alex Certify ಭಾರತ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಲ್ಡೀವ್ಸ್ ಗೆ ಡಬಲ್ ಹೊಡೆತ; ಪ್ರವಾಸೋದ್ಯಮ ಮಾತ್ರವಲ್ಲ, ಮಧ್ಯಮ ವರ್ಗದವರ ಆರೋಗ್ಯದ ಮೇಲೂ ಕರಿನೆರಳು…!

ಸಚಿವರ ಅವಹೇಳನಕಾರಿ ಹೇಳಿಕೆಯಿಂದ ಭಾರತದೊಂದಿಗೆ ರಾಜತಾಂತ್ರಿಕವಾಗಿ ವಿವಾದದಲ್ಲಿರುವ ಮಾಲ್ಡೀವ್ಸ್ ನ ಪ್ರವಾಸೋದ್ಯಮ ಮಾತ್ರವಲ್ಲ, ಅಲ್ಲಿನ ಮಧ್ಯಮ ವರ್ಗದವರ ಆರೋಗ್ಯದ ಬಗ್ಗೆಯೂ ಚಿಂತೆಗೀಡು ಮಾಡಿದೆ. ಅದೇನೆಂದರೆ ದಾಖಲೆಗಳ ಪ್ರಕಾರ ಬಾಂಗ್ಲಾದೇಶ Read more…

ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಈ ದೇಶದ ಪಾಸ್‌ಪೋರ್ಟ್, ಟಾಪ್‌ 10 ಪಟ್ಟಿಯಲ್ಲಿದೆಯಾ ಭಾರತದ ಹೆಸರು?

ವಿದೇಶಗಳಿಗೆ ಪ್ರಯಾಣಿಸಲು ಪಾಸ್‌ಪೋರ್ಟ್‌ ಬೇಕೇ ಬೇಕು. ಕೆಲವೊಂದು ದೇಶಗಳ ಪಾಸ್ಪೋರ್ಟ್‌ಗಳಂತೂ ಬಹಳ ಪವರ್ಫುಲ್ಲಾಗಿರುತ್ತವೆ. ಅವುಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುವುದೇ ಇಲ್ಲ. ಅಂತಹ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿ Read more…

ಕ್ರಿಪ್ಟೋ ಕರೆನ್ಸಿ ಹೂಡಿಕೆದಾರರಿಗೆ ಶಾಕಿಂಗ್ ಮಾಹಿತಿ ನೀಡಿದ ಆರ್‌ಬಿಐ ಗವರ್ನರ್…!

ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್‌ ಗವರ್ನರ್ ಶಕ್ತಿಕಾಂತ್ ದಾಸ್ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೇಶದ ಸುಮಾರು 2 ಕೋಟಿ ಹೂಡಿಕೆದಾರರಿಗೆ ಬಿಗ್ ಶಾಕ್ ನೀಡಿದ್ದಾರೆ. ಕ್ರಿಪ್ಟೋಕರೆನ್ಸಿಯಲ್ಲಿ Read more…

ಮೋದಿಗೆ ಲೇವಡಿ ಮಾಡಿದ ಎಫೆಕ್ಟ್; ಹೆಚ್ಚು ಪ್ರವಾಸಿಗರನ್ನು ಕಳಿಸಿಕೊಡಿ ಎಂದು ಚೀನಾಗೆ ಗೋಗರೆದ ಮಾಲ್ಡೀವ್ಸ್ ಅಧ್ಯಕ್ಷ

ಪ್ರವಾಸೋದ್ಯಮವನ್ನೇ ಆದಾಯವನ್ನಾಗಿ ನೆಚ್ಚಿಕೊಂಡಿರುವ ಮಾಲ್ಡೀವ್ಸ್ ಭಾರತೀಯರ ತಿರುಗೇಟಿನ ನಂತರ ಹೊಡೆತಕ್ಕೆ ಸಿಲುಕಿದೆ. ಹೀಗಾಗಿ ತಮ್ಮ ದೇಶಕ್ಕೆ ಹೆಚ್ಚು ಪ್ರವಾಸಿಗರನ್ನು ಕಳಿಸಿಕೊಡುವಂತೆ ಮಾಲ್ಡೀವ್ಸ್ ಅಧ್ಯಕ್ಷರು ಚೀನಾ ದೇಶಕ್ಕೆ ಮನವಿ ಮಾಡಿದ್ದಾರೆ. Read more…

BIG NEWS: 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ಕೋವಿಡ್ ರೂಪಾಂತರ ವೈರಸ್ JN.1 ಆತಂಕದ ನಡುವೆ ದೇಶದಲ್ಲಿ 475 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು Read more…

ಮಹಿಳಾ ಟಿ ಟ್ವೆಂಟಿ ಸರಣಿ; ಇಂದು ಭಾರತ – ಆಸ್ಟ್ರೇಲಿಯಾ ನಡುವಣ ಅಂತಿಮ ಟಿ 20 ಪಂದ್ಯ

ಮಹಿಳಾ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯ ಇಂದು ನವಿ ಮುಂಬೈನಲ್ಲಿ  ನಡೆಯಲಿದ್ದು, ಎರಡು ತಂಡಗಳು ಸರಣಿಗಾಗಿ ಹೋರಾಟ ನಡೆಸಲಿವೆ. ಈಗಾಗಲೇ ಎರಡು ತಂಡಗಳು ತಲಾ ಒಂದೊಂದು ಪಂದ್ಯವನ್ನು Read more…

ಇಲ್ಲಿದೆ ಟಿ ಟ್ವೆಂಟಿ ಸರಣಿಗೆ ಭಾರತ ಹಾಗೂ ಆಫ್ಘಾನಿಸ್ತಾನ ತಂಡದ ಆಟಗಾರರ ಪಟ್ಟಿ

ಭಾರತ ಹಾಗೂ ಆಫ್ಘಾನಿಸ್ತಾನ ನಡುವಣ ಟಿ20 ಸರಣಿ ಸರಣಿ ಜನವರಿ 11ರಂದು ಶುರುವಾಗಲಿದ್ದು, ಎರಡು ತಂಡಗಳ ಆಟಗಾರರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಯುವ ಆಟಗಾರರನ್ನು ಒಳಗೊಂಡ ಈ ತಂಡದಲ್ಲಿ Read more…

ಹಜ್ ಯಾತ್ರೆ: ಈ ವರ್ಷಕ್ಕೆ 1.75 ಲಕ್ಷ ಯಾತ್ರಿಕರ ಕೋಟಾ ನಿಗದಿಪಡಿಸಿ ಭಾರತ- ಸೌದಿ ಅರೇಬಿಯಾ ಒಪ್ಪಂದ

ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರ ಅಡಿಯಲ್ಲಿ 2024 ರ ವಾರ್ಷಿಕ ಹಜ್ ತೀರ್ಥಯಾತ್ರೆಗಾಗಿ ನವದೆಹಲಿಗೆ 1.75 ಲಕ್ಷಕ್ಕೂ ಹೆಚ್ಚು ಯಾತ್ರಿಕರ Read more…

ಬೈಕ್‌ ಪ್ರಿಯರಿಗೆ ಗುಡ್‌ ನ್ಯೂಸ್: ಎಪ್ರಿಲಿಯಾ ಆರ್ ಎಸ್ 457‌ ವಿತರಣೆ ಶೀಘ್ರದಲ್ಲೇ ಆರಂಭ

ಕಳೆದ ತಿಂಗಳು ಭಾರತದಲ್ಲಿ ಪರಿಚಯವಾಗಿದ್ದ ಸ್ಪೋರ್ಟ್ಸ್ ಬೈಕ್ ಎಪ್ರಿಲಿಯಾ ಆರ್ ಎಸ್ 457 ಭಾರತದಲ್ಲಿ ತನ್ನ ಉತ್ಪಾದನೆ ಆರಂಭಿಸಿದೆ. ಮಾತೃಸಂಸ್ಥೆ ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್ ಲಿಮಿಟೆಡ್ ಒಡೆತನದ ಮಹಾರಾಷ್ಟ್ರದ Read more…

BIG NEWS: ಒಂದೇ ದಿನದಲ್ಲಿ 756 ಜನರಲ್ಲಿ ಕೊರೊನಾ ಸೋಂಕು ಪತ್ತೆ; 4049 ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ಮತ್ತೆ 700ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಮಹಿಳಾ ಟಿ ಟ್ವೆಂಟಿ ಸರಣಿ; ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನೆನ್ನೆ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಮಹಿಳಾ  ಭಾರತ ತಂಡ 9 ವಿಕೆಟ್ ಗಳಿಂದ ಜಯಭೇರಿಯಾಗುವ ಮೂಲಕ ಶುಭಾರಂಭ ಮಾಡಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದ Read more…

ICC T20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಜೂ. 9 ರಂದು ನ್ಯೂಯಾರ್ಕ್‌ನಲ್ಲಿ ಭಾರತ –ಪಾಕಿಸ್ತಾನ ಪಂದ್ಯ: ಬಾರ್ಬಡೋಸ್ ನಲ್ಲಿ ಫೈನಲ್

ನವದೆಹಲಿ: ICC ಶುಕ್ರವಾರ T20 ವಿಶ್ವಕಪ್ 2024 ಗಾಗಿ ಬಹು ನಿರೀಕ್ಷಿತ ವೇಳಾಪಟ್ಟಿ ಪ್ರಕಟಿಸಿದೆ. ಮತ್ತೊಮ್ಮೆ ಐತಿಹಾಸಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನವು ಒಂದೇ ಗುಂಪಿನಲ್ಲಿವೆ. ಜೂನ್‌ 9ರಂದು Read more…

ಏಷ್ಯಾದಲ್ಲೇ ಅತಿ ಹೆಚ್ಚು ಕ್ಯಾನ್ಸರ್‌ ರೋಗಿಗಳನ್ನು ಹೊಂದಿದೆ ಈ ದೇಶ, ಭಾರತಕ್ಕೆ 2ನೇ ಸ್ಥಾನ….!

ಕ್ಯಾನ್ಸರ್ ಮಾರಣಾಂತಿಕ ಕಾಯಿಲೆ. ಪ್ರಪಂಚದಾದ್ಯಂತ ಪ್ರತಿದಿನ ಸಾವಿರಾರು ಜನರ ಸಾವಿಗೆ ಕ್ಯಾನ್ಸರ್‌ ಕಾರಣವಾಗ್ತಿದೆ. ಭಾರತದಲ್ಲಿ ಕ್ಯಾನ್ಸರ್‌ ಪೀಡಿತ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಏಷ್ಯಾದಲ್ಲಿ ಅತಿ ಹೆಚ್ಚು ಕ್ಯಾನ್ಸರ್‌ Read more…

ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಟಿ ಟ್ವೆಂಟಿ ಸರಣಿ

ಇತ್ತೀಚಿಗಷ್ಟೇ ಏಕದಿನ ಸರಣಿಯಲ್ಲಿ ಭಾರತ ತಂಡ ತನ್ನ ತವರಿನಲ್ಲೇ ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳಲ್ಲೂ ಹೀನಾಯ ಸೋಲು ಕಾಣುವ ಮೂಲಕ ಮಹಿಳಾ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದೆ. ಇಂದಿನಿಂದ Read more…

Viral Video: ಕ್ರೀಡಾಂಗಣದಲ್ಲಿ ಮೊಳಗಿದ ‘ರಾಮ್ ಸಿಯಾ ರಾಮ್’ ಹಾಡು; ಬಿಲ್ಲು ಹೂಡಿದಂತೆ ನಟಿಸಿ ಭಕ್ತಿಯಿಂದ ಕೈಮುಗಿದ ವಿರಾಟ್ ಕೊಹ್ಲಿ…!

ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಅದ್ದೂರಿ ಸಿದ್ದತೆಗಳು ನಡೆದಿವೆ. ದೇಶದಾದ್ಯಂತ ಮಾತ್ರವಲ್ಲದೇ ವಿದೇಶಗಳಲ್ಲೂ ಕೂಡ ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ರಾಮಭಕ್ತರು Read more…

ವಿಶ್ವದ ಅತ್ಯಂತ ಕೆಟ್ಟ ಆಹಾರಗಳ ಪಟ್ಟಿಯಲ್ಲಿದೆ ಭಾರತದ ಈ ಫೇಮಸ್‌ ತಿನಿಸು…!

ತಿನ್ನೋದು ಅಂದ್ರೆ ಎಲ್ಲರೂ ಇಷ್ಟಪಡುವಂತಹ ಕೆಲಸ. ಅದರಲ್ಲೂ ರುಚಿಯಾದ ತಿನಿಸುಗಳು ಸಿಕ್ಕರೆ ಯಾರು ಬಿಡ್ತಾರೆ ಹೇಳಿ ? ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಹೋದಾಗ ಭಿನ್ನ-ವಿಭಿನ್ನ ಭಕ್ಷ್ಯಗಳನ್ನು ಟ್ರೈ Read more…

BIG NEWS: ಇದೇ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ನಲ್ಲಿ GSAT-20 ಉಪಗ್ರಹ ಉಡಾವಣೆ ಮಾಡಲಿದೆ ಭಾರತ

ನವದೆಹಲಿ: ಮೊದಲ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಾಣಿಜ್ಯ ವಿಭಾಗವು ಸ್ಪೇಸ್‌ ಎಕ್ಸ್ ರಾಕೆಟ್‌ ನಲ್ಲಿ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ Read more…

BIG NEWS:‌ ನವೆಂಬರ್ ನಲ್ಲಿ ಬರೋಬ್ಬರಿ 71 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್; ಇದರ ಹಿಂದಿದೆ ಈ ಕಾರಣ

ಮೆಟಾ ಮಾಲೀಕತ್ವದ ವಾಟ್ಸಾಪ್ 2023 ರ ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಿಯಮ ಪಾಲಿಸದ 71 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮಗಳು 2021 ರ ಅಡಿಯಲ್ಲಿ ಜನವರಿ 1 Read more…

ಹಾಲು ಉತ್ಪಾದನೆ 51% ಹೆಚ್ಚಳ: ಭಾರತಕ್ಕೆ ಮೊದಲ ಸ್ಥಾನ: ವಿಶ್ವದಲ್ಲೇ ಅತ್ಯಂತ ವೇಗದ ಬೆಳವಣಿಗೆ: ಅಮಿತ್ ಶಾ

ನವದೆಹಲಿ: ಭಾರತವು ವಿಶ್ವದ ಹಾಲು ಉತ್ಪಾದನೆಯಲ್ಲಿ 24 ಶೇಕಡ ಪಾಲನ್ನು ಹೊಂದುವ ಮೂಲಕ ಮೊದಲ ಸ್ಥಾನ ತಲುಪಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Read more…

BREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ದೇಶದಲ್ಲಿ ರೂಪಾಂತರಿ ವೈರಸ್ ಅಟಹಾಸ ಹೆಚ್ಚುತ್ತಿದೆ. ಕೊರೊನಾ ಸೋಂಕಿನ ನಡುವೆ ಮಹಾಮಾರಿ ರೂಪಾಂತರಿ ವೈರಸ್ ವ್ಯಾಪಕವಾಗಿ Read more…

BREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 743 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೊರೊನಾ ರೂಪಾಂತರಿ ವೈರಸ್ ಹಾಗೂ ಕೊರೊನಾ Read more…

ಮಹಿಳಾ ಏಕದಿನ ಸರಣಿ: ನಾಳೆ ಭಾರತ – ಆಸ್ಟ್ರೇಲಿಯಾ ಎರಡನೇ ಪಂದ್ಯ

ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆರು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ನಾಳೆ ಎರಡನೇ ಏಕದಿನ ಪಂದ್ಯ ಮುಂಬೈನ Read more…

ಇದು ಮನಸ್ಸಿಗೆ ನೆಮ್ಮದಿ ನೀಡುವ ಪ್ರವಾಸಿ ತಾಣ

ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ಸಂಸ್ಕೃತಿಗಳ ಬೀಡು. ಇಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿ ತಾಣಗಳಿವೆ. ಕೆಲವು ಪ್ರಸಿದ್ಧಿ ಪಡೆದಿದ್ದರೆ ಮತ್ತೆ ಕೆಲವು ಇನ್ನೂ ಪ್ರಚಾರಕ್ಕೆ ಬಂದಿಲ್ಲ. ರಜಾ ದಿನಗಳಲ್ಲಿ Read more…

ಮಹಿಳಾ ಏಕದಿನ ಸರಣಿ: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ

ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಏಕದಿನ ಸರಣಿ ಆರಂಭವಾಗಲಿದ್ದು, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.ಈ ಸರಣಿಯಲ್ಲಿ ಯುವ ಮಹಿಳಾ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ. Read more…

ಹೊಸ ವರ್ಷದ ಮೊದಲ ದಿನವೇ ಇಸ್ರೋದಿಂದ XPoSAT ಜತೆ PSLV-C58 ಉಡಾವಣೆ: ಕಪ್ಪು ಕುಳಿ, ನ್ಯೂಟ್ರಾನ್ ನಕ್ಷತ್ರಗಳ ಅಧ್ಯಯನದೊಂದಿಗೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಮುಂಚೂಣಿಗೆ ಭಾರತ

ನವದೆಹಲಿ: ಜನವರಿ 1 ರಂದು ಭಾರತದಿಂದ ಮೊದಲ ಎಕ್ಸ್-ರೇ ಪೋಲಾರಿಮೀಟರ್ ಉಪಗ್ರಹವನ್ನು(XPoSat) ಹೊತ್ತೊಯ್ಯುವ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(PSLV) ಅನ್ನು ಕಳುಹಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಯೋಜಿಸಿದೆ. Read more…

BIG NEWS: ಒಂದೇ ದಿನದಲ್ಲಿ 628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 66 ಜನರಲ್ಲಿ JN.1 ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ JN.1 ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನದಲ್ಲಿ ಮತ್ತೆ 600ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 Read more…

ಇದೇ ಮೊದಲ ಬಾರಿಗೆ ಯುಎಇ ಜತೆ ರೂಪಾಯಿಯಲ್ಲಿ ತೈಲ ವ್ಯವಹಾರ: ಇತಿಹಾಸ ನಿರ್ಮಿಸಿದ ಭಾರತ

ನವದೆಹಲಿ: ಯುಎಇ ಕಚ್ಚಾತೈಲ ಖರೀದಿ ವ್ಯವಹಾರವನ್ನು ಇದೇ ಮೊದಲ ಬಾರಿಗೆ ಭಾರತೀಯ ಕರೆನ್ಸಿ ರೂಪಾಯಿಯಲ್ಲಿ ನಡೆಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಕರೆನ್ಸಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ Read more…

ನಾಳೆಯಿಂದ ಶುರುವಾಗಲಿದೆ ಭಾರತ – ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ

ಭಾರತ ತಂಡದ ಯುವ ಆಟಗಾರರು ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ Read more…

BREAKING NEWS: ಒಂದೇ ದಿನದಲ್ಲಿ 656 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 4054ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ JN.1 ಉಪತಳಿ ಆತಂಕದ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

3ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಣಿಸಿದ ಭಾರತಕ್ಕೆ ಏಕದಿನ ಸರಣಿ

 ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ 2-1 ಅಂತರದಿಂದ ಏಕದಿನ ಸರಣಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...