alex Certify ಬೆಂಗಳೂರು | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ `ಇಸ್ಕಾನ್’ ಸುತ್ತಮುತ್ತ ವಾಹನ ಸಂಚಾರ ಬದಲು

ಬೆಂಗಳೂರು : ಶ್ರೀಕೃಷ್ಣ ಜನ್ಮಾಷ್ಟಾಮಿ ಪ್ರಯುಕ್ತ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್ ದೇವಸ್ಥಾನಕ್ಕೆ ಸೆಪ್ಟೆಂಬರ್ 6 ರ ಇಂದು ಮತ್ತು ಸೆ.7 ರ ನಾಳೆ ಹೆಚ್ಚಿನ Read more…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 6 ರ ಇಂದು ಮತ್ತು ಸೆಪ್ಟೆಂಬರ್ 7 ನಾಳೆ ಬೆಳಗ್ಗೆ 10 Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 5 ರ ಇಂದಿನಿಂದ ಸೆಪ್ಟೆಂಬರ್ 7 ಗುರುವಾರದವರೆಗೆ ಬೆಳಗ್ಗೆ 10 ಗಂಟೆಯಿಂದ Read more…

BIG NEWS: ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆವಿಎ ನೆಲದಡಿಯ ವಿದ್ಯುತ್ ಪರಿವರ್ತಕ ಕೇಂದ್ರ ಇಂದು ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆಇಎ ನೆಲದಡಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಇಂದು ಉದ್ಘಾಟಿಸಲಾಗುತ್ತಿದ್ದು, ಇಂಧನ ಸಚಿವ ಕೆ.ಜೆ. ಜಾರ್ಜ್ ಇದನ್ನು Read more…

ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮದಿಂದ ಉದ್ಯಮಿ ಸಾವು ಪ್ರಕರಣ; ಖಾಸಗಿ ಕ್ಲಿನಿಕ್ ‘ಬಂದ್’

ಜ್ವರದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಕಿಗೆ ತೆರಳಿದ ವೇಳೆ ಅವರಿಗೆ ಚುಚ್ಚುಮದ್ದು ನೀಡಿದ್ದು, ಇದು ವ್ಯತಿರಿಕ್ತ ಪರಿಣಾಮ ಬೀರಿದ ಕಾರಣ ಅವರು ಮೃತಪಟ್ಟಿದ್ದರು. ಈ ಸಾವಿಗೆ ವೈದ್ಯರ Read more…

BREAKING : ಬೆಂಗಳೂರಿನಲ್ಲಿ ನಿಲ್ಲದ ಹೊಡೆದಾಟ ಪ್ರಕರಣ : ರಸ್ತೆ ಮಧ್ಯೆ ಬೈಕ್ ಸವಾರನ ಅಡ್ಡಗಡ್ಡಿ ಮೂವರಿಂದ ಹಲ್ಲೆ

ಬೆಂಗಳೂರು :ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೊಡೆದಾಟದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ರಾತ್ರಿಯೂ ರಸ್ತೆ ಬೈಕ್ ಸವಾರನನ್ನು ನಿಲ್ಲಿಸಿ ಮೂವರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರ Read more…

ಹವಾಮಾನ ವೈಪರೀತ್ಯ; ಮಕ್ಕಳಲ್ಲಿ ಹೆಚ್ಚುತ್ತಿದೆ ಅಡೆನೊ ವೈರಸ್ ಎಂಬ ಹೊಸ ಸೋಂಕು…

ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಇಡೀ ಬೆಂಗಳೂರಿನಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಮಕ್ಕಳಲ್ಲಿ ಅಡೆನೊ ವೈರಸ್ ಎಂಬ Read more…

Drink And Drive : ಬೆಂಗಳೂರಿನಲ್ಲಿ ಈ ವರ್ಷ 2, 840 ಕೇಸ್ ದಾಖಲು!

  ಬೆಂಗಳೂರು: ಕುಡಿದು ವಾಹನ ಚಲಾಯಿಸಿದ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಈ ವರ್ಷ 2,840 ಪ್ರಕರಣಗಳನ್ನು ದಾಖಲಿಸಿದ್ದಾರೆ. ಜನವರಿಯಿಂದ, ನಗರದ ನಾಲ್ಕು ವಿಭಾಗಗಳಲ್ಲಿ Read more…

ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಮತ್ತೆ `ಡೆಂಗ್ಯೂ’ ಹಾವಳಿ ಹೆಚ್ಚಳ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತ್ತೆ ಡೆಂಗ್ಯೂ ಪ್ರಕರಣಗಳ ಹಾವಳಿ ಹೆಚ್ಚಾಗಿದ್ದು,2022 ಕ್ಕೆ ಹೋಲಿಸಿದರೆ ಡೆಂಗ್ಯೂ ರೋಗಿಗಳಲ್ಲಿ ಶೇಕಡಾ 22 ರಷ್ಟು ಹೆಚ್ಚಳವನ್ನು ಆರೋಗ್ಯ ಇಲಾಖೆ Read more…

ಸೆ. 10ಕ್ಕೆ `ಸಶಸ್ತ್ರ ಪೇದೆ’ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸೆಪ್ಟೆಂಬರ್ 10 ರಂದು ಪರೀಕ್ಷೆ ನಡೆಯಲಿದ್ದು,  ಅಭ್ಯರ್ಥಿಗಳು ಇಲಾಕೆಯ ಅಧಿಕೃತ ವೆಬ್ ಸೈಟ್ https://ksp.karnataka.in ಗೆ Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ತಂದೆಯ ಹತ್ಯೆ

ಬೆಂಗಳೂರು: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿ ತಂದೆಯನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅನ್ವರ್ ಹುಸೇನ್ ಎಂಬುವರನ್ನು ಝಹೀದ್ ಹತ್ಯೆ ಮಾಡಿದ್ದಾನೆ. ಅಪ್ರಾಪ್ತೆಗೆ ಪ್ರೀತಿಸುವಂತೆ ಝಹೀದ್ ಕಿರುಕುಳ Read more…

BIG NEWS: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಕರೆ; ಡಿಸಿಎಂ ಹೇಳಿದ್ದೇನು?

ಬೆಂಗಳೂರು: ಸೆ.11ರಂದು ವಿವಿಧ ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಖಾಸಗಿ ವಾಹನಗಳಲ್ಲಿ ಯಾರೂ ಹೋಗದ ಸ್ಥಿತಿ ಇದೆ. ಈ ಬಗ್ಗೆ Read more…

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು : ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಮುಂದಿನ 5 ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು, ನಾಳೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು Read more…

BREAKING : ಏಕಾಏಕಿ ಬೆಂಗಳೂರಿನ `BMTC’ ಬಸ್ ಡಿಪೋಗೆ `ಸೂಪರ್ ಸ್ಟಾರ್ ರಜನಿಕಾಂತ್’ ಭೇಟಿ!

  ಬೆಂಗಳೂರು : ಜೈಲರ್ ಸಿನಿಮಾದ ಭರ್ಜರಿ ಯಶಸ್ಸಿನಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಏಕಾಏಕಿ ಬೆಂಗಳೂರಿನ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಹೌದು, ರಜನಿಕಾಂತ್ ಅವರು ಇಂದು Read more…

BREAKING : ಬೆಂಗಳೂರಿನಲ್ಲಿ ಗ್ರೇನೇಡ್ ಪತ್ತೆ ಪ್ರಕರಣ : ಶಂಕಿತ ಉಗ್ರ ಜುನೈದ್ ಸಹಚರ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಮನೆಯಲ್ಲಿ ಗ್ರೆನೇಡ್ ಗಳ ಪತ್ತೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಪ್ರಮುಖ ಆರೋಪಿ, ಶಂಕಿತ ಉಗ್ರನ ಸಹಚರನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರ ಜುನೈದ್ ನ Read more…

ಹಳಿ ದಾಟುತ್ತಿದ್ದಾಗ ಹಠಾತ್ ಆಗಿ ಬಂದ ರೈಲು; ಹಳಿಯಲ್ಲಿ ಮಲಗಿ ಪ್ರಾಣ ರಕ್ಷಿಸಿಕೊಂಡ ಮಹಿಳೆ…!

ಬೆಂಗಳೂರು: ಮಹಿಳೆಯೊಬ್ಬರು ಹಳಿ ದಾಟುತ್ತಿದ್ದಾಗ ಏಕಾಏಕಿ ಗೂಡ್ಸ್ ರೈಲು ಬಂದಿದ್ದು, ಗಾಬರಿ ನಡುವೆಯೂ ಸಮಯಪ್ರಜ್ಞೆಯಿಂದ ಹಳಿ ಮೇಲೆ ಮಲಗಿ ಮಹಿಳೆ ಪ್ರಾಣ ರಕ್ಷಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

ಬೆಂಗಳೂರಿನಲ್ಲಿ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ : ಯುವಕ ಅರೆಸ್ಟ್

ಬೆಂಗಳೂರು : ಅನ್ಯ ಧರ್ಮದ ಹುಡುಗನ ಜೊತೆಗೆ ಹೋಗುತ್ತಿದ್ದ ಮುಸ್ಲಿಂ ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಕೋಲಾರ Read more…

ಬೆಂಗಳೂರಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 3,000 `ಉಚಿತ ವೈ-ಫೈ ಝೋನ್’ ಸೇವೆ ಆರಂಭ

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬೆಂಗಳೂರಿನಲ್ಲಿ 3,000 ಕ್ಕೂ ಹೆಚ್ಚು ಉಚಿತ ವೈ-ಫೈ ವಲಯಗಳನ್ನು ಆರಂಭಿಸಲಾಗುವುದು ಎಂದು ಸಚಿವ ಪ್ರಿಯಾಂಕ್ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆಗಸ್ಟ್ 28 ರ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಿಯಕರನೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೆಲ ವರ್ಷಗಳಿಂದ ಲಿವೀಂಗ್ ಟುಗೇದರ್ ನಲ್ಲಿದ್ದ ಕೇರಳ Read more…

ಬೆತ್ತಲೆ ವಿಡಿಯೋ ಕಳುಹಿಸಿ ಯುವತಿಯಿಂದ ವೈದ್ಯನಿಗೆ ಬ್ಲ್ಯಾಕ್ ಮೇಲ್; ಪೊಲೀಸ್ ಠಾಣೆ ಮೆಟ್ಟಿಲೇರಿದ ಡಾಕ್ಟರ್

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರಿಗೆ ಯುವತಿ ಬೆತ್ತಲೆ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೈಗ್ರೌಂಡ್ಸ್ Read more…

Power Cut : ಇಂದು, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ!

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆಗಸ್ಟ್ 27 ರ ಇಂದು ಮತ್ತು ಆಗಸ್ಟ್ 28 ರ ನಾಳೆ  ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಬೆಂಗಳೂರಿನ ಹಲವು Read more…

BREAKING : ಬೆಂಗಳೂರಿನಲ್ಲಿ ಸೀರೆ ಕದಿಯುತ್ತಿದ್ದ `ಗುಂಟೂರು ಗ್ಯಾಂಗ್’ ಅರೆಸ್ಟ್

ಬೆಂಗಳೂರು : ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಸೀರೆ ಕದಿಯುತ್ತಿದ್ದ ಗುಂಟೂರು ಗ್ಯಾಂಗ್ ನ ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಬಟ್ಟೆ ಅಂಗಡಿಗಳಿಗೆ Read more…

`ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಆಗಸ್ಟ್ 27 ರ ಇಂದು ನೇರಳೆ ಮಾರ್ಗದಲ್ಲಿ Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆ.28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಎಲ್ಲೆಲ್ಲಿ ವಿದ್ಯುತ್ Read more…

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದ ಮೋದಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ನಮ್ಮ ವಿಜ್ಞಾನಿಗಳ ಶಕ್ತಿ ಸಾಮರ್ಥ್ಯ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ, ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿ ಮಾಡಲು ಬಂದಿದ್ದೇನೆ. Read more…

Power Cut : ವರಮಹಾಲಕ್ಷ್ಮಿ ಹಬ್ಬದ ದಿನವಾದ ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ದಿನವೂ ಬೆಂಗಳೂರನ ಜನರಿಗೆ ವಿದ್ಯುತ್ ಕಡಿತ ಸಮಸ್ಯೆ ಎದುರಾಗಿದೆ. ಇಂದು ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ Read more…

BIG NEWS: ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ

ಬೆಂಗಳೂರು: ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...