alex Certify ಭಾರತ | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಕೋವಿಡ್ ಅಲೆ ಎದುರಿಸುತ್ತಿರುವ ಕಿರಿಬಾತಿ ದ್ವೀಪ ರಾಷ್ಟ್ರಕ್ಕೆ ವೈದ್ಯಕೀಯ ಸಹಾಯ ಮಾಡಿದ ಭಾರತ….!

ಫೆಸಿಫಿಕ್ ದ್ವೀಪ ರಾಷ್ಟ್ರ ಕಿರಿಬಾತಿಯಲ್ಲಿ, ಕಳೆದ ಎರಡು ವಾರಗಳ ಹಿಂದೆ ಕೋವಿಡ್ ವೈರಸ್ನ ಮೊದಲ ಅಲೆ ಶುರುವಾಗಿದೆ. ಎರಡು ವರ್ಷಗಳಿಂದ ಕೊರೋನಾದಿಂದ ಬಚಾವಾಗಿದ್ದ ಪುಟ್ಟ ರಾಷ್ಟ್ರ, ಈಗ ತನ್ನ Read more…

ಈ ಪಕ್ಷಿ ಕುಡಿಯೋದು ಸುರಿಯುವ ಮಳೆನೀರನ್ನು ಮಾತ್ರ….!

ಭೂಮಿ ಮೇಲಿರುವ ಅತ್ಯಂತ ವಿಶಿಷ್ಟ ಜೀವಿಗಳಲ್ಲಿ ಒಂದು ಈ ಜಾಕೋಬಿನ್ ಕುಕೂ ಪಕ್ಷಿ. ಪೈಯ್ಡ್ ಕ್ರೆಸ್ಟೆಡ್ ಕುಕೂ ಅಥವಾ ಚಟಕ್ ಎಂದೂ ಕರೆಯಲ್ಪಡುವ ಈ ಪಕ್ಷಿ ಸುರಿಯುತ್ತಿರುವ ಮಳೆ Read more…

BIG BREAKING: ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 804 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವೇಗವಾಗಿ ಕಡಿಮೆಯಾಗುತ್ತಿದ್ದು, ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 50,407 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ Read more…

BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ತಣ್ಣಗಾಗುತ್ತಿದ್ದು, ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 58,077 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ Read more…

ಎಲೆಕ್ಟ್ರಿಕ್ ವಾಹನ ಖರೀದಿ ಕುರಿತಂತೆ ಅಚ್ಚರಿಯ ಮಾಹಿತಿ ಬಹಿರಂಗ

ಭಾರತದಲ್ಲಿ ಕಳೆದ ಕೆಲವು ವರ್ಷಗಳಿಂದ ಎಲೆಕ್ಟ್ರಿಕ್ ವಾಹನಗಳು ಗಣನೀಯವಾಗಿ ಬೆಳೆದಿದೆ. ಇದು ಭಾರತೀಯ ಗ್ರಾಹಕರಲ್ಲಿ ಬೆಳೆಯುತ್ತಿರುವ ಪರಿಸರ ಕಾಳಜಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಫೇಮ್-2 ಮತ್ತು Read more…

ಇಲ್ಲಿದೆ ಕೃಷಿಗೆ ಅಗತ್ಯವಿರುವ ತಂತ್ರಜ್ಞಾನಗಳ ಮಾಹಿತಿ

ಭಾರತದ ಜಿಡಿಪಿಗೆ ಕೃಷಿ ಅಥವಾ ಇತರ ಕೃಷಿ ಸೇವೆಗಳು ದೊಡ್ಡ ಮಟ್ಟದ ಕೊಡುಗೆ ನೀಡುತ್ತಿವೆ. ಕಾಲದ ಜೊತೆ ಬದಲಾಗುತ್ತಿರುವ ತಂತ್ರಜ್ಞಾನಗಳು ಮತ್ತು ಪ್ರಗತಿ ಸಾಧನಗಳೊಂದಿಗೆ ಭಾರತೀಯ ಕೃಷಿಯು ಉತ್ತಮ Read more…

BIG BREAKING: 24 ಗಂಟೆಯಲ್ಲಿ 67,084 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; 1,241 ಜನ ಮಹಾಮಾರಿಗೆ ಬಲಿ; ಇಲ್ಲಿದೆ ಕೋವಿಡ್ ಕುರಿತ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ವೇಗವಾಗಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67,084 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆ ಮಾತ್ರ ಏರಿಕೆಯಾಗುತ್ತಲೇ ಇದ್ದು, Read more…

ಕನ್ನಡಿಗ ಪ್ರಸಿದ್ಧ್ ಕೃಷ್ಣ ಮಾರಕ ದಾಳಿ: ವಿಂಡೀಸ್ ವಿರುದ್ಧ ಭರ್ಜರಿ ಗೆಲುವು, ಭಾರತಕ್ಕೆ ಸರಣಿ

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 44 ರನ್ ಗಳ ಗೆಲುವು ಕಂಡಿದೆ. ಮೂರು ಪಂದ್ಯಗಳ ಸರಣಿಯನ್ನು 2 -0 ಅಂತರದಿಂದ ಭಾರತ ವಶಪಡಿಸಿಕೊಂಡಿದೆ. Read more…

ಖುಷಿ ಸುದ್ದಿ…! ಕೊರೊನಾ ಮಧ್ಯೆಯೇ ಭಾರತದಲ್ಲಿ ಹೆಚ್ಚಾಗಿದೆ ಉದ್ಯೋಗ ನೇಮಕಾತಿ

ವಿಶ್ವ ಆರ್ಥಿಕತೆ ಮೇಲೆ ಕೊರೊನಾ ಪ್ರಭಾವ ಬೀರಿದೆ. ಒಮಿಕ್ರಾನ್ ನಿರಂತರವಾಗಿ ಹರಡುತ್ತಿದ್ದರೂ ಭಾರತೀಯರಿಗೆ ಖುಷಿ ಸುದ್ದಿಯೊಂದಿದೆ. ಭಾರತದ ಉದ್ಯೋಗ ಮಾರುಕಟ್ಟೆ ಮೇಲೆ ಕೊರೊನಾ ಹೆಚ್ಚಿನ ಪರಿಣಾಮ ಬೀರಿಲ್ಲ. ಕಳೆದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆ; ನಿಲ್ಲುತ್ತಿಲ್ಲ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 71,365 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ Read more…

ಟಿ20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸೋಲು

ಕ್ವೀನ್ಸ್‌ ಟೌನ್: ನ್ಯೂಜಿಲೆಂಡ್‌ನ ಕ್ವೀನ್ಸ್‌ ಟೌನ್‌ನಲ್ಲಿ ನಡೆದ ಟಿ20 ಸರಣಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ 18 ರನ್‌ ಗಳಿಂದ ಸೋತಿದೆ. 156 ರನ್ ಗುರಿ Read more…

‌ʼಕಚ್ಚಾ ಬಾದಾಮ್ʼ ಹಾಡಿಗೆ ಫ್ರೆಂಚ್‌ ಯುವಕನಿಂದ ಬೊಂಬಾಟ್‌ ಸ್ಟೆಪ್ಸ್

ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಟ್ರೆಂಡ್ ಹುಟ್ಟಿಕೊಂಡು ನೆಟ್ಟಿಗರನ್ನು ಹುಚ್ಚು ಹಿಡಿಸುತ್ತವೆ. ಆದರೆ ಕಡಲೇಕಾಯಿ ಮಾರುವ ಬೆಂಗಾಲಿಯೊಬ್ಬರ ’ಕಚ್ಚಾ ಬಾದಾಮ್’ ಹಾಡು ಸಾಮಾಜಿಕ ಜಾಲತಾಣದಲ್ಲಿ ಅದ್ಯಾವ ಮಟ್ಟಿಗೆ ಧೂಳೆಬ್ಬಿಸುತ್ತಿದೆ ಎಂದರೆ, Read more…

ಗಲ್ವಾನ್‌ನಲ್ಲಿ ಗಾಯಗೊಂಡ ಯೋಧನ ಕೈಯಲ್ಲಿ ಒಲಿಂಪಿಕ್ ಟಾರ್ಚ್: ಚೀನಾದ ಸಮರ್ಥನೆ

ಭಾರತೀಯ ಸೈನಿಕರೊಂದಿಗೆ ವಿವಾದಿತ ಭೂಪ್ರದೇಶ ಗಲ್ವಾನ್‌ನಲ್ಲಿ ಸೆಣಸಾಡಿದ್ದ ತನ್ನ ಯೋಧರಿಗೆ ಚಳಿಗಾಲದ ಒಲಿಂಪಿಕ್ಸ್‌ನ ಟಾರ್ಚ್ ಹಿಡಿದು ಓಡಲು ನೇಮಿಸಿದ ವಿಚಾರವಾಗಿ ಚೀನಾ ಸ್ಪಷ್ಟನೆ ಕೊಟ್ಟಿದ್ದು, ತನ್ನ ಈ ಆಯ್ಕೆಯಲ್ಲಿ Read more…

BIG BREAKING NEWS: ವೇಗವಾಗಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ಅಟ್ಟಹಾಸ ತಗ್ಗಿದ್ದು, ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 67,597 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ Read more…

ದಕ್ಷಿಣ ಭಾರತದ ವರ್ಗಾವಣೆ ಕೇಂದ್ರವಾಗಿ ಹೊರಹೊಮ್ಮಿದೆ ಕೆಂಪೇಗೌಡ ವಿಮಾನ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ ಎಂದು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಅಥಾರಿಟಿ ಲಿಮಿಟೆಡ್ (ಬಿಐಎಎಲ್) ತಿಳಿಸಿದೆ. ಬಿಎಲ್ಆರ್ ವಿಮಾನ Read more…

Big News: ಭಾರತೀಯ ರೈಲ್ವೇಯ ಖಾಸಗೀಕರಣದ ಪ್ರಶ್ನೆಯೆ ಇಲ್ಲ ಎಂದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್..!

ಖಾಸಗೀಕರಣ ಎನ್ನುವ ಪದ ಇತ್ತೀಚಿಗೆ ಭಾರತದಲ್ಲಿ ಹೆಚ್ಚಾಗುತ್ತಿದೆ. ಮೋದಿ ಸರ್ಕಾರ ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂಬ ಮಾತು ಸಹ ಇದೆ. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯು ಖಾಸಗೀಕರಣವಾಗಲಿದೆ Read more…

ಪೊಲಾರ್ಡ್ ವಿಕೆಟ್ ಸಂಭ್ರಮಿಸಿದ ಕೊಹ್ಲಿ-ರೋಹಿತ್ ಶರ್ಮಾ; ಎಲ್ಲಿದೆ ಬಿರುಕು ಎಂದು ಪ್ರಶ್ನಿಸಿದ ಅಭಿಮಾನಿಗಳು

  ಅಹ್ಮದಾಬಾದ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತು. ಟೀಮ್ ಇಂಡಿಯಾದ ಹೊಸ ನಾಯಕನ ಹೊಸ ಯೋಜನೆಗೆ ತಬ್ಬಿಬ್ಬಾದ ಪ್ರವಾಸಿಗರು Read more…

ಗೂಗಲ್ ಕ್ರೋಮ್ ಬಳಸ್ತೀರಾ…? ಹಾಗಾದ್ತೆ ಮಿಸ್‌ ಮಾಡ್ದೆ ಈ ಸುದ್ದಿ ಓದಿ

ಗೂಗಲ್ ಕ್ರೋಮ್ ವಿಶ್ವದ ಅತ್ಯಂತ ಜನಪ್ರಿಯ ಇಂಟರ್ನೆಟ್ ಬ್ರೌಸರ್ ಆಗಿದ್ದು, ಇದನ್ನು ಲಕ್ಷಾಂತರ ಜನರು ಪ್ರತಿದಿನ ಬಳಸುತ್ತಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು Read more…

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ; 24 ಗಂಟೆಯಲ್ಲಿ 83,876 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತವಾಗಿದ್ದು, ಪ್ರತಿ ದಿನ 1 ಲಕ್ಷಕ್ಕೂ ಅಧಿಕ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ 83,876 ಜನರಲ್ಲಿ Read more…

ಇಡೀ ‘ವಿಶ್ವವೇ’ ಸಸ್ಯಹಾರಿಯಾದ್ರೆ ಏನಾಗಬಹುದು….!? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಮಾಂಸಹಾರಿ ಊಟಕ್ಕೆ ಹೋಲಿಸಿದ್ರೆ ಸಸ್ಯಹಾರಿ ಭೋಜನ ಆರೋಗ್ಯಕ್ಕೆ ಒಳ್ಳೆಯದಂತೆ. ವಿಶ್ವದಾದ್ಯಂತ ನಡೆದ ಸಂಶೋಧನೆ ಬಳಿಕ ಹೀಗೊಂದು ವರದಿ ಹೊರ ಬಂದಿತ್ತು. ಒಂದು ವೇಳೆ ಇಡೀ ವಿಶ್ವವೇ ಸಸ್ಯಹಾರಿಯಾದ್ರೆ ಏನೆಲ್ಲ Read more…

ಉತ್ತಮ ಗುಣಮಟ್ಟದ ಲಕಡಾಂಗ್ ಅರಿಶಿಣ ಸಾಗಿಸಲು ಡ್ರೋನ್ ಬಳಕೆ…..!

ಇಂಫಾಲ್: ಮೇಘಾಲಯದ ಪಶ್ಚಿಮ ಜೈನ್ತಿಯಾ ಹಿಲ್ಸ್ ರಾಜ್ಯದ ಉತ್ತಮ ಗುಣಮಟ್ಟದ ಲಕಾಡಾಂಗ್ ಅರಿಶಿಣವನ್ನು ಸಾಗಿಸುವುದಕ್ಕಾಗಿ ಡ್ರೋನ್/ಯುಎವಿ ತಂತ್ರಜ್ಞಾನದ ಬಳಕೆಯನ್ನು ಪ್ರದರ್ಶಿಸುವ ಫ್ಲೈ-ಆಫ್ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಫ್ಲೈ-ಆಫ್ ಈವೆಂಟ್ ನಿಂದ Read more…

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕಳೆದ ಒಂದು Read more…

ಭಾರತೀಯ ರಸ್ತೆಯಲ್ಲಿ ಟೆಸ್ಲಾ ಟೆಸ್ಟ್ ಡ್ರೈವ್….! ಎಲೆಕ್ಟ್ರಿಕ್ ವಾಹನದ ಬಗ್ಗೆ ಸಂಪೂರ್ಣ ವಿವರ

ಅಮೆರಿಕದ ಎಲೆಕ್ಟ್ರಿಕ್ ವಾಹನ ಟೆಸ್ಲಾ ಪ್ರಸ್ತುತ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲು ಸಜ್ಜಾಗುತ್ತಿದೆ. ಟೆಸ್ಲಾದ ಕೈಗೆಟುಕುವ ಮಾದರಿಗಳೆಂದು ಪ್ರಸ್ತುತಿ ಪಡೆದುಕೊಂಡಿರುವ, ಮಾಡೆಲ್ 3 ಅಥವಾ ಮಾಡೆಲ್ ವೈ ಮೂಲಕ ಭಾರತದಲ್ಲಿ Read more…

BIG NEWS: ಇಂಗ್ಲೆಂಡ್ ಬಗ್ಗು ಬಡಿದು 5ನೇ ಸಲ ವಿಶ್ವಕಪ್ ಗೆದ್ದ ಜೂನಿಯರ್ ಟೀಂ ಇಂಡಿಯಾ

ಆಂಟಿಗುವಾ: ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ 5 ನೇ ಬಾರಿಗೆ ವಿಶ್ವಕಪ್ ಜಯಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 44.5 Read more…

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1.27 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 Read more…

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಗಲ್ಫ್‌ ದೇಶಗಳಿಂದ ಭಾರತಕ್ಕೆ ಮರಳಿದವರೆಷ್ಟು ಮಂದಿ ಗೊತ್ತಾ…?

ಕೊರೊನಾ ಸಾಂಕ್ರಾಮಿಕದ ಬಳಿಕ ʼವಂದೇ ಭಾರತ್ʼ​ ಮಿಷನ್​ ಅಡಿಯಲ್ಲಿ ಆರು ಗಲ್ಫ್​ ರಾಷ್ಟ್ರಗಳಿಂದ 7 ಲಕ್ಷಕ್ಕೂ ಅಧಿಕ ಕಾರ್ಮಿಕರು ಭಾರತಕ್ಕೆ ಮರಳಿದ್ದಾರೆ. ಕೋವಿಡ್​ ಸೋಂಕಿನ ತೀವ್ರತೆಯು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ Read more…

BIG NEWS: ಸೈನಿಕನಿಗೆ ಕ್ರೀಡಾಜ್ಯೋತಿ ಗೌರವ; ಚೀನಾಗೆ ಛೀಮಾರಿ ಹಾಕಿ, ಭಾರತಕ್ಕೆ ಬೆಂಬಲ ಸೂಚಿಸಿದ ಅಮೆರಿಕಾ

ಬೀಜಿಂಗ್‌ನಲ್ಲಿ ಬುಧವಾರ ನಡೆದ ಚಳಿಗಾಲದ ಒಲಿಂಪಿಕ್ ಕ್ರೀಡಾ ಜ್ಯೋತಿಯನ್ನು ಕೊಂಡೊಯ್ಯುವ ಗೌರವವನ್ನು ಗಲ್ವಾನ್ ಘರ್ಷಣೆಯಲ್ಲಿ ಗಾಯಗೊಂಡ ಸೈನಿಕನಿಗೆ ನೀಡಲಾಗಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕ ಖಂಡಿಸಿದೆ. ಶುಕ್ರವಾರ Read more…

Shocking News: ಕೊರೊನಾ ಸಾವಿನ ಸಂಖ್ಯೆಯಲ್ಲಿ ಭಾರತಕ್ಕೆ 3 ನೇ ಸ್ಥಾನ – ಐದು ಲಕ್ಷ ದಾಟಿದ ಮೃತರ ಸಂಖ್ಯೆ

ಇಡೀ ವಿಶ್ವದಲ್ಲೆ, ಭಾರತ ಅತಿ ಹೆಚ್ಚು ಕೊರೋನಾ ಸಾವುಗಳನ್ನ ದಾಖಲಿಸಿದ ಮೂರನೇ ರಾಷ್ಟ್ರವಾಗಿದೆ. ಐದು ಲಕ್ಷಕ್ಕು ಹೆಚ್ಚು ಕೊರೋನಾ ಸಾವುಗಳು ವರದಿಯಾಗಿರೋ ಮೂರನೇ ರಾಷ್ಟ್ರವಾಗಿರುವ ಭಾರತ, ತನ್ನ ಜನಸಂಖ್ಯೆಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 1072 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,49,394 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. Read more…

ತಂದೆ- ಮಗನ ನಡುವೆ ಅಗ್ರಿಮೆಂಟ್, ಒಂದು ವಾರ ಅಳದೆ ಇದ್ದರೆ 100 ರೂ. ಬಹುಮಾನ..!

ಮಕ್ಕಳು ಯಾವಾಗಲೂ ಅವರು ಬಯಸುವ ವಸ್ತುಗಳನ್ನು ಪಡೆಯಲು ಒಂದಲ್ಲಾ ಒಂದು ಮಾರ್ಗವನ್ನು ಹುಡುಕುತ್ತಾರೆ. ಇಲ್ಲೊಬ್ಬ ಆರು ವರ್ಷ ವಯಸ್ಸಿನ ಹುಡುಗ ಇತ್ತೀಚೆಗೆ ತನ್ನ ತಂದೆಯೊಂದಿಗೆ ತನ್ನ “ದಿನನಿತ್ಯ”ದ ವೇಳಾಪಟ್ಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...