alex Certify ಬೆಂಗಳೂರು | Kannada Dunia | Kannada News | Karnataka News | India News - Part 82
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಮಾಲೀಕರೇ ಎಚ್ಚರ: ಬೆಂಗಳೂರಿನ ಈ ಮೋಟಾರ್ ಇನ್ಶುರೆನ್ಸ್ ಕಂಪನಿ ನಕಲಿ – IRDA ಯಿಂದ ಮಹತ್ವದ ಸೂಚನೆ

ಬೆಂಗಳೂರಿನ ಡಿಜಿಟಲ್ ನ್ಯಾಷನಲ್ ಮೋಟಾರ್ ಇನ್ಶುರೆನ್ಸ್ ವಿಮಾ ಕಂಪನಿ ಸಂಪೂರ್ಣವಾಗಿ ನಕಲಿ. ಡಿಜಿಟಲ್ ನ್ಯಾಷನಲ್ ಮೋಟಾರ್ ಇನ್ಶುರೆನ್ಸ್, ಪಾಲಿಸಿಯನ್ನು ಮಾರಾಟ ಮಾಡಲು ಪರವಾನಗಿ ಹೊಂದಿಲ್ಲ ಎಂದು ಐಆರ್ಡಿಎಐ ತಿಳಿಸಿದೆ. Read more…

BIG NEWS: ಒಂದೇ ಕಾಲೇಜಿನ 40 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು:ಕೊರೊನಾ ಮಾಹಾಮಾರಿಗೆ ಕಡಿವಾಣ ಹಾಕಲು ಲಸಿಕೆ ಬಂದಾಯಿತು ಎಂದು ಸೋಂಕಿನ ಬಗ್ಗೆ ನಿರ್ಲಕ್ಷ ವಹಿಸುವವರು ಈ ಸುದ್ದಿ ಓದಲೇ ಬೇಕು. ಕೊರೊನಾ ಬಗ್ಗೆ ಎಷ್ಟೇ ಮುಂಜಾಗೃತೆ ವಹಿಸುವಂತೆ ಹೇಳಿದರೂ Read more…

ಬೆಳ್ಳಂಬೆಳಗ್ಗೆ CCB ಪೊಲೀಸರಿಂದ ಮತ್ತೊಂದು ಭರ್ಜರಿ ಬೇಟೆ

ಬೆಂಗಳೂರು: ಸಿಸಿಬಿ ಪೊಲೀಸರು ನೈಜೀರಿಯನ್ ಮೂಲದ ಇಬ್ಬರನ್ನು ಬಂಧಿಸಿದ್ದು 15 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಸರಣಿ ಅಪಘಾತ ಮಾಡಿದ್ದು ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಕಾರು…!

ಬೆಂಗಳೂರು: ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಫೆ.7ರಂದು ನಡೆದಿದ್ದ ಸರಣಿ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಅಪಘಾತ ಮಾಡಿರುವ ಕಾರು ಬಾಲಿವುಡ್ ನಟಿ ಶಿಲ್ಪಾ ಶಟ್ಟಿ ಪತಿ, ಉದ್ಯಮಿ Read more…

BREAKING NEWS: ರಾಜ್ಯದಲ್ಲಿ 5958 ಸಕ್ರಿಯ ಪ್ರಕರಣ -430 ಜನರಿಗೆ ಸೋಂಕು, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 430 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,44,057 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7 ಮಂದಿ Read more…

ಈ ಕಾರಣಕ್ಕೆ ಸಮವಸ್ತ್ರ ಬಿಟ್ಟು ಯಮರಾಜನಾದ ಪೊಲೀಸ್​ ಅಧಿಕಾರಿ….!

ಕೊರೊನಾ ವಿಶ್ವಕ್ಕೆ ಬಂದು ಅಪ್ಪಳಿಸಿದಾಗಿನಿಂದಲೂ ಜನರನ್ನ ಸೋಂಕಿನಿಂದ ಕಾಪಾಡೋಕೆ ಆರೋಗ್ಯ ಸಿಬ್ಬಂದಿ ಯಾವ ರೀತಿ ಶ್ರಮಿಸ್ತಾ ಇದ್ದಾರೆಯೋ ಅದೇ ರೀತಿ ಪೊಲೀಸರು ಕೂಡ ಸಿಕ್ಕಾಪಟ್ಟೆ ಶ್ರಮ ವಹಿಸಿದ್ದಾರೆ. ಭಾರತದಲ್ಲೂ Read more…

ಬೆಂಗಳೂರಿಗರಿಗೆ ಬಿಗ್ ಶಾಕ್: ರಾಜಧಾನಿಯಲ್ಲಿ ಜಾರಿಗೆ ಬರಲಿದೆ ಹೊಸ ಪಾರ್ಕಿಂಗ್ ನೀತಿ

ಬೆಂಗಳೂರು: ಮನೆಯ ಮುಂದೆ, ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುವವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ಇನ್ಮುಂದೆ ಬೆಂಗಳೂರಿನಲ್ಲಿ ಹೊಸ ಪಾರ್ಕಿಂಗ್ ನೀತಿ ಜಾರಿಗೆ ಬರಲಿದೆ. ಮನೆ ಮುಂದೆ ವಾಹನ Read more…

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‍ನಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣವಾಗಲಿದೆ. 60 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣವಾಗಲಿದ್ದು, ಮುಂದಿನ ಸಂಪುಟ Read more…

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಂದ್ರಜಿತ್ ನಾಯಕ್, ಮಂಜುಳಾ ಹಾಗೂ ಇಬ್ಬರು ಅಸಿಸ್ಟೆಂಟ್ Read more…

ಖೋಡೇಸ್ ಗ್ರೂಪ್ ಗೆ ಐಟಿ ಶಾಕ್: 15ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

ಬೆಂಗಳೂರು: ಮದ್ಯದ ಪ್ರಮುಖ ಕಂಪನಿಗಳಲ್ಲೊಂದಾದ ಖೋಡೇಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮಚಂದ್ರ ಖೋಡೆ, ಹರಿ ಖೋಡೆ ಸಹೋದರರ ನಿವಾಸ, ಫ್ಯಾಕ್ಟರಿ ಸೇರಿದಂತೆ ಖೋಡೇಸ್ ಗ್ರೂಪ್ Read more…

ಗ್ಯಾರೇಜ್ ನಲ್ಲಿ ಬೆಂಕಿ ಅವಘಡ; 4 ಕಾರುಗಳು ಬೆಂಕಿಗಾಹುತಿ

ಬೆಂಗಳೂರು: ಗ್ಯಾರೇಜ್ ಒಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಗ್ಯಾರೇಜ್ ನಲ್ಲಿದ್ದ ನಾಲ್ಕು ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಚನ್ನಸಂದ್ರದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

SHOCKING: ವಾಟರ್ ಪ್ಯೂರಿಫೈಯರ್ ರಿಪೇರಿಗೆ ಬಂದು ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ವಾಟರ್ ಪ್ಯೂರಿಫೈಯರ್ ದುರಸ್ತಿ ಮಾಡಲು ಮನೆಗೆ ಬಂದಿದ್ದ ವ್ಯಕ್ತಿ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲು Read more…

ಪ್ರೀತಿ ನಿರಾಕರಿಸಿದಾಕೆಯ ಮೇಲಿನ ಸಿಟ್ಟಿಗೆ ಪ್ರಿಯತಮ ಮಾಡ್ದ ಇಂಥಾ ಕೆಲಸ

ಮಾಜಿ ಪ್ರಿಯಕರನಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಜಿ ಪ್ರಿಯತಮ ವಿದ್ಯಾರ್ಥಿನಿಯ ಸ್ಕೂಟಿಯನ್ನು ಸುಟ್ಟು Read more…

ಸಿಲಿಕಾನ್ ಸಿಟಿಯಲ್ಲಿ ನಾಯಿ ದಾಳಿ; 10 ಮಂದಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಶ್ವಾನ ದಾಳಿ ಹೆಚ್ಚುತ್ತಿದ್ದು, ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 10ಕ್ಕೂ ಹೆಚ್ಚು ಜನರ ಮೇಲೆ ನಾಯಿ ದಾಳಿ ನಡೆಸಿರುವ ಘಟನೆ Read more…

ಇಂದಿನಿಂದ ಏರೊ ಇಂಡಿಯಾ: ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವರಿಂದ ಚಾಲನೆ

ಬೆಂಗಳೂರು: ಯಲಹಂಕದ ಭಾರತೀಯ ವಾಯುನೆಲೆಯಲ್ಲಿ ಫೆಬ್ರವರಿ 3 ರಿಂದ 5 ರವರೆಗೆ ಏಷ್ಯಾದ ಅತಿದೊಡ್ಡ  ವೈಮಾನಿಕ ಪ್ರದರ್ಶನ ಏರೋ ಇಂಡಿಯಾ – 2021 ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ Read more…

ನಾಳೆಯಿಂದ ಏರ್ ಶೋ: ರಫೇಲ್, ಸುಖೊಯ್ ಮೈನವಿರೇಳಿಸುವ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕದ ಭಾರತೀಯ ವಾಯುನೆಲೆಯಲ್ಲಿ ಫೆಬ್ರವರಿ 3 ರಿಂದ 5 ರವರೆಗೆ ಏರೋ ಇಂಡಿಯಾ – 2021 ವೈಮಾನಿಕ ಪ್ರದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದಿನಿಂದ ಏರ್ Read more…

ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ಏರೋ ಇಂಡಿಯಾ 13 ನೇ ಆವೃತ್ತಿಗೆ ಬೆಂಗಳೂರು ಸಜ್ಜಾಗುತ್ತಿದೆ. ಇದೇ ವಾರ ಮೂರು ದಿನ ಶೋ ನಡೆಯಲಿದ್ದು, ಕೋವಿಡ್ ಕಾರಣಕ್ಕೆ ಕೇವಲ 3 ಸಾವಿರ ಜನರಿಗೆ ಮಾತ್ರ Read more…

ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಅಪಾರ್ಟ್ ಮೆಂಟ್ ನಿವಾಸಿಗರು

ಬೆಂಗಳೂರು: ಹಲವು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕವನ್ನುಂಟುಮಾಡಿ, ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಳೆದ ಒಂಭತ್ತು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ Read more…

ಮತ್ತೊಂದು ಭೀಕರ ರಸ್ತೆ ಅಪಘಾತ; ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ಬಾಗಲೂರಿನ ಶಿವು Read more…

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಪತಿಯ ಮನೆಯವರು ವರದಕ್ಷಿಣೆಗಾಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಉಷಾ ಆತ್ಮಹತ್ಯೆ ಮಾಡಿಕೊಂಡ Read more…

ಕನ್ನಡಿಗರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಕನ್ನಡಮಯವಾಗಲಿದೆ ಸಿಲಿಕಾನ್ ಸಿಟಿ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಬಿಬಿಎಂಪಿ ಜಾಹೀರಾತು ಬೈಲಾಗೆ ತಿದ್ದುಪಡಿ ತರಲಾಗುತ್ತಿದ್ದು, ಶೀಘ್ರದಲ್ಲೇ ಕರಡು ಅಧಿಸೂಚನೆ ಹೊರಡಿಸಲಾಗುತ್ತಿದೆ. ಈ ಮೂಲಕ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ಕಡ್ಡಾಯ ಮಾಡಲಾಗುವುದು Read more…

BIG NEWS: ಹನಿ ಟ್ರ್ಯಾಪ್ ಪ್ರಕರಣ – ಖಾಸಗಿ ಸುದ್ದಿ ವಾಹಿನಿ ಮಾಲೀಕ ಸೇರಿ ನಾಲ್ವರ ಬಂಧನ

ಬೆಂಗಳೂರು: ಹನಿ ಟ್ರ್ಯಾಪ್ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಖಾಸಗಿ ಸುದ್ದಿ ವಾಹಿನಿ ಮಾಲೀಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಖಾಸಗಿ ಸುದ್ದಿವಾಹಿನಿ ಮಾಲೀಕ Read more…

ಬಾಲಕಿಯನ್ನ ಕಚ್ಚಿದ ಶ್ವಾನ…..ಮಾಲೀಕರ ವಿರುದ್ಧ ದಾಖಲಾಯ್ತು ದೂರು..!

ಬೆಂಗಳೂರಿನ ಕೋರಮಂಗಲ ನಿವಾಸಿ ದಂಪತಿಗೆ ಅವರು ಸಾಕಿದ ನಾಯಿಯೇ ಸಂಕಷ್ಟವನ್ನ ತಂದೊಡ್ಡಿದೆ. ಸಾಕು ಶ್ವಾನವೊಂದು ಪಕ್ಕದ ಮನೆಯ 8 ವರ್ಷದ ಮಗುವಿಗೆ ಕಚ್ಚಿದ ಕಾರಣ ಮಗುವಿನ ಪೋಷಕರು ಶ್ವಾನ Read more…

30 ಸಾವಿರ ರೂ.ಗಾಗಿ ಕೊಲೆ ಮಾಡಿ ಜೈಲು ಸೇರಿದ ಕೋಟ್ಯಾಧಿಪತಿಯ ಪುತ್ರ..!

30000 ರೂಪಾಯಿ ಸಾಲ ತೀರಿಸಲು 22 ವರ್ಷದ ಯುವಕ 65 ವರ್ಷದ ವೃದ್ಧನನ್ನ ಕೊಲೆ ಮಾಡಿ ಜೈಲು ಸೇರಿದ ಘಟನೆ ಬೆಂಗಳೂರಿನ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಆರೋಪಿ ರಾಕೇಶ್​ Read more…

BIG NEWS: ರಾಜ್ಯದಲ್ಲಿಂದು 529 ಜನರಿಗೆ ಕೊರೋನಾ ಸೋಂಕು ದೃಢ, ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 529 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,36,955 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು Read more…

ರಾಜ್ಯ ರಾಜಧಾನಿಯಲ್ಲೂ ಮೊಳಗಿದ ಅನ್ನದಾತನ ಕಹಳೆ: ಟ್ರ್ಯಾಕ್ಟರ್ ಏರಿ ಬಂದ ರೈತರು

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಟ್ರ್ಯಾಕ್ಟರ್ ರ್ಯಾಲಿ ಆರಂಭವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು,ಮಕ್ಕಳ ಜೊತೆಗೂಡಿ ಅನ್ನದಾತರು ಪ್ರತಿಭಟನೆ ನಡೆಸಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ Read more…

ಬೆಂಗಳೂರಿಗೆ ದಿಗ್ಬಂಧನ: ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ ರೈತರ ಬೃಹತ್ ಪ್ರತಿಭಟನೆ

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದು, ಬೆಂಗಳೂರಿಗೆ ಟ್ರ್ಯಾಕ್ಟರ್ ಬರೆದಂತೆ ಪೊಲೀಸರು ತಡೆದಿದ್ದಾರೆ. ಹೀಗಾಗಿ ಸಾಂಕೇತಿಕ ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ ನೀಡುವ Read more…

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ

 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 375 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,36,426 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1036 ಜನ ಸೋಂಕಿತರು Read more…

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ: ತಿದ್ದುಪಡಿ ಮಾಡಲು ಬಯಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯ ಚುನಾವಣಾ ಆಯೋಗ ಮತದಾರರ ಪರಿಷ್ಕೃತ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಜನವರಿ 18ರಿಂದ ಬಿಬಿಎಂಪಿ, ಕಂದಾಯ ಅಧಿಕಾರಿಗಳ ಕಚೇರಿ, ಎಲ್ಲಾ ತಾಲೂಕು, ಜಿಲ್ಲೆ ಕಚೇರಿಗಳು ಮತ್ತು ಎಲ್ಲ ಮತಗಟ್ಟೆಗಳಲ್ಲಿ ಇದನ್ನು Read more…

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜಯನಗರ ಮುಖ್ಯ ರಸ್ತೆಯ ಸಿಗ್ನಲ್ ನಲ್ಲಿ ನಿನ್ನೆ ಘಟನೆ ನಡೆದಿದೆ. ಗೆಳೆಯನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...