alex Certify ಬೆಂಗಳೂರು | Kannada Dunia | Kannada News | Karnataka News | India News - Part 67
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಸುರಿದ ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ Read more…

ಕೊರೊನಾ ಬೂಸ್ಟರ್​ ಡೋಸ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಡಾ.ಅಶ್ವತ್ಥ ನಾರಾಯಣ

ದೇಶದಲ್ಲಿ ಕೊರೊನಾ ಲಸಿಕೆಯ 100 ಕೋಟಿ ಡೋಸ್​ ಲಸಿಕೆ ಹಂಚಿಕೆ ಕುರಿತಂತೆ ಐಟಿ, ಬಿಟಿ ಸಚಿವ ಡಾ. ಸಿ. ಅಶ್ವತ್ಥ ನಾರಾಯಣ ಸಂತಸ ವ್ಯಕ್ತಪಡಿಸಿದ್ರು. ಬೆಂಗಳೂರಿನಲ್ಲಿ ಈ ವಿಚಾರವಾಗಿ Read more…

BREAKING: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಣಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ Read more…

BIG NEWS: ರಾಜ್ಯದಲ್ಲಿಂದು 8988 ಸಕ್ರಿಯ ಪ್ರಕರಣ, 365 ಜನರಿಗೆ ಸೋಂಕು; ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 365 ಜನರಿಗೆ ಕೊರೊನಾ ಸೋಂಕು ತಗುಲಿದೆ. 443 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,84,849 Read more…

ಯುವತಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಚಾಕುವಿನಿಂದ ಇರಿತ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು, ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಮಾಗಡಿರಸ್ತೆಯ ಅಗ್ರಹಾರ ನಿವಾಸಿ 21 ವರ್ಷದ Read more…

ಗಂಡನಿಲ್ಲದ ವೇಳೆಯಲ್ಲಿ ಮನೆಗೆ ಬಂದ ಪ್ರಿಯಕರನಿಂದ ಘೋರ ಕೃತ್ಯ, ಕೆಲವೇ ಗಂಟೆಗಳಲ್ಲಿ ಆರೋಪಿ ವಶಕ್ಕೆ

ಬೆಂಗಳೂರು: ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಯಾರಬ್ ನಗರದಲ್ಲಿ ವಿವಾಹಿತೆಯನ್ನು ಕೊಲೆ ಮಾಡಲಾಗಿತ್ತು. ಮಹಿಳೆ Read more…

ಡೇಟಿಂಗ್​ ಆಪ್​ ಬಳಕೆ ಮಾಡುವ ಮಹಿಳೆಯರೇ ಎಚ್ಚರ…..! ಪ್ರೀತಿ ಹೆಸರಲ್ಲಿ ನಿಮಗಾಗಬಹುದು ಲಕ್ಷ ಲಕ್ಷ ರೂ. ದೋಖಾ….!

ಡೇಟಿಂಗ್​ ಆಪ್​ಗಳನ್ನು ಬಳಕೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೋವಿಡ್​ ಸಾಂಕ್ರಾಮಿಕದ ಬಳಿಕವಂತೂ ಅನೇಕರು ಇಂತಹ ಆಪ್​ಗಳ ಮೊರೆ ಹೋಗ್ತಿದ್ದಾರೆ. ಇದೇ ರೀತಿ ಡೇಟಿಂಗ್​ ಆಪ್​ ಮೂಲಕ Read more…

ಬೀಗ ಒಡೆದು ಮನೆಯೊಳಗೆ ಹೋದ ಪತಿಗೆ ಬಿಗ್ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಯಾರಬ್ ನಗರದಲ್ಲಿ 28 ವರ್ಷದ ಆಫ್ರಿನ್ ಖಾನಂ ಅವರನ್ನು ಕೊಲೆ ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. Read more…

BIG NEWS: ತರಾತುರಿಯಲ್ಲೇ ಬೆಂಗಳೂರು ಸಿಟಿ ರೌಂಡ್ಸ್ ಮುಗಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಸಿಎಂ ಬಸವರಾಜ್ ಬೊಮ್ಮಾಯಿ ಕೇವಲ ಎರಡು ಗಂಟೆಗಳಲ್ಲಿ ಸಿಟಿ ರೌಂಡ್ಸ್ ಮುಗಿಸಿದ್ದಾರೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟ ಸಿಎಂ, ಬಿಬಿಎಂಪಿ, Read more…

BIG NEWS: ಯುವಕನನ್ನು ಭೀಕರವಾಗಿ ಕೊಲೆಗೈದು ಠಾಣೆಗೆ ಹೊತ್ತು ತಂದ ಕಿರಾತಕರು; ಶಾಕ್ ಆದ ಪೊಲೀಸರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದುಷ್ಕರ್ಮಿಗಳ ಅಟ್ಟಹಾಸ ಮೇರೆ ಮೀರಿದೆ. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಮೃತದೇಹದ ಸಮೇತ ಠಾಣೆಗೆ ಬಂದ ಘಟನೆ Read more…

ಬೆಂಗಳೂರಿನಲ್ಲಿ ವಾಲಿದ ಮತ್ತೊಂದು ಬಹುಮಹಡಿ ಕಟ್ಟಡ; ಬೀಳುವ ಹಂತ ತಲುಪಿದ ಪೊಲೀಸ್ ವಸತಿ ಸಂಕಿರ್ಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಹುಮಹಡಿ ಕಟ್ಟಡಗಳು ಧರಾಶಾಹಿಯಾಗುತ್ತಿವೆ. ಅದರಲ್ಲೂ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಟ್ಟಡಗಳ ಕಳಪೆ ಕಾಮಗಾರಿ ಬಣ್ಣ ಬಯಲಾಗುತ್ತಿವೆ. ಇದೀಗ ಬೆಂಗಳೂರಿನ Read more…

ಬೆಂಗಳೂರಿನ 10 ವರ್ಷದ ಪೋರನಿಗೆ ಒಲಿದ ಫೋಟೋಗ್ರಫಿ ಜಗತ್ತಿನ ಅತ್ಯುನ್ನತ ಪ್ರಶಸ್ತಿ

ಬೆಂಗಳೂರು ನಿವಾಸಿ ವಿದ್ಯುನ್​ ಆರ್.​ ಹೆಬ್ಬಾರ್ 2021ನೇ ಸಾಲಿನ​​ ಯಂಗ್​ ವೈಲ್ಡ್​ಲೈಫ್​ ಫೋಟೋಗ್ರಾಫರ್​ ಪ್ರಶಸ್ತಿಗೆ ಭಾಜನನಾಗಿದ್ದಾನೆ. ಬಲೆಯಲ್ಲಿರುವ ಜೇಡರ ಹುಳುವಿನ ಫೋಟೋವನ್ನು ವಿದ್ಯುನ್​ ಸೆರೆಹಿಡಿದಿದ್ದರು. 10 ವರ್ಷ ವಯಸ್ಸಿನ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದೆ. ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ. ರಾತ್ರಿ 9.30 ರ ಸುಮಾರಿಗೆ ಗುಂಡಿನ ದಾಳಿ Read more…

ನಿರಂತರ ಮಳೆಗೆ ವಾಲಿದ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಆತಂಕ: ಸಚಿವ ಗೋಪಾಲಯ್ಯ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಭಾರಿ ಮಳೆಯ ಕಾರಣ ಕಮಲನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದ್ದು, ವಾಲಿದ ಕಟ್ಟಡ ಯಾವುದೇ ಕ್ಷಣದಲ್ಲಿ Read more…

ʼಸಂತಾನ ದೋಷʼ ನಿವಾರಣೆಯಾಗಲು ನವರಾತ್ರಿಯ 8ನೇ ದಿನ ಮಕ್ಕಳಿಗೆ ಈ ವಸ್ತುವನ್ನು ತಿನ್ನಿಸಿ

ಇಂದು ನವರಾತ್ರಿಯ 8ನೇ ದಿನ. ಈ ದಿನ ದುರ್ಗಾದೇವಿಯನ್ನು ಮಹಾ ಗೌರಿ ರೂಪದಲ್ಲಿ ಪೂಜಿಸುತ್ತೇವೆ. ಇಂದು ಮಕ್ಕಳಿಗೆ ಈ ವಸ್ತುವನ್ನು ತಿನ್ನಿಸಿದರೆ ನಿಮಗಿರುವ ಸಂತಾನ ದೋಷ ನಿವಾರಣೆಯಾಗುತ್ತದೆಯಂತೆ. ಮಹಾ Read more…

ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ರಾಜ್ಯದಲ್ಲಿ ಕಳವಳ ಸೃಷ್ಟಿಸಿದ್ದ ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ನಿನ್ನೆ ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದರು, ಇದೀಗ ಉಳಿದ ನಾಲ್ವರು Read more…

ಬೆಂಗಳೂರಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ: ಏರ್ ಪೋರ್ಟ್ ಗೆ ಜಲ ದಿಗ್ಬಂಧನ –ರನ್ ವೇ, ಟರ್ಮಿನಲ್, ರಸ್ತೆಗಳು ಜಲಾವೃತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಏರ್ಪೋರ್ಟ್ ಗೆ ಜಲದಿಗ್ಬಂಧನ ಉಂಟಾಗಿ ರನ್ ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಗಿದೆ. ಬೆಂಗಳೂರಿನ ಹಲವೆಡೆ Read more…

ತಂದೆಯಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಮಗನ ಬರ್ಬರ ಹತ್ಯೆ

ಬೆಂಗಳೂರು: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣ ಕನ್ವೆನ್ಷನ್ ಹಾಲ್ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. Read more…

ಪ್ರೀತಿ ಹೆಸರಿನಲ್ಲಿ ಹನಿಟ್ರ್ಯಾಪ್…​..! ಯುವತಿ ಅಂದಕ್ಕೆ ಮರುಳಾದ ಟೆಕ್ಕಿ ಕಳೆದುಕೊಂಡ ಹಣ ಎಷ್ಟು ಗೊತ್ತಾ…..?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್​ ಜಾಲ ಮಿತಿಮೀರಿದೆ. ಈ ಬಾರಿ ನಡೆದ ಹನಿಟ್ರ್ಯಾಪ್​ನಲ್ಲಿ ಮತ್ತೊಬ್ಬ ಟೆಕ್ಕಿ ಬಲಿಪಶು ಆಗಿದ್ದಾರೆ. ಯುವತಿಯ ಹಿಂದೆ ಹೋಗಿ ಟೆಕ್ಕಿ ಕಾರು, ಮೊಬೈಲ್​ ಹಾಗೂ Read more…

KPTCL ನಿಂದ ಭರ್ಜರಿ ಗುಡ್ ನ್ಯೂಸ್: 1878 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಉದ್ಯೋಗ ನಿರೀಕ್ಷೆಯಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್​)ದಲ್ಲಿ 1899 ಕಿರಿಯ ಪವರ್​​​ ಮ್ಯಾನ್​​ ಹುದ್ದೆಗಳಿಗೆ ಪ್ರಕ್ರಿಯೆ ಆರಂಭವಾಗಿದೆ. Read more…

BREAKING: ಬೆಂಗಳೂರಲ್ಲಿ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 46 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ನೈಸ್ ರೋಡ್ ಬಳಿ ಘಟನೆ Read more…

SHOCKING NEWS: ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆಯೇ ಮನೆಯಿಂದ ಹೊರಗೆ ಹೋದ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಮನೆಗೆ Read more…

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯಲ್ಲಿರುವ ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಖುರ್ಚಿಗಳನ್ನು Read more…

ಬ್ರಿಗೇಡ್ ಗೇಟ್ ವೇ ಅಪಾರ್ಟ್ ಮೆಂಟ್ ನಲ್ಲಿ ಬೃಹತ್ ಸೌರವಿದ್ಯುತ್ ಸ್ಥಾವರಕ್ಕೆ ಚಾಲನೆ

ಬೆಂಗಳೂರಿನ ಯಶವಂತಪುರದಲ್ಲಿರುವ ಬ್ರಿಗೇಡ್ ಗೇಟ್ ವೇ ಅಪಾರ್ಟ್ ಮೆಂಟ್ ಮೇಲ್ಛಾವಣಿಯಲ್ಲಿ ಬೃಹತ್ ಸೌರ ವಿದ್ಯುತ್ ಸ್ಥಾವರನ್ನು ನಿರ್ಮಿಸಲಾಗಿದೆ. ಅಪಾರ್ಟ್ಮೆಂಟ್ ನಿವಾಸಿಗಳ ಸಂಘವು ಗ್ರೀನ್ ಇನಿಶಿಯೇಟಿವ್ ಯೋಜನೆಯಡಿಯಲ್ಲಿ  ಕ್ರಾಂತಿಕಾರಿ ಕಾರ್ಯಕ್ಕೆ ಕೈ Read more…

SHOCKING: ಡ್ರಾಪ್ ಕೇಳುವ ನೆಪದಲ್ಲಿ ಗ್ಯಾಂಗ್ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ವ್ಯಕ್ತಿಯ ದರೋಡೆ ನಡೆಸಿ ಚಾಕುವಿನಿಂದ ಇರಿದ ಘಟನೆ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಸಮೀಪ ನಡೆದಿದೆ. ಶಿವಕುಮಾರ್ ಅವರ ಮೊಬೈಲ್ ಮತ್ತು ಹಣ ಕಸಿದುಕೊಂಡ Read more…

SHOCKING NEWS: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕಿರಿಕ್; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಯುವಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. 21 ವರ್ಷದ Read more…

BIG NEWS: ಡ್ರೀಮ್ 11 ಆನ್ ಲೈನ್ ಗೇಮ್ ನಿಷೇಧ; ಆಪ್ ವಿರುದ್ಧ FIR ದಾಖಲು

ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೀಮ್ ಆನ್ ಲೈನ್ ಗೇಮ್ ಅಡಿ Read more…

ಹೋಟೆಲ್​ನ ಜಾಮೂನ್‌ ನಲ್ಲಿ ಸಿಕ್ಕಿತ್ತು ಸತ್ತ ಜಿರಳೆ: ನ್ಯಾಯಕ್ಕಾಗಿ ಮೊರೆ ಹೋದ ಗ್ರಾಹಕನಿಗೆ ಸಿಗ್ತು 55 ಸಾವಿರ ರೂ. ಪರಿಹಾರ

ಆಹಾರ ಸೇವಿಸುತ್ತಿರುವ ವೇಳೆಯಲ್ಲಿ ಸತ್ತ ಹುಳವೇನಾದರೂ ಸಿಕ್ಕಿಬಿಟ್ಟರೆ ಅದಕ್ಕಿಂತ ಗಲೀಜು ಎನ್ನಿಸುವ ಪ್ರಸಂಗ ಇನ್ನೊಂದಿಲ್ಲ. ಇಂತದ್ದೇ ಒಂದು ಪ್ರಕರಣದಲ್ಲಿ ನೊಂದ ಗ್ರಾಹಕನಿಗೆ ಗೆಲುವು ಸಿಕ್ಕಿದ್ದು ನ್ಯಾಯಾಲಯವು 55 ಸಾವಿರ Read more…

BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್

ಬೆಂಗಳೂರು ನಗರದಲ್ಲಿ 50 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಗಂಡ ಹೊರ ಹೋದ ನಂತ್ರ ಮನೆಗೆ ನುಗ್ಗಿ ಮಹಿಳೆ, ಮಗು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿ, ಎರಡೂವರೆ ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ದುಷ್ಕರ್ಮಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...