alex Certify ಬೆಂಗಳೂರು | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ಗುಲಾಬಿ ಬಣ್ಣಕ್ಕೆ ತಿರುಗಿದ ಬೆಂಗಳೂರು ಸೌಂದರ್ಯ ವರ್ಣಿಸಲಸಾಧ್ಯ…!

ಹಲವಾರು ಗುಲಾಬಿ ಕಹಳೆ ಮರಗಳು ಸುಂದರವಾದ ಹೂವುಗಳನ್ನು ಅರಳಿದ್ದರಿಂದ ಬೆಂಗಳೂರು ನಗರವು ಈ ತಿಂಗಳು ಗುಲಾಬಿ ಬಣ್ಣವನ್ನು ಧರಿಸಿದೆ. ನೆಟಿಜನ್‌ಗಳು ಬ್ಲಶ್ ಪಿಂಕ್ ಬ್ಲೂಮ್‌ ಗಳ ಬಗ್ಗೆ ಅನೇಕ Read more…

BIG NEWS: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸಂಚಾರ ಆರಂಭ

ಬೆಂಗಳೂರು: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭವಾಗಿದ್ದು, ವೋಲ್ವೋ ಎರಡು ಹವಾನಿಯಂತ್ರಿತ ಬಸ್ ಗಳು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿವೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಬಿಎಂಟಿಸಿ ಬಸ್ Read more…

ಅಕ್ರಮ ಸಂಬಂಧ ಬೆಳೆಸಿದ ಪತ್ನಿ: ಪತಿಯಿಂದಲೇ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಆರೋಪದಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪತಿ ಸೋಹೈಲ್ ಪತ್ನಿ ತಬ್ಸಿಮ್ Read more…

BIG NEWS: ಶೋಭಾ ಡೆವಲಪರ್ಸ್ ಗೆ IT ಶಾಕ್

ಬೆಂಗಳೂರು: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ Read more…

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸಂಪೂರ್ಣ ಬಂದ್ Read more…

ಉದ್ಯೋಗಿಗಳಿಗೆ ʼನಿದ್ರೆʼ ಯನ್ನೇ ಉಡುಗೊರೆಯಾಗಿ ಘೋಷಿಸಿದ ಬೆಂಗಳೂರು ಮೂಲದ ಕಂಪನಿ…!

ಬೆಂಗಳೂರು ಮೂಲದ ಕಂಪನಿಯೊಂದು ಮಾರ್ಚ್ 17ರಂದು ’ವಿಶ್ವ ನಿದ್ರೆ ದಿನ’ಕ್ಕೆಂದು ತನ್ನ ಉದ್ಯೋಗಿಗಳಿಗೆ ರಜೆ ತೆಗೆದುಕೊಳ್ಳುವ ಆಯ್ಕೆ ನೀಡುವ ಮೂಲಕ ತನ್ನ ಸಿಬ್ಬಂದಿ ವರ್ಗದಲ್ಲಿ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಲು Read more…

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ….! ಪುತ್ರ ಯತೀಂದ್ರ ಹೇಳಿದ್ದೇನು ಗೊತ್ತಾ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿಯಲು ಬಯಸಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸುರಕ್ಷಿತ ಕ್ಷೇತ್ರವೆನಿಸಿರುವ ವರುಣಾದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತ ವದಂತಿಗಳಿಗೆ ಪ್ರತಿಕ್ರಿಯೆ ನೀಡಿರುವ Read more…

ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು: ಸಿಎಂ ಬೊಮ್ಮಾಯಿ ಹೇಳಿಕೆ

ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸಂಜಯನಗರದಲ್ಲಿ ಇಂದು ಸೈನ್ಸ್ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು ಈ Read more…

ಒಂದೇ ಮಳೆಗೆ ಕೆರೆಯಂತಾದ ‘ಎಕ್ಸ್ ಪ್ರೆಸ್ ವೇ’; ವಾಹನ ಚಾಲಕರ ಹಿಡಿಶಾಪ

ಉದ್ಘಾಟನೆಯಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಾಗುತ್ತಿರುವ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಈಗ ಇತ್ತೀಚೆಗೆ ಸುರಿದ ಒಂದೇ ಮಳೆಗೆ ಕೆರೆಯಂತಾಗಿದ್ದು, ಚಾಲಕರು ಹಿಡಿಶಾಪ ಹಾಕಿಕೊಂಡು ಸಂಚರಿಸಿದ್ದಾರೆ. Read more…

ಮನಕಲಕುತ್ತೆ ಈ ಘಟನೆ: ಅಮ್ಮನ ಸೀರೆಯಲ್ಲಿ ಉಯ್ಯಾಲೆಯಾಡುತ್ತಾ ಉಸಿರುಗಟ್ಟಿ ಸಾವನ್ನಪ್ಪಿದ ಬಾಲಕಿ

ಆಡುವ ಹುಮ್ಮಸ್ಸಿನಲ್ಲಿ ಮಕ್ಕಳು ತಮಗೇ ಅರಿವಿಲ್ಲದಂತೆ ಮರಣ ಸದೃಶ ಅಪಾಯಗಳಿಗೂ ತಮ್ಮನ್ನು ತಾವೇ ಒಡ್ಡುಕೊಂಡು ಬಿಟ್ಟಿರುವ ಘಟನೆಗಳನ್ನು ಸಾಕಷ್ಟು ಕೇಳಿದ್ದೇವೆ. ಛತ್ತೀಸ್‌ಘಡದ ಅಂಬಿಕಾಪುರ ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆಯಲ್ಲಿ Read more…

BIG NEWS: ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದ ನಡುವೆಯೇ ವರುಣನ ಸಿಂಚನವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

SHOCKING NEWS: ತಂದೆಯಿಂದಲೇ ಮಗಳ ಬರ್ಬರ ಹತ್ಯೆ

ಬೆಂಗಳೂರು: ಸ್ವಂತ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಾಕಿಂಗ್ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ. ಕೋಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್ ನಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ ಮಗಳನ್ನು Read more…

BIG NEWS: ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ; ಹಲವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ. ಹೆಚ್.ಎಸ್.ಆರ್. ಲೇಔಟ್ ನ 7ನೇ ಹಂತದಲ್ಲಿ ಗ್ಯಾಸ್ Read more…

BIG NEWS: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ; ಅಗತ್ಯ ವಸ್ತುಗಳ ಸಾಗಾಣಿಕೆಯಲ್ಲಿ ವ್ಯತ್ಯಯ ಸಾಧ್ಯತೆ

ವಾಣಿಜ್ಯ ವಾಹನಗಳ ಎಫ್‌ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಹೊಂದಿರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರಲು ಹೊರಡಿಸಿರುವ ಸರ್ಕಾರದ ಆದೇಶವನ್ನು ವಿರೋಧಿಸಿ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರುಗಳ Read more…

ಸ್ವಪ್ನಾಗೆ ಬೆದರಿಕೆಯೊಡ್ಡಿದ ವ್ಯಕ್ತಿ ವಿರುದ್ಧ ಬೆಂಗಳೂರಿನಲ್ಲಿ FIR

ಕೆರಳದಲ್ಲಿ ಭಾರೀ ಸುದ್ದಿಯಾಗಿದ್ದ ಚಿನ್ನ ಕಳ್ಳಸಾಗಾಟ ಹಗರಣದ ರೂವಾರಿ ಸ್ವಪ್ನಾ ಸುರೇಶ್ ನೀಡಿದ ದೂರಿನ ಅನ್ವಯ ಬೆಂಗಳೂರು ಪೊಲೀಸರು ಕಣ್ಣೂರಿನ ವಿಜೇಶ್ ಪಿಳ್ಳೈ ಎಂಬ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ Read more…

69 ಲಕ್ಷ ರೂಪಾಯಿ ಚಿನ್ನವಿದ್ದ ಚಪ್ಪಲಿ ಧರಿಸಿಕೊಂಡು ಬಂದ ಪ್ರಯಾಣಿಕ ಅರೆಸ್ಟ್…!

ಚಪ್ಪಲಿಯಲ್ಲಿ 69.40 ಲಕ್ಷ ಮೌಲ್ಯದ ಚಿನ್ನದ ಗಟ್ಟಿಯನ್ನು ಕಳ್ಳಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದಾರೆ. “ಇಂಡಿಗೋ ಏರ್‌ವೇಸ್ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ Read more…

BIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ. ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿ Read more…

BIG NEWS: ಬೆಂಗಳೂರಿನಾಚೆಗೂ ಸ್ಟಾರ್ಟ್ ಅಪ್ ಗಳ ವಿಸ್ತರಣೆ; ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ

ಹೂಡಿಕೆಗಳನ್ನು ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಕರ್ನಾಟಕದ ಇತರೆ ಜಿಲ್ಲೆಗಳತ್ತಲೂ ತಿರುಗಿಸಲು ಸರ್ಕಾರ ಮಹತ್ವದ ಯೋಜನೆಯನ್ನು ರೂಪಿಸಿದ್ದು, ಇದರಿಂದಾಗಿ ಬೆಂಗಳೂರಿನ ಜನಸಂದಣಿ ಕಡಿಮೆಯಾಗುವುದರ ಜೊತೆಗೆ ಇತರ ಭಾಗಗಳು ಸಹ Read more…

ಉದ್ಘಾಟನೆಗೊಂಡ ಮರುದಿನವೇ ಕಿತ್ತು ಬಂದ ರಸ್ತೆ; ದಶಪಥದ ಫೋಟೋ ವೈರಲ್

ಬಹು ನಿರೀಕ್ಷಿತ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ನೆರವೇರಿಸಿದ್ದು, ಇದರ ಮಧ್ಯೆ ಬಿಡದಿ ಬೈಪಾಸ್ ಸೇತುವೆ ಮೇಲಿನ ರಸ್ತೆ Read more…

BIG NEWS: ಕಳ್ಳತನಕ್ಕೆ ಸಹಾಯ; ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಕಳ್ಳತನಕ್ಕೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಲಾಗಿದೆ. ಯಲ್ಲಪ್ಪ ಸಸ್ಪೆಂಡ್ ಆಗಿರುವ ಬನಶಂಕರಿ ಠಾಣೆಯ ಕ್ರೈಂ ವಿಭಾಗದ Read more…

BREAKING NEWS: ಸುದ್ದಿಗೋಷ್ಠಿಯಲ್ಲಿ ಭಾವುಕರಾದ ಸೋಮಣ್ಣ; ಯಾರ ಮುಲಾಜಿನಲ್ಲೂ ನಾನಿಲ್ಲವೆಂದು ಖಡಕ್ ಮಾತು

ವಸತಿ ಸಚಿವ ವಿ. ಸೋಮಣ್ಣ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾದ ಅವರು ತಾವು ರಾಜಕೀಯದಲ್ಲಿ ನಡೆದು ಬಂದ ಹಾದಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೆ ಯಾರ Read more…

ಮುಖ್ಯಮಂತ್ರಿಗಳೇ ಗುತ್ತಿಗೆದಾರರ ಬಳಿ ಹಣದ ಮಂತ್ರ ದಂಡ ಇಲ್ಲ; ಬಿಲ್ ಪಾವತಿ ವಿಳಂಬಕ್ಕೆ ಆಕ್ರೋಶ

ಕಾಮಗಾರಿಗಳನ್ನು ಪೂರೈಸಿದರೂ ಸಹ ಕಳೆದ ಎರಡು ವರ್ಷಗಳಿಂದ ಗುತ್ತಿಗೆದಾರರ ಹಣ ಬಿಡುಗಡೆ ಮಾಡದಿರುವುದಕ್ಕೆ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳೇ ಗುತ್ತಿಗೆದಾರರ ಬಳಿ ಹಣದ ಮಂತ್ರದಂಡ Read more…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 62 ಮಂದಿಗೆ ಪಾಸಿಟಿವ್

ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು Read more…

SHOCKING: ಬೆಂಗಳೂರು ರೈಲು ನಿಲ್ದಾಣದಲ್ಲಿ ಡ್ರಮ್‌ನೊಳಗೆ ಮಹಿಳೆ ಶವ ಪತ್ತೆ, 3 ತಿಂಗಳಲ್ಲಿ ಮೂರನೇ ಪ್ರಕರಣ

ಬೆಂಗಳೂರು: ಮಹಿಳೆಯ ಶವವನ್ನು ಡ್ರಮ್‌ನಲ್ಲಿ ತುಂಬಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಮುಖ್ಯ ಗೇಟ್‌ನಲ್ಲಿ ಎಸೆದ ಘಟನೆ ನಡೆದಿದೆ. ಬೆಂಗಳೂರು ಪೊಲೀಸರು ಸೋಮವಾರ ಮೃತದೇಹ ಪತ್ತೆ ಮಾಡಿ ತನಿಖೆ ಆರಂಭಿಸಿದ್ದಾರೆ. Read more…

ಇಲ್ಲಿದೆ ಇಂದು ಉದ್ಘಾಟನೆಯಾಗುತ್ತಿರುವ ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ವಿಶೇಷತೆ

ಬಹು ನಿರೀಕ್ಷಿತ ಬೆಂಗಳೂರು – ಮೈಸೂರು ದಶಪಥಗಳ ಹೆದ್ದಾರಿಯ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯದಲ್ಲಿ ಇಂದು ನೆರವೇರಿಸಲಿದ್ದಾರೆ. ರಾಜ್ಯದ ಮೊದಲ ನಿಯಂತ್ರಿತ ಎಕ್ಸ್ ಪ್ರೆಸ್ ವೇ ಎಂಬ Read more…

ಕನ್ನಡದಲ್ಲೇ ಸಂಭಾಷಿಸುವಂತೆ ಯುವತಿಗೆ ತಾಕೀತು; ವೈರಲ್‌ ಆಗಿದೆ ಆಟೋ ಚಾಲಕ ಹಾಗೂ ಪ್ರಯಾಣಿಕಳ ನಡುವಿನ ವಾಗ್ವಾದ…!

ಸ್ಥಳೀಯ ಭಾಷೆ ಕುರಿತ ವಾದ-ವಿವಾದಗಳು ಹೊಸದೇನಲ್ಲ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡ್ತಿದೆ ಅನ್ನೋ ಆರೋಪವೂ ಇದೆ. ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದವರು Read more…

BIG NEWS: ಗಗನಸಖಿ ಆತ್ಮಹತ್ಯೆ; ಸ್ನೇಹಿತನ ಮೇಲೆ ಅನುಮಾನ

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಗಗನಸಖಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ. ಹಿಮಾಚಲಪ್ರದೇಶ ಮೂಲದ ಅರ್ಚನಾ ಧೀಮನ್ Read more…

ನಾನು ಸದಾ ಹರಿಯುವ ನೀರು ಎನ್ನುವ ಮೂಲಕ ಕುತೂಹಲ ಮೂಡಿಸಿದ ವಿ. ಸೋಮಣ್ಣ….!

ವಸತಿ ಸಚಿವ ವಿ. ಸೋಮಣ್ಣ ಕಳೆದ ಕೆಲವು ದಿನಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೆ ಇರುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ Read more…

BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಒಬ್ಬರು ಸಜೀವ ದಹನವಾಗಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಂಡಕ್ಟರ್ ಸಜೀವ ದಹನವಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ: ಗುಜರಿ ಗೋದಾಮುಗಳಿಗೆ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಗುಜರಿ ಗೋದಾಮುಗಳಿಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಮಾರ್ಷಲ್ ಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ನಾಯಂಡನಹಳ್ಳಿ ಬಳಿಯ ಪ್ರಮೋದ್ ಲೇಔಟ್ ನಲ್ಲಿರುವ ಗೋದಾಮುಗಳಲ್ಲಿ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...