alex Certify ಬೆಂಗಳೂರು | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 14 ಇಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

ಬೆಂಗಳೂರಿನಲ್ಲಿ ಬಾಂಗ್ಲಾ ಪ್ರವಾಸಿಗರಿಗೆ ವಂಚನೆ: ವಿಡಿಯೋ ವೈರಲ್ ಬೆನ್ನಲ್ಲೇ ಆಟೋ ಚಾಲಕ ಅಂದರ್

ಬೆಂಗಳೂರು: ಬಾಂಗ್ಲಾದೇಶದ ವ್ಲಾಗರ್ ದಂಪತಿಯನ್ನು ವಂಚಿಸಿದ ಬೆಂಗಳೂರಿನ ಆಟೋರಿಕ್ಷಾ ಚಾಲಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆಟೋ ಚಾಲಕ, ಬಾಂಗ್ಲಾದೇಶಿ ಪ್ರವಾಸಿಗರಿಗೆ ವಂಚಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ದಂಪತಿ ತಮ್ಮ Read more…

BIG NEWS: ಹೈ ಪ್ರೊಫೈಲ್ ಹನಿಟ್ರ್ಯಾಪ್ ಕೇಸ್; ಬೆಂಗಳೂರಿನಲ್ಲಿ ಕಿಂಗ್ ಪಿನ್ ಅರೆಸ್ಟ್

ಬೆಂಗಳೂರು: ಮಧ್ಯಪ್ರದೇಶದ ಹೈ ಪ್ರೊಫೈಲ್ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಉನ್ನಾಧಿಕಾರಿಗಳು, ಮಾಜಿ ಸಚಿವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಚಂದ್ರಾಲೇಔಟ್ ಜಲಾಶಯದ ಬಳಿ ಮೂರು ಪಂಪ್ ಗಳ ವಾಲ್ವ್ ದುರಸ್ತಿ ಕಾರ್ಯದಿಂದಾಗಿ ಸೆಪ್ಟೆಂಬರ್ 13 ರ ಇಂದು ನಗರದ ಕೆಲವು ಭಾಗಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ Read more…

BIG NEWS: ಬೆಂಗಳೂರಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲೆ, ಕೈಗಾರಿಕೆ ಸಮಯ ಬದಲಾವಣೆ ಸೇರಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಶಾಲೆಗಳು, ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಲಾಗಿದೆ. ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ Read more…

BIG NEWS: ಬೆಂಗಳೂರಿನಲ್ಲಿ ಆಂಧ್ರ ಮೂಲದ ಸೈಬರ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕರ್ ಹಾವಳಿ ಹೆಚ್ಚಾಗಿದ್ದು, ಆಂಧ್ರಪ್ರದೇಶ ಮೂಲದ ಹ್ಯಾಕರ್ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಪತಿ ಬಂಧಿತ ಆರೋಪಿ. ಆಂಧ್ರಪ್ರದೇಶದ ಚಿತ್ತೂರು Read more…

ಸಾರ್ವಜನಿಕರೇ ಎಲ್ಲೆಂದರಲ್ಲಿ ಬೆರಳಚ್ಚು ಕೊಡುವ ಮುನ್ನ ಎಚ್ಚರ : ಕೆಲವೇ ಸೆಕೆಂಡುಗಳಲ್ಲಿ ಬ್ಯಾಂಕ್ ಖಾತೆ ಖಾಲಿ!

  ಬೆಂಗಳೂರು : ಸೈಬರ್ ವಂಚಕರು ದಿನದಿಂದ ದಿನಕ್ಕೆ ಸೈಬರ್ ವಂಚನೆಗೆ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತಿದ್ದಾರೆ. ಇಲ್ಲಿಯವರೆಗೆ, ಯಾರಾದರೂ ಮೊಬೈಲ್ ಫೋನ್ನಲ್ಲಿ ಒಟಿಪಿಯನ್ನು ಅಪರಿಚಿತರೊಂದಿಗೆ ಹಂಚಿಕೊಂಡರೆ ಬ್ಯಾಂಕ್ ಖಾತೆಗಳು Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

ಬೆಳ್ಳಂಬೆಳಗ್ಗೆ ಅಪಘಾತ: ಕ್ಯಾಂಟರ್ ಹರಿದು ಕೆಲಸಕ್ಕೆ ತೆರಳುತ್ತಿದ್ದ ಪೌರ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಪೌರಕಾರ್ಮಿಕನ ತಲೆ ಮೇಲೆ ಕ್ಯಾಂಟರ್ ಹರಿದಿದೆ. ಪೌರಕಾರ್ಮಿಕ ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಟಿ. ದಾಸರಹಳ್ಳಿಯ ಕೆರೆ ರಸ್ತೆಯಲ್ಲಿ ಘಟನೆ Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಚಂದ್ರಾಲೇಔಟ್ ಜಲಾಶಯದ ಬಳಿ ಮೂರು ಪಂಪ್ ಗಳ ವಾಲ್ವ್ ದುರಸ್ತಿ ಕಾರ್ಯದಿಂದಾಗಿ ಸೆಪ್ಟೆಂಬರ್ 13 ರ ಬುಧವಾರ ನಗರದ ಕೆಲವು ಭಾಗಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ Read more…

BREAKING: ಬೇಡಿಕೆ ಈಡೇರಿಸುವುದಾಗಿ ಸಚಿವರ ಭರವಸೆ; ಬಂದ್ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: 32 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ. ಖಾಸಗಿ ಸಾರಿಗೆ ಚಾಲಕರ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Read more…

ಐಫೋನ್ ಕೊಡಿಸಲು ಪೋಷಕರ ನಿರಾಕರಣೆ; ಮನೆ ತೊರೆದಿದ್ದ ಬಾಲಕರು ಗೋವಾದಲ್ಲಿ ಪತ್ತೆ…!

ಪೋಷಕರು ತಮಗೆ ಐಫೋನ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಮನೆ ತೊರೆದಿದ್ದ ಬೆಂಗಳೂರಿನ ಇಬ್ಬರು ಬಾಲಕರು ಗೋವಾದಲ್ಲಿ ಪತ್ತೆಯಾಗಿದ್ದು, ಇದೀಗ ಪೊಲೀಸರು ಅವರನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರಿನ ನಾಗಶೆಟ್ಟಿಯಲ್ಲಿ ವಾಸವಾಗಿದ್ದ Read more…

‘ಕೃಷ್ಣ ಜನ್ಮಾಷ್ಟಮಿ’ ಸಂಭ್ರಮದಲ್ಲಿ ಬ್ರಿಟನ್ ಪ್ರಧಾನಿ ತಾಯಿ ಭಾಗಿ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಭಾರತಕ್ಕೆ ಭೇಟಿ ನೀಡಿದ್ದು ಅವರೊಂದಿಗೆ ಕುಟುಂಬ ಸದಸ್ಯರೂ ಸಹ ಆಗಮಿಸಿದ್ದಾರೆ. Read more…

BIG NEWS: ಬಂದ್ ಮಧ್ಯೆಯೂ ಆಟೋ ಓಡಿಸುತ್ತಿದ್ದ ಚಾಲಕರಿಗೆ ಶಾಕ್…!

ಬೆಂಗಳೂರು: ಖಾಸಗಿ ಸಾರಿಗೆ ವಾಹನಗಳ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಂದ್ ನಡುವೆಯೂ ವಾಹನ ಓಡಿಸುತ್ತಿದ್ದ ಚಾಲಕರಿಗೆ ಸಂಘಟನೆಗಳು ಶಾಕ್ ನೀಡಿವೆ. Read more…

ರಾಜ್ಯ ರಾಜಧಾನಿಯಲ್ಲಿ ಕೋಣಗಳ ಓಟ: ಕರಾವಳಿ ಕಂಬಳ ಉತ್ಸವ ಆಯೋಜನೆ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಧ್ಯೇಯ ವಾಕ್ಯದೊಂದಿಗೆ ನವೆಂಬರ್ ನಲ್ಲಿ ಕಂಬಳ ನಡೆಸಲಾಗುವುದು. ಪುತ್ತೂರು ಶಾಸಕ ಮತ್ತು ಉಪ್ಪಿನಂಗಡಿ ಕಂಬಳ ಸಮಿತಿ ಅಧ್ಯಕ್ಷ Read more…

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಒಂದೆಡೆ ಇಂದು ಬೆಂಗಳೂರು ಬಂದ್, ಇದರ ನಡುವೆ ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಬೆಸ್ಕಾಂ ವಿಜಯನಗರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ. ಈ ವರ್ಷ ಡೆಂಗಿ ಜ್ವರದಿಂದ Read more…

BIG NEWS: ಗಣೇಶ ಹಬ್ಬ: ಬೆಂಗಳೂರಿನಲ್ಲಿ 63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದ್ದು, ಪರಿಸರಕ್ಕೆ ಪೂರಕವಾಗಿ ಗಣೇಶ ಹಬ್ಬ ಆಚರಿಸಲು ಬಿಬಿಎಂಪಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನ 63 ಸ್ಥಳಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. Read more…

ಸಾಲದ ಅರ್ಜಿ ತಿರಸ್ಕೃತವಾದ ಬಳಿಕ ಬಂತು ಇಎಂಐ ನೋಟಿಸ್​: ಕುಟುಂಬಸ್ಥರು ಶಾಕ್​

ನಾವು ಮಾಡಿರುವ ಸಾಲದ ಬಡ್ಡಿ ಕಟ್ಟೋದೇ ಕಷ್ಟ. ಅಂತದ್ರಲ್ಲಿ ನಾವು ಮಾಡದ ಸಾಲಕ್ಕೆ ಲೋನ್​ ಕಟ್ಟಿ ಅಂತಾ ಬ್ಯಾಂಕ್​ನವರು ಕೇಳಿದ್ರೆ ಪರಿಸ್ಥಿತಿ ಹೇಗಾಗಬೇಡ..? ಬೆಂಗಳೂರಿನಲ್ಲಿಯೂ ಇಂತದ್ದೇ ಒಂದು ಘಟನೆ Read more…

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 10ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ Read more…

ಬೆಂಗಳೂರಿನಲ್ಲಿಂದು ಜೆಡಿಎಸ್ ಬೃಹತ್ ಸಮಾವೇಶ: ಬಿಜೆಪಿ ಜತೆ ಮೈತ್ರಿ ಬಗ್ಗೆ ನಿರ್ಧಾರ ಪ್ರಕಟ

ಬೆಂಗಳೂರು: ಪಕ್ಷ ಸಂಘಟನೆಯ ಗುರಿ ಮತ್ತು ಬಿಜೆಪಿ ಜತೆ ಮೈತ್ರಿ ಕುರಿತಾಗಿ ಇಂದು ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರಿನ ಅರಮನೆ Read more…

ಡ್ರಾಪ್ ಕೊಡೊ ನೆಪದಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್; ಮೂವರು ಅರೆಸ್ಟ್

ಬೆಂಗಳೂರು: ಡ್ರಾಪ್ ಕೊಡುತ್ತೇವೆ ಎಂದು ಹೇಳಿ ಕಾರು ಹತ್ತಿಸಿಕೊಂಡು ಒಳ್ಳೆಯವರಂತೆ ಮಾತನಾಡಿ ಕೆಲ ದೂರ ಹೋಗುತ್ತಿದ್ದಂತೆ ಲಾಕ್ ಮಾಡಿ ಹಣ, ಒಡವೆ ದೋಚುತ್ತಿದ್ದ ಖತರ್ನಾಕ್ ದರೋಡೆ ಕೋರರನ್ನು ಬೆಂಗಳೂರು Read more…

Viral Video | ರಸ್ತೆ ದಾಟಲು ಪರದಾಡ್ತಿದ್ದ ವಿಕಲಚೇತನರಿಗೆ ನೆರವಾದ ಸಂಚಾರಿ ಪೊಲೀಸ್ ಅಧಿಕಾರಿ

ಸಂಚಾರ ದಟ್ಟಣೆಯಿಂದ ತುಂಬಿದ್ದ ರಸ್ತೆಯನ್ನು ದಾಟಲು ಹೆಣಗಾಡುತ್ತಿದ್ದ ವಿಕಲ ಚೇತನರಿಗೆ ರಸ್ತೆ ದಾಟಲು ನೆರವಾಗುವ ಮೂಲಕ ಬೆಂಗಳೂರಿನ ಹೆಣ್ಣೂರು ಕ್ರಾಸ್​ ಅಂಡರ್​ ಪಾಸ್​ನಲ್ಲಿ ಸಂಚಾರಿ ಪೊಲೀಸ್​ ಅಧಿಕಾರಿಯೊಬ್ಬರು ಮಾನವೀಯತೆ Read more…

ರಸ್ತೆಯಲ್ಲಿ ಕಾಣಿಸಿಕೊಂಡ ಹೆಲಿಕಾಪ್ಟರ್​: ತಲೆಕೆಡಿಸಿಕೊಂಡ ಸಿಲಿಕಾನ್​ ಸಿಟಿ ಮಂದಿ

ನಿಮ್ಮ ಪಾಡಿಗೆ ನೀವು ಕಾರಲ್ಲಿ ಹೋಗುತ್ತಿರುವಾಗ ಸಡನ್​ ಆಗಿ ನಿಮ್ಮ ಪಕ್ಕದಲ್ಲಿ ಹೆಲಿಕಾಪ್ಟರ್​ ತಂದು ನಿಲ್ಲಿಸಿದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು..? ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದೆ. ಅತೀ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಸ್ನೇಹಿತನನ್ನೇ ಕೊಚ್ಚಿ ಕೊಂದು ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಸ್ನೇಹಿತನನ್ನೇ ಕೊಚ್ಚಿ ಕೊಂದಿರುವ ಘಟನೆ ನಡೆದಿದೆ. ಬೆಂಗಳೂರಿನ ಬಳೆಪೇಟೆ ರಸ್ತೆಯಲ್ಲಿರುವ ರಾಜ್ ಕುಮಾರ್ ಪ್ರತಿಮೆ ಬಳಿ Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ. ಬಿಎಂಟಿಸಿ ವ್ಯವಸ್ಥಾಪಕ Read more…

Power Cut : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 7 ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ Read more…

ದೆಹಲಿ ಸಾರಿಗೆ ನಿಗಮಕ್ಕೆ ಅತ್ಯಾಧುನಿಕ 400 ಇಲೆಕ್ಟ್ರಿಕ್‌ ಬಸ್ ಸೇರ್ಪಡೆ !

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ತನ್ನ ಅಂಗಸಂಸ್ಥೆಯಾದ ಟಿಎಂಎಲ್ ಸಿವಿ ಮೊಬಿಲಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಮೂಲಕ ದೆಹಲಿ ಸಾರಿಗೆ ನಿಗಮಕ್ಕೆ (ಡಿಟಿಸಿ) 400 ಅತ್ಯಾಧುನಿಕ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ : ತಾಯಿ, ಮಗನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ತಾಯಿ ನವನಿತ (33) Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ `ಮೆಟ್ರೋ ಮಿತ್ರ’ ಸೇವೆ ಆರಂಭ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ, ಇಂದಿನಿಂದ ಪ್ರಯಾಣಿಕರ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮೆಟ್ರೋ ಮಿತ್ರ ಸೇವೆಯನ್ನು ಆರಂಭಿಸಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಮಿತ್ರಾ ‍ ಆ್ಯಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...