alex Certify ಬೆಂಗಳೂರು | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜಧಾನಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಆಯತಪ್ಪಿ ಬಿದ್ದ ಮಹಿಳೆ ಮೇಲೆ ಹರಿದ ಲಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದ ಪರಿಣಾಮ ಲಾರಿಯೊಂದು ಮಹಿಳೆ ಮೇಲೆ Read more…

BIG SHOCKING: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬ್ಲಾಕ್ ಎಂಡಿಎಂಎ ಡ್ರಗ್ ಪತ್ತೆ….!

ಇಷ್ಟುದಿನ ವಿದೇಶಗಳಲ್ಲಿ ಕಂಡುಬರ್ತಿದ್ದ ಬ್ಲಾಕ್ ಎಂಡಿಎಂಎ ಡ್ರಗ್ ಕರ್ನಾಟಕದ ರಾಜಧಾನಿಗು ಎಂಟ್ರಿ ಕೊಟ್ಟಿದೆ. ಜಗತ್ತಿನಲ್ಲೆ ಟಾಪ್ ಎಂಡ್ ಡ್ರಗ್ ಲಿಸ್ಟ್ ನಲ್ಲಿ ಅಗ್ರಸ್ಥಾನ ಪಡೆದ್ಕೊಂಡಿರೊ ಬ್ಲಾಕ್ ಎಂಡಿಎಂಎ ಇಷ್ಟುದಿನ Read more…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಂದೆ ವಿಧಿವಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ನಿಧನರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. Read more…

BIG NEWS: ಶಾಲೆ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳು ಪುನರಾರಂಭವಾಗಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಒಮಿಕ್ರಾನ್ ಸ್ಪೋಟ, 185 ಹೊಸ ಪ್ರಕರಣಗಳು ಪತ್ತೆ..!

ಕರ್ನಾಟಕದಲ್ಲಿ ಇಂದು ಒಮಿಕ್ರಾನ್ ಸ್ಪೋಟವಾಗಿದ್ದು ಬರೋಬ್ಬರಿ 185 ಪ್ರಕರಣಗಳು ವರದಿಯಾಗಿದೆ‌. ಇಂದು ವರದಿಯಾಗಿರೊ ಅಷ್ಟು ಹೊಸ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ ಕೆ. ಸುಧಾಕರ್ Read more…

ಪೌರಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ ಕೋವಿಡ್ ಸೆಲ್ಫ್ ಟೆಸ್ಟ್ ಕಿಟ್

ಪೌರ ಕಾರ್ಮಿಕರು, ಇಡೀ ನಗರದ ಸ್ವಚ್ಛತೆ ಕಾಪಾಡುವ ವಾರಿಯರ್ಗಳು. ಇಡೀ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಮಿಕರಿಗೆ ಕೋವಿಡ್ ತಂದೊಡ್ಡಿರುವ ಸಂಕಷ್ಟ ಅಂತಿಂತದ್ದಲ್ಲ. ಹೋಮ್ ಐಸೋಲೇಷನ್ನಿಂದ ಹೆಚ್ಚಾಗುತ್ತಿರುವ Read more…

ಕೋವಿಡ್‌ ನಿಯಮ ಉಲ್ಲಂಘಿಸಿದವರಿಂದ ಈವರೆಗೆ ವಸೂಲಾದ ದಂಡವೆಷ್ಟು ಗೊತ್ತಾ…?

ಕೊರೋನಾ ನಿಯಂತ್ರಣಕ್ಕೆ ಬಿಬಿಎಂಪಿ ಪಣ ತೊಟ್ಟು ನಿಂತಿದೆ‌.‌ ನಿಯಮಗಳ ಪಾಲನೆಯಾಗಲು ನಗರದ ಪ್ರತಿ ವಾರ್ಡ್ ನಲ್ಲಿ ಮಾರ್ಷಲ್ ಗಳನ್ನು ನೇಮಿಸಿದೆ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ನಿಯಮಗಳನ್ನು Read more…

ಸಿನಿಮೀಯ ಶೈಲಿಯಲ್ಲಿ ನಡೆದಿದೆ ಈ ದರೋಡೆ…! ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿಕೊಂಡು ಪರಾರಿ

ನಕಲಿ ಅಧಿಕಾರಿ ಸೋಗಿನಲ್ಲಿ ಬಂದು ಇಡೀ ಮನೆಯನ್ನ ಕೊಳ್ಳೆ ಹೊಡೆಯುವ ಕಥಾಹಂದವಿರುವ, ಸ್ಪೆಷಲ್26 ಸಿನಿಮಾ ನೋಡಿದವ್ರಿಗೆ ನಿಜ ಜೀವನದಲ್ಲಿ ಹೀಗೆ ಆಗೋಕೆ ಸಾಧ್ಯವಾ ಅನ್ನೋ ಪ್ರಶ್ನೆ ಕಾಡುತ್ತೆ. ನೈಜ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಲಾಲ್ ಭಾಗ್ ಪಶ್ಚಿಮ ಗೇಟ್ ಸಮೀಪ ನಡೆದಿದೆ. ತಡರಾತ್ರಿ ಬೈಕ್ ಗೆ ಡಿಕ್ಕಿ ಹೊಡೆದು Read more…

ಇನ್ಮುಂದೆ ಹಾಫ್ ಹೆಲ್ಮೆಟ್ ಹಾಕಿ ರಸ್ತೆಗಿಳಿಯಂಗಿಲ್ಲ….! ಹೆಲ್ಮೆಟ್ ಗಳನ್ನ ಪುಡಿ ಮಾಡಿದ ಬೆಂಗಳೂರು ಪೊಲೀಸರು

ಹಾಫ್ ಹೆಲ್ಮೆಟ್ ಹಾಕ್ಬೇಡ್ರಿ ಎಂದು ಜಾಗೃತಿ ಮೂಡಿಸುತ್ತಿದ್ದ ಪೊಲೀಸರು ವಾಹನ ಸವಾರರಿಗೆ ಬುದ್ಧಿ ಕಲಿಸಲು ಹೊಸ ದಾರಿ ಹುಡುಕಿದ್ದಾರೆ‌. ಇಂದು ಬೆಳಗ್ಗೆಯಿಂದ ಹಾಫ್ ಹೆಲ್ಮೆಟ್ ಬಗ್ಗೆ ಜಾಗೃತಿ ಮಾಡುವಾಗ Read more…

ಪೊಲೀಸರಿಂದ ಹಾಫ್ ಹೆಲ್ಮೆಟ್ ಚೆಕ್; ತಯಾರಿಸುವವರನ್ನ ಬ್ಯಾನ್ ಮಾಡಿ ಎಂದ ವಾಹನ ಸವಾರರು..!

ಬೆಂಗಳೂರು ನಗರದಲ್ಲಿ ಅಪಘಾತಗಳಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪೊಲೀಸರು ಹಾಫ್ ಹೆಲ್ಮೆಟ್ ಚೆಕ್ ಮಾಡಲು ರಸ್ತೆಗೆ ಇಳಿದಿದ್ದಾರೆ. ಸಂಚಾರ ಹೆಚ್ಚಿರುವಂತ ಕೆ.ಆರ್. ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ Read more…

ಮಾಲೀಕನಿಗೆ ಪರ್ಸ್ ಹಿಂದುರಿಗಿಸಿ ಕರ್ತವ್ಯ ಮೆರೆದ ಪೊಲೀಸ್ ಕಾನ್ಸ್ಟೇಬಲ್ಸ್..!

ಕಳೆದು ಹೋದ ವಸ್ತು ಸಿಕ್ಕರೆ ಹೊಸ ವಸ್ತು ಖರೀದಿಸಿದ್ದಕ್ಕಿಂತ ಹೆಚ್ಚು ಖಷಿಯಾಗುತ್ತದೆ. ಅದ್ರಲ್ಲು ಪರ್ಸ್ ಕಳೆದು ಹೋಗಿ ಅದು ವಾಪಸ್ಸು ಸಿಕ್ಕರೆ ಆಗುವ ಖುಷಿಗೆ ಪಾರವೇ ಇರುವುದಿಲ್ಲ. ಇಂಥದ್ದೇ Read more…

ಆಕ್ಷೇಪಣೆಗೂ ದುಬಾರಿ ಶುಲ್ಕ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎಡವಟ್ಟಿಗೆ ಅಭ್ಯರ್ಥಿಗಳು ಕಂಗಾಲು

ಎನ್ಇಟಿಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳನ್ನ ನೀಡಿ ಸಾಕಷ್ಟು ವಿರೋಧ ಎದುರಿಸಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಈಗ ಮತ್ತೊಂದು ವಿವಾದಕ್ಕೆ ತುತ್ತಾಗಿದೆ‌. ಜನವರಿ 4ರಂದು ನಡೆದ ರಾಷ್ಟ್ರೀಯ Read more…

ಬೆಂಗಳೂರಲ್ಲಿ ಹೆಚ್ಚಾದ ರಸ್ತೆ ಅಪಘಾತ, 2021ರಲ್ಲಿ 99 ಪಾದಚಾರಿಗಳ ಸಾವು…!

ಬೆಂಗಳೂರಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳು ಜನರನ್ನ ಆತಂಕಗೊಳ್ಳುವಂತೆ ಮಾಡಿವೆ.‌ ಒಂದು ಕಡೆ ವಾಹನ ಅಪಘಾತಗಳು ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳ ಅಪಘಾತವು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಇಬ್ಬರು ಸವಾರರ ಸಾವು

ಬೆಂಗಳೂರು: ಕ್ಯಾಂಟರ್ ಗೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. Read more…

ಸಿಲಿಕಾನ್ ಸಿಟಿ ಹಿರಿಮೆಗೆ ಮತ್ತೊಂದು ಗರಿ: ರಾಜ್ಯ ರಾಜಧಾನಿಯಲ್ಲಿ ಏಷ್ಯಾದ ಅತಿ ದೊಡ್ಡ ಅನಿಮೇಶನ್, ವಿಶ್ಯುವೆಲ್ ಎಫೆಕ್ಟ್ ಕೇಂದ್ರ ಸ್ಥಾಪನೆ

ಟೆಕ್ನಾಲಜಿಯಲ್ಲಿ ಇಡೀ ದೇಶದಲ್ಲಿರುವ ಮೆಟ್ರೋಸಿಟಿಗಳಿಗಿಂತ ಒಂದು ಹೆಜ್ಜೆ ಮುಂದಿರುವ ಬೆಂಗಳೂರಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಎನ್ನುವ ಎವಿಜಿಸಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಇಡೀ ಏಷಿಯಾದಲ್ಲೆ ಅತಿದೊಡ್ಡ ಅನಿಮೇಷನ್, ವಿಶ್ಯುವಲ್ Read more…

ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ; ಬೈಕ್ ಸವಾರನ ಮೇಲೆ ಪಲ್ಟಿಯಾದ ಲಾರಿ

ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಮೇಲೆ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಬೈಕ್ ಸವಾರ ಲಾರಿಯ ಕೆಳಗೆ ಸಿಲುಕಿಕೊಂಡಿದ್ದು, ಅಪಘಾತ Read more…

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ನುಮ್ರಾ ಸಿಮೀನ್ ಮೃತ ಮಹಿಳೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಸ್ಪೋಟ, ಒಂದೇ ದಿನ 165 ಪ್ರಕರಣಗಳು ಪತ್ತೆ..!

ಕರ್ನಾಟಕದಲ್ಲಿ ಇಂದು ಒಮಿಕ್ರಾನ್ ಸ್ಪೋಟವಾಗಿದ್ದು ಬರೋಬ್ಬರಿ 165 ಪ್ರಕರಣಗಳು ವರದಿಯಾಗಿದೆ‌. ಇನ್ನು ಆತಂಕಕಾರಿ ಅಂಶವೆಂದರೆ ಅಷ್ಟು 165 ಪ್ರಕರಣಗಳು ರಾಜಧಾನಿ‌ ಬೆಂಗಳೂರಿನಲ್ಲಿ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಸುಧಾಕರ್ Read more…

ದುಬಾರಿ ಬೆಲೆಯ ಬೆಕ್ಕು ಕಳ್ಳತನ; ಪೊಲೀಸರಿಗೆ ದೂರು ಕೊಟ್ಟ ಮಾಲೀಕ

ಬೆಂಗಳೂರು : ಇಲ್ಲೊಬ್ಬ ವ್ಯಕ್ತಿ ಬೆಕ್ಕು ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಲ್ಲಿಯ ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬುವವರೇ ಈ ರೀತಿ Read more…

ಸಿಲಿಕಾನ್ ಸಿಟಿಯಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಕಾಮುಕನ ಅಟ್ಟಹಾಸ

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ Read more…

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು 42,470 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 42,470 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೋವಿಡ್ ಸಂಖ್ಯೆ 17 ಸಾವಿರಕ್ಕೆ ಕುಸಿದಿದೆ. ರಾಜ್ಯದಲ್ಲಿ ಹೊಸ Read more…

ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ…!

ಒಬ್ಬ ಸಾಮಾನ್ಯ ಹುಡುಗ ಅಥವಾ ಹುಡುಗಿ ಲವ್ವರ್ ಕೈಕೊಟ್ರೆ, ಅವರವರೇ ಕಿತ್ತಾಡಿಕೊಳ್ತಾರೆ. ಆನಂತರ ಒಂದೆರಡು ದಿನ‌ ದುಃಖದಲ್ಲಿದ್ದು ಜೀವನ ಮುಂದುವರೆಸುತ್ತಾರೆ. ಆದ್ರೆ ಇಲ್ಲೊಬ್ಬ ಪಾಗಲ್ ಪ್ರೇಮಿ, ಪ್ರಿಯತಮೆ ಕೈಕೊಟ್ಟಳು Read more…

ಸಾರ್ವಜನಿಕರೇ ಎಚ್ಚರ…! ಹೀಗೂ ನಡೆಯುತ್ತೆ ವಂಚನೆ

ದೊಡ್ಡ ದೊಡ್ಡ ಕಂಪನಿಗಳ ಹೆಸರೇಳಿಕೊಂಡು ಮುಗ್ಧರನ್ನು ವಂಚಿಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೆ ಇವೆ. ಅದ್ರಲ್ಲೂ ಇಂತಾ ಕೇಸ್ ಗಳಲ್ಲಿ ಆನ್ಲೈನ್ ದೋಖಾ ಆಗೋದು ಸಾಮಾನ್ಯ ಆಗೋಗಿದೆ. ಅಮೆಜಾನ್ Read more…

ಬ್ಯಾಂಕ್ ದೋಚಿದ್ದ ಐಟಿ ಉದ್ಯೋಗಿ ಅಂದರ್…!‌ ಬೆಚ್ಚಿಬೀಳಿಸುವಂತಿದೆ ಕೃತ್ಯಕ್ಕೂ ಮುನ್ನ ಈತ ಮಾಡಿದ ಪ್ಲಾನ್

ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎಸ್.ಬಿ.ಐ. ಬ್ಯಾಂಕ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಟಿ ಉದ್ಯೋಗಿಯೊಬ್ಬನನ್ನ ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ 28 ವರ್ಷದ ಧೀರಜ್ ಬಂಧಿತ ಆರೋಪಿ. Read more…

ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದವರಿಗೆ ಗುದ್ದಿದ ಕಾರು; ಇಬ್ಬರು ಸ್ಥಳದಲ್ಲಿಯೇ ಸಾವು

ಬೆಂಗಳೂರು : ರಾತ್ರಿ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದ್ದ ಇಬ್ಬರ ಮೇಲೆ ಕಾರು ಹಾಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ- 75ರಲ್ಲಿನ ಮಹದೇವಪುರ Read more…

BMTC ಬಸ್ ನಲ್ಲಿ ಬೆಂಕಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಮರಾಜಪೇಟೆಯ ಮಕ್ಕಳ ಕೂಟದ ಬಳಿ ಈ Read more…

BIG NEWS: ಪೊಲೀಸರಿಗೆ ಕೊರೋನಾ ಬಿಗ್ ಶಾಕ್; ಸಿಲಿಕಾನ್ ಸಿಟಿಯಲ್ಲೇ 1234 ಆರಕ್ಷರಿಗೆ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು,  ಇದೀಗ ಪೊಲೀಸ್ ಇಲಾಖೆಗೂ ವೈರಸ್ ವಕ್ಕರಿಸಿದೆ. ಕೋವಿಡ್ ಮೂರನೇ ಅಲೆಯಲ್ಲಿ ಬೆಂಗಳೂರಿನ 1,234 ಪೊಲೀಸರಿಗೆ ಕೊರೊನಾ Read more…

ಹೋಂ ಐಸೋಲೇಷನ್ ನಲ್ಲಿ ಕರ್ನಾಟಕ, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿರುವ 5 ಲಕ್ಷಕ್ಕೂ ಹೆಚ್ಚು ಜನ

ಕೊರೊನಾ ಆರ್ಭಟ ಹಿನ್ನೆಲೆ ರಾಜ್ಯದಲ್ಲಿ ಹೆಚ್ಚು ಜನ ಹೋಂ ಐಸೊಲೇಷನ್ ನಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 5.10 ಲಕ್ಷ ಜನರು ಮನೆ ಚಿಕಿತ್ಸೆಗೆ ಒಳಗಾಗಿದ್ದು, ಬೆಂಗಳೂರು ನಗರ Read more…

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದೂ ಕೊರೋನಾ ಮಹಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 40,499 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 18.80 ರಷ್ಟು ಇದೆ. 23,209 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,67,650 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...