alex Certify ಬೆಂಗಳೂರು | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನ ಬೆಲೆಗಿಂತ ರಿಪೇರಿ ಶುಲ್ಕವೇ ದುಪ್ಪಟ್ಟು; ಬಿಲ್ ನೋಡಿ ಮಾಲೀಕ ಕಂಗಾಲು…!

ಕಾರಿನ ರಿಪೇರಿ ವೆಚ್ಚ ಅಸಲಿ ಬೆಲೆಗಿಂತ ದುಪ್ಪಟ್ಟಾಗಿದ್ರೆ ಹೇಗಿರಬಹುದು ಹೇಳಿ? ಬೆಂಗಳೂರಿನ ನಿವಾಸಿಯೊಬ್ಬರಿಗೆ ಇಂಥದ್ದೇ ವಿಲಕ್ಷಣ ಅನುಭವವಾಗಿದೆ. ಕಳೆದ ತಿಂಗಳು ಸಿಲಿಕಾನ್‌ ಸಿಟಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ Read more…

ಅಪ್ರಾಪ್ತರಿಗೆ ಪ್ರವೇಶ, ಮದ್ಯಸೇವನೆಗೆ ಅವಕಾಶ: ಪಬ್, ರೆಸ್ಟೋರೆಂಟ್ ಗಳ ಮೇಲೆ ರೇಡ್

ಬೆಂಗಳೂರಿನ ಹಲವು ಕಡೆಗಳಲ್ಲಿ ಪಬ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ Read more…

ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ: ಇಂದಿನಿಂದ 20 ರೂ.

ಬೆಂಗಳೂರು: ಬೆಂಗಳೂರು ಮಹಾನಗರದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಜನಜಂಗುಳಿ ತಪ್ಪಿಸಲು ಅ. 1ರಿಂದ 31 ರವರೆಗೆ ಪ್ಲಾಟ್ ಫಾರ್ಮ್ ಟಿಕೆಟ್ ದರ 20 ರೂ ಗೆ ಹೆಚ್ಚಳ ಮಾಡಲಾಗಿದೆ. Read more…

ಮದುವೆಯಾಗಿದ್ದರೂ ಮತ್ತೊಬ್ಬಳ ಜೊತೆ ಪ್ರೀತಿ; ತಾನು ಎರಡನೇ ಪತ್ನಿ ಎಂಬ ವಿಷಯ ತಿಳಿದು ಯುವತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ತನಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಅದನ್ನು ಮುಚ್ಚಿಟ್ಟು ಮತ್ತೊಬ್ಬ ಯುವತಿಯನ್ನು ಪ್ರೀತಿಸಿದ್ದು, ಆಕೆಯೊಂದಿಗೂ ವಿವಾಹ ಮಾಡಿಕೊಂಡಿದ್ದಾನೆ. ಹೊಸ ಬಾಳಿನ ಕನಸು ಕಂಡು ಬಂದ ಯುವತಿ ತನ್ನ ಪತಿಗೆ Read more…

ಹಬ್ಬಕ್ಕಾಗಿ ಖಾಸಗಿ ಬಸ್ ನಲ್ಲಿ ಊರಿಗೆ ತೆರಳಲು ಮುಂದಾಗಿದ್ದವರಿಗೆ ‘ಬಿಗ್ ಶಾಕ್’; ಮುಗಿಲು ಮುಟ್ಟಿದ ಪ್ರಯಾಣದರ

ಈ ಬಾರಿಯ ಆಯುಧ ಪೂಜೆ ಹಾಗೂ ವಿಜಯದಶಮಿ ಮಂಗಳವಾರ ಮತ್ತು ಬುಧವಾರದಂದು ಆಚರಿಸಲಾಗುತ್ತಿದ್ದು, ಸೋಮವಾರ ಒಂದು ದಿನ ರಜೆ ಮಾಡಿದರೆ ದೀರ್ಘ ರಜೆ ಸಿಕ್ಕಂತಾಗುತ್ತದೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ Read more…

ಪೊಲೀಸರ ನೋಟಿಸಿಗೂ ಮುನ್ನವೇ ಸಂಚಾರ ನಿಯಮ ಉಲ್ಲಂಘಿಸಿದವರಿಂದ ದಂಡ ಪಾವತಿಸಲು ನೆರವು ಕೋರಿ ಟ್ವೀಟ್….!

ಆಕಸ್ಮಿಕವಾಗಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರೊಬ್ಬರು ತಮಗೆ ಪೊಲೀಸರು ನೋಟಿಸ್ ನೀಡುವ ಮುನ್ನವೇ, ನಾನು ಈ ರೀತಿ ಸಂಚಾರ ನಿಯಮ ಉಲ್ಲಂಘಿಸಿದ್ದೇನೆ. ಇದಕ್ಕಾಗಿ ದಂಡ ಪಾವತಿಸಬಹುದೇ ಎಂದು Read more…

BIG NEWS: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಮೂವರು ಕಾರ್ಮಿಕರು

ನಿರ್ಮಾಣ ಹಂತದ ಕಟ್ಟಡದಿಂದ ಮೂವರು ಕಾರ್ಮಿಕರು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ನಡೆದಿದೆ. ಈ ಕಾರ್ಮಿಕರು ಮೂರನೇ ಅಂತಸ್ತಿನಲ್ಲಿ ಸಿಮೆಂಟ್ ಪ್ಲಾಸ್ಟರಿಂಗ್ ಮಾಡುತ್ತಿದ್ದರು ಎನ್ನಲಾಗಿದ್ದು, Read more…

ಟ್ರಾಫಿಕ್ ಕಿರಿಕಿರಿಗೆ ಬೇಸತ್ತ ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್; HAL ನಿಂದ ಏರ್ಪೋರ್ಟ್ ಗೆ ಸಿಗಲಿದೆ ಹೆಲಿಕ್ಯಾಪ್ಟರ್ ಸೇವೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೈದರಾಬಾದ್, ಚೆನ್ನೈ ಮೊದಲಾದ ನಗರಗಳಿಂದ ಬಂದವರು ಏರ್ಪೋರ್ಟ್ ನಿಂದ ತಮ್ಮ ಮನೆಗೆ ತೆರಳಲು ಒಮ್ಮೊಮ್ಮೆ Read more…

ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ತೊಂದರೆ ಕೊಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ದೇಶ ಹಾಗೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂಬ ದೂರು ಕೇಳಿ ಬರುತ್ತಲೇ ಇರುತ್ತದೆ. ಅಲ್ಲದೆ ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳು ಮಾರಣಾಂತಿಕವಾಗಿ ದಾಳಿ ಮಾಡಿರುವ Read more…

ಬೆಂಗಳೂರು ಕೆಫೆಯು ವಿನ್ಸೆಂಟ್​ ವ್ಯಾನ್​ ಗಾಗ್​ ವರ್ಣಚಿತ್ರವನ್ನು ಹೋಲುತ್ತಂತೆ….!

ಮೊಬೈಲ್​ ಕ್ಯಾಮರಾ ಬಳಕೆ ಹೆಚ್ಚುತ್ತಿದ್ದಂತೆ ಆಹಾರ ಅಥವಾ ಕೆಲವು ಸೀನರಿಕ್​ ಸ್ಥಳಗಳ ಚಿತ್ರಗಳನ್ನು ಕ್ಲಿಕ್ಕಿಸಿದ ನಂತರ ಹೆಚ್ಚಿನವರು ಹವ್ಯಾಸಿ ಛಾಯಾಗ್ರಾಹಕರಾಗಿಬಿಟ್ಟಿದ್ದಾರೆ. ಆದರೆ, ಹೆಸರು ಹೇಳಲಿಚ್ಛಿಸದ ರೆಡ್ಡಿಟ್​ ಬಳಕೆದಾರರು ತೆಗೆದ Read more…

ಎಸ್ ಸಿ / ಎಸ್ ಟಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿಯಲ್ಲಿ ಒಂದು ಸಾವಿರ ಸಾಮರ್ಥ್ಯದ Read more…

ದೇಶದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂದಿನ ಪೆಟ್ರೋಲ್ – ಡೀಸೆಲ್ ದರ…!

ಕಳೆದ ಮೂರು ತಿಂಗಳಿನಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಭಾರತೀಯ ತೈಲ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಪೆಟ್ರೋಲ್ – ಡೀಸೆಲ್ ದರ Read more…

BIG NEWS: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. Read more…

ಮದುವೆ ದಿನ ಸುಂದರವಾಗಿ ಕಾಣಬೇಕಾ…? ಹಾಗಾದ್ರೆ ಈ ತಪ್ಪುಗಳನ್ನು ಮಾಡಬೇಡಿ

ಮದುವೆ ಎಂಬುದು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂತದು. ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು Read more…

BIG NEWS: ‘ಪೇಸಿಎಂ’ ಅಭಿಯಾನದ ಬೆನ್ನಲ್ಲೇ ಮಹತ್ವದ ತೀರ್ಮಾನ; ಪರವಾನಿಗೆ ಇಲ್ಲದೆ ಪೋಸ್ಟರ್ ಅಂಟಿಸಿದರೆ ಭಾರಿ ದಂಡ

ಪ್ರತಿಪಕ್ಷ ಕಾಂಗ್ರೆಸ್ ‘ಪೇಸಿಎಂ’ ಪೋಸ್ಟರ್ ಅಭಿಯಾನ ನಡೆಸುತ್ತಿರುವುದರಿಂದ ಮುಜುಗರಕ್ಕೆ ಸಿಲುಕಿರುವ ಆಡಳಿತರೂಢ ಬಿಜೆಪಿ, ಪೊಲೀಸರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಿದ್ದ ಕೆಲವರನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ ಕಾಂಗ್ರೆಸ್ Read more…

‘ಟ್ರೇಡ್ ಮಾರ್ಕ್’ ಸಮರದಲ್ಲಿ ಅಮೆಜಾನ್ ವಿರುದ್ಧ ಬೆಂಗಳೂರು ಬೇಕರಿಗೆ ಜಯ

ಇ ಕಾಮರ್ಸ್ ದೈತ್ಯ ಅಮೆಜಾನ್ ವಿರುದ್ಧ ಟ್ರೇಡ್ ಮಾರ್ಕ್ ಸಮರ ನಡೆಸಿದ್ದ ಬೆಂಗಳೂರಿನ ಬೇಕರಿಯೊಂದು ಅದರಲ್ಲಿ ಈಗ ಜಯ ಸಾಧಿಸಿದೆ. ಬೆಂಗಳೂರಿನ ‘ಹ್ಯಾಪಿ ಬೆಲ್ಲಿ ಬೇಕ್ಸ್ ‘ಕಾನೂನು ಹೋರಾಟ Read more…

ಪೌರಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಡಗರದ ವಾತಾವರಣ. ಮೊನ್ನೆಯಷ್ಟೇ ತಮ್ಮ ಸೇವೆ ಕಾಯಂಗೊಂಡ ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ಮಹಿಳೆಯರಿಗೆ ಇಂದು Read more…

ನಿಂತ ವಾಹನದಲ್ಲಿ ಸಾವು ಸಂಭವಿಸಿದರೂ ಪರಿಹಾರ ನೀಡಬೇಕು; ಹೈಕೋರ್ಟ್ ಮಹತ್ವದ ಆದೇಶ

ನಿಲುಗಡೆ ಮಾಡಲಾಗಿದ್ದ ವಾಹನದಲ್ಲಿ ಸಾವು ಸಂಭವಿಸಿದರೂ ಕೂಡ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಸೂಚಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣ ಒಂದರ ವಿಚಾರಣೆ ವೇಳೆ ಈ Read more…

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

ಹಾಸ್ಟೆಲ್ ಕಿಟಕಿ ರಾಡ್ ಮುರಿದು ಕಾಲೇಜು ವಿದ್ಯಾರ್ಥಿನಿಯರು ಪರಾರಿ…!

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ಕಾಲೇಜ್ ಹಾಸ್ಟೆಲ್ ನ ಕಿಟಕಿ ರಾಡ್ ಮರಿದು ರಾತ್ರೋರಾತ್ರಿ ಪರಾರಿಯಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರ ಪೈಕಿ ಇಬ್ಬರು ಬೆಂಗಳೂರಿನ Read more…

ಇಂದು ‘ಸಾಹಸ ಸಿಂಹ’ ಡಾ. ವಿಷ್ಣುವರ್ಧನ್ ಜನ್ಮದಿನ

ಸೆಪ್ಟೆಂಬರ್ 18ರ ಇಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 72ನೇ ಹುಟ್ಟುಹಬ್ಬವಿದ್ದು, ಅಭಿಮಾನ್ ಸ್ಟುಡಿಯೋದಲ್ಲಿರುವ ಪುಣ್ಯಭೂಮಿ ಮತ್ತು ಮೈಸೂರಿನ ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಅದ್ದೂರಿ ಆಚರಣೆಗೆ ಅಭಿಮಾನಿಗಳು ಮುಂದಾಗಿದ್ದಾರೆ. Read more…

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನಿಗೆ ತಕ್ಕ ಶಾಸ್ತಿ

ಬೆಂಗಳೂರು: ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕಾರಣದಲ್ಲಿ ಸೈಯದ್ ಖಾಜಾ ಎಂಬುವನಿಗೆ 20 ವರ್ಷ ಕಠಿಣ ಶಿಕ್ಷೆ, 12,500 ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ತ್ವರಿತಗತಿ ಕೋರ್ಟ್ ನ್ಯಾ. Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಿಚಾರ; ಸ್ಪಷ್ಟನೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಹನಗಳ ಟೋಯಿಂಗ್ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ Read more…

ಚರ್ಚ್ ನಲ್ಲೇ ಆಘಾತಕಾರಿ ಘಟನೆ: ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ

ಬೆಂಗಳೂರು: ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರ್ಚ್ ನಲ್ಲಿ ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಸೆ. 10 ರಂದು ರಾತ್ರಿ 9.30 ಕ್ಕೆ Read more…

BIG NEWS: ವಾಹನ ಸವಾರರೇ ಎಚ್ಚರ…! ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ʼಟೋಯಿಂಗ್ʼ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರು ಸ್ವಲ್ಪ ಎಚ್ಚರದಿಂದ ಇರಬೇಕಾದ ಅಗತ್ಯವಿದೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭವಾಗುವ ಬಗ್ಗೆ ಬೆಂಗಳೂರು ನಗರ ಪೊಲೀಸ್ Read more…

SHOCKING NEWS: ಚಾಕು ತೋರಿಸಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ಚಾಕು ತೋರಿಸಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಶಾಂತಲಾನಗರದಲ್ಲಿ ನಡೆದಿದೆ. ಅಶೋಕನಗರದ ಠಾಣಾ ವ್ಯಾಪ್ತಿಯಲ್ಲಿ ಸೆ.10ರಂದು ರಾತ್ರಿ 9;30ರ ಸುಮಾರಿಗೆ ನಡೆದಿದ್ದ ಘಟನೆ Read more…

ತಾಯಿ – ಮಗಳು ಆತ್ಮಹತ್ಯೆಗೆ ಶರಣಾಗಿದ್ದರ ಹಿಂದಿನ ಕಾರಣ ಬಹಿರಂಗ; ನಾಯಿ ಸಾಕುವ ವಿಚಾರಕ್ಕಾಗಿ ಸಂಭವಿಸಿದೆ ದುರಂತ ಸಾವು

ಮೂರು ದಿನಗಳ ಹಿಂದೆ ತಾಯಿ – ಮಗಳು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಇದರ ಹಿಂದಿನ ಕಾರಣ ಬಹಿರಂಗವಾಗಿದ್ದು, ಶಾಕ್ ಆಗುವಂತಿದೆ. ದಿವ್ಯಾ Read more…

ಶುಭ ಸುದ್ದಿ: ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನು ಮುಂದೆ ಮಧ್ಯಾಹ್ನವೂ ರೈಲು

ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಇಲ್ಲವೆಂಬ ಕೊರಗು ಈವರೆಗೆ ಕಾಡುತ್ತಿತ್ತು. ಇದೀಗ ಈ ಸೌಲಭ್ಯವೂ ಶಿವಮೊಗ್ಗ ಜಿಲ್ಲೆಯ ಜನತೆಗೆ ಸಿಗುತ್ತಿದ್ದು, ಸೆಪ್ಟೆಂಬರ್ 12ರಿಂದ ನೂತನ ರೈಲು ಸಂಚಾರ Read more…

BIG NEWS: ರಾಜ ಕಾಲುವೆ ಒತ್ತುವರಿ ತೆರವು; ವಿಪ್ರೋ ಸೇರಿದಂತೆ ಹಲವು ಕಂಪನಿಗಳಿಗೆ ಕಾದಿದೆ ಕಂಟಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ರಾಜ ಕಾಲುವೆ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಪ್ರಭಾವಿಗಳ ಕಟ್ಟಡವನ್ನೂ ಸಹ ತೆರವುಗೊಳಿಸಲಾಗಿದೆ. ಶಾಸಕ ಹ್ಯಾರಿಸ್ ಅವರಿಗೆ Read more…

ಭಾರಿ ಮಳೆಯಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ಮತ್ತೊಂದು ಶಾಕ್

ಬೆಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿದ್ದ ಬೆಂಗಳೂರು ಮಹಾನಗರ ಜನತೆಗೆ ಮತ್ತೊಂದು ಆತಂಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಲೇರಿಯಾ, ಡೆಂಘಿ, ವೈರಲ್ ಫೀವರ್ ಹೆಚ್ಚಳದ ಆತಂಕ ಎದುರಾಗಿದೆ. ಅತಿಯಾದ ಮಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...