗಳೂರು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಪಲ್ಲವಿ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

ಸಿನಿಮೀಯ ಶೈಲಿಯಲ್ಲಿ ನಗರಸಭೆ ಸದಸ್ಯನ ಅಪಹರಿಸಿದ್ದ 7 ಮಂದಿ ಅರೆಸ್ಟ್

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಅಪಹರಿಸಿದ್ದ 7 ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಬಂಧಿಸಲಾಗಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...