alex Certify ಬೆಂಗಳೂರು | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ʼಯಶವಂತಪುರʼ ರೈಲು ನಿಲ್ದಾಣದಿಂದ ತೆರಳುವ ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ತೆರಳುವ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೆಲವು ಕೆಲಸ ಮಾಡಲು ಪ್ರಾರಂಭಿಸಲು ಯೋಜಿಸಲಾಗಿದ್ದು, ಜುಲೈ 18 ರಿಂದ ಪ್ಲಾಟ್‌ಫಾರ್ಮ್ 1ರ Read more…

ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ಮಾಜಿ ಸಚಿವ ವಿ.ಸೋಮಣ್ಣ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ಗೋವಿಂರಾಜನಗರದಲ್ಲಿ ನಿನ್ನೆ ನಡೆದ Read more…

ಜನಸಾಮಾನ್ಯರಿಗೆ ಶಾಕ್ ಮೇಲೆ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ಬೆಲೆಯೂ ಹೆಚ್ಚಳ!

    ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಾಗುತ್ತಿರುವ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಶೀಘ್ರವೇ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಏರಿಕೆಯಾಗುವ ಸಾಧ್ಯತೆ ಇದೆ. Read more…

BIGG NEWS : ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ವಾಟರ್ ಫಿಲ್ಟರ್ ಅಳವಡಿಸಿ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೂಚನೆ

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ  ಸಾರ್ವಜನಿಕರಿಗೆ ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ  ಬಗ್ಗೆ  ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿಯನ್ನು  ಸಲ್ಲಿಸುವಂತೆ  ಕೇಂದ್ರ ಸಾಮಾಜಿಕ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಆರಂಭವಾಯ್ತು ಡೆಂಘಿ ಜ್ವರದ ಭೀತಿ; 11 ದಿನಗಳಲ್ಲಿ 173 ಕೇಸ್ ಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ 11 ದಿನಗಳಲ್ಲಿ Read more…

BREAKING : ಬೆಂಗಳೂರಿಗೆ ಮತ್ತೆ ಎಂಟ್ರಿ ಕೊಟ್ಟ `ಚಡ್ಡಿ ಗ್ಯಾಂಗ್’ : ಮಾರಕಾಸ್ತ್ರ ಹಿಡಿದು ಕಳ್ಳತನಕ್ಕೆ ಯತ್ನ!

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ತಲೆಎತ್ತಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಹಲವಡೆ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಈ ಚಡ್ಡಿ ಗ್ಯಾಂಗ್ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನ ಮೇಲೆ ಯುವತಿಯ ಸಂಬಂಧಿಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ವರ್ತೂರು ನಿವಾಸಿ 31 ವರ್ಷದ ಮುರಳಿ ಹಲ್ಲೆಗೊಳಗಾದ ಯುವಕ. ವರ್ತೂರು ಬಡಾವಣೆಯ ಯುವತಿ ಹಾಗೂ Read more…

BREAKING : ಬೆಂಗಳೂರಿನ ಅಮೃತಹಳ್ಳಿ `ಡಬಲ್ ಮರ್ಡರ್ ಕೇಸ್’ ಗೆ ಬಿಗ್ ಟ್ವಿಸ್ಟ್!

ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿಯಲ್ಲಿ ಏರೋನಿಕ್ಸ್ ಕಂಪನಿ ಸಿಇಒ, ಎಂ.ಡಿ. ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹುಡುಗಿ ವಿಚಾರಕ್ಕೆ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಜಿನೆಟ್ Read more…

ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ ಸ್ಟೇಬಲ್ ಗಳ ಅಮಾನತು!

ಬೆಂಗಳೂರು : ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಡಿಸಿಪಿ ಎಸ್.ಗಿರೀಶ್ ಅಮಾನತು ಮಾಡಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ Read more…

BREAKING : ಬೆಂಗಳೂರಿನಲ್ಲಿ ಏರೋನಿಕ್ಸ್ ಕಂಪನಿ CEO, MD ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿಯಲ್ಲಿ ಏರೋನಿಕ್ಸ್ ಕಂಪನಿ ಸಿಇಒ, ಎಂ.ಡಿ. ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಮೂವರು Read more…

ಇದೇನು ʼವಂಚನೆʼಯ ಹೊಸ ವಿಧಾನವಾ ? ಬೆಂಗಳೂರಿಗರು ಓದಲೇಬೇಕು ಈ ಸುದ್ದಿ

ಬೆಂಗಳೂರಿನಲ್ಲಿ ಹೊಸ ರೀತಿಯ ವಂಚನೆ ಹಗರಣವನ್ನು ವ್ಯಕ್ತಿಯೊಬ್ಬರು ಬಹಿರಂಗಪಡಿಸಿದ್ದಾರೆ. ಲೇಖಕ, ಪ್ರಾಧ್ಯಾಪಕ ಮತ್ತು ತಕ್ಷಶಿಲಾ ಸಂಸ್ಥೆಯ ಉಪನಿರ್ದೇಶಕ ಪ್ರಣಯ್ ಕೋಟಸ್ತಾನೆ ಅವರು ಐಟಿ ಸಿಟಿ ಬೆಂಗಳೂರಲ್ಲಿ ಯಲ್ಲಿ ಎದುರಿಸಿದ Read more…

BIG NEWS:‌ ಬಿಜೆಪಿ ಎದುರಿಸಲು ಮತ್ತಷ್ಟು ಬಲ ಹೆಚ್ಚಿಸಿಕೊಂಡ ಪ್ರತಿಪಕ್ಷಗಳು; ಬೆಂಗಳೂರಿನ ಸಭೆಗೆ ಮತ್ತೆ 8 ಪಕ್ಷಗಳ ಬೆಂಬಲ

ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಮಹಾಘಟಬಂಧನ್ ಸಭೆಗೆ ಸೇರಲು ಎಂಟು ಹೊಸ ಪಕ್ಷಗಳು ಮುಂದೆ ಬಂದಿವೆ. ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK), ಕೊಂಗುನಾಡು ಮಕ್ಕಳ್ ದೇಶಿಯ Read more…

BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಸುಲಿಗೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಸುಲಿಗೆ ಆರೋಪಿ ಮೇಲೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರೋಪಿ Read more…

BREAKING : ಬೆಂಗಳೂರಿನಲ್ಲಿ ಸುಲಿಗೆಗೆ ಇಳಿದಿದ್ದ `ಮಂಗಳಮುಖಿ’ಯರು ಅರೆಸ್ಟ್

ಬೆಂಗಳೂರು : ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ ಮೂವರು ಮಂಗಳಮುಖಿಯರನ್ನು ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ Read more…

ದೇವಾಲಯದಲ್ಲಿ ಪೂಜೆಗೆ `BBMP’ ಅನುಮತಿ : ರಾಜ್ಯ ಸರ್ಕಾರದ ವಿರುದ್ಧ ಶಾಸಕ ಬಿ.ವೈ. ವಿಜಯೇಂದ್ರ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲೂ ಅನುಮತಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ : ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ದುರಂತವೊಂದು ನಡೆದಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಫ್ತಿಯಲ್ಲಿ Read more…

ಭಾರತದಲ್ಲಿ ಅತಿ ಹೆಚ್ಚು ʼಸಂಬಳʼ ಸಿಗುವ ನಗರ ಯಾವುದು ಗೊತ್ತಾ..? ಇಲ್ಲಿದೆ ಮಾಹಿತಿ

ಭಾರತದಲ್ಲಿ, ಸರಾಸರಿ ವಾರ್ಷಿಕ ವೇತನವು ₹18,91,085 ರಷ್ಟಿದೆ, ಜುಲೈ 2023 ರ ಸರಾಸರಿ ವೇತನ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಸಾಮಾನ್ಯ ಗಳಿಕೆಯು ₹5,76,851 ಆಗಿದೆ. ಪುರುಷರು ಮತ್ತು ಮಹಿಳೆಯರ Read more…

BREAKING : ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ ಪ್ರಕರಣ : ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದ ಮಸೀದಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರದ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ Read more…

BREAKING : ಇಂದಿರಾ ಕ್ಯಾಂಟೀನ್ ಗೆ ಡಿಸಿಎಂ ಡಿಕೆಶಿ ದಿಢೀರ್ ಭೇಟಿ : ಸಾರ್ವಜನಿಕರೊಂದಿಗೆ ಉಪಹಾರ ಸೇವನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ Read more…

BREAKING NEWS : ಬೆಂಗಳೂರಿನಲ್ಲಿ ತಡರಾತ್ರಿ ಜಾಲಿ ರೈಡ್ : ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರರು ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡ Read more…

ರಾಹುಲ್ ಗಾಂಧಿ ಅರ್ಜಿ ವಜಾ : ಇಂದು ಮಧ್ಯಾಹ್ನ 3.30 ಕ್ಕೆ `ಕಾಂಗ್ರೆಸ್’ ಪ್ರತಿಭಟನೆ

ಬೆಂಗಳೂರು : ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಸುದ್ದಿಗೋಷ್ಠಿ Read more…

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದೆ. ಇದೀಗ ಕಾಲೇಜು ವಿದ್ಯಾರ್ಥಿಯೊಬ್ಬ ನೇಣುಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. Read more…

`ಬ್ರಾಂಡ್ ಬೆಂಗಳೂರು’ : `ಟ್ರಾಫಿಕ್ ‘ಸಮಸ್ಯೆ ಮುಕ್ತಿಗೆ ರಾಜ್ಯ ಸರ್ಕಾರದಿಂದ ಹೊಸ ಪ್ಲ್ಯಾನ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ Read more…

ಬೆಂಗಳೂರು `ಟ್ರಾಫಿಕ್’ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ `ಬಿಗ್ ಪ್ಲಾನ್’ !

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ Read more…

ರಾಜಧಾನಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ: ದೇಶದಲ್ಲೇ ಇಂದು ಅತಿ ಹೆಚ್ಚು ಮಳೆಯಾದ ನಗರ ಮಂಗಳೂರು

ಬೆಂಗಳೂರು: ರಾಜ್ಯದ ವಿವಿಧಡೆ ಮುಂಗಾರು ಅಬ್ಬರ ಜೋರಾಗಿದ್ದು, ಮಂಗಳೂರು, ಬೆಂಗಳೂರು, ಕಾರವಾರ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಕರಾವಳಿ ನಗರ ಮಂಗಳೂರಿನಲ್ಲಿ ಇಂದು 114 ಮಿ.ಮೀ. Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನ ಹಾರಾಟ; ಇಲ್ಲಿದೆ ಟಿಕೆಟ್ ದರದ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಸ್ಟ್ 11ರಿಂದ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ ಎಂದು ಸಂಸದ ಬಿ.ವೈ. ರಾಘವೆಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ Read more…

ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಸಮೀಪ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮೃತನನ್ನು ಗಮನಿಸಿದ Read more…

Good News: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ‘ಪಾರ್ಸೆಲ್’ ಬುಕಿಂಗ್

ಕರ್ನಾಟಕ ಪೋಸ್ಟಲ್ ಸರ್ಕಲ್, ಸೋಮವಾರದಂದು ನೂತನ ಸೇವೆಗೆ ಚಾಲನೆ ನೀಡಿದ್ದು, ಇದರಡಿ ಗ್ರಾಹಕರು ಅಂಚೆ ಕಚೇರಿಗೆ ತೆರಳದೆ ತಾವಿರುವ ಜಾಗದಲ್ಲೇ ಪಾರ್ಸೆಲ್ ಬುಕಿಂಗ್ ಮಾಡಬಹುದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರಿನ ಅಬ್ಬಿಗೆರೆ Read more…

ಪಾರ್ಟಿ ಬಳಿಕ ಸ್ನೇಹಿತರಿಂದಲೇ ಘೋರ ಕೃತ್ಯ

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಘಟನೆ ನಡೆದಿದೆ. ನೇಪಾಳ ಮೂಲದ 20 ವರ್ಷದ ಡೇವಿಡ್ ಕೊಲೆಯಾದ ಯುವಕ. ವೃತ್ತಿಯಲ್ಲಿ ಅಡುಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...