alex Certify ಬೆಂಗಳೂರು | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ನಾಳೆ ಪ್ರಮಾಣ ವಚನ ಸ್ವೀಕರಿಸಬಹುದಾದ ಸಂಭಾವ್ಯ ಸಚಿವರುಗಳ ಪಟ್ಟಿ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್, ನಾಳೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರ Read more…

BIG NEWS: ಸಿದ್ದರಾಮಯ್ಯ ಯಾರನ್ನು ಬಿಜೆಪಿಗೆ ಕಳುಹಿಸಿಲ್ಲ; ಸುಧಾಕರ್ ಈಗೇಕೆ ಆ ಮಾತನಾಡ್ತಿದ್ದಾರೋ ಗೊತ್ತಿಲ್ಲ; ಎಚ್. ವಿಶ್ವನಾಥ್ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಾ. ಕೆ. ಸುಧಾಕರ್ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದು, ಈ ಹಿಂದೆ ಕಾಂಗ್ರೆಸ್ Read more…

ಎರಡೂವರೆ ವರ್ಷದ ಬಳಿಕ ಸಿಎಂ ಆಗಲಿರುವ ಡಿಕೆಶಿ ಮುಂದೆ ಸಿದ್ದರಾಮಯ್ಯನವರಿಟ್ಟಿದ್ದಾರಂತೆ ಈ ಷರತ್ತು….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಉಪ Read more…

BIG NEWS: ಒಂದೇ ವಿಮಾನದಲ್ಲಿ ನಿಯೋಜಿತ ಸಿಎಂ – ಡಿಸಿಎಂ ದೆಹಲಿ ಪ್ರಯಾಣ…!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆಗಳು ನಡೆದಿವೆ. ಇದರ ಮಧ್ಯೆ Read more…

BIG NEWS: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿರುವ ಬೆನ್ನಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ತೀವ್ರ ಕುತೂಹಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

BIG NEWS: ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಗ್ಯಾರಂಟಿ ಯೋಜನೆ ಜಾರಿ; ನಿಯೋಜಿತ ಡಿಸಿಎಂ ಡಿಕೆಶಿ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಬೀಗುತ್ತಿರುವ ಕಾಂಗ್ರೆಸ್ ಪಕ್ಷ ನಾಳೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ Read more…

ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಕ್ಷಣಗಣನೆ; ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸದಸ್ಯರೂ ಕೂಡ ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ Read more…

ಬೆಂಗಳೂರು ಟ್ರಾಫಿಕ್ ಕಿರಿಕಿರಿಯ ಸೂಚಕ ಈ ಫೋಟೋ

ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗಳು ಮಾತ್ರ ಯಾವ ಕಾಲಕ್ಕೂ ಸರಿ ಹೋಗುವಂತೆ ಕಾಣುವುದಿಲ್ಲ. 21ನೇ ಶತಮಾನದ ಮೊದಲ ಎರಡು ದಶಕಗಳಲ್ಲಿ ನಗರವು ವ್ಯಾಪಕವಾಗಿ ಬೆಳೆಯುತ್ತಿದ್ದರು, ಅದಕ್ಕೆ Read more…

ಇನ್ಮುಂದೆ ಕೇವಲ 2.5 ಗಂಟೆಯಲ್ಲಿ ಬೆಂಗಳೂರು- ಚೆನ್ನೈ ಪ್ರಯಾಣ

ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಲು ಪ್ರಸ್ತುತ 3 ಮಾರ್ಗಗಳಿದ್ದು ಪ್ರಯಾಣಕ್ಕೆ ಸದ್ಯ 7.5 ಗಂಟೆ ಸಮಯ ಬೇಕಾಗುತ್ತದೆ. ಆದರೆ ಇನ್ಮುಂದೆ ಇನ್ನೂ ಕಡಿಮೆ ಅವಧಿಯಲ್ಲಿ ಪ್ರಯಾಣ ಮಾಡಬಹುದಾಗಿದೆ. ಎರಡು ನಗರಗಳ Read more…

ಪ್ರಯಾಣಿಕನಿಗೆ ಸಮೋಸಾ ಬೇಕಾ ಎಂದು ಕೇಳಿದ ಕ್ಯಾಬ್​ ಚಾಲಕ; ಸುಂದರ ಅನುಭವ ಶೇರ್‌ ಮಾಡಿಕೊಂಡ ವ್ಯಕ್ತಿ

ಗುರುಗ್ರಾಮ: ಕ್ಯಾಬ್-ಬುಕಿಂಗ್ ಸಾಹಸ ಹಲವರನ್ನು ಅಸಹನೆಗೆ ದೂಡಿದ್ದಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತಾವು ಅನುಭವಿಸಿದ ಸುಂದರ ಅನುಭವವನ್ನು ಶೇರ್​ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವ್ಯಕ್ತಿ ಇದನ್ನು ಶೇರ್​ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ Read more…

ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್….!

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. ಮಹಿಳಾ ಕಂಡಕ್ಟರ್ ಸುಸೂತ್ರವಾಗಿ ಹೆರಿಗೆ ಮಾಡಿಸಿರುವ ಘಟನೆ ಸೋಮವಾರದಂದು ನಡೆದಿದ್ದು, ಕಂಡಕ್ಟರ್ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ Read more…

ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?

ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೇ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ. ಬೆಂಗಳೂರಿಗೆ ಬರುವಂತೆ ಜಗದೀಶ್ Read more…

ಹೊಸಕೆರೆಹಳ್ಳಿಯಲ್ಲಿ ಮತ ಚಲಾಯಿಸಿದ ನಟ ಯಶ್

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ರಾಕಿಂಗ್ ಸ್ಟಾರ್ ಯಶ್ ಬೆಂಗಳೂರಿನ ಹೊಸಕೆರೆಹಳ್ಳಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಟ ಯಶ್ ಮತ Read more…

BIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ

ಬೆಂಗಳೂರು: ನಟ ನೆನಪಿರಲಿ ಪ್ರೇಮ್ ಬೆಂಗಳೂರಿನ ನಾಗರಬಾವಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ನಟ ಪ್ರೇಮ್, ಪತ್ನಿ ಜ್ಯೋತಿ ಜೊತೆ ಆಗಮಿಸಿ ನಾಗರಬಾವಿಯ ರೇಣುಕಾ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತ Read more…

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ Read more…

BIG NEWS: ಚುನಾವಣಾ ತರಬೇತಿ ವೇಳೆ ಉದ್ಧಟತನ ಆರೋಪ; ಮಹಿಳಾ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮತಗಟ್ಟೆಯಲ್ಲಿ ಉದ್ಧಟತನ ಆರೋಪ ಹಿನ್ನೆಲೆಯಲ್ಲಿ ಮಹಿಳಾ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭವ್ಯಾ ಅಮಾನತುಗೊಂಡಿರುವ ಮಹಿಳಾ ಇನ್ಸ್ ಪೆಕ್ಟರ್. ಅಂಬೇಡ್ಕರ್ Read more…

BIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ಎರಡು ಗಂಟೆಯಿಂದ ಧಾರಾಕಾರವಾಗಿ Read more…

5 ದಿನ ಮಳೆ ಮುನ್ಸೂಚನೆ: ಮತದಾನ ದಿನದಂದು ಗುಡುಗು ಸಹಿತ ಮಳೆ ಸಂಭವ

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಮಾಪನಶಾಸ್ತ್ರ ಇಲಾಖೆಯು ಭಾನುವಾರ ಬಿಡುಗಡೆ ಮಾಡಿರುವ ಇತ್ತೀಚಿನ ಹವಾಮಾನ Read more…

BIG NEWS: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ಮುಕ್ತಾಯ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಕೊನೇ ಹಂತದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ ವೇಳೆ ಹನುಮಾನ್ ಚಾಲೀಸ ಪಠಣ; ಕೇರಳದ ಚಂಡೆ ವಾದ್ಯದ ಮೂಲಕ ಸ್ವಾಗತ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಎರಡನೇ ಹಂತದ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ನ್ಯೂ ತಿಪ್ಪಸಂದ್ರದಿಂದ ಟ್ರಿನಿಟಿ Read more…

BIG NEWS: ಬೆಂಗಳೂರು ಉತ್ತರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆರಂಭ; ಮಳೆ ನಡುವೆಯೂ ಹರಿದು ಬಂದ ಜನಸಾಗರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೆಂದ್ರ ಮೋದಿ ಎರಡನೇ ಹಂತದ ರೊಡ್ ಶೋ ಆರಂಭಿಸಿದ್ದಾರೆ. ಮಳೆಯ ನಡುವೆಯೇ ಪ್ರಧಾನಿ ಮೋದಿ ನೋಡಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದಾರೆ. Read more…

ಮತದಾರರಿಗೆ ಹಣ ಹಂಚುತ್ತಿದ್ದವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಾಸ್ಕರ್ ಮತ್ತು ಪ್ರಿನ್ಸ್ ಅವರು ಶಿವಾಜಿನಗರದಲ್ಲಿ ಹಣ ಹಂಚುತ್ತಿದ್ದ ವೇಳೆ ದಾಳಿ ಮಾಡಿ 7.60 ಲಕ್ಷ Read more…

BIG NEWS: ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಮುಕ್ತಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ರೋಡ್ ಶೋ ಮುಕ್ತಾಯವಾಗಿದೆ. ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಆರಂಭವಾಗಿದ್ದ ರೋಡ್ ಶೋ, ಸುಮಾರು 26 ಕಿ.ಮೀವರೆಗೆ ಸಾಗಿದ್ದು, Read more…

ಪ್ರಧಾನಿ ಮೋದಿ ರೋಡ್ ಶೋ; ಭದ್ರತೆ ತಿಳಿಯಲು ವಿದೇಶದಿಂದ ಆಗಮಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭರ್ಜರಿ ರೋಡ್ ಶೋ ನಡೆಯುತ್ತಿದ್ದು, ನಾಳೆ ಕೂಡ ಐತಿಹಾಸಿಕ ರೋಡ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದಾರೆ. Read more…

BIG NEWS: ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ JDS

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ರಾಜಧಾನಿ ಬೆಂಗಳೂರಿನ ಮತದಾರರನ್ನು ಓಲೈಸಲು ಜೆಡಿಎಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ Read more…

BIG NEWS: ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನೆರೆದ ಜನ; ಜನರತ್ತ ಕೈ ಬೀಸುತ್ತ ಸಾಗಿದ ಪ್ರಧಾನಿ ಮೋದಿ; ಮಾರ್ಗದುದ್ದಕ್ಕೂ ಹೂವಿನ ಮಳೆಗರೆದು ಸ್ವಾಗತಿಸಿದ ಕಾರ್ಯಕರ್ತರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 4 ದಿನಗಳು ಮಾತ್ರ ಬಾಕಿಯಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಬ್ಬರದ ರೋಡ್ ಶೋ ಆರಂಭವಾಗಿದೆ. ಜೆ.ಪಿ.ವನಗರದ ಸೋಮೇಶ್ವರ ಭವನದಿಂದ ಆರಂಭವಾಗಿರುವ Read more…

BIG NEWS: ಬೆಂಗಳೂರಿನಲ್ಲಿ ಹಬ್ಬದ ವಾತಾವರಣ; ಸಿಲಿಕಾನ್ ಸಿಟಿ ಕೇಸರಿಮಯ; ಪ್ರಧಾನಿ ಮೋದಿಗಾಗಿ ಪುರೋಹಿತರಿಂದ ಮಂತ್ರ ಪಠಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲಿ ನೋಡಿದರಲ್ಲಿ ಮೋದಿ ಮೋದಿ ಜಯ ಘೋಷ ಕೇಳಿ ಬರುತ್ತಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

BREAKING: ಪ್ರಧಾನಿ ಮೋದಿ ಐತಿಹಾಸಿಕ ರೋಡ್ ಶೋ ಆರಂಭ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ರೋಡ್ ಶೋ ಆರಂಭವಾಗಿದೆ. ರಾಜಭವನದಿಂದ ಮೇಖ್ರಿ ಸರ್ಕಲ್ ನ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ಗೆ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ; ನೃತ್ಯದ ಮೂಲಕ ಸ್ವಾಗತಿಸಲು ಸಿದ್ಧತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ ಆರ‍ಂಭವಾಗಿದ್ದು, ಕೆಲ ಹೊತ್ತಲ್ಲೇ ರಾಜಭವನದಿಂದ ಹೊರಡಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ರೋಡ್ ಶೋ ಮೂಲಕ Read more…

ರಾಜ್ಯದಲ್ಲಿ ಇಂದೂ ಮೋದಿ ಹವಾ: ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ

ಬೆಂಗಳೂರು: ಭಾನುವಾರ ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ 26.5 ಕಿಲೋಮೀಟರ್ ರೋಡ್ ಶೋವನ್ನು ವಿದ್ಯಾರ್ಥಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...