alex Certify ಬೆಲೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ರಕ್ಷಾ ಬಂಧನದ ದಿನವೂ ದಾಖಲೆ ಏರಿಕೆ ಕಂಡ ಚಿನ್ನ

ರಾಖಿ ಹಬ್ಬದ ಸಂಭ್ರಮದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಏರಿದೆ. ಎಂಸಿಎಕ್ಸ್ ನಲ್ಲಿ, ಅಕ್ಟೋಬರ್ ವಿತರಣೆಯ ಚಿನ್ನದ ಭವಿಷ್ಯವು 10 ಗ್ರಾಂಗೆ 53,606 Read more…

ತಿಂಗಳ ಮೊದಲ ದಿನ ಜನರಿಗೆ ʼನೆಮ್ಮದಿʼ ನೀಡಿದ ಸಿಲಿಂಡರ್ ಬೆಲೆ

ಆಗಸ್ಟ್ ಮೊದಲ ದಿನ ಜನ ಸಾಮಾನ್ಯರಿಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ದೇಶದ ತೈಲ ಕಂಪನಿಗಳು ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ Read more…

ಬಿಗ್ ನ್ಯೂಸ್: ದೆಹಲಿ ನಾಗರಿಕರಿಗೆ ಕೇಜ್ರಿ ಸರ್ಕಾರದಿಂದ ‘ಬಂಪರ್’ ಕೊಡುಗೆ

ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ Read more…

ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ: ಕಂಗಾಲಾದ ಖರೀದಿದಾರರು

ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಗುರುವಾರ  ಸತತ 8 ನೇ ವಹಿವಾಟಿನಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಎಂಸಿಎಕ್ಸ್ ನ ಆರಂಭಿಕ ವಹಿವಾಟಿನಲ್ಲಿ 10 ಗ್ರಾಂ Read more…

ಖರೀದಿದಾರರಿಗೆ ಶಾಕ್: ಒಂದೇ ದಿನ 710 ರೂ. ಏರಿಕೆಯಾಗಿ 54 ಸಾವಿರ ಸನಿಹಕ್ಕೆ ಚಿನ್ನದ ದರ

ನವದೆಹಲಿ: ಒಂದೇ ದಿನ 710 ರೂಪಾಯಿ ಹೆಚ್ಚಳವಾಗುವುದರೊಂದಿಗೆ 10 ಗ್ರಾಂ ಚಿನ್ನದ ದರ 54 ಸಾವಿರ ರೂ. ಸನಿಹಕ್ಕೆ ತಲುಪಿದೆ. ಪ್ರಸ್ತುತ ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗಿದೆ. ಅಲ್ಲದೆ Read more…

ʼಚಿನ್ನʼದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ

ಚಿನ್ನದ ಬೆಲೆ ಬುಧವಾರ ಸಾರ್ವಕಾಲಿಕ ಏರಿಕೆ ಕಂಡಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 710 ರೂಪಾಯಿ ಹೆಚ್ಚಾಗಿದೆ. ಬೆಳ್ಳಿ ಬೆಲೆ 313 ರೂಪಾಯಿ ಹೆಚ್ಚಾಗಿದೆ. ವಿದೇಶಿ ಸ್ಪಾಟ್ Read more…

BIG NEWS: ಹೂಡಿಕೆದಾರರಿಗೆ ಭರ್ಜರಿ ಲಾಭ ತಂದುಕೊಟ್ಟ ಬೆಳ್ಳಿ

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ನಡುವೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ತೀವ್ರ ಏರಿಕೆಯಾಗ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ಬೆಳ್ಳಿಯ ಬೆಲೆ ದ್ವಿಗುಣಗೊಂಡಿದೆ. ಬೆಳ್ಳಿಯಲ್ಲಿ ಹೂಡಿಕೆ Read more…

ಗಗನಕ್ಕೇರಿದ ಅಡಿಕೆ ಬೆಲೆ: ಬೆಳೆಗಾರರ ಮೊಗದಲ್ಲಿ ಮೂಡಿದ ಮಂದಹಾಸ..!

ಕೊರೊನಾ ಮಹಾಮಾರಿಯಿಂದ ಎಲ್ಲಾ ವಲಯಗಳು ನಷ್ಟ ಅನುಭವಿಸುವಂತಾಗಿದೆ. ಅಡಿಕೆ ಮಾರಾಟಗಾರರಿಗೂ ಕೊರೊನಾ ಎಫೆಕ್ಟ್ ತಟ್ಟಿದೆ. ಆದರೆ ಲಾಕ್ ಡೌನ್ ನಂತರ ಉದ್ಯಮಗಳು ಕೊಂಚ ಚೇತರಿಕೆ ಕಾಣುತ್ತಿವೆ. ಇದರಲ್ಲಿ ಅಡಿಕೆ Read more…

ಖರೀದಿದಾರರಿಗೆ ಮತ್ತೆ ಶಾಕ್: ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ

ಸೋಮವಾರ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಬಂಗಾರದ ಬೆಲೆ 10 ಗ್ರಾಂಗೆ 800 ರೂಪಾಯಿ ಏರಿಕೆ ಕಂಡಿದೆ. ಎಂಸಿಎಕ್ಸ್  ನಲ್ಲಿ 800 ರೂಪಾಯಿಗಳಷ್ಟು ಏರಿಕೆಯಾಗಿ 10 Read more…

ಖರೀದಿದಾರರಿಗೆ ಶಾಕ್: 65 ಸಾವಿರ ತಲುಪಲಿದೆಯಂತೆ ‘ಚಿನ್ನ’ದ ದರ

ಭಾರತೀಯರಿಗೆ ಹಳದಿ ಲೋಹ ಚಿನ್ನದ ಮೇಲೆ ಅಪಾರ ಪ್ರೀತಿ. ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಬರುತ್ತದೆಂಬ ಕಾರಣಕ್ಕೆ ಚಿನ್ನ ಖರೀದಿಗೆ ಮುಂದಾಗುತ್ತಾರೆ. ಇದರ ಜೊತೆಗೆ ಸುರಕ್ಷಿತ ಎಂಬ ಕಾರಣಕ್ಕೆ ಹೂಡಿಕೆದಾರರೂ Read more…

ಬಿಗ್‌ ನ್ಯೂಸ್: ಕೇವಲ 59 ರೂ.‌ ಗಳಿಗೆ ಲಭ್ಯವಾಗಲಿದೆ ಕೊರೊನಾ ಮಾತ್ರೆ

ಕೊರೊನಾಗೆ ಅಗ್ಗದ ಔಷಧಿ ಸಿಕ್ಕಿದೆ. ಇದನ್ನು ಮಾರುಕಟ್ಟೆಗೆ ತರಲು ಔಷಧಿ ಕಂಪನಿಗೆ ಅನುಮತಿ ಸಿಕ್ಕಿದೆ. ಈ ಔಷಧಿಯನ್ನು ಮಾರುಕಟ್ಟೆಗೆ ತರಲು ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾದಿಂದ ಅನುಮತಿ ಸಿಕ್ಕಿದೆ. Read more…

ಶಾಕಿಂಗ್: ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ – 50 ಸಾವಿರ ರೂ. ದಾಟಿದ ಹಳದಿ ಲೋಹ

ಚಿನ್ನದ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 50,000 ರೂಪಾಯಿಯಾಗಿದೆ. ಆರಂಭಿಕ ವ್ಯವಹಾರದಲ್ಲಿ  ಚಿನ್ನದ ಬೆಲೆ ಶೇಕಡಾ 0.88 ರಷ್ಟು ಏರಿಕೆಯಾಗಿತ್ತು. Read more…

ಹಬ್ಬಗಳ ಸಾಲು ಆರಂಭವಾಗಿರುವಾಗಲೇ ʼಆಭರಣʼ‌ ಪ್ರಿಯರಿಗೆ ಬಿಗ್ ಶಾಕ್

ಚಿನ್ನದ ಬೆಲೆ ಇಂದು ಮತ್ತೊಮ್ಮೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಏರಿಕೆಯೊಂದಿಗೆ ದಿನ ಪ್ರಾರಂಭವಾಗಿದೆ. ಇಂದು ಆರಂಭದಲ್ಲೇ ಚಿನ್ನದ ಬೆಲೆ 51 ರೂಪಾಯಿ ಏರಿಕೆ ಕಂಡಿತ್ತು. 10 ಗ್ರಾಂ Read more…

ಡೊಮಿನೋಸ್ ಪಿಜ್ಜಾ ಪ್ರೇಮಿಗಳಿಗೆ ಬ್ಯಾಡ್ ನ್ಯೂಸ್

ಡೊಮಿನೋಸ್, ಪಿಜ್ಜಾ ಪ್ರೇಮಿಗಳಿಗೆ ಬೇಸರದ ಸುದ್ದಿ ನೀಡಿದೆ. ಡೊಮಿನೋಸ್ ಇನ್ಮುಂದೆ ಪಿಜ್ಜಾ ಡೆಲಿವರಿಗೆ ಚಾರ್ಜ್ ಮಾಡಲಿದೆ. ಡೊಮಿನೋಸ್ ದೇಶದಲ್ಲಿ 1000ಕ್ಕೂ ಹೆಚ್ಚು ಮಳಿಗೆಗಳನ್ನು ಹೊಂದಿದ್ದು, ಎಲ್ಲೆಡೆ ಇದು ಅನ್ವಯವಾಗಲಿದೆ. Read more…

2 ಸಾವಿರ ರೂ. ಕಡಿಮೆಯಾಗಿದೆ ಈ ಮೊಬೈಲ್ ಬೆಲೆ

ಸ್ಮಾರ್ಟ್ಫೋನ್ ಪ್ರಿಯರಿಗೊಂದು ಖುಷಿ ಸುದ್ದಿಯಿದೆ. ಶಿಯೋಮಿಯ ರೆಡ್‌ಮಿ ಕೆ 20 ಪ್ರೊ ತನ್ನ ಬೆಲೆಯನ್ನು ತಾತ್ಕಾಲಿಕವಾಗಿ ಕಡಿತಗೊಳಿಸಿದೆ. ಗ್ರಾಹಕರು ಭಾರತದಲ್ಲಿ 6 ಜಿಬಿ + 128 ಜಿಬಿ ರೆಡ್ Read more…

ಸ್ಮಾರ್ಟ್ಫೋನ್ ಖರೀದಿದಾರರಿಗೆ ಭರ್ಜರಿ ಖುಷಿ ಸುದ್ದಿ

ಚೀನಾದ ಕಂಪನಿ ಶಿಯೋಮಿ ಜಾಗತಿಕ ಮಾರುಕಟ್ಟೆಗೆ ಒಂಬತ್ತು ಉತ್ಪನ್ನಗಳನ್ನು ಏಕಕಾಲದಲ್ಲಿ ಬಿಡುಗಡೆ ಮಾಡಿದೆ. ಮಿ ಸ್ಮಾರ್ಟ್ ಬ್ಯಾಂಡ್ 5, ಎಲೆಕ್ಟ್ರಿಕ್ ಸ್ಕೂಟರ್, ಟಿವಿ ಸ್ಟಿಕ್ ಸೇರಿದಂತೆ ಮೂರು ಹೊಸ Read more…

BIG NEWS: 100 ರೂ. ಗಡಿ ದಾಟಿದ ಕೆ.ಜಿ. ಟೊಮೊಟೊ ಬೆಲೆ

ಕೊರೊನಾ, ಲಾಕ್ ಡೌನ್, ಆರ್ಥಿಕ ಮುಗ್ಗಟ್ಟಿನ ಮಧ್ಯೆ ಜನರು ತರಕಾರಿ ಕೊಳ್ಳುವುದು ಈಗ ಕಷ್ಟವಾಗಿದೆ. ತರಕಾರಿ ಬೆಲೆಗಳು ನಿಧಾನವಾಗಿ ಗಗನಕ್ಕೇರ್ತಿವೆ. ರಾಷ್ಟ್ರ ರಾಜಧಾನಿಯಲ್ಲಿ ಒಂದು ಕೆ.ಜಿ. ಟೊಮೊಟೊ ಬೆಲೆ Read more…

SHOCKING: ದುಬಾರಿಯಾಗಲಿದೆ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಜರ್

ಕೊರೊನಾ ವೈರಸ್ ನಿಯಂತ್ರಣಕ್ಕೆ ಹ್ಯಾಂಡ್ ಸ್ಯಾನಿಟೈಜರ್ ಅನಿವಾರ್ಯವಾಗಿದೆ. ಆಗಾಗ ಹ್ಯಾಂಡ್ ಸ್ಯಾನಿಟೈಜರ್ ಮೂಲಕ ಕೈ ತೊಳೆಯುವಂತೆ ಸಲಹೆ ನೀಡಲಾಗ್ತಿದೆ. ಆದ್ರೆ ಇನ್ಮುಂದೆ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ ಬೆಲೆ ದುಬಾರಿಯಾಗಲಿದೆ. Read more…

ಕೊರೊನಾ ರೋಗಿಗಳಿಗೆ ಖುಷಿ ಸುದ್ದಿ…! ಕಡಿಮೆಯಾಯ್ತು ಈ ಔಷಧಿ ಬೆಲೆ

ಕೋವಿಡ್ -19 ಏರಿಕೆಯಾದ ನಂತ್ರ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆದಿದೆ. ಸದ್ಯ ಕೊಡ್ತಿರುವ ಔಷಧಿ ಬೆಲೆ ಹೆಚ್ಚಾಗಿದೆ. ಇದು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಿದೆ. Read more…

ಬಿಗ್‌ ಶಾಕ್: 2 ತಿಂಗಳಲ್ಲಿ 2 ಸಾವಿರದಷ್ಟು ಏರಿಕೆ ಕಾಣಲಿದೆ ‘ಚಿನ್ನ’ದ ಬೆಲೆ

ಜನವರಿಯಲ್ಲಿ ಪ್ರಾರಂಭವಾದ ಚಿನ್ನದ ಬೆಲೆ ಏರಿಕೆ ಇನ್ನೂ ನಿಂತಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಈ ವರ್ಷ 10 ಸಾವಿರ ರೂಪಾಯಿಗಳಷ್ಟು ಹೆಚ್ಚಾಗಿದೆ. ಹತ್ತು ಗ್ರಾಂ Read more…

ಕೊರೊನಾ ಮಧ್ಯೆ ಗಗನಕ್ಕೇರಿದ ಟೊಮೆಟೊ ಬೆಲೆ…!

ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ. ಈ ಮಧ್ಯೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ಎಲ್ಲಾ ನಗರಗಳಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕಳೆದ ಕೆಲವು ವಾರಗಳಿಂದ ಟೊಮೆಟೊ ಬೆಲೆ Read more…

20 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಸಿಗಲಿದೆ ಈ ಟಿವಿ

ಒನ್ ‌ಪ್ಲಸ್ ಶೀಘ್ರದಲ್ಲೇ ಭಾರತದಲ್ಲಿ ಹೊಸ ಸ್ಮಾರ್ಟ್ ‌ಟಿವಿಗಳನ್ನು ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್ ಟಿವಿಗಳು ಕಡಿಮೆ ಬೆಲೆಗೆ ಲಭ್ಯವಾಗಲಿವೆ. ಕಂಪನಿಯು ಬೆಲೆಯನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದೆ. ಹೊಸ Read more…

ಶಾಕಿಂಗ್ ನ್ಯೂಸ್: 21ನೇ ದಿನವೂ ಏರಿಕೆಯಾಯ್ತು ತೈಲ ದರ – 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸತತ 21 ದಿನದಿಂದ ಏರಿಕೆಯಾಗುತ್ತಿದೆ. ಇವತ್ತು ಪೆಟ್ರೋಲ್ ಗೆ 25 ಪೈಸೆ, ಡೀಸೆಲ್ 21 ಪೈಸೆಯಷ್ಟು ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ Read more…

ಆಭರಣ ಖರೀದಿದಾರರಿಗೆ ಬಿಗ್ ಶಾಕ್: 50 ಸಾವಿರ ರೂ. ಸನಿಹ ತಲುಪಿದ ಚಿನ್ನದ ಬೆಲೆ

ಲಾಕ್ ಡೌನ್ ಸಡಿಲಿಕೆ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದು, ಆದರೆ ಏರಿಕೆಯಾಗುತ್ತಿರುವ ಬೆಲೆ ಜನಸಾಮಾನ್ಯರನ್ನು ಕಂಗೆಡಿಸಿದೆ. ಕಳೆದ 19 ದಿನಗಳಿಂದ ಪೆಟ್ರೋಲ್ – ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆಯಾಗುತ್ತಿದ್ದು, Read more…

ಇದೇ ಮೊದಲ ಬಾರಿಗೆ ಪೆಟ್ರೋಲ್ ಹಿಂದಿಕ್ಕಿದ ಡೀಸೆಲ್ ಬೆಲೆ..!

ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಹಿಂದಿಕ್ಕಿ ಡೀಸೆಲ್ ಬೆಲೆ ಮುಂದೆ ಹೋಗಿದೆ. ಸಾಮಾನ್ಯವಾಗಿ ಪೆಟ್ರೋಲ್ ಬೆಲೆಯೇ ಹೆಚ್ಚಾಗಿರುತ್ತದೆ. ಆದರೆ ಇದೀಗ ಡೀಸೆಲ್ ಬೆಲೆ ದೆಹಲಿಯಲ್ಲಿ ಹೆಚ್ಚಾಗಿರುವುದು ಆಶ್ಚರ್ಯಕ್ಕೆ Read more…

ಕೊರೊನಾ ಸಂಕಷ್ಟದ ನಡುವೆ ತೈಲ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ ಜನ

ಕೊರೊನಾ ಸಂಕಷ್ಟದ ಜೊತೆಗೆ ಬೆಲೆ ಏರಿಕೆಗಳು ಗ್ರಾಹಕರ ಕೈ ಸುಡುತ್ತಿವೆ. ಇತ್ತ ತೈಲ ಬೆಲೆ ಏರಿಕೆ ಬಿಸಿ ರೈತರಿಗೂ ತಟ್ಟಿದೆ. ಬೆಲೆ ಏರಿಕೆಯಿಂದ ರೈತಾಪಿ ವರ್ಗದ ಜನ ಕಂಗಾಲಾಗಿದ್ದಾರೆ. Read more…

ಖರೀದಿದಾರರಿಗೆ ಬಿಗ್ ಶಾಕ್..! 50 ಸಾವಿರ ರೂ. ಗಡಿಯತ್ತ ಚಿನ್ನ – ಬೆಳ್ಳಿ ದಾಪುಗಾಲು

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗಿದ್ದು ಅಂತೆಯೇ ದೇಶಿಯ ಮಾರುಕಟ್ಟೆಯಲ್ಲಿಯೂ ಬೆಲೆ ಹೆಚ್ಚಳವಾಗಿದೆ. ರೂಪಾಯಿ ಮೌಲ್ಯ ಕುಸಿತಕ್ಕೆ ಅನುಗುಣವಾಗಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 761 Read more…

ಚಿನ್ನಾಭರಣ ಖರೀದಿದಾರರಿಗೆ ಮಾಹಿತಿ: ಚಿನ್ನ 380 ರೂ., ಬೆಳ್ಳಿ 590 ರೂಪಾಯಿ ಇಳಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನದ ಬೆಲೆ ಸೋಮವಾರ 10 ಗ್ರಾಂ ಚಿನ್ನದ ಮೇಲೆ 380 ರೂಪಾಯಿ ಕಡಿಮೆಯಾಗಿದ್ದು, 47,900 ರೂಪಾಯಿಗೆ ಇಳಿದಿದೆ. 10 ಗ್ರಾಂ ಚಿನ್ನದ Read more…

ಬೆಲೆ ಕುಸಿತದಿಂದ ಕಂಗೆಟ್ಟಿದ್ದ ‘ಭತ್ತ’ ಬೆಳೆದ ರೈತರಿಗೆ ಭರ್ಜರಿ ಬಂಪರ್ ಸುದ್ದಿ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆ ಆಗಿದ್ದು, ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಇದರ ಮಧ್ಯೆ Read more…

ವಾಹನ ಸವಾರರಿಗೆ 4 ನೇ ದಿನವೂ ಬಿಗ್ ಶಾಕ್: ನಾಲ್ಕೇ ದಿನದಲ್ಲಿ ಇಷ್ಟೊಂದು ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ 40 ಪೈಸೆ ಮತ್ತು ಡೀಸೆಲ್ ಗೆ 45 ಪೈಸೆ ಏರಿಕೆಯಾಗಿದೆ. ಕಳೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...