alex Certify ಬೆಂಗಳೂರು | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆನಂದರಾವ್ ಸರ್ಕಲ್ ಫ್ಲೈ ಓವರ್ ಮೇಲಿಂದ ಬಿತ್ತು ವ್ಯಕ್ತಿ ಮೃತಪಟ್ಟ ಘಟನೆ ಬೆಳಗಿನ ಜಾವ ಮೂರು Read more…

ಬೆಂಗಳೂರಲ್ಲಿ ವಿಶ್ವವಿಖ್ಯಾತ ಕರಗ ಮಹೋತ್ಸವ ಸಂಭ್ರಮ

ಬೆಂಗಳೂರು: ಬೆಂಗಳೂರಿನಲ್ಲಿ ಕರಗ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ವೀರಕುಮಾರರ ಅಲಗು ಸೇವೆ, ಭಕ್ತರ ಸಡಗರ ಮುಗಿಲು ಮುಟ್ಟಿದೆ. ಕಬ್ಬನ್ ಪೇಟೆಯಿಂದ ಕರಗ ಮಹೋತ್ಸವ ಆರಂಭವಾಗಿದೆ. ಮಸ್ತಾನ್ ಸಾಬ್ Read more…

BREAKING: ರಾಮೇಶ್ವರಂ ಕೆಫೆ ಘಟನೆ ಬಳಿಕ ಇದೀಗ ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಪತ್ರ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಸ್ಥಳಕ್ಕೆ ದೌಡಾಯಿಸಿರುವ Read more…

BIG NEWS: ಬೆಂಗಳೂರಿನಲ್ಲಿ ಪತ್ತೆಯಾಗಿದ್ದ 2 ಕೋಟಿ ಹಣ ನಮ್ಮದೇ ಎಂದ BJP

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಕಾರಿನಲ್ಲಿ ಬರೋಬ್ಬರಿ 2 ಕೋಟಿ ರೂಪಾಯಿ ಹಣ ಪತ್ತೆ ಪ್ರಕರಣ ಭಾರಿ ಸುದ್ದಿಯಾಗಿತ್ತು. ಇದೀಗ ರಾಜ್ಯ ಬಿಜೆಪಿ ಈ ಹಣ ನಮ್ಮದೇ Read more…

BREAKING NEWS: ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡ; ಥಿನ್ನರ್ ತಯಾರಿಕ ಘಟಕದಲ್ಲಿ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿವೆ. ಥಿನ್ನರ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದಿದೆ. ಬೆಂಗಳೂರು ನಗರ ಜಿಲ್ಲೆಯ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಬೆಂಕಿಯಲ್ಲಿ ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪೇಪರ್ ವಸ್ತುಗಳ ತಯಾರಿಕಾ ಘಟಕದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಚಿಕ್ಕಪೇಟೆಯ ಸೇತುರಾವ್ ರಸ್ತೆಯಲ್ಲಿನ ಬಾಲಾಜಿ ಪ್ಲಾಸ್ಟಿಕ್ ಕಟ್ಟಡದಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊರಮಾವು ಬಳಿ ಈ ಘಟನೆ ನಡೆದಿದೆ. Read more…

BREAKING NEWS: ಬೆಂಗಳೂರು: ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ Read more…

BREAKING NEWS: ತಡರಾತ್ರಿ ಬೆಂಗಳೂರಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ: ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ ಮಾಡಿ ತೀವ್ರ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಾನುಕುಂಟೆ ಪೊಲೀಸ್ Read more…

ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಾರ್ತ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಡಾ. ಅನಂತ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

BIG NEWS: ಹಾಡಹಗಲೇ ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು Read more…

BREAKING NEWS: ಜೈ ಶ್ರೀರಾಮ್ ಘೋಷಣೆ ಕೂಗಲು ಅಡ್ಡಿಪಡಿಸಿದ ಕೇಸ್; ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಲು ಅಡ್ಡಿಪಡಿಸಿದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಮೆಜೆಸ್ಟಿಕ್ ಬಳಿ ಹೊತ್ತಿ ಉರಿದ ಖಾಸಗಿ ಬಸ್

ಬೆಂಗಳೂರು: ಮೆಜೆಸ್ಟಿಕ್ ಸಮೀಪ ರಸ್ತೆಯ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. Read more…

ಬೆಂಗಳೂರು: ಕುದುರೆಯಲ್ಲಿ ಮಾರಕ ಗ್ಲಾಂಡರ್ಸ್ ರೋಗ ಪತ್ತೆ; ಇತರ ಪ್ರಾಣಿಗಳಿಗೂ ಸೋಂಕು ಹರಡುವ ಭೀತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ, ಇನ್ನೊಂದೆಡೆ ಕುಡಿಯುವ ನೀರಿಗೆ ಸಂಕಷ್ಟ ಈ ನಡುವೆ ಕುದುರೆಯೊಂದರಲ್ಲಿ ಮಾರಕ ರೋಗ ಪತ್ತೆಯಾಗಿದೆ. ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ಕುದುರೆಯೊಂದರಲ್ಲಿ ಮಾರಕ ಗ್ಲಾಂಡರ್ಸ್ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದ ಚಿನ್ನ, ಬೆಳ್ಳಿ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಮಧ್ಯ ಪ್ರಾಚ್ಯದ ಸಂಘರ್ಷದ ನಡುವೆ ದೇಶದಲ್ಲಿ ಮಂಗಳವಾರ ಚಿನ್ನ ಮತ್ತು ಬೆಳ್ಳಿ ದರ ಸಾರ್ವಕಾಲಿಕ Read more…

ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಂಗೇರಿ ಸಮಿಪದ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ನಡೆದಿದೆ. ಸದ್ದಾಂ ಪಾಷಾ(20) ಮೃತಪಟ್ಟವರು. ಉಮ್ರಾನ್ ಪಾಷಾ Read more…

BREAKING NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಕುಟುಂಬದವರು Read more…

BREAKING NEWS: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 1 ಕೋಟಿ ಹಣ ಪತ್ತೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಒಂದೆಡೆ ರಾಜಕೀಯ ಪಕ್ಷಗಳ ನಾಯಕ ಅಬ್ಬರದ ಪ್ರಚಾರ, ಇನ್ನೊಂದೆಡೆ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಮತ್ತೊಂದೆಡೆ ಚುನಾವಣಾ ಅಕ್ರಮಗಳ ಮೇಲೆ ನಿಗಾ Read more…

BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಂಗಳೂರಿನ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ನಾಗವಾರದ ಸಾರಾಯಿಪಾಳ್ಯದಲ್ಲಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ Read more…

ರಾಜ್ಯ ಪೊಲೀಸ್ ಇಲಾಖೆಗೆ ಇನ್ಫೋಸಿಸ್ ನಿಂದ 33 ಕೋಟಿ ರೂಪಾಯಿ ಆರ್ಥಿಕ ನೆರವು

ಸೈಬರ್ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ತೊಡಗಿರುವ ರಾಜ್ಯ ಪೊಲೀಸ್ ಇಲಾಖೆಗೆ ನೆರವಾಗುವ ಸಲುವಾಗಿ ಇನ್ಫೋಸಿಸ್ ಫೌಂಡೇಶನ್ 33 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಿದೆ. ಈ Read more…

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ ಸಂಭವಿಸಿ ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಪರಪ್ಪನ ಅಗ್ರಹಾರ ಬಳಿ ನಡೆದಿದೆ. ಸುಮಾರು 5 Read more…

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಬೈಕ್ ಗೆ ಟಾಟಾ ಏಸ್ ಡಿಕ್ಕಿ Read more…

ಹೆಚ್ಚುತ್ತಿರುವ ತಾಪಮಾನ-ಬಿಸಿಗಾಳಿ: ಕೆಲಸದ ಅವಧಿ ಕಡಿಮೆ ಮಾಡುವಂತೆ ಪೌರಕಾರ್ಮಿಕರ ಒತ್ತಾಯ; ಕುಡಿಯುವ ನೀರು, ಒಆರ್ ಎಸ್, ಮಜ್ಜಿಗೆ ವ್ಯವಸ್ಥೆಗೂ ಮನವಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ, ಬಿಸಿಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಬಿಸಿಲ ಝಳದಲ್ಲೇ ಕೆಲಸ ಮಾಡುವ ಪೌರಕಾರ್ಮಿಕರು ಕಂಗೆಟ್ಟಿದ್ದಾರೆ. ಶಾಖದ ಹೊಡೆತಕ್ಕೆ ರಕ್ಷಿಸಿಕೊಳ್ಳುವ Read more…

BIG NEWS: ಕಾರ್ಮಿಕನನ್ನು ಅವಮಾನಿಸಿದ ಮೆಟ್ರೋ ಸಿಬ್ಬಂದಿ; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೆಟ್ರೋ ಸಿಬ್ಬಂದಿಗಳ ದುರ್ವರ್ತನೆ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಮೆಟ್ರೋ ಹತ್ತಲು ಬಂದ ರೈತರೊಬ್ಬರನ್ನು ಅಪಮಾನಿಸಿದ್ದ ಮೆಟ್ರೋ ಸಿಬ್ಬಂದಿ ಇದೀಗ ಕಾರ್ಮಿಕರೊಬ್ಬರನ್ನು ಅವಮಾನಿಸಿರುವ ಘಟನೆ Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ದರ !

ಕಳೆದ ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ, ಯುಗಾದಿ ಹಬ್ಬದ ಮುನ್ನಾ ದಿನವೂ ಆಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಂದು ಚಿನ್ನ Read more…

BREAKING NEWS: ಬೆಂಗಳೂರಿನಲ್ಲಿ ಕಾಲರಾ ಸೋಕು ಹೆಚ್ಚಳ; 14 ಪ್ರಕರಣಗಳು ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ. ಇನ್ನೊಂದೆದೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು ಜನರು ತತ್ತರಿಸುಇ ಹೋಗಿದ್ದಾರೆ. ಈ ನಡುವೆ ಕಾಲರಾ ಸೋಂಕು ಜನರನ್ನು ಹೈರಾಣಾಗಿಸುತ್ತಿದೆ. ಬೆಂಗಳೂರಿನಲ್ಲಿ Read more…

ಏ. 14 ರಂದು ಮೋದಿ ಭರ್ಜರಿ ಪ್ರಚಾರ: ಬಿಜೆಪಿ, ಜೆಡಿಎಸ್ ನಾಯಕರಲ್ಲಿ ಉತ್ಸಾಹ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ 12:30 ರ ಸುಮಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...