alex Certify ಬೆಂಗಳೂರು | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಣ ಸ್ನೇಹಿತೆ ಜೊತೆ ಕಾಣಿಸಿಕೊಂಡ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ತಮ್ಮ ಪ್ರಾಣ ಸ್ನೇಹಿತೆ ನಝ್ರಿಯಾ ನಝೀಮ್‌ ಜೊತೆ ಕ್ಲಿಕ್ಕಿಸಿಕೊಂಡಿರೋ ಸೆಲ್ಫಿ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ. ಮೇಘನಾ ಹಾಗೂ ನಝ್ರಿಯಾ ಬಹಳ ಕಾಲದಿಂದಲೂ ಆತ್ಮೀಯ Read more…

ಕಣ್ಮಣ ಸೆಳೆಯುತ್ತಿದೆ ಲಾಲ್ ಬಾಗ್ ನ ‘ಫಲಪುಷ್ಪ’ ಪ್ರದರ್ಶನ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ಗಾಜಿನ ಮನೆಯಲ್ಲಿ ಮೈಸೂರು ಉದ್ಯಾನ ಕಲಾಸಂಘ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಈ ಬಾರಿ ಡಾ. ರಾಜ್ Read more…

ʼನಮ್ಮ ಕ್ಲಿನಿಕ್‌ʼ ಲೋಗೋ ವಿನ್ಯಾಸಗೊಳಿಸುವವರಿಗೆ ವಿಶೇಷ ಗೌರವ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಳೆದ ವರ್ಷದ ಬಜೆಟ್‌ ನಲ್ಲಿ ‘ನಮ್ಮ ಕ್ಲಿನಿಕ್’ ಯೋಜನೆಯನ್ನು ಘೋಷಿಸಿದ್ದು, ಜುಲೈ 28 ರಿಂದ ಬೆಂಗಳೂರಿನ ಎರಡು ಭಾಗಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಆರಂಭಿಸಲಾಗಿದೆ. ರಾಜ್ಯದ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಐದು ದಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ತಜ್ಞ ಸದಾನಂದ ಆಡಿಗ ಅವರು ಮಾಹಿತಿ ನೀಡಿದ್ದಾರೆ. ಕರಾವಳಿ, ಉತ್ತರ Read more…

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ನಿಷೇಧ; ಪೊಲೀಸ್‌ ಇಲಾಖೆ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟಕ್ಕೆ ನೀಡಲಾಗಿದ್ದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹಿಂಪಡೆದ ಪೊಲೀಸ್ ಇಲಾಖೆಯ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ ಎಂಬ Read more…

BIG NEWS: ಡ್ರಗ್ಸ್ ದಂಧೆ ಕುರಿತ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗ; ಕೊರಿಯರ್ ಮೂಲಕ ಮನೆಗಳಿಗೆ ತಲುಪಿಸಲಾಗುತ್ತಿತ್ತು ‘ಮಾದಕ ದ್ರವ್ಯ’

ಬೆಂಗಳೂರು ಪೊಲೀಸರು ನಡೆಸಿರುವ ಮಹತ್ವದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ದಂಧೆಕೋರರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ. ಡಾರ್ಕ್ ನೆಟ್ ಮೂಲಕ ಮಾದಕ ದ್ರವ್ಯ ತರಿಸಿಕೊಳ್ಳುತ್ತಿದ್ದ ಆರೋಪಿಗಳು Read more…

BIG NEWS: ಕಂಡ ಕಂಡಲ್ಲಿ ಪ್ರತಿಭಟನೆಗಿಳಿದ್ರೆ ಸೂಕ್ತ ಕ್ರಮ ಕೈಗೊಳ್ಳಿ; ಪೊಲೀಸರು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್‌ ಆದೇಶ

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆಗಿಳಿಯುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. ಪ್ರತಿಭಟನೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳಿಗೆ ಸಂಬಂಧಪಟ್ಟಂತೆ Read more…

ಮದ್ಯದ ಅಮಲಿನಲ್ಲಿ ಮಹಿಳೆಗೆ ದೊಣ್ಣೆಯಿಂದ ಹೊಡೆದು ಕೊಲೆ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತಾನು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ನಡೆದಿದೆ. ತಮಿಳುನಾಡಿನ ಡೆಂಕಣಿಕೋಟೆ ಮೂಲದ Read more…

BIG NEWS: ಬೆಂಗಳೂರಿಗೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ ನೆಗೆಟಿವ್; ಆದರೆ ಮತ್ತೊಂದು ಸೋಂಕು ದೃಢ; ಆರೋಗ್ಯ ಸಚಿವರ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವ್ಯಕ್ತಿಯಲ್ಲಿ ಮಂಕಿಪಾಕ್ಸ್ ನೆಗೆಟಿವ್ ಬಂದಿದೆ ಆದರೆ ಮತ್ತೊಂದು ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸದ್ದಿಲ್ಲದೆ ಶುರುವಾಯ್ತು ಮಹತ್ವಾಕಾಂಕ್ಷೆಯ ‘ನಮ್ಮ ಕ್ಲಿನಿಕ್’

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದ ‘ನಮ್ಮ ಕ್ಲಿನಿಕ್’ Read more…

BIG NEWS: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು ಜನ; ಮನೆಗಳಿಗೂ ನುಗ್ಗಿದ ನೀರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಮನೆಗಳಿಗೂ ನೀರು ನುಗ್ಗಿದ್ದು, ಜನ ಬಿಬಿಎಂಪಿಯನ್ನು ಶಪಿಸುತ್ತಾ ನಿದ್ರೆಗೆಟ್ಟು ರಾತ್ರಿಯಿಡಿ ನೀರನ್ನು ಹೊರ Read more…

SHOCKING: ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಎಂಎಲ್ಎ ಲೇಔಟ್ ನ ಅಪಾರ್ಟ್ ಮೆಂಟ್ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ; ಪ್ರಿಂಟಿಂಗ್ ಪ್ರೆಸ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದೆ. ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿಯ ಪ್ರಿಂಟಿಂಗ್ ಪ್ರೆಸ್ Read more…

BIG NEWS: ಗಣಿತದಲ್ಲಿ ಬೆಂಗಳೂರು ವಿದ್ಯಾರ್ಥಿಯ ಸಾಧನೆ; ಒಲಿಂಪಿಯಾಡ್‌ನಲ್ಲಿ ಗೆದ್ದಿದ್ದಾರೆ ಮೂರು ಚಿನ್ನದ ಪದಕ

ಭಾರತೀಯ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಒಲಿಂಪಿಯಾಡ್‌ಗಳನ್ನು ಗೆಲ್ಲುವ ಮೂಲಕ ರಾಷ್ಟ್ರಕ್ಕೆ ಪ್ರಶಸ್ತಿಗಳನ್ನು ತರುತ್ತಿದ್ದಾರೆ. ಇದೀಗ ಬೆಂಗಳೂರಿನ 18 ವರ್ಷದ ಪ್ರಾಂಜಲ್ ಶ್ರೀವಾಸ್ತವ ಕೂಡ ಓಸ್ಲೋದಲ್ಲಿ ನಡೆದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್ Read more…

‘ನಮ್ಮನ್ನು ಹುಡುಕಬೇಡಿ’ ಎಂದು ಹೇಳಿ ನಾಪತ್ತೆಯಾದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅವರು, ನಾವಿನ್ನು ಮನೆಗೆ ಬರುವುದಿಲ್ಲ. ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹರ್ಷಿತಾ ಹಾಗೂ ಮರಿಟಾ ಎಂಬ Read more…

ಭಾರತದಲ್ಲೂ ಗೂಗಲ್ ‘ಸ್ಟ್ರೀಟ್ ವ್ಯೂ’ ಸೇವೆ ಆರಂಭ; ಹೀಗಿದೆ ಅದರ ವಿಶೇಷತೆ

‘ಮ್ಯಾಪ್ಸ್’ ಸೇವೆ ನೀಡುವ ಮೂಲಕ ಬಳಕೆದಾರರಿಗೆ, ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿರುವ ಗೂಗಲ್ ಈಗ ಭಾರತದಲ್ಲಿ ಮತ್ತೊಂದು ಸೇವೆಯನ್ನು ಆರಂಭಿಸುತ್ತಿದೆ. ಭಾರತದ 10 ನಗರಗಳಲ್ಲಿ ಗೂಗಲ್ ಸ್ಟ್ರೀಟ್ ವ್ಯೂ Read more…

ಇಲ್ಲಿದೆ ಬೆಂಗಳೂರಿನಲ್ಲಿ ತಲೆಯೆತ್ತಲಿರುವ ತಾಯಿ ‘ಕನ್ನಡಾಂಬೆ’ ಪ್ರತಿಮೆಯ ವಿಶೇಷತೆ

ಬೆಂಗಳೂರಿನಲ್ಲಿ 30 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ದೇವಿಯ ಪ್ರತಿಮೆ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಈ ಯೋಜನೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ Read more…

BIG NEWS: ಪೊಲೀಸ್ ಹೊಯ್ಸಳ ವಾಹನದಲ್ಲಿ ಬೆಂಕಿ ಅವಘಡ

ಬೆಂಗಳೂರು: ಪೊಲೀಸ್ ಹೊಯ್ಸಳ ವಾಹನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಸಮನೆ ಹೊತ್ತಿಯುರಿಯಲಾರಂಭಿಸಿದ ಘಟನೆ ಬೆಂಗಳೂರಿನ ಸಿಟಿ ಮಾರುಕಟ್ಟೆ ವೃತ್ತದಲ್ಲಿ ನಡೆದಿದೆ. ಹೊಯ್ಸಳ ವಾಹನದ ಕಾರಿನಲ್ಲಿ ಈ ಅವಘಡ Read more…

ಗುಣಮಟ್ಟದ ರಸ್ತೆಗೆ ಆಗ್ರಹಿಸಿ ಕೋಣ ಹಿಡಿದುಕೊಂಡ ಬಂದ ʼಯಮರಾಜʼ

ರಸ್ತೆ ಗುಂಡಿಯಿಂದ ಬೇಸತ್ತ ಜನ ಸುಸ್ಥಿತಿಯ ರಸ್ತೆಗಾಗಿ ಒತ್ತಾಯಿಸಿ ಪ್ರತಿಭಟಿಸುವಾಗ “ಯಮರಾಜ” ಕೂಡ ಸಾಥ್ ಕೊಟ್ಟಿದ್ದಾನೆ. ಈ ಘಟನೆ ನಡೆದಿರುವುದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿ. ಅಂಜನಾಪುರ ನಿವಾಸಿಗಳು ತಮ್ಮ Read more…

BIG BREAKING: ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ಶಂಕಿತ ಉಗ್ರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್ ನಗರದಲ್ಲಿ ಲಷ್ಕರ್ ಅಖ್ತರ್ ಹುಸೇನ್ ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಕೆಲವು Read more…

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ Read more…

BIG NEWS: ಎಸ್.ಬಿ.ಐ. ವಿರುದ್ಧ ಕಾನೂನು ಹೋರಾಟದಲ್ಲಿ ಬೆಂಗಳೂರು ಮಹಿಳೆಗೆ ಜಯ, 54 ಲಕ್ಷ ರೂ. ಸಾಲ ಮನ್ನಾ ಮಾಡಲು ಬ್ಯಾಂಕ್‌ಗೆ ಸೂಚನೆ

ಮಹಿಳೆಯೊಬ್ಬರು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಕಾನೂನು ಸಮರದಲ್ಲಿ ಗೆದ್ದಿದ್ದಾರೆ. ಆಕೆ ಪಡೆದಿದ್ದ 54.09 ಲಕ್ಷ ರೂಪಾಯಿ ಸಾಲವನ್ನು ವಾಪಸ್‌ ಪಡೆಯದಂತೆ ಎಸ್.‌ಬಿ.ಐ.ಗೆ ಗ್ರಾಹಕ ನ್ಯಾಯಾಲಯ ಆದೇಶ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

Shocking News: 2020 ರಿಂದ ಈವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿ ಕಡಿತಕ್ಕೊಳಗಾಗಿದ್ದಾರೆ 52 ಸಾವಿರಕ್ಕೂ ಅಧಿಕ ಮಂದಿ…!

2020 ರಿಂದ ಈವರೆಗೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 52,262 ಮಂದಿ ನಾಯಿ ಕಡಿತಕ್ಕೊಳಗಾಗಿದ್ದಾರೆಂಬ ಆಘಾತಕಾರಿ ಮಾಹಿತಿ ಪಾಲಿಕೆಯ ಸರ್ವೆಯಲ್ಲಿ ತಿಳಿದು ಬಂದಿದೆ. ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ Read more…

ಆಸ್ತಿಗಾಗಿ ಅಣ್ಣನಿಂದಲೇ ಆಘಾತಕಾರಿ ಕೃತ್ಯ: ತಮ್ಮನ ಜೀವ ತೆಗೆದು ಪರಾರಿ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದ ವೇಳೆ ಅಣ್ಣನೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 31 Read more…

ಎಡಿಜಿಪಿ ಆದೇಶದ ಬಳಿಕವೂ ಸುಖಾಸುಮ್ಮನೆ ವಾಹನ ತಡೆದು ನಿಲ್ಲಿಸುತ್ತಿದ್ದ ಟ್ರಾಫಿಕ್ ಪಿಸಿ ಸಸ್ಪೆಂಡ್…!

ದಾಖಲೆ ಪತ್ರಗಳ ಪರಿಶೀಲನೆ ನೆಪದಲ್ಲಿ ವಾಹನಗಳನ್ನು ಸುಖಾ ಸುಮ್ಮನೆ ತಡೆಯುವಂತಿಲ್ಲ. ಕಣ್ಣಿಗೆ ಕಾಣುವಂತಹ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಮಾತ್ರ ಈ ಕಾರ್ಯ ಮಾಡಬಹುದಾಗಿದೆ ಎಂದು ಎಡಿಜಿಪಿ ಪ್ರವೀಣ್ Read more…

ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌: ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ತಲೆ ಎತ್ತಲಿದೆ ಮತ್ತೊಂದು ಫ್ಲೈ ಓವರ್‌

ಬೆಂಗಳೂರಲ್ಲಿ ಟ್ರಾಫಿಕ್‌ ಕಿರಿಕಿರಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮತ್ತೊಂದು ಫ್ಲೈಓವರ್‌ ನಿರ್ಮಾಣಕ್ಕೆ ಮುಂದಾಗಿದೆ. ಔಟರ್ ರಿಂಗ್ ರೋಡ್‌ ಮತ್ತು ವೆಸ್ಟ್ ಆಫ್ ಕಾರ್ಡ್ ರೋಡನ್ನು ಕುರುಬರಹಳ್ಳಿ ಪೈಪ್‌ಲೈನ್ Read more…

BIG NEWS: ‘ಮಾಸ್ಕ್’ ಧರಿಸದವರಿಗೆ ದಂಡ ವಿಧಿಸಲು ಸರ್ಕಾರದ ಚಿಂತನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಅದರಲ್ಲೂ Read more…

ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಜೈಲಿನಲ್ಲಿದ್ದ ಗೆಳೆಯರನ್ನು ನೋಡಲು ಬಂದ ಮಹಿಳೆಯರು ‘ಅಂದರ್’

ಜೈಲಿನಿಂದ ಇಬ್ಬರು ಕೈದಿಗಳ ಗೆಳತಿಯರು ಅವರಗಳಿಗೆ ಗಾಂಜಾ ಪೂರೈಸುವ ಸಲುವಾಗಿ ತಮ್ಮ ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಬಂದಿದ್ದು, ಇದೀಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. Read more…

BIG NEWS: ನಿಯಮಗಳಿಗೆ ವಿರುದ್ಧವಾಗಿ ಪಾರ್ಕ್ ನಲ್ಲಿ ಈಜುಕೊಳ, ಜಿಮ್ ನಿರ್ಮಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಗಾಯತ್ರಿದೇವಿ ಉದ್ಯಾನವನದಲ್ಲಿ ಈಜುಕೊಳ ಮತ್ತು ಮಲ್ಟಿ ಜಿಮ್‌ ನಿರ್ಮಿಸುವುದು ಪಾರ್ಕ್ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಈಜುಕೊಳ ಅಥವಾ ಜಿಮ್‌ ನಿರ್ಮಿಸುವುದನ್ನು ವಿರೋಧಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...