alex Certify ಬೆಂಗಳೂರು | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಜನತೆ ಗಮನಕ್ಕೆ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ  Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

BREAKING: ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಸೆ. 29ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, Read more…

ಈದ್ ಮಿಲಾದ್ ಮೆರವಣಿಗೆ : ಇಂದು ಬೆಂಗಳೂರು ನಗರದ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು : ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ, ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ನೃಪತುಂಗ ರಸ್ತೆಯ ವೈ.ಎಂ.ಸಿ.ಎ ಮೈದಾನದಕ್ಕೆ ಮದ್ಯಾಹ್ನ 03-00 ರಿಂದ ರಾತ್ರಿ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ರನ್ ವೇ ನಲ್ಲಿ `ಡ್ರೋನ್ ಹಾರಾಟ’ : ತನಿಖೆಗೆ ಆದೇಶ

  ಬೆಂಗಳೂರು : ಬೆಂಗಳೂರಿನ ದೇವಹನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ಡ್ರೋನ್ ಹಾರಾಟ ನಡೆಸಿದ್ದು, ತನಿಖೆಗೆ ಆದೇಶಿಸಲಾಗಿದೆ. ಇಂದು ಬೆಳಗ್ಗೆ ಏರ್ ಪೋರ್ಟ್ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ `IT’ ಶಾಕ್ : 10 ಕ್ಕೂ ಹೆಚ್ಚು ಕಡೆ ದಾಳಿ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  10 ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 6.30 Read more…

BIG NEWS: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಬೆಂಗಳೂರಿನ ಜಯನಗರ ಮೆಟ್ರೋ ಸ್ಟೇಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು Read more…

ಆಟೋ ಚಾಲಕನೊಂದಿಗೆ ಕಿರಿಕ್; ಮಾರ್ಗ ಮಧ್ಯೆಯೇ ಇಳಿದು ಹಣ ಪಾವತಿಸದೇ ಬೇರೆ ಆಟೋ ಹತ್ತಿ ಹೋದ ನಟಿ

ಬೆಂಗಳೂರು: ಆಟೋ ಬುಕ್ ಮಾಡಿ ಆಟೋ ಹತ್ತಿದ್ದ ಕಿರುತೆರೆ ನಟಿಯೊಬ್ಬರು ಮಧ್ಯದಾರಿಯಲ್ಲಿ ಕಿರಿಕ್ ತೆಗೆದು ಆಟೋದಿಂದ ಇಳಿದು ಹಣ ಪಾವತಿಸದೇ ಹೋದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. Read more…

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ವಿಶ್ವ ಕಾಫಿ ಸಮ್ಮೇಳನ; ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ನಾಳೆ ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಕಾಫಿ ಸಮ್ಮೇಳನ ನಡೆಯುತ್ತಿದ್ದು, ಸೆಪ್ಟೆಂಬರ್ 25 ರಿಂದ 28 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾಫಿ Read more…

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್’ : ಇಂದು ಹಲವಡೆ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 24 ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ Read more…

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಕಂಬಕ್ಕೆ `BMW’ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಶವಂತಪುರದ ಆರ್ ಎಂಸಿ Read more…

ಇಂದು ಬೆಂಗಳೂರಿನ ಹಲವಡೆ ಗಣೇಶ ಮೂರ್ತಿ ವಿಸರ್ಜನೆ : ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು : ಹಲಸೂರು ಕೆರೆಯಲ್ಲಿ ದಿನಾಂಕ:22/09/2023 ರ ಇಂದು ಟ್ಯಾನರಿ ರಸ್ತೆ ಮತ್ತು ವಿವಿಧ ಏರಿಯಾಗಳ ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಪ್ರಯುಕ್ತ ಈ ಕೆಳಕಂಡಂತೆ Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಕೇಸ್; ಪ್ರತಿ ದಿನ 77ರಿಂದ 190 ಪ್ರಕರಣಗಳು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕದ ನಡುವೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. Read more…

Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಒಂದೇ ದಿನ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 21 ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಬೆಂಗಳೂರಿನ ಈ Read more…

ಮೆಟ್ರೊ ಪ್ರಯಾಣಿಕರ ಗಮನಕ್ಕೆ : ನಾಳೆ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 21 ರ ನಾಳೆ ಕೆ.ಆರ್ ಪುರದಿಂದ ಗರುಡಾಚಾರ್  ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 20 ರ ಬುಧವಾರ ಹಾಗೂ ಸೆಪ್ಟೆಂಬರ್ 21 ರ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು Read more…

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು, ನಾಳೆ ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

  ಬೆಂಗಳೂರು : ಸೆಪ್ಟೆಂಬರ್ 19 ರ ಇಂದು ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ Read more…

BREAKING: ಬೆಂಗಳೂರಿನಲ್ಲಿ ಅಗ್ನಿ ಅವಘಡ; 8 ಮನೆಗಳು ಸುಟ್ಟು ಭಸ್ಮ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮನೆಗಳು ಸುಟ್ಟು ಭಸ್ಮವಾಗಿವೆ. ಚಾಮರಾಜಪೇಟೆಯ ಆನಂದಪುರ ಬಳಿ ಬೆಂಕಿ ಅವಘಡ ಸಂಭವಿಸಿದ್ದು, 8 Read more…

ಬೆಂಗಳೂರಿನಲ್ಲಿ ಮತ್ತೆ `ಡೆಂಗ್ಯೂ ಜ್ವರ’ದ ಅಬ್ಬರ : ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೇ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಈ ವರ್ಷ Read more…

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ Read more…

ಗಣೇಶ ಚತುರ್ಥಿ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ : `BBMP’ ಆದೇಶ

  ಬೆಂಗಳೂರು : ಗೌರಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರ ಇಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ( BBMP) Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

ಬೆಂಗಳೂರು : ಸೆಪ್ಟೆಂಬರ್ 19 ರ ನಾಳೆ ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ Read more…

‘ಕಾಶಿ – ಗಯಾ ಯಾತ್ರೆ’ ಗೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

‘ಕರ್ನಾಟಕ ಭಾರತ್ ಗೌರವ್ ಕಾಶಿ – ಗಯಾ ದರ್ಶನ’ ಯಾತ್ರೆಗೆ ತೆರಳುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಳು ದಿನಗಳ ಯಾತ್ರೆಯನ್ನು ಒಂಬತ್ತು ದಿನಗಳಿಗೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 23ರಂದು ಬೆಂಗಳೂರಿನಿಂದ Read more…

BIG NEWS: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು

ಬೆಂಗಳೂರು: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ರಾಬಿಯಾ (6) ಮೃತ ಬಾಲಕಿ. Read more…

ಮಹಿಳೆಯರಿಗೆ ಗುಡ್‌ ನ್ಯೂಸ್: ಟೊಯೊಟಾದಿಂದ ಕೌಶಲ್ಯ ಕಾರ್ಯಕ್ರಮಕ್ಕೆ ವಸತಿ ಸಹಿತ ಪ್ರವೇಶಾವಕಾಶ

ಬೆಂಗಳೂರು: ‘ಸ್ಕಿಲ್ ಇಂಡಿಯಾ ಅಭಿಯಾನವನ್ನು ನಿರಂತರವಾಗಿ ಬೆಂಬಲಿಸುತ್ತಿರುವ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮಹಿಳೆಯರಿಗಾಗಿ 2023 ನೇ ಸಾಲಿನ “ಟೊಯೊಟಾ ಕೌಶಲ್ಯ ಕಾರ್ಯಕ್ರಮ” ಪ್ರವೇಶವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. Read more…

ಜೆಪಿ ನಗರದ ಗಣೇಶನಿಗೆ ಈ ಬಾರಿ ನಾಣ್ಯ ಮತ್ತು ನೋಟುಗಳಿಂದ ಅಲಂಕಾರ….!

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಸಂಭ್ರಮದ ಆಚರಣೆಗಾಗಿ ಸಾರ್ವಜನಿಕರು ಸಜ್ಜಾಗುತ್ತಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗಾಗಿ ಈಗಾಗಲೇ ತಯಾರಿಗಳು ನಡೆದಿದ್ದು, ಬೆಂಗಳೂರಿನ ಜೆಪಿ ನಗರದ ಶ್ರೀ ಸತ್ಯ Read more…

BIG NEWS: ಅನಗತ್ಯ ತಪಾಸಣೆ ಬಿಟ್ಟು ಸಂಚಾರ ನಿರ್ವಹಣೆಗೆ ಒತ್ತು; ಸಂಚಾರಿ ಪೊಲೀಸರಿಗೆ ಜಂಟಿ ಆಯುಕ್ತರ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಸುಗಮವಾಗಿ ಸಂಚರಿಸಲು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ರೂಪಿಸಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಸಂಚಾರಿ ಪೊಲೀಸರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...