alex Certify ಬೆಂಗಳೂರು | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ: ಇಂದು 857 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇವತ್ತು 857 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 9,15,345 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 7 ಮಂದಿ Read more…

ಉದ್ಯಾನ ನಗರಿಯಲ್ಲಿ ಹೆಚ್ಚಾದ ಚಳಿ….! ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಾಗಲು ಕಾರಣವೇನು..?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಂತೂ ಚಳಿ ಹೆಚ್ಚಾಗುತ್ತಲೇ ಇದೆ. ಮನೆಯಿಂದ ಹೊರ ಬರಲು ಸಾಧ್ಯವೇ ಆಗದಷ್ಟು ಕೊರೆಯುವ ಚಳಿ ಬೆಂಗಳೂರಿನಲ್ಲಿ ಇದೆ. ಕಳೆದ ವರ್ಷಕ್ಕಿಂತ ಈ ವರ್ಷ ಚಳಿಯ Read more…

BIG NEWS: ಲಂಡನ್ ನಿಂದ ಬೆಂಗಳೂರಿಗೆ ಬಂದಿರುವ ತಾಯಿ ಹಾಗೂ 6 ವರ್ಷದ ಮಗಳಿಗೂ ಕೊರೊನಾ ದೃಢ

ಬೆಂಗಳೂರು: ಯುಕೆಯಿಂದ ಬೆಂಗಳೂರಿಗೆ ಬಂದಿರುವ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಲಂಡನ್ ನಿಂದ ಆಗಮಿಸಿದವರು ಕೊರೊನಾ ಹೊಸ ಪ್ರಭೇದವನ್ನು ಹೊತ್ತು ತಂದಿರುವುದು ಬಹುತೇಕ ಖಚಿತವಾಗಿದ್ದು, ರಾಜ್ಯಕ್ಕೂ Read more…

ಕಾಣೆಯಾಗಿ ಮೂರು ವರ್ಷವಾದರೂ ಇನ್ನೂ ಸಿಕ್ಕಿಲ್ಲ ಈ ಟೆಕ್ಕಿ ಸುಳಿವು

ನಾಪತ್ತೆಯಾಗಿ ಮೂರು ವರ್ಷಗಳಾದರೂ ಸಹ ಇನ್ನೂ ಸುಳಿವೇ ಸಿಗದಂತೆ ಆಗಿರುವ ಬೆಂಗಳೂರಿನ ಟೆಕ್ಕಿ ಕುಮಾರ್‌ ಅಜಿತಾಭ್ ಪ್ರಕರಣದ ತನಿಖೆ ಯಾಕೋ ಹಳ್ಳ ಹಿಡಿಯುವಂತೆ ಕಾಣುತ್ತಿದೆ. ಕೇಂದ್ರ ತನಿಖಾ ದಳ Read more…

ಡೇಟಿಂಗ್​ ಅಪ್ಲಿಕೇಶನ್​ ಬಳಸಲು ಬರೋಬ್ಬರಿ 16 ಲಕ್ಷ ರೂ. ಕಳೆದುಕೊಂಡ ಟೆಕ್ಕಿ…!

ನಗ್ನ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡುತ್ತೇವೆ ಎಂಬ ಬೆದರಿಕೆಗೆ ಹೆದರಿ ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​ ಒಬ್ಬ ಬರೋಬ್ಬರಿ 16 ಲಕ್ಷ ರೂಪಾಯಿಯನ್ನ ಕಳೆದುಕೊಂಡಿದ್ದಾರೆ. ಡಿಸೆಂಬರ್​​ 3ರಂದು ಸಂತ್ರಸ್ತ Read more…

ಹ್ಯಾಂಡ್ ಬ್ಯಾಗ್ ಎಗರಿಸಲು ವಿಮಾನದಲ್ಲಿ ಹೋಗುತ್ತಿದ್ಲು ಐನಾತಿ ಕಳ್ಳಿ…!

ವಿವಿಧ ಪ್ರಮುಖ ನಗರಗಳಲ್ಲಿ ಅನೇಕ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬೆಂಗಳೂರಿನ ಮಾಜಿ ಆರ್ಕೆಸ್ಟ್ರಾ ಬಾರ್​ ಗಾಯಕಿಯನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುನ್ಮುನ್​ ಹುಸೇನ್​ ಅಥವಾ ಅರ್ಚನಾ ಬರುವಾ Read more…

ಆಟೋ ಚಾಲಕನಿಂದ ಆಘಾತಕಾರಿ ಕೃತ್ಯ: ನಿರ್ಜನ ಪ್ರದೇಶಕ್ಕೆ ಯುವತಿ ಕರೆದೊಯ್ದು ಅತ್ಯಾಚಾರ

ಬೆಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ನಿರ್ಜನ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿಯ ಮುಬಾರಕ್(28) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಂಪಿಗೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ Read more…

ಸಾರ್ವಜನಿಕರ ಒತ್ತಡಕ್ಕೆ ಮಣಿದ ಸರ್ಕಾರ, ಕಸ ನಿರ್ವಹಣೆ ಶುಲ್ಕ ವಸೂಲಿಗೆ ಬ್ರೇಕ್..!

ಸಿಲಿಕಾನ್ ಸಿಟಿಯ ಮನೆ ಮಾಲೀಕರು ಹಾಗೂ ಬಾಡಿಗೆದಾರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕಸದ ವಿಚಾರದಲ್ಲಿ ಪ್ರತಿ ಮನೆ, ವಾಣಿಜ್ಯ ಕಟ್ಟಡಗಳಿಂದಲೂ ಕಸದ ಶುಲ್ಕ ಸಂಗ್ರಹಕ್ಕೆ ಬಿಬಿಎಂಪಿ ಪ್ಲಾನ್ ಮಾಡಿತ್ತು. Read more…

BIG BREAKING: ಗೆಳೆಯನ ಮನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಶವ ಪತ್ತೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಮೃತದೇಹ ಪತ್ತೆಯಾಗಿದೆ. ಸಿಐಡಿ ಡಿಎಸ್ಪಿ ಲಕ್ಷ್ಮಿ(33) ಮೃತಪಟ್ಟವರು ಎಂದು ಹೇಳಲಾಗಿದೆ. ಅನ್ನಪೂರ್ಣೇಶ್ವರಿ ನಗರದ ಗೆಳೆಯನ ಮನೆಯಲ್ಲಿ ಅವರ ಮೃತದೇಹ Read more…

Shocking News: ಅಡ್ಮಿಷನ್ ಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಪರಿಚಿತನಿಂದಲೇ ಘೋರ ಕೃತ್ಯ

ಬೆಂಗಳೂರು: ಹೊರ ರಾಜ್ಯದಿಂದ ಕಾಲೇಜು ಅಡ್ಮಿಷನ್ ಗೆಂದು ಬಂದಿದ್ದ ವಿದ್ಯಾರ್ಥಿನಿ ಮೇಲೆ ಪರಿಚಿತ ವಿದ್ಯಾರ್ಥಿಯೇ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘೋರ ಘಟನೆ ಬೆಂಗಳೂರಿನ ಬ್ಯಾಡರಾಯನಹಳ್ಳಿಯಲ್ಲಿ ನಡೆದಿದೆ. ಆರೋಪಿ Read more…

BIG NEWS: ರಾಜಧಾನಿಯಲ್ಲಿ ಮತ್ತೆ ಪ್ರತಿಭಟನೆಯ ಬಿಸಿ; ಸರ್ಕಾರದ ವಿರುದ್ಧ ಬೀದಿಗಿಳಿದ ಶಿಕ್ಷಕರು

ಬೆಂಗಳೂರು: ರೈತರು ಹಾಗೂ ಸಾರಿಗೆ ನೌಕರರ ಪ್ರತಿಭಟನೆ ಮುಗಿದ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲಾ Read more…

ತಡರಾತ್ರಿವರೆಗೂ ಪಾರ್ಟಿ: ರೂಮ್ ನಲ್ಲಿ ಮಲಗಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಸಹಪಾಠಿಯನ್ನು ಪಾರ್ಟಿಗೆ ಕರೆದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ. Read more…

ಲಗೇಜ್​ ಭಾರ ಕಡಿಮೆ ಮಾಡಿಕೊಳ್ಳಲು ಅಫ್ಘಾನ್ ಯುವಕರ ಮಾಸ್ಟರ್​ ಪ್ಲಾನ್…!

ವರ್ಷಾನುಗಟ್ಟಲೇ ಕಾಲೇಜು ಹಾಸ್ಟೆಲ್​​ನಲ್ಲಿ ನೆಲೆಸಿ ಬಳಿಕ ಅದನ್ನ ಖಾಲಿ ಮಾಡಿಕೊಂಡು ಲಗೇಜ್​ ಸಮೇತ ಮನೆಗೆ ಹೋಗೋದು ಅಂದರೆ ಬಹಳ ಕಷ್ಟದ ಕೆಲಸ. ಅದರಲ್ಲೂ ವಿಮಾನದಲ್ಲಿ ಈ ಎಲ್ಲ ಲಗೇಜ್​ಗಳನ್ನ Read more…

ಬೆಂಗಳೂರು ಜನತೆಗೆ ಶಾಕಿಂಗ್ ನ್ಯೂಸ್: ರಾಜಧಾನಿಯಲ್ಲಿ ಚಿರತೆ ಸಂಚಾರ

ಬೆಂಗಳೂರು: ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಇತ್ತೀಚೆಗೆ 17 ಮೇಕೆಗಳನ್ನು ಕೊಂದಿದ್ದ ಚಿರತೆ ಮತ್ತೆ ಕಾಣಿಸಿಕೊಂಡಿದೆ. ಸಿಸಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಕಂಡುಬಂದಿದೆ. Read more…

BIG NEWS: ಪ್ರಯಾಣಿಕರ ಮೇಲೆಯೇ ಹಲ್ಲೆ ನಡೆಸಿದ ಸಾರಿಗೆ ಸಿಬ್ಬಂದಿ

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದೆಡೆ ಪ್ರಯಾಣಿಕರು ಬಸ್ ಸಂಚಾರವಿಲ್ಲದೇ ಪರದಾಡುತ್ತಿದ್ದಾರೆ. ಇನ್ನೊಂದೆಡೆ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಬಸ್ ಗಳನ್ನು ಬಿಡುವಂತೆ ಮನವಿ Read more…

BIG NEWS: ಬೆಂಗಳೂರಲ್ಲಿ ಇಂದು ಕೂಡ 3 ಬೃಹತ್ ಪ್ರತಿಭಟನೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಾದ ನಂತರ ಕೃಷಿ ಕಾಯ್ದೆ ರದ್ದು ಮಾಡಬೇಕೆಂದು Read more…

ಶೀಘ್ರವೇ ಸಂಪುಟ ವಿಸ್ತರಣೆ: ಯಾರಿಗೆ ಒಲಿಯಲಿದೆ ಸಚಿವ ಸ್ಥಾನದ ಭಾಗ್ಯ..?

ಅತ್ತ ಆರ್.ಆರ್.ನಗರ ಚುನಾವಣೆ ಮುಗಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ಪ್ರಾರಂಭವಾದವು. ಆದರೆ ಫಲಿತಾಂಶ ಬಂದು ಇಷ್ಟು ದಿನ ಕಳೆದರೂ ಸಚಿವ ಸಂಪುಟ ವಿಸ್ತರಣೆಯಾಗಲೀ ಅಥವಾ Read more…

ಮರಕ್ಕೆ ಅಂಟಿಸಿದ ಪೋಸ್ಟರ್ ತೆಗೆಯುತ್ತಿರುವ ವಿಜ್ಞಾನಿ….! ಇದರ ಹಿಂದಿದೆ ಒಂದು ಮಹತ್ವದ ಕಾರಣ

ಬೆಂಗಳೂರು: ಮಹಾನಗರದಲ್ಲಿ ಮರಗಳಿಗೆ ಅಳವಡಿಸಿದ ಫಲಕ, ಮೊಳೆ ಹಾಗೂ ಪೋಸ್ಟರ್ ಗಳನ್ನು ಬೆಂಗಳೂರಿನ ವಿಜ್ಞಾನಿಯೊಬ್ಬರು ತಮ್ಮ ಸ್ನೇಹಿತರೊಡಗೂಡಿ ಖಾಲಿ ಮಾಡುತ್ತಿದ್ದಾರೆ. ಡಿಫೆನ್ಸ್ ರೀಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ (ಡಿ.ಆರ್. Read more…

ಮತ್ತೆ ಏರಿಕೆಯಾಯ್ತು ಸೋಂಕಿತರ ಸಂಖ್ಯೆ: 24,150 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1440 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,87,667 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 8,51,690 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ..!

ನಿವಾರ್ ಸೈಕ್ಲೋನ್ ಎಫೆಕ್ಟ್ ರಾಜ್ಯದಲ್ಲಿ ಆಗಿದ್ದು ಗೊತ್ತೇ ಇದೆ. ಅತ್ತ ತಮಿಳುನಾಡು, ಪಾಂಡಿಚೆರಿ ಸೇರಿದಂತೆ ಹಲವಾರು ಭಾಗಗಳಲ್ಲಿ ಎಡಬಿಡದೆ ಸುರಿದ ಮಳೆಗೆ ಜನ ತತ್ತರಿಸಿ ಹೋಗಿದ್ದರು. ಇದೀಗ ಮತ್ತೆ Read more…

ವಿಮಾನ ನಿಲ್ದಾಣದಲ್ಲೇ ಮೇಕಪ್ ಮಾಡಿಸಿಕೊಂಡ ಕರೀನಾ…!

ಬಾಲಿವುಡ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಫ್ಯಾಶನ್‌ ಸ್ಟೇಟ್‌ಮೆಂಟ್ ಮೂಲಕ ಹೆಸರಾಗಿದ್ದಾರೆ ಕರೀನಾ ಕಪೂರ್‌. ಆಕೆ ಧರಿಸುವ ಪ್ರತಿಯೊಂದು ಕಾಸ್ಟ್ಯೂಮ್ ಸಹ ಒಂದೊಂದು ಸ್ಟೈಲ್ ಸ್ಟೇಟ್‌ಮೆಂಟ್ ಎನ್ನುವಂತಿದೆ. ಕರೀನಾ ಯಾವಾಗಲೂ Read more…

ಅರ್ಚಕನಿಂದಲೇ ಬಾಲಕಿ ಮೇಲೆ ಇದೆಂಥಾ ಕೃತ್ಯ…! ಮಗಳ ಮನೆಗೆ ಬಂದವನು ಮಾಡಿದ್ದೇನು…?

ಬೆಂಗಳೂರು: ಮಗಳ ಮನೆಗೆಂದು ಬಂದ ವೃದ್ಧ ಅರ್ಚಕನೊಬ್ಬ ಅಪ್ರಾಪ್ತ ಬಾಲಕಿಗೆ ತಿಂಡಿ ಆಸೆ ತೋರಿಸಿ ಮನೆಗೆ ಕರೆದು ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ಸಧ್ಯ 60 ವರ್ಷದ Read more…

BIG NEWS: ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಅಪ್ಪಳಿಸಿರುವ ನಿವಾರ್ ಚಂಡಮಾರುತ ಕರ್ನಾಟಕದಲ್ಲೂ ಸಂಕಷ್ಟವನ್ನು ತಂದೊಡ್ದುತ್ತಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು-ಸಿಡಿಲು ಬಿರುಗಾಳಿ Read more…

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಮುಂದಿವೆ 7 ವರ್ಷಕ್ಕಾಗುವಷ್ಟು ಪ್ರಕರಣಗಳು…!

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ ಇನ್ಮುಂದೆ ಯಾವುದೇ ಮೇಲ್ಮನವಿ ಹಾಗೂ ದೂರು ಅರ್ಜಿ ಸ್ವೀಕರಿಸದೇ ಇದ್ದರೂ, 7 ವರ್ಷದ ವರೆಗೆ ಅರ್ಜಿ ವಿಚಾರಣೆ ನಡೆಸಬಹುದು. ಇದಕ್ಕೆ Read more…

ಗಮನಿಸಿ..! ಚಂಡಮಾರುತ ಪರಿಣಾಮ ಬಿರುಗಾಳಿ, ಗುಡುಗು, ಸಿಡಿಲು ಸಹಿತ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ನಿವಾರ್ ಚಂಡಮಾರುತದ ಕಾರಣ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದ Read more…

BREAKING: ಬೆಳ್ಳಂಬೆಳಗ್ಗೆ ಎಸಿಬಿ ಬಿಗ್ ಶಾಕ್ – ಡಾ. ಸುಧಾ ಆಪ್ತರು, ಸಂಬಂಧಿಕರ ಮನೆ ಮೇಲೆ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಸುಧಾ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳಲ್ಲಿ Read more…

ಗ್ರಾಹಕನ ಸೋಗಿನಲ್ಲಿ ಕಾಫಿ ಡೇ ಗೆ ಬಂದ ವ್ಯಕ್ತಿಯಿಂದ ಆಘಾತಕಾರಿ ಕೃತ್ಯ

ಬೆಂಗಳೂರಿನ ಕಸ್ತೂರಿ ನಗರದ ಕೆಫೆ ಕಾಫೀ ಡೇ ನಲ್ಲಿ ಮ್ಯಾನೇಜರ್ ನವೀನ್ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ರಾತ್ರಿ 9 ಗಂಟೆ ಸುಮಾರಿಗೆ ಕಾಫಿ ಡೇ ಗೆ Read more…

ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ನವೆಂಬರ್ 17 Read more…

ಮನೆ ಖರೀದಿಗೂ ಮುನ್ನ ಇರಲಿ ಎಚ್ಚರ…!

ಬೆಂಗಳೂರು: ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಗೂ ಮುನ್ನ ಗ್ರಾಹಕರು ಸ್ವಲ್ಪ ಎಚ್ಚರದಿಂದರುವುದು ಒಳಿತು. ನಮ್ಮದೇ ಸ್ವಂತ ಸೂರಿನ ಆಸೆಗಾಗಿ ಕೋಟ್ಯಂತರ ರೂಪಾಯಿ ನೀಡಿ ಫ್ಲ್ಯಾಟ್ ಗಳನ್ನು ಖರೀದಿ Read more…

ದಾಳಿ ಹೆಸರಲ್ಲಿ ಚಿನ್ನಾಭರಣ ಲೂಟಿ: ಕಳ್ಳರಿಗೇ ಸಾಥ್ ನೀಡಿದ ಪೊಲೀಸ್ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಾಥ್ ನೀಡಿರುವ ಘಟನೆ ನಡೆದಿದೆ. ದಾಳಿಯ ಹೆಸರಲ್ಲಿ ಕಳ್ಳರಿಗೆ ಸಾಥ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಸ್ ಟೇಬಲ್ ಸೇರಿ 7 ಮಂದಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...