alex Certify ಬ್ಯಾಂಕ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿರೋಧದ ಮಧ್ಯೆಯೂ ಬ್ಯಾಂಕುಗಳ ಖಾಸಗಿಕರಣಕ್ಕೆ ಮುಂದಾದ ಮೋದಿ ಸರ್ಕಾರ

ಬ್ಯಾಂಕುಗಳ ವಿಲೀನ ಹಾಗೂ ಖಾಸಗಿಕರಣಕ್ಕೆ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ತನ್ನ ತೀವ್ರ ವಿರೋಧವನ್ನು ತೋರಿಸುತ್ತಿದ್ದು ಇದರ ಮಧ್ಯೆಯೂ ಕೇಂದ್ರ ಸರ್ಕಾರ ಐಡಿಬಿಐ ಬ್ಯಾಂಕ್ ಖಾಸಗಿಕರಣಕ್ಕೆ ಸಜ್ಜಾಗಿದೆ. ಐಡಿಬಿಐ ಬ್ಯಾಂಕ್ Read more…

ಅಚ್ಚರಿಯಾದರೂ ನಿಜ…! ಬ್ಯಾಂಕ್‌ ನಲ್ಲಿದ್ದ ತನ್ನದೇ ಹಣ ಪಡೆಯಲು ಗನ್‌ ಹಿಡಿದು ಬಂದ ಭೂಪ

ಲೆಬನಾನ್​ ಪ್ರಸ್ತುತ ತನ್ನ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಿರುವಾಗ ಕಳೆದ ವಾರ ವ್ಯಕ್ತಿಯೊಬ್ಬ ಲೆಬನಾನ್​ನ ಬೈರುತ್​ನಲ್ಲಿ ಬ್ಯಾಂಕ್​ನೊಳಗೆ ಬ್ಯಾಂಕ್​ ಸಿಬ್ಬಂದಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ Read more…

ಸಂಪೂರ್ಣ ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತೆ ಈ ಬ್ಯಾಂಕ್….!

ಖಾಸಗಿ ವಲಯದ ಪ್ರಮುಖ ಬ್ಯಾಂಕ್​ ಎಚ್​.ಡಿ.ಎಫ್‌.ಸಿ. ತನ್ನ ಮೊದಲ ಮಹಿಳಾ ಶಾಖೆಯನ್ನುಕೇರಳದ ಕೋಝಿಕ್ಕೋಡ್​ನಲ್ಲಿ ತೆರೆದಿದೆ. ಜಿಲ್ಲೆಯ ವ್ಯಾಪಾರಿ ಕೇಂದ್ರವಾಗಿರುವ ಚೆರೂಟ್ಟಿ ರಸ್ತೆಯಲ್ಲಿರುವ ಶಾಖೆಯಲ್ಲಿ ಎಲ್ಲಾ ಸಿಬ್ಬಂದಿ ಮಹಿಳೆಯರೇ ಇರಲಿದ್ದಾರೆ. Read more…

ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಕೃಷಿ ಮತ್ತು ಕೃಷಿ ಸಂಬಂಧಿತ ಉಪ ಕಸುಬಿನಲ್ಲಿ ತೊಡಗಿರುವವರಿಗೆ ಶೇಕಡ 7 ರ ಬಡ್ಡಿ ದರದಲ್ಲಿ 3 ಲಕ್ಷ ರೂ. ವರೆಗಿನ ಅಲ್ಪಾವಧಿ ಸಾಲ ಒದಗಿಸುವ ಯೋಜನೆಯನ್ನು ಜಾರಿಗೊಳಿಸಿದ್ದ Read more…

ಶಸ್ತ್ರಸಜ್ಜಿತರಾಗಿ ಬಂದು 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಚೆನ್ನೈ: ಬ್ಯಾಂಕ್ ನಲ್ಲಿ 20 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಚೆನ್ನೈನ ಆರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಕೃತ್ಯವೆಸಗಿದ್ದಾರೆ. ಫೆಡರಲ್ ಬ್ಯಾಂಕ್ ಅಂಗ ಸಂಸ್ಥೆಯಲ್ಲಿ ಚಿನ್ನಾಭರಣ ದರೋಡೆ Read more…

ಕೋವಿಡ್ ಬಿಕ್ಕಟ್ಟಿನಿಂದ ಮಂಕಾಗಿದ್ದ ಆಟೋಮೊಬೈಲ್ ಕ್ಷೇತ್ರಕ್ಕೆ ಬಂಪರ್; ಹಬ್ಬದ ಋತುವಿನಲ್ಲಿ ವಾಹನಗಳಿಗೆ ಭಾರಿ ಬೇಡಿಕೆ

ಎರಡು ವರ್ಷಗಳ ಹಿಂದೆ ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಆಟೋಮೊಬೈಲ್ ಕ್ಷೇತ್ರ ತೀವ್ರ ಹಿನ್ನಡೆಯನ್ನು ಅನುಭವಿಸಿತ್ತು. ಹೀಗಾಗಿ ಅತಿ ಹೆಚ್ಚು ಉದ್ಯೋಗ ನಷ್ಟ ಅನುಭವಿಸಿದ ಕಂಪನಿಗಳ ಪಟ್ಟಿಯಲ್ಲಿ Read more…

‘ರೂಮ್ ಮೇಟ್’ ಗಾಗಿ ಹುಡುಕಾಟ ನಡೆಸುತ್ತಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಮಹಾನಗರಗಳಲ್ಲಿ ಹಣ ಉಳಿಸಲು ರೂಮ್ ಅಥವಾ ಫ್ಲಾಟ್ ಗಳನ್ನು ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳುವುದು ಸಾಮಾನ್ಯ ಸಂಗತಿ. ಒಮ್ಮೊಮ್ಮೆ ಸ್ನೇಹಿತರು ಸಿಗದಿದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ರೂಮ್ ಮೇಟ್ Read more…

ಮನೆ, ವಾಹನ, ಇತರೆ ಸಾಲಗಾರರಿಗೆ ಬಿಗ್ ಶಾಕ್: ಬಡ್ಡಿ ದರ 3 ತಿಂಗಳಲ್ಲಿ ಶೇ. 1.4 ರಷ್ಟು ಏರಿಕೆ: EMI ಹೆಚ್ಚಳ

ಮುಂಬೈ: ಹಣದುಬ್ಬರ ಹಾಗೂ ರೂಪಾಯಿ ಅಪಮೌಲ್ಯ ತಡೆಯುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳು ತನ್ನಿಂದ ಪಡೆಯುವ ಸಾಲದ ಮೇಲಿನ ಬಡ್ಡಿ ದರವನ್ನು(ರೆಪೊ) 0.50 ರಷ್ಟು ಹೆಚ್ಚಳ Read more…

12 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 6342 ಬ್ಯಾಂಕ್ ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ದೇಶದ 12 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 6342 ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕ ಪರೀಕ್ಷೆಗೆ ಐಬಿಪಿಎಸ್ ಸಂಸ್ಥೆ ಅಧಿಸೂಚನೆ ಹೊರಡಿಸಿದ್ದು ಆಗಸ್ಟ್ 2 ರಿಂದ ಆಗಸ್ಟ್ Read more…

ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 9.91 ಲಕ್ಷ ಕೋಟಿ ರೂಪಾಯಿ ಸಾಲ ‘ರೈಟ್ ಆಫ್’

ಬ್ಯಾಂಕುಗಳು ತಾವು ನೀಡಿದ ಸಾಲದ ವಸೂಲಿ ಪ್ರಕ್ರಿಯೆಯನ್ನು ಬಹುತೇಕ ಸ್ಥಗಿತಗೊಳಿಸುವ ವಿಧಾನವನ್ನು ‘ರೈಟ್ ಆಫ್’ ಎನ್ನುತ್ತಾರೆ. ಈ ರೀತಿ ಕಳೆದ 5 ಹಣಕಾಸು ವರ್ಷಗಳಲ್ಲಿ ದೇಶದ ಬ್ಯಾಂಕುಗಳು ಬರೋಬ್ಬರಿ Read more…

ಪದವೀಧರರಿಗೆ ಶುಭ ಸುದ್ದಿ: ಕೆನರಾ ಬ್ಯಾಂಕ್ ನಲ್ಲಿ 2500 ಸೇರಿ 6432 ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಇನ್‌ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ಪ್ರೊಬೇಷನರಿ ಆಫೀಸರ್/ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ವೆಬ್‌ಸೈಟ್ ibps.in Read more…

ವಾಹನ, ಗೃಹ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಬಡ್ಡಿದರ ಮತ್ತೆ ಏರಿಕೆ; ಆಗಸ್ಟ್ ಮೊದಲ ವಾರ ರೆಪೊ ದರ ಶೇ. 0.35 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಆರ್.ಬಿ.ಐ. ಹಣಕಾಸು ನೀತಿ ಪರಾಮರ್ಶೆ ಸಭೆ ಮುಂದಿನ ವಾರ ನಡೆಯಲಿದ್ದು, ರೆಪೊ ದರವನ್ನು ಮತ್ತೆ ಏರಿಕೆ ಮಾಡುವ ಸಾಧ್ಯತೆ ಇದೆ. ಆಗಸ್ಟ್ ಮೊದಲ ವಾರ ರೆಪೊ ದರ Read more…

ನಾನು ಸೇರ್ಪಡೆಗೊಂಡಾಗ ಬಿಸಿಸಿಐ ನಲ್ಲಿದ್ದದ್ದು ಕೇವಲ 40 ಕೋಟಿ ರೂಪಾಯಿ; ಲಲಿತ್‌ ಮೋದಿ ಹೇಳಿಕೆ

ಐಪಿಎಲ್​ ಮೂಲಕ ಪ್ರಖ್ಯಾತಗೊಂಡ ಉದ್ಯಮಿ ಲಲಿತ್​ ಮೋದಿ, ಬಿಸಿಸಿಐ ಜವಾಬ್ದಾರಿಯಲ್ಲಿದ್ದಾಗ ಆದ ಬೆಳವಣಿಗೆಯ ಮಾಹಿತಿಯನ್ನು ಈಗ ನೆನಪಿಸಿಕೊಂಡಿದ್ದಾರೆ. ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​) ಪ್ರಾರಂಭದಿಂದ ಭಾರತೀಯ ಕ್ರಿಕೆಟ್​ ನಿಯಂತ್ರಣ Read more…

BIG NEWS: ಮತ್ತಷ್ಟು ಬ್ಯಾಂಕುಗಳ ವಿಲೀನಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಈಗಾಗಲೇ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿರುವ ಕೇಂದ್ರ ಸರ್ಕಾರ ಈಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಮತ್ತಷ್ಟು ಬ್ಯಾಂಕುಗಳ ವಿಲೀನಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಈ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ಆಗುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಆರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಈ Read more…

ಜುಲೈನಲ್ಲಿ 14 ದಿನ ಬ್ಯಾಂಕ್ ಸೇವೆ ಇರಲ್ಲ; ರಾಜ್ಯದಿಂದ ರಾಜ್ಯಕ್ಕೆ ಭಿನ್ನ

ಆರ್ಥಿಕ ವ್ಯವಹಾರ ನಡೆಯಲು ಬ್ಯಾಂಕ್ ಸೇವೆ ಅತ್ಯಮೂಲ್ಯ. ಆನ್ ಲೈನ್ ಸೇವೆಗಳಿದ್ದರೂ ಖುದ್ದು ಬ್ಯಾಂಕ್ ಶಾಖೆಯಲ್ಲಿ ಕೆಲಸಗಳಿದ್ದೇ ಇರುತ್ತವೆ. ಅಂದಹಾಗೆ ಜುಲೈನಲ್ಲಿ ಅರ್ಧದಷ್ಟು ದಿನ ವಿವಿಧ ಕಾರಣಕ್ಕೆ ಬ್ಯಾಂಕ್ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ವಂಚನೆ; ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಬೆಂಗಳೂರು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೆ ಕಿಡಿಕಾರಿರುವ ಕೆಪಿಸಿಸಿ ವಕ್ತಾರ ಲಕ್ಷ್ಮಣ್, ರಮೇಶ್ ಜಾರಕಿಹೊಳಿ ಸರ್ಕಾರದ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಜುಲೈನಲ್ಲಿ 16 ದಿನ ಬ್ಯಾಂಕ್‌ಗಳಿಗೆ ರಜಾ, ಇಲ್ಲಿದೆ ಸಂಪೂರ್ಣ ವಿವರ

ಇನ್ನೇನು ಜೂನ್‌ ತಿಂಗಳು ಮುಗೀತಾ ಬಂತು. ಜುಲೈನಲ್ಲಿ ನಿಮಗೇನಾದ್ರೂ ನಿರ್ದಿಷ್ಟ ಬ್ಯಾಂಕ್‌ ಕೆಲಸಗಳಿದ್ರೆ ಆದಷ್ಟು ಬೇಗ ಅದನ್ನು ಮುಗಿಸಿಕೊಳ್ಳುವುದು ಉತ್ತಮ. ಯಾಕಂದ್ರೆ ಜುಲೈನಲ್ಲಿ ಒಟ್ಟು 16 ದಿನಗಳ ಕಾಲ Read more…

ಕೃಷಿಯಲ್ಲಿ ನಷ್ಟವಾದ ಕಾರಣಕ್ಕೆ ಹೆಲಿಕಾಪ್ಟರ್ ಖರೀದಿಸಲು ಬ್ಯಾಂಕ್ ಸಾಲ ಕೇಳಿದ ರೈತ…!

ತಾನು ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್, ಅಕಾಲಿಕ ಮಳೆಯ ಕಾರಣಕ್ಕೆ ಉತ್ತಮ ಇಳುವರಿ ನೀಡದ ಕಾರಣ ಆದಾಯದಲ್ಲಿ ಕುಸಿತ ಕಂಡ ರೈತರೊಬ್ಬರು ಇದೀಗ ಜೀವನ ನಿರ್ವಹಣೆಗೆ ಹೆಲಿಕಾಪ್ಟರ್ ಖರೀದಿಸಲು ಮುಂದಾಗಿದ್ದಾರೆ. Read more…

‘ಕ್ರೆಡಿಟ್ ಕಾರ್ಡ್’ ಬಳಕೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕಾರ್ಡ್ ಸುರಕ್ಷತೆಯ ದೃಷ್ಟಿಯಿಂದ ಟೋಕನೈಸೇಷನ್ ವಿಧಾನವನ್ನು ಅನುಸರಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತೀರ್ಮಾನಿಸಿದ್ದು ಜುಲೈ 1ರಿಂದ ಇದು ಜಾರಿಗೆ Read more…

Big News: ಬೇಡಿಕೆ ಈಡೇರಿಕೆಗಾಗಿ ಮುಷ್ಕರಕ್ಕೆ ಮುಂದಾದ ಬ್ಯಾಂಕ್ ನೌಕರರು

ಪಿಂಚಣಿ ಹಾಗು ವಾರದಲ್ಲಿ ಐದು ದಿನಗಳ ಕೆಲಸದ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಬ್ಯಾಂಕ್ ನೌಕರರು, ಇವುಗಳನ್ನು ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ Read more…

ಸಾಲ ಪಡೆದವರಿಗೆ ಮತ್ತೊಮ್ಮೆ ಶಾಕ್; ಮತ್ತೆ ಏರಿಕೆಯಾಗಲಿದೆ ಬಡ್ಡಿದರ

ಕೆಲ ದಿನಗಳ ಹಿಂದಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ರೆಪೋ ದರ ಏರಿಕೆ ಮಾಡಿದ್ದು, ಇದರ ಪರಿಣಾಮ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿ ದುಬಾರಿಯಾಗಿತ್ತು. ಇದೀಗ ಮತ್ತೆ ರೆಪೋ Read more…

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕೃಷಿ, ಮನೆ, ವಾಹನ ಸೇರಿ ವಿವಿಧ ಸಾಲ ಸೌಲಭ್ಯ

ಬಳ್ಳಾರಿ: ಆರ್ಥಿಕ ಇಲಾಖೆ ನಿರ್ದೇಶನದ ಮೇರೆಗೆ ಹಾಗೂ ಎಸ್‍ಎಲ್‍ಬಿಸಿ ಮಾರ್ಗದರ್ಶನದೊಂದಿಗೆ ಜೂ.6 ರಿಂದ ಜೂ.12 ರವರೆಗೆ ಆರ್ಥಿಕ ಸೇವಾ ಇಲಾಖೆ ಸಾಂಪ್ರದಾಯಿಕ ಸಪ್ತಾಹ ಆಚರಣೆ ಪ್ರಯುಕ್ತ ಅಜಾದಿ ಕಾ Read more…

ಜೂನ್‌ 1 ರಿಂದ ದುನಿಯಾ ಮತ್ತಷ್ಟು ದುಬಾರಿ: ಯಾವುದೆಲ್ಲ ಹೆಚ್ಚಳ ? ಇಲ್ಲಿದೆ ಮಾಹಿತಿ

ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರಿಗೆ ಜೂನ್ 1 ರಿಂದ ಮತ್ತೊಂದು ಶಾಕ್ ಕಾದಿದೆ. ಬ್ಯಾಂಕ್ ಶುಲ್ಕದಿಂದ ಹಿಡಿದು ಎಲ್ ಪಿ ಜಿ, ವಿವಿಧ ಸೇವೆಗಳ ಶುಲ್ಕ‌ಹೆಚ್ಚಾಗುವುದು.‌ ಬ್ಯಾಂಕ್ Read more…

SBI ಗ್ರಾಹಕರಿಗೆ ಗುಡ್ ನ್ಯೂಸ್: ಯೋನೊ ಆಪ್ ಮೂಲಕ ಪಡೆಯಬಹುದು 35 ಲಕ್ಷ ರೂ. ವರೆಗೆ ಸಾಲ

ನವದೆಹಲಿ: ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌.ಬಿ.ಐ.) ತನ್ನ ಯೋನೊ ಅಪ್ಲಿಕೇಶನ್‌ ಮೂಲಕ 35 ಲಕ್ಷ ರೂಪಾಯಿವರೆಗಿನ ಸಾಲ ಒದಗಿಸುವ ಸರಳ ಸೌಲಭ್ಯವನ್ನು ಪರಿಚಯಿಸಿದೆ. Read more…

ಬಾಡಿಗೆ ಪಾವತಿಸದ ಬ್ಯಾಂಕ್‌ ಗೆ ಬೀಗ ಜಡಿದ ಕಟ್ಟಡ ಮಾಲೀಕ

ಮೀರತ್: ಸಾಲ ಮರುಪಾವತಿ ಮಾಡದಿದ್ದರೆ ಬ್ಯಾಂಕ್ ಸಿಬ್ಬಂದಿ ಅಂಥವರ ಮನೆಗೆ ಬೀಗ ಜಡಿಯುವುದು, ವಾಹನ ಜಪ್ತಿ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಂದೆಡೆ ಬಾಡಿಗೆ ಪಾವತಿಸದ ಕಾರಣಕ್ಕೆ ಕಟ್ಟಡ ಮಾಲೀಕರು Read more…

ಗ್ರಾಹಕರೇ ಗಮನಿಸಿ: ನಾಳೆಯಿಂದಲೇ ಹೊಸ ರೂಲ್ಸ್; ಬ್ಯಾಂಕ್ ಗಳಲ್ಲಿ ನಗದು ಹಿಂಪಡೆಯಲು, ಠೇವಣಿ ಇಡಲು ಪ್ಯಾನ್, ಆಧಾರ್ ಕಡ್ಡಾಯ

ನವದೆಹಲಿ: ನಾಳೆ ಮೇ 26 ರಿಂದ ಬ್ಯಾಂಕ್‌ ಗಳಲ್ಲಿ ನಗದು ಹಿಂಪಡೆಯುವಿಕೆ ಮತ್ತು ಠೇವಣಿ ನಿಯಮಗಳು ಬದಲಾಗಲಿವೆ. ಕೇಂದ್ರ ಸರ್ಕಾರ ಬ್ಯಾಂಕ್‌ ಗಳಲ್ಲಿ ನಗದು ಹಿಂಪಡೆಯಲು, ಠೇವಣಿ ಇಡಲು Read more…

ಗೃಹ, ವಾಹನ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ರೆಪೋ ದರ ಮತ್ತೆ ಏರಿಕೆ ಸಾಧ್ಯತೆ

ನವದೆಹಲಿ: ಹಣದುಬ್ಬರ ನಿಯಂತ್ರಣ ಕ್ರಮವಾಗಿ ಜೂನ್ ಮೊದಲ ವಾರ ರೆಪೋ ದರವನ್ನು ಮತ್ತಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಆರ್ಬಿಐ ರೆಪೋ ದರವನ್ನು ಶೇಕಡ Read more…

ತಪ್ಪಾಗಿ ವರ್ಗಾವಣೆಗೊಂಡ ಭಾರಿ ಮೊತ್ತದ ಹಣದೊಂದಿಗೆ ಯುವಕ ಎಸ್ಕೇಪ್..!

ಕೋವಿಡ್ ಪರಿಹಾರ ನಿಧಿಯು ತಪ್ಪಾಗಿ ವ್ಯಕ್ತಿಯೊಬ್ಬನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ. ಇದರಿಂದ ಆತ ಪರಿಹಾರ ನಿಧಿಯೊಂದಿಗೆ ಪಲಾಯನ ಮಾಡಿರುವ ಘಟನೆ ಜಪಾನ್ ನಲ್ಲಿ ನಡೆದಿದೆ. ಜಪಾನ್‌ನ ಚುಗೋಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...