alex Certify ಭಾರತ | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ಸುಂದರ ತಾಣಗಳ ಟ್ವಿಟರ್ ಥ್ರೆಡ್ ಹಂಚಿಕೊಂಡ ಆನಂದ್‌ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಅವರ ಟ್ವಿಟರ್ ಫೀಡ್ ನೆಟ್ಟಿಗರ ಚಿತ್ತವನ್ನು ಸೆಳೆಯುವ ಮತ್ತು ಪ್ರೇರೇಪಿಸುವ ಪೋಸ್ಟ್‌ಗಳಿಂದ ತುಂಬಿರುತ್ತವೆ. ಇದೇ ಕಾರಣಕ್ಕೆ ಮಹೀಂದ್ರಾ ಸಮೂಹದ ಅಧ್ಯಕ್ಷರಾದ ಆನಂದ್ ಮಹೀಂದ್ರಾ ತಮ್ಮ Read more…

IPL ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ ಹರಾಜು

ಐಪಿಎಲ್ ಹದಿನಾರನೇ ಸರಣಿಯ ನಿರೀಕ್ಷೆಯಲ್ಲಿ ಇರುವವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ಹರಾಜು ನಡೆಯಲಿದ್ದು, ಈ ಬಾರಿಯ ಐಪಿಎಲ್ ಪಂದ್ಯಗಳು ಭಾರತದಲ್ಲಿಯೇ Read more…

ನಿಜವಾಗಿದೆ ಈ ವರ್ಷದ ಅವಘಡ ಕುರಿತು ಬಾಬಾ ವಂಗಾ ನುಡಿದ ಎರಡು ಭವಿಷ್ಯ…! ಮುಂದೇನೇಳಿದ್ದಾರೆ ಗೊತ್ತಾ ?

ಮುಂಬರುವ ಭವಿಷ್ಯವನ್ನು ಹೇಳುವ ಮೂಲಕ ಚಿರಪರಿಚಿತರಾಗಿದ್ದ ಬಲ್ಗೇರಿಯಾದ ಬಾಬಾ ವಂಗಾ ಭವಿಷ್ಯವಾಣಿಗಳು ಸದಾ ಚರ್ಚೆಯಲ್ಲಿರುತ್ತವೆ. ಈವರೆಗೆ ಅವರು ನುಡಿದ ಅನೇಕ ಭವಿಷ್ಯಗಳು ನಿಜ ಎಂದು ಸಾಬೀತಾಗಿವೆ. ಅದೇ ರೀತಿ Read more…

ಜಾಗತಿಕ ಹಸಿವು ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ….!

ಭಾರತದಲ್ಲಿ ಹಸಿವಿನಿಂದ ಅಪೌಷ್ಟಿಕತೆ ಉಂಟಾಗುತ್ತಿದೆ ಎನ್ನಲಾಗಿದೆ. ಇತ್ತೀಚೆಗೆ ಜಾಗತಿಕ ಹಸಿವು ಸೂಚ್ಯಂಕ ನೀಡಿದ ವರದಿ ಪ್ರಕಾರ, ಭಾರತ 107 ನೇ ಸ್ಥಾನಕ್ಕೆ ಕುಸಿದಿದೆಯಂತೆ. ಇಂಥಹದೊಂದು ಆತಂಕ ಪಡುವ ವಿಚಾರ Read more…

ದೀಪಾವಳಿ ಅಮವಾಸ್ಯೆಯಂದು ಸಂಭವಿಸಲಿದೆ ದೊಡ್ಡ ಸೂರ್ಯಗ್ರಹಣ

ವರ್ಷದ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 25 ರಂದು ಸಂಭವಿಸಲಿದೆ. ದೀಪಾವಳಿ ಅಮವಾಸ್ಯೆದಿನ ಸೂರ್ಯಗ್ರಹಣವಾಗಲಿದ್ದು,  ಭಾಗಶಃ ಸೂರ್ಯ ಗ್ರಹಣವಾಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಮಂಗಳವಾರ ತುಲಾ ರಾಶಿಯಲ್ಲಿ ಈ ಗ್ರಹಣ Read more…

ಟಿ20 ವಿಶ್ವಕಪ್: ಹೈ ವೋಲ್ಟೇಜ್ ಪಂದ್ಯಕ್ಕೆ ಕಾದು ಕುಳಿತ ಪ್ರೇಕ್ಷಕರು..!

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಅಕ್ಟೋಬರ್ 16 ರಿಂದ ಪ್ರಾರಂಭವಾಗುತ್ತಿದೆ. ಈ ಬಾರಿಯ ವಿಶೇಷ ಹಾಗೂ ಅಭಿಮಾನಿಗಳ ವೀಕ್ಷಣೆ ಹೆಚ್ಚಿಸಿದೆ ಇಂಡಿಯಾ- ಪಾಕ್ ಪಂದ್ಯ. ಈಗಾಗಲೇ ಈ Read more…

ಚಿತ್ರ ಬಿಡುಗಡೆಗೂ ಮುನ್ನವೇ ಬಾಲ ನಟ ಕ್ಯಾನ್ಸರ್ ಗೆ ಬಲಿ

ತಮ್ಮ ಚೊಚ್ಚಲ ಚಿತ್ರದಲ್ಲಿ ಅಭಿನಯಿಸಿದ್ದ ಬಾಲ ನಟರೊಬ್ಬರು ಇದರ ಬಿಡುಗಡೆಗೂ ಮುನ್ನವೇ ಮಾರಣಾಂತಿಕ ಕ್ಯಾನ್ಸರ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಭಾರತದಿಂದ ಆಸ್ಕರ್ ಗೆ ಪ್ರವೇಶ ಪಡೆದ ಗುಜರಾತಿ Read more…

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 2,797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,778 ಜನರು Read more…

BIG NEWS: ನವೆಂಬರ್ 12ರಂದು ರಾಷ್ಟ್ರೀಯ ‘ಲೋಕ ಅದಾಲತ್’

ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ನವೆಂಬರ್ 12ರಂದು ರಾಷ್ಟ್ರದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ತೀರ್ಮಾನಿಸಿದೆ. ಪರಸ್ಪರ ಒಮ್ಮತದ ಮೇರೆಗೆ Read more…

BIG NEWS: ಕಚ್ಚಾತೈಲ ಉತ್ಪಾದನೆ ಕಡಿತಕ್ಕೆ ಒಪೆಕ್ ನಿರ್ಧಾರ…! ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ದರ

ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆಗಳಿಗನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರ ನಿಗದಿಯಾಗುತ್ತಿದ್ದು, ಈಗ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಸಹ ಅದರ ಪ್ರಯೋಜನ ವಾಹನ ಸವಾರರಿಗೆ ಸಿಗುತ್ತಿಲ್ಲ. ಅಲ್ಲದೆ Read more…

ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಶುರು

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ ಟ್ವೆಂಟಿ ಸರಣಿ ನಿನ್ನೆಯಷ್ಟೆ ಮುಕ್ತಾಯವಾಗಿದ್ದು, ನಾಳೆಯಿಂದ ಏಕದಿನ ಸರಣಿ ಪ್ರಾರಂಭವಾಗಲಿದೆ. ಭಾರತ ತಂಡ ಈಗಾಗಲೇ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ Read more…

ಯುಎಇ ಹೊಸ ವೀಸಾ ನಿಯಮದಿಂದ ಭಾರತೀಯರಿಗಿದೆ ಲಾಭ

ಯುಎಇ ನಲ್ಲಿ ಸುಧಾರಿತ ಹೊಸ ವೀಸಾ ನಿಯಮ ಜಾರಿ ಮಾಡಲಾಗಿದ್ದು, ಇದರಿಂದ ಭಾರತೀಯ ನಾಗರೀಕರಿಗೆ ಒಳಿತಾಗಲಿದೆ ಎನ್ನಲಾಗಿದೆ. ಈ ಹೊಸ ವೀಸಾ ನಿಯಮದಿಂದ ವಿವಿಧ ವಲಯಗಳ ಉದ್ಯೋಗಕ್ಕಾಗಿ ಯುಎಇಗೆ Read more…

BREAKING: ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್: ಭಾರಿ ಸುಧಾರಣೆಯೊಂದಿಗೆ 40 ನೇ ಸ್ಥಾನಕ್ಕೇರಿದ ಭಾರತ

ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್ -2022 ಪಟ್ಟಿ ಪ್ರಕಟಿಸಲಾಗಿದೆ. ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40ನೇ ಸ್ಥಾನಕ್ಕೆ ಏರಿಕೆಯಾಗಿದೆ. ಈ ವರ್ಷ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40ನೇ ಸ್ಥಾನಕ್ಕೆ ಏರಿಕೆಯಾಗಿದೆ. Read more…

2022ರಲ್ಲಿ ಭಾರತದಲ್ಲಿ ಭೀಕರ ಪ್ರಕೃತಿ ವಿಕೋಪ; ನೆಟ್ಟಿಗರಲ್ಲಿ ಆತಂಕ ಹುಟ್ಟಿಸಿದೆ ಬಾಬಾ ವಂಗಾ ನುಡಿದಿದ್ದ ಭವಿಷ್ಯವಾಣಿ

ಬಲ್ಗೇರಿಯಾದ ಮಹಿಳೆ ಬಾಬಾ ವಂಗಾ ಬಗ್ಗೆ ನೀವೂ ಕೇಳಿರಬಹುದು. ವಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಅನ್ನೋದು ಈಕೆಯ ಮೂಲ ಹೆಸರು. ಆಕೆಗೆ ಅತೀಂದ್ರಿಯ ಶಕ್ತಿ ಇದೆ ಎಂದೇ ಜನರು ನಂಬಿದ್ದರು. Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದ್ದು,  ನವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,230 ಜನರಲ್ಲಿ Read more…

ಭಾರತದ ವಿವಿಧ ರಾಜ್ಯಗಳ ʼಮೋನಾಲಿಸಾʼ ಳನ್ನು ಕಲ್ಪಿಸಿಕೊಂಡ ಮಹಿಳೆ….!

ಪ್ರಪಂಚದ ಎಲ್ಲಾ ಐಕಾನಿಕ್​ ಪೇಂಟಿಂಗ್​ಗಳ ಪಟ್ಟಿಯನ್ನು ಮಾಡಿದರೆ, ಮೋನಾಲಿಸಾ ಖಂಡಿತವಾಗಿಯೂ ಅಗ್ರ ಸ್ಥಾನಗಳಲ್ಲಿ ಒಂದನ್ನು ಪಡೆಯುತ್ತದೆ. ಆ ಮೇರುಕೃತಿಯನ್ನು 16 ನೇ ಶತಮಾನದಲ್ಲಿ ಪ್ರಸಿದ್ಧ ವರ್ಣಚಿತ್ರಕಾರ ಲಿಯೊನಾರ್ಡೊ ಡಾ Read more…

BIG NEWS: ಭಾರತದಲ್ಲೇ ಉತ್ಪಾದನೆಯಾಗಲಿದೆ ಆಪಲ್ ಕಂಪನಿಯ ಐಫೋನ್ 14

ಇತ್ತೀಚೆಗಷ್ಟೇ ಐ ಫೋನ್ 14 ಬಿಡುಗಡೆ ಮಾಡಿರುವ ಆಪಲ್ ಕಂಪನಿ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಚೀನಾ ಬಳಿಕ ಸ್ಮಾರ್ಟ್ಫೋನ್ ಗಳಿಗೆ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿರುವ Read more…

ರೋಹಿತ್ ಶರ್ಮಾ ನಾಯಕತ್ವದಲ್ಲಿ ಸತತ 9 ನೇ ಸರಣಿ ಜಯಿಸಿದ ಟೀಂ ಇಂಡಿಯಾ

ಹೈದರಾಬಾದ್: ರೋಹಿತ್ ಶರ್ಮಾ ಪೂರ್ಣ ಪ್ರಮಾಣದ ನಾಯಕರಾದ ನಂತರ ದ್ವಿಪಕ್ಷೀಯ ಸರಣಿಗಳಲ್ಲಿ ಭಾರತ ಗೆಲುವಿನ ಓಟ ಮುಂದುವರೆಸಿದ್ದು, ರೋಹಿತ್ ಶರ್ಮಾ ಸಾರಥ್ಯದಲ್ಲಿ ಸತತ 9ನೇ ಸರಣಿ ಗೆಲುವಿನ ಸಾಧನೆ Read more…

BIG NEWS: ರೂಪಾಯಿ ಮೌಲ್ಯ ಕುಸಿತದ ಬೆನ್ನಲ್ಲೇ ಅಡುಗೆ ಎಣ್ಣೆ ದುಬಾರಿಯಾಗುವ ಆತಂಕ

ದೈನಂದಿನ ಬಳಕೆಯ ವಸ್ತುಗಳ ಬೆಲೆ ಈಗಾಗಲೇ ಮುಗಿಲು ಮುಟ್ಟಿದ್ದು, ಇದೀಗ ಮತ್ತೊಂದು ಶಾಕಿಂಗ್ ಸಂಗತಿ ಎದುರಾಗಿದೆ. ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಇದುವರೆಗಿನ ಕನಿಷ್ಠ ಮಟ್ಟವಾದ 81.09 Read more…

ಪ್ರತಿಭಟನೆ ವೇಳೆ ‘ಪಾಕ್ ಜಿಂದಾಬಾದ್’ ಘೋಷಣೆ ಕೂಗಿದ ಪಿಎಫ್ಐ ಕಾರ್ಯಕರ್ತರು

ರಾಷ್ಟ್ರದ ವಿವಿಧೆಡೆ ಪಿಎಫ್ಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರಲ್ಲದೆ, ಕೆಲ ನಾಯಕರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಇದನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ Read more…

BIG NEWS: ಅನಿವಾಸಿ ಭಾರತೀಯ ಸಿರಿವಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಸಹೋದರ ‘ನಂಬರ್ ಒನ್’

ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ, ವಿಶ್ವ ಸಿರಿವಂತರ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದ್ದು, ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಈವರೆಗೂ ಮೊದಲ ಸ್ಥಾನದಲ್ಲಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 5,383 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 20 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. Read more…

BIG NEWS: ‘ಟಾಪ್ 10’ ಸಿರಿವಂತರ ಪಟ್ಟಿ ಸೇರಿದ ಗೌತಮ್ ಅದಾನಿ ಸಹೋದರ

ಭಾರತದ ಅಗ್ರ ಸಿರಿವಂತರ ಪಟ್ಟಿ ಬಿಡುಗಡೆಯಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ನ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ, ದೇಶದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ Read more…

ಆಪಲ್​ ಕ್ರೇಜ್…..​! ಭಾರತದಲ್ಲಿ ಐಫೋನ್​ 14 ಪ್ರೋ ನ ಮೊದಲ ಮಾಲೀಕನೆನಿಸಿಕೊಳ್ಳಲು ದುಬೈಗೆ ಹಾರಿದ ಕೇರಳ ಉದ್ಯಮಿ

ಮೊಬೈಲ್​ ಕ್ರೇಜ್​ ಸಾಮಾನ್ಯವಾದದ್ದೇನಲ್ಲ. ಮಾರುಕಟ್ಟೆಗೆ ಹೊಸ ಮೊಬೈಲ್​ ಪ್ರವೇಶವಾಗುತ್ತಿದ್ದಂತೆ ಯುವಜನತೆ ಅದರತ್ತ ಆಕರ್ಷಿತರಾಗುವುದು ಸಾಮಾನ್ಯವಾಗಿದೆ. ಸದ್ಯ ಆ್ಯಪಲ್​ ಐಫೋನ್​ 14 ಪ್ರೋ ಕ್ರೇಜ್​ ಹೆಚ್ಚಿದೆ. ಪ್ರತಿ ಬಾರಿ ಆಪಲ್​ Read more…

BREAKING: ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್, ಆಸ್ಟ್ರೇಲಿಯಾಕ್ಕೆ 209 ರನ್ ಗುರಿ

ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐ.ಎಸ್. ಬಿಂದ್ರಾ ಕ್ರೀಡಾಂಗಣದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ನಡೆಸಿ Read more…

BREAKING NEWS: ಆಸ್ಕರ್ ಅಂಗಳಕ್ಕೆ ‘ಚೆಲೋ ಶೋ’ ಗುಜರಾತಿ ಚಿತ್ರ ಅಧಿಕೃತ ಪ್ರವೇಶ

ಗುಜರಾತಿ ಚಲನಚಿತ್ರ ‘ಚೆಲೋ ಶೋ’ ಆಸ್ಕರ್ 2023 ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾಕ್ಕೆ ಭಾರತದ ಅಧಿಕೃತ ಪ್ರವೇಶವಾಗಿದೆ. ಗುಜರಾತಿ ಚಲನಚಿತ್ರ ‘ಚೆಲೋ ಶೋ’ 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ Read more…

ಹಿಂದೂ ಸಂಪ್ರದಾಯಕ್ಕೆ ಮಾರುಹೋಗಿ ಮುಸ್ಲಿಂ ದಂಪತಿ ಮರುಮದುವೆ

ನೋಡುಗರನ್ನು ಬೇಗ ಸೆಳೆಯುವಂತಹ, ಆಕರ್ಷಿತ ಮಾಡುವ ಶಕ್ತಿ ನಮ್ಮ ಸಂಪ್ರದಾಯದಲ್ಲಿ ಇದೆ. ಅನೇಕ ವಿದೇಶಿಯರು ನಮ್ಮ ಸಂಪ್ರದಾಯ ಒಪ್ಪಿ, ಇಲ್ಲಿನ ಉಡುಗೆ ತೊಡುಗೆ ರೂಢಿ ಮಾಡಿಕೊಂಡಿದ್ದಾರೆ. ಇದೀಗ ಇಂಥಹದ್ದೇ Read more…

ಭಾರತ –ಪಾಕ್ ಪಂದ್ಯದ ನಂತ್ರ ಈ ಊರಲ್ಲಿ ಪದೇ ಪದೇ ಹಿಂದೂ –ಮುಸ್ಲಿಮರ ಗಲಾಟೆ: ಲೀಸೆಸ್ಟರ್ ನಗರದಲ್ಲಿ ಬಿಗಿ ಭದ್ರತೆ

ಬ್ರಿಟನ್ ನ ಲೀಸೆಸ್ಟರ್ ನಗರದಲ್ಲಿ ಹಿಂದೂ, ಮುಸ್ಲಿಮರು ಗಲಾಟೆ ಮಾಡಿಕೊಂಡಿದ್ದಾರೆ. ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಿರಂತರವಾಗಿ ಲೀಸೆಸ್ಟರ್ ನಗರದಲ್ಲಿ ಗಲಾಟೆ ನಡೆಯುತ್ತಿದೆ. ಆಗಸ್ಟ್ 28 ರಂದು Read more…

ಭಾರತದಲ್ಲಿ ʼಚೀತಾʼ ಅಳಿವು ಹೇಗಾಯ್ತು ? ಇಲ್ಲಿದೆ ಕುತೂಹಲಕರ ಮಾಹಿತಿ

ಭಾರತವು ನಮೀಬಿಯಾದಿಂದ ಎಂಟು ಚೀತಾಗಳನ್ನು ದೇಶಕ್ಕೆ ಸ್ಥಳಾಂತರಿಸಿದ ಇತಿಹಾಸವನ್ನು ಪುನಃ ಬರೆದಿದೆ. ದೇಶದ ವನ್ಯಜೀವಿಗಳು ಮತ್ತು ಆವಾಸಸ್ಥಾನಗಳನ್ನು ಪುನರುಜ್ಜೀವನಗೊಳಿಸುವ ಮತ್ತು ವೆೈವಿಧ್ಯಗೊಳಿಸುವ ಪ್ರಧಾನ ಮಂತ್ರಿಯವರ ಪ್ರಯತ್ನದ ಭಾಗವಾಗಿ ಈ Read more…

ಯುದ್ಧದ ಸಂದರ್ಭದಲ್ಲಿ ಉಕ್ರೇನ್ ನಿಂದ ಮರಳಿದ್ದ ‘ವೈದ್ಯಕೀಯ’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿದ ಸಂದರ್ಭದಲ್ಲಿ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ಸಾವಿರಾರು ವಿದ್ಯಾರ್ಥಿಗಳು ವಾಪಸ್ ದೇಶಕ್ಕೆ ಬಂದಿದ್ದರು. ಇವರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...