alex Certify ಬೆಂಗಳೂರು | Kannada Dunia | Kannada News | Karnataka News | India News - Part 81
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯಾನ ನಗರಿಯಲ್ಲಿ ಹೊಸ ಆಕರ್ಷಣೆ: ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. Read more…

BIG NEWS: ರಾಜ್ಯದಲ್ಲಿ ಗುಜರಿ ಸೇರಲಿವೆ 15 ವರ್ಷ ಮೇಲ್ಪಟ್ಟ ಇಷ್ಟೊಂದು ವಾಹನ

ಬೆಂಗಳೂರು: 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ಕೇಂದ್ರ ಸರ್ಕಾರದ ನಿಯಮದಿಂದಾಗಿ ಬೆಂಗಳೂರು ಮಹಾನಗರದಲ್ಲಿ ಬರೋಬ್ಬರಿ 22 ಲಕ್ಷ ವಾಹನಗಳು ಗುಜರಿ ಸೇರಲಿವೆ/ 21,96,963 ವಾಹನಗಳು 15 Read more…

BIG NEWS: ಮಹಿಳೆ ಮುಖಕ್ಕೆ ಗುದ್ದಿದ ಜೊಮ್ಯಾಟೊ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಜೊಮ್ಯಾಟೊ ಕಂಪನಿಯ ಡೆಲಿವರಿ ಬಾಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಾಮರಾಜ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ Read more…

ಕರ್ನಾಟಕ ಬಜೆಟ್ 2021-22

ರಸ್ತೆಯಲ್ಲೇ ರಂಪಾಟ ಮಾಡಿದ ಮಹಿಳೆ ಅರೆಸ್ಟ್

ಬೆಂಗಳೂರು: ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದ ಎಎಸ್ಐ ಜೊತೆ ಜಗಳವಾಡಿ ಕೊರಳಪಟ್ಟಿ ಹಿಡಿದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಿಳೆಯನ್ನು ಬಂಧಿಸಲಾಗಿದೆ. ಗೋವಾ ಮೂಲದ ಅಪೂರ್ವಿ ಬಂಧಿತ ಮಹಿಳೆ. ಬೆಂಗಳೂರು ಉಪ್ಪಾರಪೇಟೆ Read more…

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಂಧಿಸಲು ತೆರಲಿದ್ದ ಪೊಲೀಸರ ಮೇಲೆಯೇ ದಾಳಿ ಮಾಡಿದ ರೌಡಿಶೀಟರ್ ಕಿರಣ್ ಅಲಿಯಾಸ ಚಡ್ಡಿ ಕಿರಣನ ಮೇಲೆ ಫೈರಿಂಗ್ ಮಾಡಲಾಗಿದೆ. Read more…

BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಇಂದು ಹೊಸದಾಗಿ 677 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 427 Read more…

ಬೆಂಗಳೂರಿಗೆ ಮತ್ತೊಂದು ಗರಿ: ಸುಲಭ ಜೀವನ ಸೂಚ್ಯಂಕ – ವಾಸ ಯೋಗ್ಯ ನಗರಗಳಲ್ಲಿ ಮೊದಲ ಸ್ಥಾನ

ನವದೆಹಲಿ: ಸಲಲಿತ ಸುಲಭ ಜೀವನ ಸೂಚ್ಯಂಕದಲ್ಲಿ ವಾಸಕ್ಕೆ ಹೆಚ್ಚು ಯೋಗ್ಯವಾದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ. ರಾಜಧಾನಿ ದೆಹಲಿ 13 ನೇ ಸ್ಥಾನದಲ್ಲಿದೆ. ಕೇಂದ್ರ ನಗರಾಭಿವೃದ್ಧಿ ಸಚಿವಾಲಯ Read more…

ವಿಧಾನಸೌಧಕ್ಕೆ CITU ಮುತ್ತಿಗೆ, ಬೆಂಗಳೂರಲ್ಲಿಂದು ಬೃಹತ್ ಪ್ರತಿಭಟನೆ: ಟ್ರಾಫಿಕ್ ಜಾಮ್ ಸಾಧ್ಯತೆ

ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸುಮಾರು 25,000 ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, Read more…

BIG NEWS; ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಒಂದೆಡೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೊಂದೆಡೆ ಸಾರಿಗೆ ನೌಕರರು ಮತ್ತೆ ಸತ್ಯಾಗ್ರಹ ಆರಂಭಿಸಿದ್ದಾರೆ. ಮತ್ತೊಂದೆಡೆ ಬೆಲೆ ಏರಿಕೆ Read more…

BIG NEWS: 6.80 ಲಕ್ಷ ಮೌಲ್ಯದ ಖೋಟಾನೋಟು ಚಲಾವಣೆಗೆ ಯತ್ನ – ನಾಲ್ವರು ಪೊಲೀಸರ ಬಲೆಗೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು Read more…

ಚಿನ್ನಾಭರಣ ಖರೀದಿಸುವವರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಲೆ ಇಳಿಕೆಯಾಗಿದ್ದು, ದೈನಂದಿನ ಬೆಲೆ ದರದ ಮಾಹಿತಿ ಇಂತಿದೆ. ಬೆಂಗಳೂರಿನಲ್ಲಿ Read more…

BREAKING NEWS: ಹಾಡಹಗಲೇ ರಸ್ತೆ ಮಧ್ಯೆ ಮಹಿಳೆಯ ಬರ್ಬರ ಹತ್ಯೆ – ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರಿಗರು

ಬೆಂಗಳೂರು: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಚಾಕು ಇರಿದು ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ನಲ್ಲಿ ನಡೆದಿದೆ. ಹಾಡಹಗಲೇ ನಡೆದ ಈ Read more…

BIG BREAKING NEWS: ರಾಜ್ಯದಲ್ಲಿ 5638 ಸೋಂಕಿತರಿಗೆ ಚಿಕಿತ್ಸೆ, ಇಂದು 523 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು 380 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,32,747 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ Read more…

ಪೊಲೀಸರ ಎದುರೇ ಆರೋಪಿ ಆತ್ಮಹತ್ಯೆ ಪ್ರಕರಣ: ಸಬ್ ಇನ್ಸ್ ಪೆಕ್ಟರ್ ಅಮಾನತು

ಬೆಂಗಳೂರು: ಪೊಲೀಸರ ಎದುರೇ ಬಂಧಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ Read more…

BIG NEWS: ಪ್ರಯಾಣಿಕರ ಗಮನಕ್ಕೆ – ನಾಳೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಎರಡು ಗಂಟೆಗಳ ಕಾಲ ನಾಳೆ Read more…

ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾದ ಒಂದೇ ದಿನಕ್ಕೆ ಕೊನೆಯುಸಿರೆಳೆದ ಮಹಿಳೆ: ಬಿಲ್ ಎಷ್ಟಾಗಿತ್ತು ಗೊತ್ತಾ….?

ಕೋವಿಡ್-19 ಸೋಂಕಿಗೆ ತುತ್ತಾದ 38 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಾರನೇ ದಿನವೇ ಮೃತಪಟ್ಟಿದ್ದಾರೆ. ಆಕೆಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಬರೆಯ ರೂಪದಲ್ಲಿ ಮೂರು ಲಕ್ಷಗಳ Read more…

BIG NEWS: 453 ಜನರಿಗೆ ಕೊರೋನಾ ಸೋಂಕು, 7 ಜನ ಸಾವು -5576 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 453 ಜನರಿಗೆ ಕೊರೋನಾ ಸೋಂಕು ತಗುಲಿದೆ. 947 ಜನ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,31,725 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5576 Read more…

BIG NEWS: ರಾಜ್ಯದಲ್ಲಿ ಹೊಸದಾಗಿ 334 ಜನರಿಗೆ ಸೋಂಕು, 6077 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 334 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 313 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,30,778 ಜನ ಗುಣಮುಖರಾಗಿ ಆಸ್ಪತ್ರೆಯಿಂದ Read more…

ರಾಜ್ಯದಲ್ಲಿಂದು 383 ಜನರಿಗೆ ಸೋಂಕು, 6062 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 383 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು 378 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,30,465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು Read more…

ದೇಸೀ ಕ್ರಿಕೆಟ್‌ಗೆ ಶ್ರೀಶಾಂತ್ ಭರ್ಜರಿ ರೀ ಎಂಟ್ರಿ

ಸ್ಪಾಟ್‌ ಫಿಕ್ಸಿಂಗ್ ನಿಷೇಧದಿಂದ ಹೊರಬಂದ ಬಳಿಕ ಆಟದ ಅಂಗಳಕ್ಕೆ ಮರಳಿರುವ ಟೀಂ ಇಂಡಿಯಾ ಮಾಜಿ ವೇಗಿ ಶ್ರೀಶಾಂತ್‌, ಉತ್ತರ ಪ್ರದೇಶದ ವಿರುದ್ಧ ವಿಜಯ್‌ ಹಜಾರೆ ಟ್ರೋಫಿಯ ಪಂದ್ಯದಲ್ಲಿ ಐದು Read more…

ಬೆಂಗಳೂರು ಮುಡಿಗೆ ಮತ್ತೊಂದು ಗರಿ: ಲಭ್ಯವಾಗಿದೆ ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೇ ನಿಲ್ದಾಣ ಹೊಂದಿದ ಖ್ಯಾತಿ

ಭಾರತದ ವಿಮಾನ ನಿಲ್ದಾಣಗಳು ಹಾಗೂ ರೈಲ್ವೇ ನಿಲ್ದಾಣಗಳ ಮೂಲ ಸೌಕರ್ಯಗಳ ವಿಚಾರದಲ್ಲಿ ಅಜಗಜಾಂತರ ಎನ್ನಬಹುದಾದ ಮಟ್ಟದ ವ್ಯತ್ಯಾಸಗಳಿವೆ. ವಿಮಾನ ನಿಲ್ದಾಣದ ಮಟ್ಟದ ಸೌರ್ಕಯ ಕೊಡುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ Read more…

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದೆ. ಫೆಬ್ರವರಿ 21 ರವರೆಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಇವರು ಮಾಸ್ಟರ್‌ ಬ್ಲಾಸ್ಟರ್‌ ಬೇಬಿ ಅಲ್ಲ…..!

ಸಚಿನ್ ಬೇಬಿ ಹಾಗೂ ಅರ್ಜುನ್ ತೆಂಡೂಲ್ಕರ್‌ ಇಬ್ಬರೂ ಭಿನ್ನ ವ್ಯಕ್ತಿಗಳು ಎಂಬುದು ಕ್ರಿಕೆಟ್‌ ಬಲ್ಲವರಿಗೆ ಚೆನ್ನಾಗಿ ಗೊತ್ತಿರುವ ವಿಚಾರ. ಆದರೆ ಸಚಿನ್‌ ತೆಂಡೂಲ್ಕರ್‌ ಪುತ್ರ ಅರ್ಜುನ್‌ ಕ್ರಿಕೆಟ್ ವಲಯದಲ್ಲಿ Read more…

ಬೆಚ್ಚಿಬೀಳಿಸುವಂತಿದೆ ವಾಯು ಮಾಲಿನ್ಯದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ

ವಾಯುಮಾಲಿನ್ಯ ಇಂದು ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಕೂಡ ಇದಕ್ಕೆ ಹೊರತಲ್ಲ. ಉದ್ಯಾನಗಳ ನಗರಿ ಎಂಬ ಹೆಗ್ಗಳಿಕೆ ಹೊಂದಿದ್ದ ಬೆಂಗಳೂರು, ಈಗ ಕಾಂಕ್ರೀಟ್ ಕಾಡಾಗಿ ಬೆಳೆಯುತ್ತಿದ್ದು, Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಕೊರೋನಾ ಸೋಂಕು ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 537 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,28,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. Read more…

ಕೊರೋನಾ ಭಾರೀ ಇಳಿಕೆ, 438 ಜನರಿಗೆ ಸೋಂಕು -5860 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 438 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ. ಒಟ್ಟು ಸೋಂಕಿತರ ಸಂಖ್ಯೆ 9,46,076 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 344 ಜನ Read more…

ತಡರಾತ್ರಿ ಅಕ್ಕನೊಂದಿಗೆ ಜಗಳವಾಡಿದ ಬಾವನ ಉಸಿರು ನಿಲ್ಲಿಸಿ ಬಾಮೈದ

ಬೆಂಗಳೂರು: ಅಕ್ಕನ ಜೊತೆ ಜಗಳ ಮಾಡಿದ್ದಕ್ಕೆ ಬಾಮೈದನೇ ಬಾವನನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ನಂದಿನಿಲೇಔಟ್ ಬಡಾವಣೆಯಲ್ಲಿ ನಡೆದಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, Read more…

BIG BREAKING: ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅರೆಸ್ಟ್, ಬೆಂಗಳೂರಲ್ಲಿ ದೆಹಲಿ ಪೊಲೀಸರಿಂದ ಬಂಧನ

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ರೈತರ ಪ್ರತಿಭಟನೆಯ ವೇಳೆ ಹಿಂಸೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ Read more…

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,44,856 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...