alex Certify ಭಾರತ | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ರೋಹಿತ್ ಭರ್ಜರಿ ಬ್ಯಾಟಿಂಗ್: ಮೊದಲ ಪಂದ್ಯದಲ್ಲೇ ಗೆಲುವಿನೊಂದಿಗೆ ಭಾರತ ಶುಭಾರಂಭ

ತರೌಬಾ: ಇಲ್ಲಿನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 68 ರನ್ ಗಳ ಜಯ ದಾಖಲಿಸಿದೆ. ಇದರೊಂದಿಗೆ 5 ಪಂದ್ಯಗಳ Read more…

Commonwealth Games: ಇಲ್ಲಿದೆ ಇಂದು ನಡೆಯಲಿರುವ ಭಾರತದ ಸ್ಪರ್ಧೆ ವಿವರ

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಕಳೆದ ರಾತ್ರಿ ಅದ್ದೂರಿ ಚಾಲನೆ ಸಿಕ್ಕಿದ್ದು, ಮೊದಲ ದಿನವಾದ ಇಂದು ಭಾರತೀಯ ಸ್ಪರ್ಧಿಗಳು ಪಾಲ್ಗೊಳ್ಳಲಿರುವ ಕ್ರೀಡೆಗಳ ವಿವರ ಇಂತಿದೆ. ಟಿ ಟ್ವೆಂಟಿ ಕ್ರಿಕೆಟ್ ಸಂಜೆ 4:30 Read more…

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಆರಂಭ; ಬಂಗಾರದ ಬೇಟೆಗೆ ಭಾರತೀಯರು ಸಜ್ಜು

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ಕಳೆದ ರಾತ್ರಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಈ ಕ್ರೀಡಾ ಹಬ್ಬಕ್ಕೆ ಮುನ್ನುಡಿ ಬರೆಯಲಾಗಿದೆ. ವಿಶ್ವದ 72 Read more…

ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ ಸಾಧ್ಯತೆ; 5 ತಿಂಗಳ ನಂತರ ಸೂರ್ಯಕಾಂತಿ ಎಣ್ಣೆ ಆಮದು

ನವದೆಹಲಿ: ಅಡುಗೆ ಎಣ್ಣೆ ದರ ಇಳಿಕೆಗೆ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ವಿವಿಧ ಕ್ರಮ ಕೈಗೊಂಡ ಕಾರಣ ಅಡುಗೆ ಎಣ್ಣೆ ದರ ಪ್ರತಿ ಲೀಟರ್ ಗೆ 20 Read more…

ಭಾರತದಲ್ಲಿವೆ ಅತಿ ಹೆಚ್ಚು ಬಿಳಿ ಕಾರುಗಳು, ಆದ್ರೆ ಜನ ಇಷ್ಟಪಡೋ ಬಣ್ಣ ಯಾವುದು ಗೊತ್ತಾ….?

ಸಾಮಾನ್ಯವಾಗಿ ಈಗ ಪ್ರತಿ ಮನೆಯಲ್ಲೂ ಕಾರು ಇದ್ದೇ ಇರುತ್ತದೆ. ಕಾರು ಖರೀದಿ ಮಾಡುವಾಗ ಎಲ್ಲರೂ ಬಣ್ಣಕ್ಕೆ ಹೆಚ್ಚಿನ ಮಹತ್ವ ಕೊಡ್ತಾರೆ. ಯಾವ ಬಣ್ಣದ ಕಾರು ಬೇಕು ಅನ್ನೋದನ್ನು ಮೊದಲೇ Read more…

3 ನೇ ಪಂದ್ಯದಲ್ಲಿ 119 ರನ್ ಗಳಿಂದ ವಿಂಡೀಸ್ ಮಣಿಸಿದ ಭಾರತ: ಸರಣಿ ವೈಟ್ ವಾಶ್

ಬುಧವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು(ಡಕ್ವರ್ಥ್ ನಿಯಮದನ್ವಯ) 119 ರನ್‌ ಗಳಿಂದ ಸೋಲಿಸಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧದ ಸರಣಿಯನ್ನು 3-0 Read more…

BIG NEWS: ಇಡೀ ಜಗತ್ತೇ ರಿಸೆಶನ್‌ಗೆ ತುತ್ತಾದ್ರೂ ಭಾರತಕ್ಕಿಲ್ಲ ಆತಂಕ, ಸಮೀಕ್ಷೆಯಲ್ಲಿ ಬಹಿರಂಗವಾಗಿದೆ ಇಂಟ್ರೆಸ್ಟಿಂಗ್‌ ಸಂಗತಿ….!

ಕೊರೊನಾ ಸಾಂಕ್ರಾಮಿಕದ ಬಳಿಕ ಹಲವು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಶ್ರೀಲಂಕಾದಲ್ಲಿರೋ ದುಸ್ಥಿತಿಯನ್ನು ನೋಡಿದ ಮೇಲಂತೂ ಎಲ್ಲರಲ್ಲೂ ಆತಂಕ ಶುರುವಾಗಿದೆ. ಬೆಲೆ ಏರಿಕೆಯಿಂದಾಗಿ ಬ್ಯಾಂಕ್‌ಗಳು ಕೂಡ ಅನಿವಾರ್ಯವಾಗಿ ಬಡ್ಡಿದರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕಳೆದ ಎರಡು ದಿನಗಳಿಂದ ಕೊಂಚ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

ಭರ್ಜರಿ ಜಯದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಗೆದ್ದ ಭಾರತ

ಪೋರ್ಟ್ ಆಫ್ ಸ್ಪೇನ್: ಎರಡನೇ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಚೇಸ್ ಮಾಡುವುದರೊಂದಿಗೆ ಭರ್ಜರಿ ಜಯಗಳಿಸಿದ ಭಾರತ ಸರಣಿ ಜಯಿಸಿದೆ. ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ Read more…

2100 ರ ವೇಳೆಗೆ 41 ಕೋಟಿಗೆ ಇಳಿಯಲಿದೆ ಭಾರತದ ಜನಸಂಖ್ಯೆ: ವಿಶ್ವಸಂಸ್ಥೆಯಿಂದ ಅಚ್ಚರಿಯ ಮಾಹಿತಿ ಬಹಿರಂಗ

ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರೋ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನವಿದೆ. ಚೀನಾ ಬಿಟ್ರೆ ಅತಿ ಹೆಚ್ಚು ಜನಸಂಖ್ಯೆ ಇರೋದು ಭಾರತದಲ್ಲೇ. ಆದ್ರೆ 2100 ವೇಳೆಗೆ ಅಂದ್ರೆ ಇನ್ನು Read more…

BIG NEWS: ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆ

ಕಳೆದ ಕೆಲ ತಿಂಗಳುಗಳಿಂದ ದೇಶ ಹಾಗೂ ರಾಜ್ಯದಲ್ಲಿ ತೀವ್ರ ಇಳಿಕೆ ಕಂಡು ಬಂದಿದ್ದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಈಗ ಮತ್ತೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ ಎರಡು ದಿನಗಳಿಂದ ನಿತ್ಯ Read more…

Breaking News: ಡಾಲರ್ ಎದುರು ಮತ್ತಷ್ಟು ಕುಸಿದ ರೂಪಾಯಿ ಮೌಲ್ಯ; ಒಂದು ಡಾಲರ್ ಗೆ ಈಗ 80.06 ರೂಪಾಯಿ

ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತಷ್ಟು ಕುಸಿತ ಕಂಡಿದ್ದು, ಒಂದು ಪೈಸೆ ಕುಸಿತದೊಂದಿಗೆ ಈಗ ಒಂದು ಡಾಲರ್ ಗೆ 80.06 ರೂಪಾಯಿ ತಲುಪಿದೆ. ಈ ಮೂಲಕ ಮತ್ತೊಮ್ಮೆ Read more…

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 40 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಕುಸಿತ ಕಂಡಿತ್ತು. ಆದರೆ ಇದೀಗ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,517 ಜನರಲ್ಲಿ ಹೊಸದಾಗಿ Read more…

BIG NEWS: 200 ಕೋಟಿ ಲಸಿಕೆ ಗುರಿ ತಲುಪಿದ ಭಾರತ; ಪ್ರಧಾನಿ ಮೋದಿಯವರಿಗೆ ಬಿಲ್ ಗೇಟ್ಸ್ ಅಭಿನಂದನೆ

ಕಳೆದ ವರ್ಷದ ಜನವರಿಯಲ್ಲಿ ಆರಂಭಗೊಂಡ ಕೊರೊನಾ ಲಸಿಕೆ ಅಭಿಯಾನದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸಿದೆ. ಭಾನುವಾರದ ವೇಳೆಗೆ 200 ಕೋಟಿ ಲಸಿಕೆಯ ಗುರಿಯನ್ನು ತಲುಪಿದ್ದು, ಭಾರತದ ಈ ಸಾಧನೆಗಾಗಿ Read more…

2022 ಏಥರ್​ 450 ಎಕ್ಸ್​ ಎಲೆಕ್ಟ್ರಿಕ್​ ಸ್ಕೂಟರ್ ಬಿಡುಗಡೆ; ಇಲ್ಲಿದೆ ಬೆಲೆ ಸೇರಿದಂತೆ ಇತರೆ ಮಾಹಿತಿ

ಎಲೆಕ್ಟ್ರಿಕ್​ ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಹೊಸ ಹೊಸ ವಾಹನಗಳು ಮಾರುಕಟ್ಟೆಗೆ ಪ್ರವೇಶಿಸುತ್ತಿವೆ. ಈಗಾಗಲೇ ಬೇರುಬಿಟ್ಟ ಕಂಪನಿಗಳ ಹೊಸ ಮಾದರಿಯನ್ನು ಬಿಡುಗಡೆ ಮಾಡುತ್ತಿವೆ. ಎಲೆಕ್ಟ್ರಿಕ್​ ದ್ವಿಚಕ್ರ Read more…

48 ಗಂಟೆಗಳಲ್ಲಿ 3 ಅಂತಾರಾಷ್ಟ್ರೀಯ ವಿಮಾನಯಾನ ಭಾರತದಲ್ಲಿ ತುರ್ತು ಭೂಸ್ಪರ್ಶ….!

ಭಾರತದ ವಿಮಾನಗಳು ಕರಾಚಿಯಲ್ಲಿ ಭೂಸ್ಪರ್ಶ ಮಾಡಿದ ಬೆನ್ನಲ್ಲೇ ಇಂಥದ್ದೇ ಬೆಳವಣಿಗೆ ಮತ್ತಷ್ಟು ನಡೆದಿವೆ. ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ ಮೂರು ವಿಮಾನಗಳು 48 ಗಂಟೆಗಳ ಅವಧಿಯಲ್ಲಿ ಭಾರತದ ವಿವಿಧ ವಿಮಾನ Read more…

ಪಂತ್ ಅಜೇಯ ಶತಕ, ಪಾಂಡ್ಯ ಭರ್ಜರಿ ಆಟ: ಇಂಗ್ಲೆಂಡ್ ಬಗ್ಗು ಬಡಿದ ಭಾರತಕ್ಕೆ ಏಕದಿನ ಸರಣಿ

ಮ್ಯಾಂಚೆಸ್ಟರ್: ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಪ್ರದರ್ಶನದ ನೆರವಿನಿಂದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯಗಳಿಸಿದ್ದು, 2 -1 ರಿಂದ ಸರಣಿ ಜಯಿಸಿದೆ. Read more…

BREAKING: 200 ಕೋಟಿ ಕೋವಿಡ್ ಲಸಿಕೆ ಮೈಲಿಗಲ್ಲು ದಾಟಿದ ಭಾರತ

ನವದೆಹಲಿ: ಜನವರಿ 2021 ರಲ್ಲಿ ಪ್ರಾರಂಭವಾದ ನಂತರ ಕಳೆದ ಒಂದೂವರೆ ವರ್ಷಗಳಲ್ಲಿ ಭಾರತವು 200 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೈಲಿಗಲ್ಲನ್ನು ತಲುಪಿದೆ. ಭಾರತವು ಎರಡು ಬಿಲಿಯನ್ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 20,500ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 143449 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,528 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗಿಂತ ಕುಸಿತವಾಗಿದ್ದು, 24 Read more…

ಬೂಮ್ರಾ ಮಾರಕ ಬೌಲಿಂಗ್, ರೋಹಿತ್ ಅಬ್ಬರದ ಬ್ಯಾಟಿಂಗ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಲಂಡನ್: ಬೂಮ್ರಾ ಮಾರಕ ಬೌಲಿಂಗ್ ಮತ್ತು ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನಿಂದಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಜಯ Read more…

ಇಂಗ್ಲೆಂಡ್ ಮಣಿಸಿ ಮೊದಲ ಪಂದ್ಯದಲ್ಲೇ ಶುಭಾರಂಭಕ್ಕೆ ಟೀಂ ಇಂಡಿಯಾ ಸಜ್ಜು

ಲಂಡನ್: ಮೂರು ಪಂದ್ಯಗಳ ಟಿ20 ಸರಣಿಯನ್ನು 2 -1 ಅಂತರದಿಂದ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಗೆ ಸಜ್ಜಾಗಿದೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ Read more…

ʼಎಥೆನಾಲ್ʼ ಮಿಶ್ರಿತ ಇಂಧನದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಪೆಟ್ರೋಲ್ ಬಳಕೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆ ಗಣನೀಯವಾಗಿ ತಗ್ಗಲಿದ್ದು, Read more…

BIG NEWS: ವರ್ಷಾಂತ್ಯಕ್ಕೆ 800 ಕೋಟಿ ತಲುಪಲಿದೆ ವಿಶ್ವದ ಜನಸಂಖ್ಯೆ; 2023 ರ ವೇಳೆಗೆ ಚೀನಾವನ್ನು ಹಿಂದಿಕ್ಕಲಿದೆ ಭಾರತ

ಈ ವರ್ಷದ ನವೆಂಬರ್ 15ರ ವೇಳೆಗೆ ವಿಶ್ವದ ಜನಸಂಖ್ಯೆ 800 ಕೋಟಿ ತಲುಪಲಿದೆ ಎಂದು ವಿಶ್ವ ಸಂಸ್ಥೆ ತಿಳಿಸಿದೆ. ಅಲ್ಲದೆ 2023 ರ ವೇಳೆಗೆ ಜನಸಂಖ್ಯೆಯಲ್ಲಿ ಭಾರತ, ಚೀನಾವನ್ನು Read more…

ತನ್ನ ವಧುವಿಗಾಗಿ ವಿಶೇಷ ಒಪ್ಪಂದಕ್ಕೆ ಸಹಿ ಹಾಕಿದ ವರ..! ಷರತ್ತುಗಳು ಏನೇನು ಗೊತ್ತಾ…?

ಇತ್ತೀಚೆಗೆ ದೇಸಿ ವಿವಾಹದ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿರುತ್ತದೆ. ಅಂತರ್ಜಾಲವು ನೃತ್ಯ ಪ್ರದರ್ಶನಗಳಿಂದ ಹಿಡಿದು ವಧುವಿನ ಪ್ರವೇಶದವರೆಗೆ ವಿವಾಹಗಳ ಅದ್ಭುತ ವಿಡಿಯೋಗಳಿಂದ ತುಂಬಿದೆ. ಭಾರತೀಯ ವಿವಾಹಗಳು ವಿನೋದ, ಪ್ರೀತಿ, Read more…

ಜೂನ್‌ ನಲ್ಲಿ ಭಾರತದ ಇಂಧನ ಬಳಕೆ ಶೇ.18ರಷ್ಟು ಜಿಗಿತ, ಕಾರಣವೇನು ಗೊತ್ತಾ ?

ಪೆಟ್ರೋಲ್ ಬಳಕೆ ತಗ್ಗಬೇಕು, ಪರ್ಯಾಯ ಮಾರ್ಗ ಬಳಕೆ ಹೆಚ್ಚಬೇಕೆಂಬುದು ಸರ್ಕಾರದ ಆಶಯ.‌ ಆದರೆ ದೇಶದಲ್ಲಿ ಪೆಟ್ರೋಲ್ ಬಳಕೆ ಹೆಚ್ಚುತ್ತಲೇ ಇದೆ. ಜೂನ್‌ನಲ್ಲಿ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯು ಗಣನೀಯವಾಗಿ Read more…

ಪಾಂಡ್ಯ ಭರ್ಜರಿ ಪ್ರದರ್ಶನ: ಮೊದಲ T20 ಪಂದ್ಯದಲ್ಲೇ 50 ರನ್ ಗಳಿಂದ ಇಂಗ್ಲೆಂಡ್ ಮಣಿಸಿದ ಟೀಂ ಇಂಡಿಯಾ

ಸೌತಾಂಪ್ಟನ್: ಸೌತಾಂಪ್ಟನ್‌ ನ ರೋಸ್ ಬೌಲ್‌ ನಲ್ಲಿ ಗುರುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ 50 ರನ್‌ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಹಾರ್ದಿಕ್ ಪಾಂಡ್ಯ Read more…

ಭಾರತದ ಮಾರುಕಟ್ಟೆಗೆ ಟಿವಿಎಸ್​ ರೋನಿನ್​ ; ಬೆಲೆ ಎಷ್ಟು ಗೊತ್ತಾ ?

ಟಿವಿಎಸ್​ ಮೋಟಾರ್​ ಸೈಕಲ್ಸ್​ ಹೊಸ ರೋನಿನ್​ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಎಕ್ಸ್​ ರೂಂ ಬೆಲೆ 1.49 ಲಕ್ಷ ರೂಪಾಯಿಗಳಾಗಿದ್ದು, ಭಾರತದಲ್ಲಿ ಈ ಬೈಕನ್ನು ಮೂರು ವೇರಿಯಂಟ್​ನಲ್ಲಿ ಬಿಡುಗಡೆ Read more…

BIG NEWS: ದೇಶದ ಮೊದಲ ಎಲೆಕ್ಟ್ರಿಕ್ ಕೆಫೆ ರೇಸರ್ ಬೈಕ್ ಬಿಡುಗಡೆ; ಇಲ್ಲಿದೆ ಅದರ ಬೆಲೆ

ದೇಶದಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಹವಾ ಜೋರಾಗಿಯೇ ಕಾಣಿಸುತ್ತಿದೆ. ಇವಿ ದ್ವಿಚಕ್ರ ವಾಹನದ ಬಗ್ಗೆ ಮೂಗು ಮುರಿಯುತ್ತಿದ್ದವರೂ ಈಗ ಮೂಗಿನ‌ ಮೇಲೆ ಬೆರಳಿಟ್ಟು ನೋಡುವಂತಹ ಆವಿಷ್ಕಾರಗಳು ಕಾಣಿಸುತ್ತಿವೆ. ಹೈದರಾಬಾದ್ ಮೂಲದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 30 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ Read more…

ಜನವರಿ – ಮಾರ್ಚ್ ಅವಧಿಯಲ್ಲಿ ಯುಪಿಐ ಮೂಲಕ ಬರೋಬ್ಬರಿ 9.36 ಬಿಲಿಯನ್ ವಹಿವಾಟು

ವಿವಿಧ ಯುಪಿಐಗಳ ಮೂಲಕ ಭಾರತದಲ್ಲಿ ಈ ವರ್ಷದ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ಬರೋಬ್ಬರಿ 9.36 ವ್ಯವಹಾರಗಳು ನಡೆದಿದ್ದು, ಇದರ ಮೊತ್ತ 10.25 ಟ್ರಿಲಿಯನ್ ರೂಪಾಯಿಗಳಾಗಿದೆ. ಈ ಬಗ್ಗೆ ವರ್ಲ್ಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...