alex Certify ಭಾರತ | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸತತ ಆರನೇ ದಿನವು ಏರಿಕೆ ಕಂಡ ಕೊರೋನಾ ಸೋಂಕು, 24 ಗಂಟೆಯಲ್ಲಿ 33,750 ಸೋಂಕಿತರು ಪತ್ತೆ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ‌ದಿನೇ ಹೆಚ್ಚಳವಾಗ್ತಿದೆ. ಒಂದು ವಾರದ ಹಿಂದೆ ಪ್ರಕರಣಗಳಲ್ಲಿ ದಿಡೀರ್ ಹೆಚ್ಚಳ ಕಂಡು ಬಂದಿದ್ದು, ಒಮಿಕ್ರಾನ್ ರೂಪಾಂತರ ಭಾರತಕ್ಕೆ ಕಾಲಿಟ್ಟ ಮೇಲೆ ಈ ಬದಲಾವಣೆಯಾಗಿದೆ. Read more…

BIG NEWS: ದೇಶದಲ್ಲಿ ರೂಪಾಂತರಿ ವೈರಸ್ ಸ್ಫೋಟ; 1700 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿನ ಜತೆಗೆ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, 1700 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 510 ಜನರಲ್ಲಿ Read more…

BIG BREAKING: ಮತ್ತೆ ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 33,750 ಜನರಲ್ಲಿ ಸೋಂಕು ಪತ್ತೆ; ಕ್ಷಣ ಕ್ಷಣಕ್ಕೂ ಹೆಚ್ಚಿದ ಆತಂಕ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 33,750 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೋವಿಡ್-19 ಲಸಿಕಾಕರಣ ವೇಗದ ಕುರಿತು ಆರೋಗ್ಯ ಸಚಿವಾಲಯದಿಂದ ಮಹತ್ವದ ಮಾಹಿತಿ

ಕೋವಿಡ್-19 ಲಸಿಕಾಕರಣದ ಗುರಿಯನ್ನು ಭಾರತ ತಲುಪಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಇಲಾಖೆ, “ಇಂಥ ವರದಿಗಳು ದಾರಿ ತಪ್ಪಿಸುತ್ತಿದ್ದು, ಸಂಪೂರ್ಣ ಚಿತ್ರಣವನ್ನು ಕಟ್ಟಿಕೊಟ್ಟಿಲ್ಲ,” ಎಂದಿದೆ. Read more…

ಟೀಮ್ ಇಂಡಿಯಾ ಎದುರು 3 ಐಸಿಸಿ ಕಪ್ ಗೆಲ್ಲುವ ಅವಕಾಶ; ಭಾರತೀಯರ ಕನಸು ಈಡೇರುವುದೇ…?

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ಪ್ರತಿಷ್ಠಿತ ಟ್ರೋಫಿ ಗೆಲ್ಲುವ ಭಾರತದ ಕನಸು ಹಾಗೆಯೇ ಉಳಿದಿದೆ. ಆದರೆ, ಈ ವರ್ಷ ಭಾರತದ ಮುಂದೆ ಮೂರು ಪ್ರಮುಖ ಟ್ರೋಫಿಗಳು ಇವೆ. ಈ Read more…

Big News: ಭಯೋತ್ಪಾದಕನ ಕೊಂದಿದ್ದೇವೆ, ಆತನ ಶವ ಕೊಂಡೊಯ್ಯಿರಿ; ಹಾಟ್‌ಲೈನ್ ಮೂಲಕ ಪಾಕ್ ಸೇನೆಗೆ ಭಾರತೀಯ ಸೇನೆಯ ತಾಕೀತು

ಭಾರತದ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಭಯೋತ್ಪಾದಕನೊಬ್ಬನನ್ನು ನಿಯಂತ್ರಣ ರೇಖೆ ಬಳಿ ಕೊಂದಿರುವ ಭಾರತೀಯ ಸೇನೆ ಆತನ ಹೆಣವನ್ನು ಬಂದು ತೆಗೆದುಕೊಂಡು ಹೋಗಲು ಪಾಕ್ ಸೇನೆಗೆ ಹಾಟ್‌ಲೈನ್ ಮೂಲಕ Read more…

BIG NEWS: 1,525 ಜನರಿಗೆ ಒಮಿಕ್ರಾನ್ ಸೋಂಕು; ದೇಶದಲ್ಲಿ ವೇಗವಾಗಿ ಹರಡುತ್ತಿದೆ ರೂಪಾಂತರಿ ವೈರಸ್

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೆ ಇನ್ನೊಂದೆಡೆ ರೂಪಾಂತರಿ ವೈರಸ್ ಸ್ಫೋಟಗೊಳ್ಳುತ್ತಿದೆ. ದೇಶದಲ್ಲಿ 1525 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 460 Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 284 ಜನ ಮಹಾಮಾರಿಗೆ ಬಲಿ

ನವದೆಹಲಿ: ರೂಪಾಂತರಿ ವೈರಸ್ ಅಟ್ಟಹಾಸದ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,553 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ Read more…

ಜನವರಿ 14ರಿಂದ ಕಿಯಾ ಕಾರೆನ್ಸ್ ಬುಕಿಂಗ್‌ ಶುರು

ದಕ್ಷಿಣ ಕೊರಿಯಾದ ಆಟೋಮೊಬೈಲ್ ದಿಗ್ಗಜ ಕಿಯಾ ಮೋಟರ್ಸ್‌ನ ಕಾರೆನ್ಸ್ ಕಾರಿನ ಬುಕಿಂಗ್ ಇದೇ ಜನವರಿ 14ರಿಂದ ಆರಂಭವಾಗಲಿದೆ. ಈ ವಿಚಾರವನ್ನು ಕಿಯಾ ಇಂಡಿಯಾದ ಟ್ವಿಟರ್‌ನಲ್ಲಿ ಘೋಷಿಸಲಾಗಿದೆ. ವಾಹನದ ಟೀಸರ್‌ Read more…

ಜನವರಿ 1ರಂದು ಯಾರೆಲ್ಲಾ ಹೊಸ ವರ್ಷ ಆಚರಿಸೋದಿಲ್ಲ ಗೊತ್ತಾ..? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ

ಜನವರಿ 1ರಂದು ಪ್ರಪಂಚದ ಬಹುತೇಕ ದೇಶಗಳು ಹೊಸದಿನವನ್ನಾಗಿ ಆಚರಿಸುತ್ತಾರೆ. ಹೆಚ್ಚಿನ ದೇಶಗಳು ಗ್ರೆಗೋರಿಯನ್ ಕ್ಯಾಲೆಂಡರ್ ಅನ್ನು ಅನುಸರಿಸುತ್ತವೆ. ಇದರ ಪ್ರಕಾರ, ಡಿಸೆಂಬರ್ 31ರಂದು ಹಳೆ ವರ್ಷ ಕೊನೆಯಾಗಿ ಜನವರಿ Read more…

ಅಪ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪ – ರಿಕ್ಟರ್ ಮಾಪಕದಲ್ಲಿ 5.1ರಷ್ಟು ದಾಖಲು…!

ಕಾಬೂಲ್ : ಅಪ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭೂಕಂಪನವು ಅಪ್ಘಾನ್ ಹಾಗೂ ತಜಕಿಸ್ತಾನ ಗಡಿಯಲ್ಲಿ ನಡೆದಿದ್ದು, ಇಂದು Read more…

ಹೀಗಿತ್ತು ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮ

ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ಇದನ್ನು ಟೀಂ ಇಂಡಿಯಾ ಆಟಗಾರರಾದ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ Read more…

BIG BREAKING: ಶ್ರೀಲಂಕಾ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದ ಭಾರತ 8 ನೇ ಬಾರಿಗೆ U19 ಏಷ್ಯಾಕಪ್ ಚಾಂಪಿಯನ್

ದುಬೈ: ಭಾರತ ಅಂಡರ್ 19 ಏಷ್ಯಾಕಪ್ ಜಯಿಸಿದೆ. ಶ್ರೀಲಂಕಾ ವಿರುದ್ಧ ಭಾರತ ಜಯಭೇರಿ ಬಾರಿಸುವದರೊಂದಿಗೆ ಅಂಡರ್ 19 ಏಷ್ಯಾಕಪ್ 2021 ಚಾಂಪಿಯನ್ ಆಗಿದೆ. ಭಾರತ 9 ವಿಕೆಟ್ ಗಳಿಂದ Read more…

BIG NEWS: 1270 ಜನರಲ್ಲಿ ರೂಪಾಂತರಿ ವೈರಸ್; ಒಮಿಕ್ರಾನ್ ಸ್ಫೋಟಕ್ಕೆ ತತ್ತರಿಸಿದ ಮಹಾರಾಷ್ಟ್ರ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ರೂಪಾಂತರಿ ವೈರಸ್ ಅಟ್ಟಹಾಸ ಕೂಡ ಹೆಚ್ಚುತ್ತಿದ್ದು, 1270 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅದರಲ್ಲೂ ಮರಾಷ್ಟ್ರದಲ್ಲಿ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. Read more…

BIG BREAKING: ಹೊಸ ವರ್ಷದ ಸಂಭ್ರಮದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ದೇಶದಲ್ಲಿ ಹೆಚ್ಚುತ್ತಿದೆ ಆತಂಕ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 16,764 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ Read more…

ಏಷ್ಯಾಕಪ್ ಫೈನಲ್ ಪ್ರವೇಶಿಸಿದ ಭಾರತೀಯ ಕಿರಿಯರ ತಂಡ

ನವದೆಹಲಿ : ಅಂಡರ್ -19 ಏಷ್ಯಾಕಪ್ ನಲ್ಲಿ ಭಾರತೀಯ ಕಿರಿಯರ ತಂಡ ಫೈನಲ್ ಪ್ರವೇಶಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ. ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶ Read more…

ಮತ್ತೊಮ್ಮೆ ದಿಗ್ಗಜರ ಕ್ರಿಕೆಟ್ ನಲ್ಲಿ ಕಣಕ್ಕೆ ಇಳಿಯಲಿರುವ ಮಾಜಿ ಆಟಗಾರರ ದಂಡು

ನವದೆಹಲಿ : ಭಾರತ ಹಾಗೂ ಯುಎಇನಲ್ಲಿ ನಡೆಯಲಿರುವ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ನ ಎರಡನೇ ಆವೃತ್ತಿಯ ಟೂರ್ನಿ ಮಾರ್ಚ್ 1ರಿಂದ ಆರಂಭವಾಗಲಿದ್ದು, ಭಾರತ ಹಾಗೂ ಪಾಕ್ ನ Read more…

126 ಹುಲಿಗಳನ್ನ ಕಳೆದುಕೊಂಡ ಭಾರತ, ದಶಕದಲ್ಲೇ ಅತಿಹೆಚ್ಚು ಹುಲಿಗಳ ಸಾವು

2021 ರಲ್ಲಿ ಒಟ್ಟು 126 ಹುಲಿಗಳು ಸಾವನಪ್ಪಿವೆ. ಇದು ಒಂದು ದಶಕದಲ್ಲೇ ಅತಿ ಹೆಚ್ಚು. ಈ ವರ್ಷದ ಡಿಸೆಂಬರ್ 29 ರವರೆಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ(NTCA) ಮೂಲದ Read more…

ವಿಮಾನ ಪ್ರಯಾಣ ಮಾಡಲು ಮುಂದಾಗುವವರಿಗೆ ಇಲ್ಲಿದೆ ಖುಷಿ ಸುದ್ದಿ….!

ಎಲ್ಲೆಡೆ ಸಾಂಕ್ರಮಿಕದ ಭೀತಿ ಇರುವ ಕಾರಣದಿಂದ ತಂತಮ್ಮ ವಿಮಾನಗಳು ಖಾಲಿ ಓಡಬೇಕಾದ ಪ್ರಮೇಯಕ್ಕೆ ಕಡಿವಾಣ ಹಾಕಲೆಂದು ದರಗಳ ಪೈಪೋಟಿಗೆ ಇಳಿದಿವೆ ವಿಮಾನಯಾನ ಸಂಸ್ಥೆಗಳು. ಡಿಸೆಂಬರ್‌ನಲ್ಲಿ ಪ್ರತಿನಿತ್ಯ 3,80,000ದಷ್ಟು ಪ್ರಯಾಣಿಕರು Read more…

ʼಮೀಸಲಾತಿʼ ಕುರಿತು ಪ್ರಿಯಾಂಕಾ ಗಾಂಧಿ ಮಹತ್ವದ ಹೇಳಿಕೆ

“ಖಾಸಗೀಕರಣವು ಮೀಸಲಾತಿಗೆ ಅಂತ್ಯ ಹಾಡಲು ಇರುವ ದಾರಿಯಾಗಿದೆ,” ಎಂದು ಆಡಳಿತಾರೂಢ ಉತ್ತರ ಪ್ರದೇಶದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದಾರೆ. ಪಕ್ಷದ ’ಲಡ್ಕೀ ಹೂಂ, Read more…

ಕ್ರಿಕೆಟ್: ಆತಿಥೇಯರ ವಿರುದ್ಧ ಮೇಲುಗೈ ಸಾಧಿಸಿದ ಭಾರತ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸಿರುವ ಭಾರತ ತಂಡ, ಪಂದ್ಯದ ಗೆಲ್ಲಲು ಐದನೇ ದಿನದಂದು ಎದುರಾಳಿಗಳ ಆರು ವಿಕೆಟ್‌ಗಳನ್ನು ಪಡೆಯಬೇಕಿದೆ. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ Read more…

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ ಗೆ ಆರಂಭಿಕ ಹಿನ್ನಡೆ..? ಗುಣಮಟ್ಟದ ಕೊರತೆ ಬಗ್ಗೆ ಗ್ರಾಹಕರಿಂದ ದೂರುಗಳ ಸರಮಾಲೆ

ಓಲಾ ಎಸ್-1 ಮತ್ತು ಎಸ್-1 ಪ್ರೋ ಎಲೆಕ್ಟ್ರಿಕ್ ಸ್ಕೂಟರ್‌ಗಳು ಈ ವರ್ಷದ ಆಗಸ್ಟ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾದಾಗಿನಿಂದ ಸುದ್ದಿಯಲ್ಲಿವೆ. ಆರಂಭದಲ್ಲಿ, ಸ್ಕೂಟರ್‌ ಗಳು ತಮ್ಮ ಸವಾರಿ ಶ್ರೇಣಿ ಮತ್ತು ಆಧುನಿಕ Read more…

ನಾನು ಬದುಕಿರುವವರೆಗೂ ಭಾರತವನ್ನ ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ-ರಶೀದ್ ಖಾನ್

ಭಾರತವನ್ನ ಹಿಂದೂ ರಾಷ್ಟ್ರವಾಗಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವಾರು Read more…

ಕೆಟ್ಟ ದಾಖಲೆ ಬರೆದ ಚೇತೇಶ್ವರ ಪೂಜಾರ….!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿಯೂ ಚೇತೇಶ್ವರ ಪೂಜಾರ ತಮ್ಮ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಕೆಟ್ಟ ದಾಖಲೆಗೆ ಸಾಕ್ಷಿಯಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಪೂಜಾರ ತಾವು Read more…

ಸೆಮಿಫೈನಲ್ ಕನಸು ನನಸು ಮಾಡಿಕೊಂಡ ಭಾರತ; ಅಪ್ಘಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಕಿರಿಯರು…..!

ಏಷ್ಯಾಕಪ್ 19 ವರ್ಷದೊಳಗಿನವರ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು ಸೆಮಿಫೈನಲ್ ಪ್ರವೇಶ ಮಾಡಿದೆ. ಎ ಗುಂಪಿನ ಮೂರನೇ ಪಂದ್ಯದಲ್ಲಿ ಭಾರತೀಯ ಕಿರಿಯರ ತಂಡ ಅಪ್ಘಾನಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ಕನಸು Read more…

ಹೆಚ್ಚಿದ ಒಮಿಕ್ರಾನ್ ಸೋಂಕು; 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಯಾವ ರಾಜ್ಯದಲ್ಲಿ ಒಮಿಕ್ರಾನ್ Read more…

ಚೀನಾಗೆ ಭಾರತದಿಂದ ಮತ್ತೊಂದು ಶಾಕ್, 5 ಅಗ್ಗದ ಉತ್ಪನ್ನಗಳಿಗೆ ದುಬಾರಿ ತೆರಿಗೆ

ನವದೆಹಲಿ: ಕಡಿಮೆ ಬೆಲೆಗೆ ಉತ್ಪನ್ನಗಳನ್ನು ರಫ್ತು ಮಾಡಿ ದೇಶಿಯ ಉತ್ಪಾದಕರ ಮೇಲೆ ಪ್ರಹಾರ ನಡೆಸುತ್ತಿದ್ದ ಚೀನಾ ಸರಕುಗಳಿಗೆ ಕೇಂದ್ರ ಸರ್ಕಾರ ಆಂಟಿ ಡಂಪಿಂಗ್ ತೆರಿಗೆ ಹೇರಿದೆ. ವಾಣಿಜ್ಯ ಮಹಾ Read more…

ಟೆಸ್ಟ್ ಸರಣಿಯಲ್ಲಿ ಗೆಲುವು ಯಾರ ಪಾಲಿಗೆ..? ಭವಿಷ್ಯ ನುಡಿದ ಮಾಜಿ ಆಟಗಾರ

ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಆಕಾಶ್ ಚೋಪ್ರಾ ಮುಂಬರುವ ದಕ್ಷಿಣ ಆಫ್ರಿಕಾ ಮತ್ತು ಭಾರತದ ಟೆಸ್ಟ್ ಸರಣಿಯ ಕುರಿತು ಮಾತನಾಡಿದ್ದಾರೆ. ಜೊತೆಗೆ ಈ ಸರಣಿಯಲ್ಲಿ ಗೆಲ್ಲುವವರು ಯಾರು Read more…

ದಾಖಲೆ ಬರೆಯಲಿದೆ ಜಗತ್ತಿನ ಆರ್ಥಿಕತೆ..! ಕೆಲವೇ ವರ್ಷಗಳಲ್ಲಿ ಸೂಪರ್ ಪವರ್ ರಾಷ್ಟ್ರವಾಗಿ ಹೊರ ಹೊಮ್ಮಲಿದೆ ಭಾರತ

ಕೊರೊನಾ ಹಾಗೂ ರೂಪಾಂತರಿಯ ಹಾವಳಿಗಳ ಮಧ್ಯೆಯೂ ವಿಶ್ವದಲ್ಲಿ ಆರ್ಥಿಕ ಚೇತರಿಕೆ ದಾಖಲೆಯ ಭರವಸೆ ನೀಡುತ್ತಿದ್ದು, ಭಾರತದ ಆರ್ಥಿಕತೆಯ ಪ್ರಗತಿಯೂ ಆಶಾಕಿರಣ ಮೂಡಿಸುತ್ತಿದೆ. ವಿಶ್ವವು ಇದೇ ಮೊಟ್ಟ ಮೊದಲ ಬಾರಿಗೆ Read more…

ಕರಾವಳಿ ಕಾವಲು ಪಡೆಗೆ ಸಿಕ್ಕಿಬಿದ್ದವನ ಹಿನ್ನಲೆ ಬಹಿರಂಗ

ಡಿಸೆಂಬರ್ 19ರಂದು ಗುಜರಾತ್ ನ ಕರಾವಳಿಯಲ್ಲಿ ಆರು ಜನ‌ ಮೀನುಗಾರರನ್ನ ಕರಾವಳಿ ಕಾವಲುಗಾರರು ಬಂಧಿಸಿದ್ದರು. ಸಧ್ಯ ಆ ಆರು ಜನರು ಯಾರೆಂದು ತಿಳಿದು ಬಂದಿದ್ದು, ಬಂಧಿತರಾದವರಲ್ಲಿ ಒಬ್ಬ ಪಕ್ಕದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...