alex Certify ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಬ್ಯಾಗ್ ನಲ್ಲಿ ಭ್ರೂಣ ತಂದು ಆಸ್ಪತ್ರೆ ಶೌಚಾಲಯದಲ್ಲಿ ಎಸೆದ ಮಹಿಳೆ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಶೌಚಾಗೃಹ ಹಿಂಭಾಗದ ಕಿಟಕಿಯಲ್ಲಿ ಎಸೆದಿದ್ದ ಆರು ತಿಂಗಳ ಹೆಣ್ಣು ಮಗುವಿನ ಭ್ರೂಣ ಗುರುವಾರ ಪತ್ತೆಯಾಗಿದೆ. ಮಹಿಳೆಯೊಬ್ಬರು ಹೊಟ್ಟೆ ನೋವೆಂದು Read more…

BIG NEWS: ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ಕರೆಂಟ್ ಶಾಕ್: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಕಲಬುರಗಿ: ಶಾಲಾ ಬಸ್ ಗೆ ಮಗುವನ್ನು ಹತ್ತಿಸುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ತಾಯಿ-ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗ ನಡೆದಿದೆ. ಗಂಭೀರವಾಗಿ Read more…

BREAKING: ನಾಳೆ ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್ ಗೆ ನೋಟಿಸ್

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ Read more…

BREAKING: ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ 50 ಲಕ್ಷ ರೂ. ನೀಡಿದ ‘ಪುಷ್ಪ 2’ ನಿರ್ಮಾಪಕ

ಹೈದರಾಬಾದ್: ಡಿಸೆಂಬರ್ 4 ರಂದು ಹೈದರಾಬಾದ್‌ನಲ್ಲಿ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಬಲಿಯಾದ ರೇವತಿ ಅವರ ಕುಟುಂಬಕ್ಕೆ ‘ಪುಷ್ಪ 2’ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ Read more…

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ. ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು Read more…

ಚಿನ್ನಾಭರಣ ಕಳುವಾಗಿದೆ ಎಂದು ಮಹಿಳೆ ಕೂಗಾಟ, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೇ ಬಸ್ ತಂದು ಪರಿಶೀಲನೆ

ಬಳ್ಳಾರಿ ಸರ್ಕಾರಿ ಬಸ್ ನಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮಹಿಳೆಯ ಬ್ಯಾಗ್ ನಿಂದ ಕಳ್ಳರು ಚಿನ್ನವನ್ನು ಎಗರಿಸಿದ್ದಾರೆ ಎನ್ನಲಾಗಿದ್ದು, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ಅನ್ನು ಚಾಲಕ Read more…

ಮಹಿಳೆಯರ ಎಲ್ಲ ಆರೋಗ್ಯ ಸಮಸ್ಯೆಗೆ ಇಲ್ಲಿದೆ ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

‘ಕಾಸ್ಮೆಟಿಕ್‌’ ಬಳಸುವ ಮುನ್ನ ಮಹಿಳೆಯರೇ ತಿಳಿದುಕೊಳ್ಳಿ ಈ ವಿಷಯ..…!

ಅತಿಯಾದ ಸೌಂದರ್ಯಪ್ರಜ್ಞೆಯಿಂದ ಸೌಂದರ್ಯ ಸಾಧನಗಳ ಮೊರೆ ಹೋಗುವ ಮಹಿಳೆಯರೇ ಎಚ್ಚರ, ಈ ಉತ್ಪನ್ನಗಳು ನಿಮ್ಮ ಹಾರ್ಮೋನ್‌ಗಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವ್ಯಾಪಕವಾಗಿ ಬಳಕೆಯಾಗುವ ಕಾಸ್ಮೆಟಿಕ್‌ ಹಾಗೂ ವೈಯಕ್ತಿಕ Read more…

ಹುಡುಗಿಯೊಂದಿಗೆ ಬಂದವನು ದೊಡ್ಡ ಸೂಟ್‌ ಕೇಸ್‌ ನೊಂದಿಗೆ ಒಂಟಿಯಾಗಿ ವಾಪಾಸ್‌ | Watch Video

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ಹಳೆ ವೀಡಿಯೊ, ಅನುಮಾನಾಸ್ಪದ ಘಟನೆಯನ್ನು ತೋರಿಸುತ್ತಿದೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಸೂಟ್‌ಕೇಸ್‌ನೊಂದಿಗೆ ಇರುವುದು ಕಂಡುಬಂದಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

150 ರೂ. ನೀಡಿಲ್ಲವೆಂದು ಯುವತಿಯ ಅರೆಬೆತ್ತಲೆಗೊಳಿಸಿ ಥಳಿತ; ಶಾಕಿಂಗ್‌ ʼವಿಡಿಯೋ ವೈರಲ್ʼ

150 ರೂಪಾಯಿ ಸಾಲವನ್ನು ಸಕಾಲಕ್ಕೆ ಮರು ಪಾವತಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬರ ಮೇಲೆ ಮನೆ ಮಾಲೀಕನ ಸಂಬಂಧಿಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ Read more…

BIG NEWS: ಮಗುವನ್ನು ಕೆರೆಗೆ ಎಸೆದಿದ್ದ ತಾಯಿ ಅರೆಸ್ಟ್

ಬೆಳಗಾವಿ: ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು Read more…

Viral Video: ಬೈಕ್‌ ಮೇಲೆ ʼಧರ್ಮʼ ಬಿಂಬಿಸುವ ಸ್ಟಿಕ್ಕರ್ ಏಕೆ ? ಸವಾರನಿಗೆ ಮಹಿಳೆ ‌ಪ್ರಶ್ನೆ

ದ್ವಿಚಕ್ರವಾಹನದ ಮೇಲೆ ‘ಹಿಂದೂ’ ಸ್ಟಿಕರ್ ನೋಡಿದ ಮಹಿಳೆಯೊಬ್ಬರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ ನಂತರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬೈಕ್‌ ಸವಾರ ಮತ್ತು ಮಹಿಳೆ ನಡುವಿನ Read more…

BIG NEWS: ನವವಿವಾಹಿತೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ಮೂರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತೆ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ರಮ್ಯಶ್ರೀ Read more…

BIG NEWS: ಮಾಸ್ಕೋ ಪರ ಪೋಸ್ಟ್‌ ಹಾಕಿದ್ದ ಉಕ್ರೇನ್ ಮಹಿಳೆಗೆ 14 ವರ್ಷ‌ ಜೈಲು

ಉಕ್ರೇನ್‌ ಮೇಲಿನ ಮಾಸ್ಕೋದ ಆಕ್ರಮಣವನ್ನು ಸಮರ್ಥಿಸಲು ಸುಳ್ಳು ವರದಿಗಳನ್ನು ತಯಾರಿಸುವ ಮೂಲಕ ರಷ್ಯಾದ ಗುಪ್ತಚರ ಸಂಸ್ಥೆಗಳೊಂದಿಗೆ ಸಹಕರಿಸಿದ್ದಕ್ಕಾಗಿ ಉಕ್ರೇನಿಯನ್ ನ್ಯಾಯಾಲಯವು ಶುಕ್ರವಾರದಂದು ಮಹಿಳೆಯೊಬ್ಬರಿಗೆ 14 ವರ್ಷಗಳ ಜೈಲು ಶಿಕ್ಷೆ Read more…

ಸಾಲಗಾರರ ಕಾಟಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ Read more…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿ: ಗರ್ಭಿಣಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಮೂವರು ಕಂದಮ್ಮಗಳು ಆರೋಗ್ಯವಾಗಿದ್ದಾರೆ. ಈ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲಿ ನಡೆದಿದೆ. ಸಾಮಾನ್ಯವಾಗಿ ಟ್ವಿನ್ಸ್ ಅಥವಾ ಅವಳಿ ಮಕ್ಕಳಿಗೆ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆ ಕೊಲೆಗೈದ ಪ್ರಿಯಕರ ಆತ್ಮಹತ್ಯೆ

ಬೆಂಗಳೂರು: ಪತಿಯನ್ನು ಬಿಟ್ಟು ತನ್ನೊಂದಿಗೆ ಬರಲು ಒಪ್ಪದ ಕಾರಣ ಮಹಿಳೆಯನ್ನು ಕೊಲೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಲ್ಲೂರಹಳ್ಳಿಯಲ್ಲಿ ನಡೆದಿದೆ. ಮೊಹುವಾ ಮಂಡಲ್(26) ಕೊಲೆಯಾದ ಮಹಿಳೆ. Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಬಯಲಾಯ್ತು ಅತ್ತಿಗೆ, ಮೈದುನನ ಅಕ್ರಮ ಸಂಬಂಧ: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೈದುನನ ಜೊತೆಗಿನ ಅಕ್ರಮ ಸಂಬಂಧ ಬಯಲಾಗಿದ್ದರಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ Read more…

BIG NEWS: ಪತಿಯೊಂದಿಗೆ ಹೋದ ಪ್ರಿಯತಮೆ: ಸಿಟ್ಟಿಗೆದ್ದ ಪ್ರಿಯಕರನಿಂದ ಘೋರ ಕೃತ್ಯ: ಮಹಿಳೆಯನ್ನು ಕೊಂದು ಕೃಷಿ ಹೊಂಡಕ್ಕೆ ಎಸೆದ ಕಿರಾತಕ!

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯತಮ ಬರ್ಬರವಾಗಿ ಹತ್ಯೆಗೈದು, ಕೃಷಿಹೊಂಡಕ್ಕೆ ಎಸೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತೃಪ್ತಿ ಕೊಲೆಯಾಗಿರುವ ಮಹಿಳೆ. ಚಿರಂಜೀವಿ ಮಹಿಳೆಯನ್ನು Read more…

ಮದ್ಯ ನೀಡಲು ನಿರಾಕರಣೆ; ಉದ್ಯೋಗಿಗಳ ಮೇಲೆ ಕಾರು ಹರಿಸಲೆತ್ನಿಸಿದ ಯುವತಿ | Watch Video

ಬ್ರೆಜಿಲ್‌ನ ಟೊಕಾಂಟಿನ್ಸ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 21 ವರ್ಷದ ಯುವತಿಯೊಬ್ಬರಿಗೆ ಮದ್ಯ ನೀಡಲು ನಿರಾಕರಿಸಿದ ನಂತರ ಆಕೆ ತನ್ನ ಕಾರನ್ನು ಮದ್ಯದಂಗಡಿಗೆ ಡಿಕ್ಕಿ ಹೊಡೆದು ಇಬ್ಬರು ಉದ್ಯೋಗಿಗಳನ್ನು ಗಾಯಗೊಳಿಸಿದ್ದಾರೆ. Read more…

ಬೀಡಿ ಸೇದುವ ಚಟ ಹೊಂದಿದ್ದ ಮಹಿಳೆ ಸಾವು; ಕೊಲೆ ಶಂಕೆ ವ್ಯಕ್ತಪಡಿಸಿದ ಪುತ್ರಿ..!

ಹರಿಯಾಣದ ಪಾಣಿಪತ್‌ನ ಪಾಲ್ಡಿ ಗ್ರಾಮದಲ್ಲಿ 71 ವರ್ಷದ ಸಲಾಮತಿ ಎಂಬ ಮಹಿಳೆ ಶವ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಬೀಡಿ ಸೇದುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವನ್ನಪ್ಪಿದ್ದಾರೆ Read more…

ಪ್ರಕರಣದಿಂದ ಪಾರು ಮಾಡಲು ಲೈಂಗಿಕ ಕ್ರಿಯೆಗೆ ಬೇಡಿಕೆ;‌ ಪೊಲೀಸ್‌ ಅಧಿಕಾರಿ ಅಶ್ಲೀಲ ವಿಡಿಯೋ ‌ʼವೈರಲ್ʼ

ಬಿಹಾರದ ಸಮಸ್ತಿಪುರದಲ್ಲಿ, ಪ್ರಕರಣವೊಂದರ ಪರಿಹಾರಕ್ಕಾಗಿ ಪೋಲೀಸನೊಬ್ಬ ಮಹಿಳೆಯನ್ನು ಲೈಂಗಿಕತೆಗೆ ಒತ್ತಾಯಿಸಿದ್ದಾನೆ. ಮಹಿಳೆ ರಹಸ್ಯವಾಗಿ ಇದನ್ನು ರೆಕಾರ್ಡ್ ಮಾಡಿದ್ದು, ವೀಡಿಯೊ ವೈರಲ್ ಆದ ನಂತರ ಆರೋಪಿಯನ್ನು ಅಮಾನತು ಮಾಡಿ ಆತನ Read more…

BIG NEWS: ಹುಲಿಯೊಂದಿಗೆ ಹೋರಾಡಿ ತನ್ನ ಪ್ರಾಣ ಪಣಕ್ಕಿಟ್ಟು ಪತಿಯನ್ನು ರಕ್ಷಿಸಿದ ಮಹಿಳೆ

ಪತಿ ಮೇಲೆ ಹುಲಿ ದಾಳಿ ಮಾಡಿದನ್ನು ಕಂಡ ಮಹಿಳೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹುಲಿಯೊಂದಿಗೆ ಹೋರಾಡಿ, ಪತಿಯ ಪ್ರಾನ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಹಿಳೆಯ ಸಾಹಸ, ಧೈರ್ಯಕ್ಕೆ Read more…

Shocking: ಶಸ್ತ್ರ ಚಿಕಿತ್ಸೆ ಬಳಿಕ ಹೊಟ್ಟೆಯೊಳಗೆ ಕತ್ತರಿ ಮರೆತ ವೈದ್ಯರು; 2 ವರ್ಷಗಳ ಬಳಿಕ ಪತ್ತೆ…!

ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಇತ್ತೀಚೆಗೆ ಭಿಂಡ್ ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದ್ದು, ಬಂದ ಫಲಿತಾಂಶದಿಂದ ವೈದ್ಯರೂ ಸೇರಿದಂತೆ ಕುಟುಂಬ ಸದಸ್ಯರು ದಿಗ್ಬ್ರಮೆಗೊಂಡಿದ್ದಾರೆ. ಮಹಿಳೆಯ ಹೊಟ್ಟೆಯೊಳಗೆ ಕತ್ತರಿ Read more…

ರೈಲಿನ ಛಾವಣಿಯನ್ನೇ ʼಟ್ರೆಡ್‌ ಮಿಲ್‌ʼ ಮಾಡಿಕೊಂಡ ಯುವತಿ | Watch Video

ಯುವತಿಯೊಬ್ಬರು ರೈಲಿನ ಛಾವಣಿಯನ್ನೇ ಟ್ರೆಡ್‌ ಮಿಲ್‌ ಆಗಿ ಮಾಡಿಕೊಂಡು ಅದರ ಮೇಲೆ ಓಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂಟರ್ನೆಟ್ ಬಳಕೆದಾರರನ್ನು ಬೆಚ್ಚಿಬೀಳಿಸಿದೆ. ಚಲಿಸುತ್ತಿರುವ ರೈಲಿನ ಮೇಲೆ ಯುವತಿ Read more…

ಯುವಕ – ಯುವತಿ ನಡುವಿನ ʼಸ್ಲೋ ಬೈಕ್‌ ರೇಸ್ʼ ನಲ್ಲಿ ಗೆದ್ದಿದ್ಯಾರು ? ವಿಡಿಯೋ ನೋಡಿ

ಇತ್ತೀಚಿನ ದಿನಗಳಲ್ಲಿ ಕೆಲವರು ಹಾಡಹಗಲೇ ನಡುರಸ್ತೆಯಲ್ಲಿ ವೀಲ್ಹಿಂಗ್‌ ಮಾಡುವ ಮೂಲಕ ಸ್ವತಃ ಆಪತ್ತು ತಂದುಕೊಳ್ಳುತ್ತಾರಲ್ಲದೇ ಇತರೆ ವಾಹನ ಸವಾರರಿಗೂ ಕಂಟಕಪ್ರಾಯರಾಗಿ ಪರಿಣಮಿಸುತ್ತಾರೆ. ಪೊಲೀಸರು ವೀಲ್ಹಿಂಗ್‌ ಮಾಡುವ ಪುಂಡರನ್ನು ಆಗಾಗ Read more…

BREAKING NEWS: ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿ, ಕೊಲೆ ಯತ್ನ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಹಾವೇರಿ: ಮಹಿಳೆಯ ಮೇಲೆ ಆಸಿಡ್ ಎರಚಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಹಾವೇರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ Read more…

5,900 ಕೋಟಿ ರೂ. ಮೌಲ್ಯದ ಬಿಟ್‌ ಕಾಯಿನ್ ನಾಪತ್ತೆ; ಮಾಜಿ ಗೆಳೆಯನಿಗಾಗಿ ಮರುಗಿದ ಮಹಿಳೆ….!

ಮಹಿಳೆಯೊಬ್ಬಳು ತನ್ನ ಮಾಜಿ ಗೆಳೆಯನ ಬಿಟ್‌ಕಾಯಿನ್ ಸಂಪತ್ತಿನ ಕೀಲಿಯನ್ನು ಹೊಂದಿರುವ ಹಾರ್ಡ್ ಡ್ರೈವ್ ಅನ್ನು ಆಕಸ್ಮಿಕವಾಗಿ ಕಳೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಈಗ ಇದರ ಮೌಲ್ಯ ಬರೋಬ್ಬರಿ 5,900 ಕೋಟಿ (£569 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...