alex Certify ಮಗು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ʼಚಾಣಕ್ಯ ನೀತಿʼ ಪ್ರಕಾರ ಗರ್ಭದಲ್ಲೇ ನಿರ್ಧಾರವಾಗಿರುತ್ತಂತೆ ಶಿಶುವಿನ ಭವಿಷ್ಯ

ಆಚಾರ್ಯ ಚಾಣಕ್ಯನ ನೀತಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ರಾಜಕಾರಣದಿಂದ ಹಿಡಿದು ಸಾಂಸಾರಿಕ ವಿಚಾರಗಳ ಬಗ್ಗೆ ಚಾಣಕ್ಯ ವಿಸ್ತಾರವಾಗಿ ಹೇಳಿದ್ದಾನೆ. ಮನುಷ್ಯನ ಯಶಸ್ಸಿನ ಗುಟ್ಟು, ಪತ್ನಿಯಾಗುವವಳು ಹೇಗಿರಬೇಕೆನ್ನುವ ಬಗ್ಗೆಯೂ ಚಾಣಕ್ಯ Read more…

ದಾರುಣ ಘಟನೆ: ಆಟವಾಡುತ್ತಿದ್ದ 14 ತಿಂಗಳ ಮಗು ಕಾಲುವೆಗೆ ಬಿದ್ದು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ ನಲ್ಲಿ ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಶಿವಾನಂದ ಮತ್ತು ಶಿಲ್ಪಾ ದಂಪತಿಯ Read more…

SHOCKING: ಸಾಕಲು ಆಗ್ತಿಲ್ಲವೆಂದು ಒಂದೂವರೆ ವರ್ಷದ ಮಗು ಕೊಲೆಗೈದ ತಂದೆ

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ತಂದೆ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಎಂಬಲ್ಲಿ ನಡೆದಿದೆ. ಕೆರೆಗೆ ಎಸೆದು ಒಂದೂವರೆ ವರ್ಷದ Read more…

SHOCKING NEWS: ಮಗು ಅಳುವ ಧ್ವನಿಗೆ ನಿದ್ದೆ ಬರಲ್ಲ ಎಂದು ಅಣ್ಣನ ಮಗಳನ್ನೇ ಕೊಲೆಗೈದ ಮಹಿಳೆ

ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮನುಷ್ಯ ತಾಳ್ಮೆ ಮಾತ್ರವಲ್ಲ ಮನುಷತ್ವವನ್ನೂ ಕಳೆದುಕೊಳ್ಳುತ್ತಿರುವ ಅದೆಷ್ಟೋ ಘಟನೆಗಳು ಕಣ್ಮುಂದೆಯೇ ನಡೆಯುತ್ತಿರುವುದು ದುರಂತ. ಇಲ್ಲೋರ್ವ ಮಹಿಳೆ ಪುಟ್ಟ ಮಗುವಿನ ಅಳುವಿನ ಶಬ್ಧಕ್ಕೆ ನಿದ್ದೆ ಬರಲ್ಲ Read more…

‘ಗರ್ಭಧರಿಸಲು’ ತಡವಾಗ್ತಿದೆಯಾ….? ಇಲ್ಲಿದೆ ನೋಡಿ ಒಂದಷ್ಟು ಟಿಪ್ಸ್

ಮಗು ಬೇಕು ಎಂಬ ಆಸೆ ಪ್ರತಿ ಹೆಣ್ಣಿಗೂ ಇರುತ್ತದೆ. ಆದರೆ ಈಗಿನ ಆಹಾರ ಪದ್ಧತಿ, ಜೀವನಶೈಲಿಯಿಂದ ದೇಹಾರೋಗ್ಯದಲ್ಲಿ ಏರುಪೇರಾಗಿ ಗರ್ಭ ನಿಲ್ಲುವುದು ತಡವಾಗುತ್ತದೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ Read more…

ಅಂಬೆಗಾಲಿಡುವ ವಯಸ್ಸಲ್ಲೇ ಸಮಸ್ಯೆ ಪರಿಹರಿಸುವ ಅದ್ಭುತ ಕೌಶಲ್ಯ; ಇದು ಐನ್ ಸ್ಟೈನ್ ಬೇಬಿ ಎಂದು ನೆಟ್ಟಿಗರ ಅಚ್ಚರಿ

ಸಾಮಾನ್ಯವಾಗಿ ಹೆಚ್ಚಿನ ಜ್ಞಾನ ಮತ್ತು ಪ್ರತಿಭೆಯನ್ನು ಹೊಂದಿರುವವರನ್ನು ಚಾಣಾಕ್ಷನೆಂದು ಕರೆಯುತ್ತಾರೆ. ಅದನ್ನೂ ಮೀರಿ ನೊಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರಜ್ಞ ಆಲ್ಬರ್ಟ್ ಐನ್‌ಸ್ಟೈನ್ ಅವರ ಜ್ಞಾನವನ್ನು ವ್ಯಕ್ತಿಗೆ ಹೋಲಿಸಿ, ನೀನ್ Read more…

ಗರ್ಭಾವಸ್ಥೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ….?

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಕಾಫಿ ಸೇವನೆ ಮಾಡುವುದು ಉತ್ತಮವೇ? ಇಲ್ಲವೇ? Read more…

ಗರ್ಭದಲ್ಲೇ ಮಗು ಸ್ಮಾರ್ಟ್ ಆಗಿ ಬೆಳೆಯಲು ತಾಯಿಯ ಈ ಹವ್ಯಾಸ ಕಾರಣ

ಮಗುವನ್ನು ಗರ್ಭದಲ್ಲಿಟ್ಟುಕೊಂಡು ಪಾಲನೆ ಮಾಡುವುದು ಮಾತ್ರ ಗರ್ಭಿಣಿಯ ಕೆಲಸವಲ್ಲ. ಇದೊಂದು ದೊಡ್ಡ ಜವಾಬ್ದಾರಿ. ಗರ್ಭಿಣಿಯನ್ನು ಮಾತನಾಡಿಸಲು ಸ್ನೇಹಿತರು, ಸಂಬಂಧಿಕರು ಬರ್ತಿರ್ತಾರೆ. ಬಂದವರು ಒಂದೊಂದು ಸಲಹೆ ನೀಡ್ತಾರೆ. ಗರ್ಭಿಣಿಯ ಜೊತೆ Read more…

ಕಿಮ್ಸ್ ಸಿಬ್ಬಂದಿ ಮತ್ತೊಂದು ಯಡವಟ್ಟು; ಜನಿಸಿದ್ದು ಗಂಡು ಮಗು, ತಾಯಿ ಕೈಗೆ ಕೊಟ್ಟಿದ್ದು ಹೆಣ್ಣು ಮಗು…

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಕಿಮ್ಸ್ ಸಿಬ್ಬಂದಿಯ ಯಡವಟ್ಟಿಗೆ ಮಗುವೇ ಬದಲಾದ ಘಟನೆ ಬೆಳಕಿಗೆ ಬಂದಿದೆ. ಗದಗ ಜಿಲ್ಲೆ ಲಕ್ಷ್ಮೀಶ್ವರ Read more…

ಗರ್ಭಿಣಿಯರು ಈ ʼಆಹಾರʼ ಸೇವಿಸಿದ್ರೆ ಮಕ್ಕಳಾಗ್ತಾರೆ ಸ್ಮಾರ್ಟ್

ತಮ್ಮ ಮಕ್ಕಳು ಸುಂದರವಾಗಿರಬೇಕೆಂದು ಎಲ್ರೂ ಬಯಸ್ತಾರೆ. ಬೆಳ್ಳಗೆ, ಗೊಂಬೆಯಂತಿರಬೇಕೆನ್ನುವ ಜೊತೆಗೆ ಬುದ್ಧಿವಂತರಾಗಿಬೇಕೆಂದು ಕನಸು ಕಾಣ್ತಾರೆ. ಗರ್ಭಿಣಿಯಾಗಿದ್ದಾಗ ಯಾವ ಆಹಾರ ಸೇವನೆ ಮಾಡಿದ್ರೆ ಮಕ್ಕಳು ಸ್ಮಾರ್ಟ್ ಆಗಿ ಹುಟ್ಟುತ್ತಾರೆ ಅಂತಾ Read more…

ಮಗುವನ್ನು ನಗಿಸುವುದು ಹೇಗೆ….?

ಮಕ್ಕಳು ಹುಟ್ಟಿದ ಕೆಲವೇ ದಿನಗಳಲ್ಲಿ ಮೊಗದ ಮೇಲೆ ನಗು ಮೂಡಿಸಿಕೊಂಡು ಹೆತ್ತವರನ್ನು ಖುಷಿ ಪಡಿಸುತ್ತವೆ. ಅದರೆ ಅದು ಪ್ರಯತ್ನಪೂರ್ವಕವಾಗಿ ನಗುವ ನಗುವಲ್ಲ. ತನ್ನ ಪರಿಚಿತರನ್ನು ಕಂಡು ಸಂತಸ ವ್ಯಕ್ತಪಡಿಸುವಾಗ Read more…

SHOCKING NEWS: ಆಟವಾಡುತ್ತ ಎಲ್ಇಡಿ ಬಲ್ಬ್ ನುಂಗಿದ ಮಗು…!

ಅಹಮದಾಬಾದ್: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರ ಗಮನ ಸ್ವಲ್ಪ ಕಡಿಮೆಯಾದರೂ ಮಕ್ಕಳು ಎಂತಹ ಅಪಾಯಗಳಿಗೀಡಾಗುತ್ತಾರೆ ನೋಡಿ… ಆಟವಾಡುತ್ತಿದ್ದ ಮಗು ಸಣ್ಣ ಎಲ್ಇಡಿ ಬಲ್ಬ್ ನ್ನು ನುಂಗಿರುವ ಘಟನೆ ಅಹಮದಾಬಾದ್ Read more…

ಮಗುವಿಗೆ ʼಮೊಟ್ಟೆʼ ಕೊಡಲು ಪ್ರಾರಂಭಿಸಲು ಸೂಕ್ತ ಸಮಯ ಯಾವುದು ಗೊತ್ತಾ…..?

ಮಗುವಿಗೆ 7 ನೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ರಾಗಿ ಸೆರಿ, ತರಕಾರಿ ರಸ ನೀಡಲು ಪ್ರಾರಂಭಿಸಲಾಗುತ್ತದೆ. ಮಗು ಬೆಳೆಯುತ್ತಿದ್ದಂತೆ ಬರೀ ಹಾಲು ಸಾಕಾಗುವುದಿಲ್ಲ. ಮಗುವಿಗೆ ಅದರ ಬೆಳವಣಿಗೆಗೆ ಪೂರಕವಾದ ಆಹಾರವನ್ನು Read more…

ಭ್ರೂಣದ ಬೆಳವಣಿಗೆಗಾಗಿ ಗರ್ಭಾವಸ್ಥೆಯಲ್ಲಿ ಸರಿಯಾಗಿ ಸೇವಿಸಿ ನೀರು

ಗರ್ಭಿಣಿಯರು ಭ್ರೂಣದ ಬೆಳವಣೆಗೆಗಾಗಿ ಸಾಮಾನ್ಯರಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಸೇವಿಸಬೇಕು. ಇಲ್ಲವಾದರೆ ನಿರ್ಜಲೀಕರಣ ಸಮಸ್ಯೆ ಕಾಡುತ್ತದೆ. ಇದರಿಂದ ಗರ್ಭಾವಸ್ಥೆಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯರು ಚೆನ್ನಾಗಿ ನೀರನ್ನು Read more…

ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!

ಹುಬ್ಬಳ್ಳಿ : ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ ಹಿನ್ನೆಲೆಯಲ್ಲಿ ಮಗುವನ್ನು ಹೂಳಲು ಸ್ಮಶಾನಕ್ಕೆ ತೆಗೆದುಕೊಂಡು ಹೋದ ವೇಳೆ ಮಗು ಜೀವಂತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   Read more…

ಗರ್ಭಧಾರಣೆಗೆ ಇದು ಯೋಗ್ಯ ಸಮಯ

ಅಮ್ಮನಾಗೋದು ಪ್ರತಿಯೊಬ್ಬ ಮಹಿಳೆಯ ಕನಸು. ಈಗಿನ ಜೀವನ ಶೈಲಿಯಲ್ಲಿ ಮಕ್ಕಳನ್ನು ಪಡೆಯೋದು ಸುಲಭದ ಮಾತಲ್ಲ. ಗರ್ಭಧಾರಣೆ, ಹೆರಿಗೆ ಹಾಗೂ ನಂತ್ರದ ದಿನಗಳಲ್ಲಿ ತಾಯಿಯಾದವಳು ಸಾಕಷ್ಟು ನೋವು, ಸಂತೋಷ, ಬದಲಾವಣೆಗಳನ್ನು Read more…

ಸಮ್ಮತಿಯಿಲ್ಲದ ಲೈಂಗಿಕ ದೃಢೀಕರಣ ಶಸ್ತ್ರಚಿಕಿತ್ಸೆಯಿಂದ ಮಗುವಿನ ಘನತೆ ಉಲ್ಲಂಘನೆ: ಕೇರಳ ಹೈಕೋರ್ಟ್ ಅಭಿಮತ

ಅಪ್ರಾಪ್ತ ವಯಸ್ಕರ ಮೇಲೆ ಸಮ್ಮತಿಯಿಲ್ಲದ ಲೈಂಗಿಕ ದೃಢೀಕರಣ ಶಸ್ತ್ರಚಿಕಿತ್ಸೆ ಮಗುವಿನ ಘನತೆ ಮತ್ತು ಗೌಪ್ಯತೆಗೆ ಧಕ್ಕೆ ತರುತ್ತದೆ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಏಳು ವರ್ಷದ ಹೆಣ್ಣು Read more…

ಗರ್ಭಾವಸ್ಥೆಯಲ್ಲಿ ಅತಿ ಹೆಚ್ಚು ನೀರು ಕುಡಿದರೆ ಏನಾಗುತ್ತೆ ಗೊತ್ತಾ….?

ಗರ್ಭಾವಸ್ಥೆಯಲ್ಲಿ ಅತಿ ಹೆಚ್ಚು ನೀರನ್ನು ಕುಡಿಯಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುತ್ತದೆಯಂತೆ. ಹಾಗಾದ್ರೆ ಗರ್ಭಿಣಿಯರು ಅತಿ ಹೆಚ್ಚು ನೀರನ್ನು ಕುಡಿದರೆ ಏನೆಲ್ಲಾ Read more…

ಬಾಣಂತಿಯರ ಎದೆ ಹಾಲು ಹೆಚ್ಚಿಸುತ್ತೆ ಮೆಂತೆ ಕಾಳು ಸೇವನೆ

ಹಾಲುಣಿಸುವ ತಾಯಂದಿರು ಮೆಂತೆ ಕಾಳನ್ನು ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಾಳು, ಮೆಂತ್ಯೆ ಸೊಪ್ಪು ಬಳಸುವುದರಿಂದ ಆರೋಗ್ಯಕ್ಕೆ ಸಂಬಂಧಪಟ್ಟ ಸಾಕಷ್ಟು ತೊಂದರೆಗಳನ್ನು ನಿವಾರಿಸಿಕೊಳ್ಳಬಹುದು. ಇದರಲ್ಲಿ ವಿಟಮಿನ್ ಎ, Read more…

ನವಜಾತ ಶಿಶುವಿಗೆ ಜಾಂಡೀಸ್ ಬರದಂತೆ ತಡೆಯಲು ಹೀಗೆ ಮಾಡಿ

ಗರ್ಭಿಣಿಯರು ತಮ್ಮ ಗರ್ಭಾವಸ್ಥೆ ಸಮಯದಲ್ಲಿ ಮೂಲಂಗಿ ಬಳಸುವುದರಿಂದ ಆಕೆಗೆ ಮಾತ್ರವಲ್ಲ, ಹುಟ್ಟಲಿರುವ ಮಗುವಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಮೂಲಂಗಿಯಲ್ಲಿ ಹೆಚ್ಚು ಫೈಬರ್ ಅಂಶ ಇರುತ್ತದೆ, ಇದು ಜೀರ್ಣ ಶಕ್ತಿಯನ್ನು Read more…

ಆರೋಗ್ಯಕರ ಬೆಳವಣಿಗೆಗೆ ಮಕ್ಕಳ ನಡುವೆ ಇರಲಿ ಇಷ್ಟು ಅಂತರ

ಪ್ರತಿ ತಂದೆ-ತಾಯಿ ಮಕ್ಕಳನ್ನು ಸೌಭಾಗ್ಯವೆಂದೇ ಪರಿಗಣಿಸ್ತಾರೆ. ಆರ್ಥಿಕ ಸ್ಥಿತಿ ಬಗ್ಗೆ ಹೆಚ್ಚಿನ ಗಮನ ನೀಡುವ ಈಗಿನ ದಂಪತಿ ಒಂದೇ ಮಗು ಸಾಕು ಎನ್ನುತ್ತಾರೆ. ಕೆಲ ದಂಪತಿ ಇನ್ನೊಂದಿರಲಿ ಎಂದು Read more…

BREAKING: ಜವರಾಯನ ಗೆದ್ದು ಬಂದ ‘ಶಿವಂ’: ಬೋರ್ ವೆಲ್ ಗೆ ಬಿದ್ದಿದ್ದ ಮಗು ರಕ್ಷಣೆ

ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ ಬೋರ್‌ ವೆಲ್‌ ಗೆ ಬಿದ್ದ ಮಗುವನ್ನು ರಕ್ಷಿಸಲಾಗಿದೆ. ಮಗು ಚೆನ್ನಾಗಿದ್ದು, ರಕ್ಷಿಸಿದ ಬಳಿಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಮಗುವನ್ನು ರಕ್ಷಿಸಲು ನಮಗೆ ಸುಮಾರು 5 Read more…

ತಾಯಿಯೊಂದಿಗೆ ಹೊಲಕ್ಕೆ ಹೋದಾಗಲೇ ಅವಘಡ: ತೆರೆದ ಬೋರ್ ವೆಲ್ ಗೆ ಬಿದ್ದ 3 ವರ್ಷದ ಮಗು

ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ ಭಾನುವಾರ 3 ವರ್ಷದ ಬಾಲಕ ಬೋರ್‌ ವೆಲ್‌ ಗೆ ಬಿದ್ದಿದ್ದಾನೆ. ಮಗು 100 ಅಡಿ ಆಳ ತೆರೆದ ಬೋರ್‌ ವೆಲ್‌ ಗೆ ಬಿದ್ದು Read more…

ದಾರುಣ ಘಟನೆ: ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಮಂಗಳೂರು: ಮಂಗಳೂರು ನಗರದ ಕಾವೂರಿನಲ್ಲಿ ನೀರಿನ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ದಾರುಣ ಘಟನೆ ನಡೆದಿದೆ. ಒಂದು ವರ್ಷ ಎಂಟು ತಿಂಗಳ ಆಯಿಷಾ ಮೃತಪಟ್ಟ ಮಗು ಎಂದು Read more…

BREAKING : ಚಿತ್ರದುರ್ಗದಲ್ಲಿ ಮನೆಯಲ್ಲಿ ಮಲಗಿದ್ದ 13 ದಿನದ ಮಗುವಿನ ಮೇಲೆ ಕೋತಿ ದಾಳಿ!

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋತಿಗಳ ಕಾಟ ಹೆಚ್ಚಾಗಿದ್ದು, ಮನೆಯಲ್ಲಿ ಮಲಗಿದ್ದ 13 ದಿನದ ಮಗುವಿನ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ Read more…

ಮಗುವನ್ನು ನಗಿಸಲು ಕಚಗುಳಿ ಇಡುತ್ತೀರಾ ? ಇದನ್ಯಾಕೆ ಮಾಡಬಾರದು ಎಂದು ತಿಳಿಯಿರಿ…..!

ಮಗುವನ್ನು ಸಂತೋಷಪಡಿಸಲು ಪೋಷಕರು ಆಗಾಗ ಕಚಗುಳಿ ಇಡುತ್ತಾರೆ. ನಾವು ಕೂಡ ಹಲವು ಬಾರಿ ಈ ರೀತಿ ಮಾಡಿರುತ್ತೇವೆ. ಆದರೆ ಈ ರೀತಿ ಮಗುವಿಗೆ ಕಚಗುಳಿ ಇಡುವುದು ಅಪಾಯಕಾರಿ. ಕಚಗುಳಿಯಲ್ಲೂ Read more…

ತಡರಾತ್ರಿ ಬೈಕ್ ನಲ್ಲಿ ಹೋಗ್ತಿದ್ದವನಿಗೆ ಕೇಳಿತು ಮಗುವಿನ ಅಳು: ಪೊದೆ ಬಳಿ ಹೋದಾಗ ಕಂಡಿದ್ದು ಕಂದಮ್ಮ

ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಪೊದೆಗಳಲ್ಲಿ ಬಿಸಾಡಿದ 1 ವರ್ಷದ ಹೆಣ್ಣು ಮಗು ಪತ್ತೆಯಾಗಿದೆ. ಮೊರಾದಾಬಾದ್ ಜಿಲ್ಲೆಯ ಮಜೋಲಾ ಪಟ್ಟಣದಲ್ಲಿ ಪೊದೆಯಲ್ಲಿ ಒಂದು ವರ್ಷದ ಹೆಣ್ಣು ಮಗುವನ್ನು Read more…

ಮದ್ಯದ ಅಮಲಲ್ಲಿ ಘೋರ ಕೃತ್ಯ: ಪತ್ನಿ, ಎರಡು ವರ್ಷದ ಮಗು ಮೇಲೆ ಮಚ್ಚಿನಿಂದ ಹಲ್ಲೆ

ಮಡಿಕೇರಿ: ಎರಡು ವರ್ಷದ ಮಗು, ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೋಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭರತ್(35) ಎಂಬಂತ ಹಲ್ಲೆ Read more…

‘ತಂಬಾಕು’ ವ್ಯಸನಿಯಾಗಿದ್ದಳು ತಾಯಿ; ವೈದ್ಯರಿಗೇ ‘ಶಾಕ್’‌ ಕೊಟ್ಟಿದೆ ನವಜಾತ ಶಿಶುವಿನ ಮೇಲಾಗಿದ್ದ ದುಷ್ಪರಿಣಾಮ….!

ತಂಬಾಕು ಸೇವನೆ ಹಾನಿಕಾರಕ ಅನ್ನೋದು ಗೊತ್ತಿದ್ದರೂ ಅನೇಕರು ಈ ಚಟಕ್ಕೆ ದಾಸರಾಗಿರುತ್ತಾರೆ. ತಂಬಾಕಿನ ದುಷ್ಪರಿಣಾಮಗಳು ಒಂದೆರಡಲ್ಲ. ಗುಜರಾತ್‌ನಲ್ಲಿ ಬೆಳಕಿಗೆ ಬಂದಿರೋ ಪ್ರಕರಣವೊಂದು ಇದಕ್ಕೆ ಸಾಕ್ಷಿಯಾಗಿದೆ. ತಂಬಾಕು ವ್ಯಸನಿಯಾಗಿದ್ದ ಮಹಿಳೆಯೊಬ್ಬಳಿಗೆ Read more…

ಮಕ್ಕಳಿಲ್ಲದವರಿಗೆ ಆಶಾಕಿರಣ IVF, ಈ ಪ್ರಕ್ರಿಯೆ ಎಷ್ಟು ಕಠಿಣ….? ಎಷ್ಟು ದುಬಾರಿ…..? ಇಲ್ಲಿದೆ ಪೂರ್ತಿ ಡಿಟೇಲ್ಸ್‌

ತಾಯಿಯಾಗಬೇಕು ಅನ್ನೋದು ಪ್ರತಿಯೊಬ್ಬ ಮಹಿಳೆಯ ಬಯಕೆ. ಆದರೆ ಈ ಸಂತೋಷವನ್ನು ಪಡೆಯಲು ಸಾಧ್ಯವಾಗದ ಕೆಲವು ಮಹಿಳೆಯರ ಪಾಲಿಗೆ ಐವಿಎಫ್ ಭರವಸೆಯ ಆಶಾಕಿರಣವಾಗಿದೆ. ಇದನ್ನು ಇನ್ ವಿಟ್ರೊ ಫರ್ಟಿಲೈಸೇಶನ್‌ (IVF) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...