alex Certify ಬಂಧನ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ದಾಳಿ: PDO ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಪದ್ಮನಾಭ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ. Read more…

ಕೆಲಸ ಕೊಡಿಸುವುದಾಗಿ ಹೇಳಿ ಯುವತಿಯನ್ನು ಮಂಚಕ್ಕೆ ಕರೆದ ರೈಲ್ವೆ ಕ್ಲರ್ಕ್: ಆರೋಪಿಯನ್ನು ಕೂಡಿಹಾಕಿ ಥಳಿಸಿದ ಸ್ಥಳೀಯರು

ಹುಬ್ಬಳ್ಳಿ: ಯುವತಿಗೆ ಕೆಲಸ ಆಮಿಷವೊಡ್ಡಿ ಆಕೆಯನ್ನು ಮಂಚಕ್ಕೆ ಕರೆದ ರೈಲ್ವೆ ಇಲಾಖೆ ಕ್ಲರ್ಕ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರೈಲ್ವೆ ಇಲಾಖೆ ಕ್ಲರ್ ನದೀಂ Read more…

BREAKING : ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ‘ಬಚ್ಚಾಖಾನ್’ ಅರೆಸ್ಟ್.!

ಬೆಂಗಳೂರು: ನಟೋರಿಯಸ್ ರೌಡಿ ಬಚ್ಚಾ ಖಾನ್ ನನ್ನು ಹುಬ್ಬಳ್ಳಿ ಪೊಲಿಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೊಲೆ ಸಂಚು ಆರೋಪದಲ್ಲಿ ನಟೋರಿಯಸ್ ಬಚ್ಚಾ ಖಾನ್ ಹಾಗೂ ಗ್ಯಾಂಗ್ ನನ್ನು ಹುಬ್ಬಳ್ಳಿ ಪೊಲೀಸರು Read more…

BIG NEWS: ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದ ಪತಿ 3 ವರ್ಷಗಳ ಬಳಿಕ ಪ್ರತ್ಯಕ್ಷ: ಪ್ಲಾನ್ ಮಾಡಿ ಕೊಲೆಗೈದು ನಾಟಕವಾಡಿದ ಪತ್ನಿ-ಅತ್ತೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಉದ್ಯಮದಲ್ಲಿ ನಷ್ಟಹೊಂದಿ ವಿಪರೀತ ಸಾಲ ಮಾಡಿಕೊಂಡಿದ್ದ ವಕ್ತಿ ಮನೆಯನ್ನೂ ಅಡಮಾನವಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾದವನು ಮೂರು ವರ್ಷಗಳ ಬಳಿಕ ಪ್ರತ್ಯಕ್ಷನಾಗಿದ್ದ. ವಾಪಾಸ್ ಬಂದವನು ಸುಮ್ಮನಿರದೇ ಕುಡಿದು Read more…

ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನೌಕರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಬಂಧಿತ ಆರೋಪಿ. ನೈರುತ್ಯ Read more…

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಜಮೀನು ಮಾರಾಟ: ಇಬ್ಬರು ಅರೆಸ್ಟ್

ನವಲಗುಂದ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಐದು ಎಕರೆ ಜಮೀನನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನವಲಗುಂದದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ Read more…

BIG NEWS: ಟ್ಯೂಷನ್ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಶಿವಮೊಗ್ಗ: ಅರ್ಥವಾಗದ ವಿಷಯಗಳನ್ನು ಹೇಳಿಕೊಡುತ್ತೇನೆ ಎಂದು ಹೇಳಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಕಾಲೇಜು ಉಪನ್ಯಾಸಕನನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಪುನೀತ್ Read more…

ಗುದದ್ವಾರದಲ್ಲಿ 1.19 ಕೋಟಿ ರೂ. ಮೌಲ್ಯದ ಚಿನ್ನ ಗುಪ್ತವಾಗಿ ಸಾಗಿಸುತ್ತಿದ್ದ ಶ್ರೀಲಂಕಾ ಪ್ರಜೆ ಅರೆಸ್ಟ್

ಬೆಂಗಳೂರು: 1.19 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪೇಸ್ಟ್ ಮಾದರಿಯ Read more…

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಅರೆಸ್ಟ್

ಡೆಹ್ರಾಡೂನ್: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬ್ಲಾಕ್ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿ, ಅಲ್ಮೋರಾ ಜಿಲ್ಲೆಯ Read more…

ಮಹಾರಾಷ್ಟ್ರ ದಂಪತಿಯಿಂದ ಘೋರ ಕೃತ್ಯ: ಮಹಿಳೆ ಶಿರಚ್ಛೇದ, ತುಂಡು ತುಂಡಾಗಿ ದೇಹ ಕತ್ತರಿಸಿ ನದಿಗೆ ಎಸೆತ

ಪುಣೆ: ಪುಣೆ ನಗರದ ನದಿಯ ದಡದಲ್ಲಿ ತಲೆಯಿಲ್ಲದ ಮಹಿಳೆ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಅಶ್ಫಾಕ್ ಖಾನ್ ಮತ್ತು Read more…

SHOCKING: ರಸ್ತೆಯಲ್ಲೇ ಕಾಲೇಜ್ ಹುಡುಗಿಯರ ಮೇಲೆ ಹಲ್ಲೆ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಗಳಿಬ್ಬರು ಅರೆಸ್ಟ್

ಜನನಿಬಿಡ ರಸ್ತೆಯಲ್ಲಿ ಇಬ್ಬರು ಹುಡುಗಿಯರನ್ನು ಥಳಿಸಿದ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಬಂಧಿತ ಇಬ್ಬರು ಆರೋಪಿಗಳಲ್ಲಿ ಒಬ್ಬ ಥಳಿಸಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಕಾನ್ಪುರ Read more…

ತಾಯಿ ಕೊಂದು ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ ಪಾಪಿ ಪುತ್ರ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ತನ್ನ ತಾಯಿಯನ್ನು ಕೊಂದು ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಯ ಮೃತದೇಹದೊಂದಿಗಿನ ಫೋಟೋ  ಪೋಸ್ಟ್ ಮಾಡಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಘಟನೆಯ ಬಗ್ಗೆ ಸ್ಥಳೀಯ Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

‘ಜನತಾ ದರ್ಬಾರ್’ ವೇಳೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮೇಲೆ ಹಲ್ಲೆಗೆ ಯತ್ನ

ಪಾಟ್ನಾ: ಬಿಹಾರದ ಬೇಗುಸರಾಯ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಚಿವರ ‘ಜನತಾ ದರ್ಬಾರ್(ಸಾರ್ವಜನಿಕ ಕುಂದುಕೊರತೆ ನಿವಾರಣಾ Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಲಕ್ಷ ಲಕ್ಷ ದೋಚಿದ ಮಹಿಳೆ; ಕೊನೆಗೂ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ಕಳೆದುಕೊಂಡಿದ್ದ ಮಹಿಳೆಯೊಬ್ಬರು, ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿ ವಂಚಿಸಿತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. Read more…

ನರ್ಸ್ ಮೇಲೆ ಅತ್ಯಾಚಾರ: 59 ವರ್ಷದ ಆರೋಪಿ ಅರೆಸ್ಟ್

ಲಖನೌ: ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ 59 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಭದೋಹಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಚಿಂತಾಮಣಿ ಶರ್ಮಾನನ್ನು ಬಂಧಿಸಲಾಗಿದೆ. ಭದೋಹಿ ಆರೋಗ್ಯ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನ: 48 ಮಂದಿ ಅರೆಸ್ಟ್

ಬೆಂಗಳೂರು: ನಕಲಿ ದಾಖಲಾತಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನಿಸಿದ ಪ್ರಕರಣದಲ್ಲಿ ಮೂವರು ಸರ್ಕಾರಿ ನೌಕರರು ಸೇರಿದಂತೆ 48 ಮಂದಿಯನ್ನು ಸಿಸಿಬಿ ವಿಶೇಷ ವಿಚಾರಣಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. Read more…

BIG NEWS: ವಿಚಾರಣೆಗೆ ಹಾಜರಾಗದೇ ಕಳ್ಳಾಟ: ಲಾಯರ್ ಕೆ.ಎನ್. ಜಗದೀಶ್ ಅರೆಸ್ಟ್

ಪಣಜಿ: ಪ್ರಕರಣವೊಂದರಲ್ಲಿ ಕೋರ್ಟ್ ಗೆ ವಿಚಾರಣಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಲಾಯರ್ ಕೆ.ಎನ್.ಜಗದೀಶ್ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ Read more…

ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ: ಶಿಕ್ಷಕ ಅರೆಸ್ಟ್

ಥಾಣೆ: ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿಯಲ್ಲಿ ನಡೆದಿದೆ. ಮುಜಾಮ್ಮಿಲ್ ಬಂಧಿತ ಶಿಕ್ಷಕ. Read more…

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಸುಳ್ಳು ಹೇಳಿ ಡ್ರಾಮಾ ಮಾಡಿದ್ದ ಕೊಲೆಗಾರ ಪತಿ ಅರೆಸ್ಟ್

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ನಟಕವಾಡಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಷಾ (50) ಬಂಧಿತ ಆರೋಪಿ. ಪತ್ನಿ ಮುಮ್ತಾಜ್ ಳನ್ನು ಹತ್ಯೆಗೈದು Read more…

ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರನಕ್ಕೆ ಸಂಬಂಧಿಸಿದಂತೆ ಹಿಂದೂಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ದಿನೇಶ್ (20) ಹಾಗೂ Read more…

BIG NEWS: ಹಣಕ್ಕಾಗಿ 5 ದಿನಗಳ ನವಜಾತ ಶಿಶು ಮಾರಾಟ: ದಂಪತಿ ಅರೆಸ್ಟ್

ಮುಂಬೈ: ಹಣಕ್ಕಾಗಿ ಐದು ದಿನಗಳ ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ದಂಪತಿ 1 ಲಕ್ಷ ಹಣಕ್ಕಾಗಿ ನವಜಾತ ಶಿಶುವನ್ನೇ ಮಾರಾಟ ಮಾಡಿದ್ದರು. Read more…

ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್(23) ಬಂಧಿತ ಆರೋಪಿ. ಪ್ರಕರಣದ ಮೊದಲನೇ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ, ಹೊಸಪೇಟೆಯ ಹುಸೇನ್ ಬಾಷಾ Read more…

BIG NEWS: ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ: ಅಳಿಯ, ಮೊಮ್ಮಗ ಅರೆಸ್ಟ್

ಮಂಗಳೂರು: ಆಸ್ತಿಗಾಗಿ ನಿವೃತ್ತ ಶಿಕ್ಷಕನನ್ನು ಮನೆ ಅಂಗಳದಲ್ಲಿಯೇ ಅಳಿಯ ಹಾಗೂ ಮೊಮ್ಮಗ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲಿಯಲ್ಲಿ ನಡೆದಿದೆ. 83 ವರ್ಷದ Read more…

7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಟ್ಯೂಷನ್ ಟೀಚರ್ ಅರೆಸ್ಟ್

ಲಖನೌ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಸೈಯದ್ Read more…

BIG NEWS: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಹುಬ್ಬಳ್ಳಿ: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಹುಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ಹಳೆ ಹುಬ್ಬಳ್ಳಿಯ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ವಾಸವಾಗಿದ್ದರು. ಖಚಿತ ಮಾಹಿತಿ Read more…

BIG NEWS: ಗೋಮಾಂಸ ಸಾಗಣೆ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಣ್ಣೆನೋಡ್ಲು ಗ್ರಾಮದಿಂದ ಗೋವುಗಳನ್ನು ಅಕ್ರಮವಾಗಿ ಸಾಗಿಸಿ Read more…

BREAKING NEWS: ಟಿಡಿಪಿ ಶಾಸಕನ ಬೆಂಬಲಿಗನ ಹತ್ಯೆಗೆ ಸಂಚು: ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್

ಕೋಲಾರ: ಟಿಡಿಪಿ ಶಾಸಕನ ಬೆಂಬಲಿಗನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ಕೋಲಾರ ಗ್ರಾಮಾಂತರ ಠಾಣೆಯ ಕಾನ್ಸ್ ಟೇಬಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...