alex Certify ಮಹಿಳೆ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯ ಈ ವರ್ತನೆ ಇಡೀ ಸಂಸಾರವನ್ನೇ ಹಾಳು ಮಾಡಬಲ್ಲದು….!

ಜೀವನದಲ್ಲಿ ಸಂತೋಷವಾಗಿರೋದು ಅಥವಾ ದುಃಖದಲ್ಲಿ ಇರೋದು ಅನೇಕ ಬಾರಿ ನಮ್ಮ ಕೈಯಲ್ಲೇ ಇರುತ್ತೆ. ನಮ್ಮ ವರ್ತನೆಗಳೇ ಕೆಲವೊಮ್ಮೆ ನಮ್ಮ ಜೀವನ ಹಾಳಾಗೋಕೆ ಕಾರಣವಾಗಬಹುದು. ಮಹಿಳೆಯರು ಕೂಡ ತಮ್ಮ ವರ್ತನೆಯಿಂದಲೇ Read more…

PUBG ಗೆಳೆಯನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬಂದ 4 ಮಕ್ಕಳ ತಾಯಿ….!

ಪಬ್ಜಿ ಗೇಮ್ ಗೀಳು ಹೊಂದಿದ್ದ ಪಾಕಿಸ್ತಾನದ ಮಹಿಳೆಯೊಬ್ಬಳು ಈ ಆಟ ಆಡುವಾಗ ತನಗೆ ಪರಿಚಯವಾದ ಭಾರತದ ವ್ಯಕ್ತಿಯನ್ನು ಭೇಟಿಯಾಗುವ ಸಲುವಾಗಿ ತನ್ನ ನಾಲ್ಕು ಮಕ್ಕಳ ಜೊತೆ ಭಾರತಕ್ಕೆ ಅಕ್ರಮವಾಗಿ Read more…

ಪ್ರಿಯಕರನ ಸೇರಲು ಮಗು ಕೊಂದ ಮಹಿಳೆ ‘ದೃಶ್ಯಂ’ ನೋಡಿದ್ಲು

ಸೂರತ್: ಗುಜರಾತ್‌ ನ ಸೂರತ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವನ್ನು ಕೊಂದು ಮಗು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ. ಬಂಧನದಿಂದ ಪಾರಾಗಲೂ ‘ದೃಶ್ಯಂ’ ವೀಕ್ಷಿಸಿದ್ದಾಳೆ. ಪ್ರಕರಣ Read more…

Viral Video | ಸರಯೂ ನದಿ ತೀರದಲ್ಲಿ ಬಾಲಿವುಡ್ ಹಾಡಿಗೆ ನೃತ್ಯ ಮಾಡಿ ಯುವತಿ ರೀಲ್ಸ್

ಇನ್ಸ್ಟಾಗ್ರಾಂ ರೀಲ್ಸ್ ಮಾಡುವ ಹುಚ್ಚಿನಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕ ಅಸಭ್ಯತೆ ಸೃಷ್ಟಿಸುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ರೈಲು, ಬಸ್ಸು, ಮೆಟ್ರೋಗಳಲ್ಲೆಲ್ಲಾ ಹುಚ್ಚು ಬಂದಂತೆ ಕುಣಿಯುವ ಯುವತಿಯರು ಬಲುಬೇಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ಶಕ್ತಿ ಯೋಜನೆ: 14 ದಿನಗಳಲ್ಲಿ 7.15 ಕೋಟಿ ಮಹಿಳೆಯರ ಪ್ರಯಾಣ; ಇಲ್ಲಿದೆ ವಿವರ

ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ‘ಶಕ್ತಿ’ ಯೋಜನೆಯನ್ನು ಕಾಂಗ್ರೆಸ್, ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ Read more…

ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಹಿನ್ನೆಲೆಯಲ್ಲಿ ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ ಘಟನೆ ಮೆಜೆಸ್ಟಿಕ್ ನಲ್ಲಿ ನಡೆದಿದ್ದು, ಮೂವರು ಅಪರಿಚಿತರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BIG NEWS: ಮನೆಯಲ್ಲಿಯೇ 26 ವರ್ಷದ ಮಹಿಳೆ ಶವವಾಗಿ ಪತ್ತೆ; ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ

ಚಿಕ್ಕಬಳ್ಳಾಪುರ: ಮನೆಯ ರೂಮಿನಲ್ಲೇ 26 ವರ್ಷದ ಗೃಹಿಣಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ. 26 ವರ್ಷದ ತೇಜಸ್ವಿನಿ ಮೃತ ಮಹಿಳೆ. ಪತಿ ಲೋಹಿತ್, ಮೈದುನ Read more…

ಮಹಿಳೆಯರ ಸುರಕ್ಷತೆಗೆ ಮತ್ತೊಂದು ಕ್ರಮ; ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಪೊಲೀಸ್ ಗಸ್ತು ವಾಹನ ಸೌಲಭ್ಯ

ತಮಿಳುನಾಡು ಪೊಲೀಸರು ಮಹಿಳೆಯರ ಸುರಕ್ಷತೆಗಾಗಿ ಹೊಸ ಕ್ರಮ ಕೈಗೊಂಡಿದ್ದು ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರು ನಿರ್ಭೀತಿಯಿಂದ ಮನೆ ತಲುಪಲು ಪೊಲೀಸ್ ಗಸ್ತು ವಾಹನಗಳನ್ನು ಬಳಸಬಹುದು ಎಂದಿದ್ದಾರೆ. ಚೆನ್ನೈ Read more…

ಜೋರಾಗಿ‌ ‌ʼಮ್ಯೂಸಿಕ್ʼ ಕೇಳಿ ಬರುತ್ತಿದ್ದ ಮನೆಯನ್ನು ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್….!

ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮನೆಯಲ್ಲಿ ಚಿನ್ನಾಭರಣ ಕದ್ದಿದ್ದಾಳೆಂದು ಆರೋಪಿಸಿ 23 ವರ್ಷದ ಮಹಿಳೆಯನ್ನ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಂದಿದ್ದಾರೆ. ಕಳ್ಳತನ ಒಪ್ಪಿಕೊಳ್ಳುವಂತೆ ಮಹಿಳೆ ಮೇಲೆ ಬ್ಲೇಡ್ Read more…

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಮನೆ ಮುಂದೆ ಹೀಗೆ ʼರಂಗೋಲಿʼ ಹಾಕಿ

ಮುಂಜಾನೆ ಪ್ರತಿಯೊಬ್ಬರ ಮನೆಯಲ್ಲೂ ಲಕ್ಷ್ಮಿದೇವಿಯನ್ನು ಮನೆಗೆ ಆಹ್ವಾನಿಸಲು ಮನೆಯ ಮುಂದೆ ತೊಳೆದು ರಂಗೋಲಿ ಹಾಕುತ್ತೇವೆ. ಆದರೆ ಮಹಿಳೆಯರು ಇಂತಹ ರಂಗೋಲಿಗಳನ್ನು ಮನೆಯಲ್ಲಿ ಹಾಕಿದರೆ ಲಕ್ಷ್ಮಿ ದೇವಿ ಮನೆಯಲ್ಲಿ ಸ್ಥಿರವಾಗಿ Read more…

ಮಹಿಳೆಯ ಜೀವ ಉಳಿಯಲು ನೆರವಾಯ್ತು ʼಆಪಲ್​ ವಾಚ್​ʼ

ಆಪಲ್ ವಾಚ್ ತನ್ನ ಜೀವ ಉಳಿಸುವ ಸಾಮರ್ಥ್ಯಗಳಿಗಾಗಿ ಪದೇ ಪದೇ ಮುಖ್ಯಾಂಶಗಳನ್ನು ಮಾಡುತ್ತಿದೆ. ಅದು ಆರೋಗ್ಯ ಟ್ರ್ಯಾಕಿಂಗ್ ವೈಶಿಷ್ಟ್ಯಗಳನ್ನುಹೊಂದಿದೆ. ಈ ಮೂಲಕ ರಕ್ತದ ಆಮ್ಲಜನಕ ಮತ್ತು ಹೃದಯದ ಬಡಿತವನ್ನು Read more…

ತುಂಬಾ ಸಮಯ ಮಾಡ್ಬೇಡಿ ಈ ಮೂರು ಕೆಲಸ

ಪ್ರಪಂಚದಲ್ಲಿ ಕೆಲವೊಂದು ಕೆಲಸವನ್ನು ಜನರು ತುಂಬಾ ಸಮಯ ಮಾಡಬಾರದು. ವಿಷ್ಣು ಪುರಾಣದಲ್ಲಿ ಯಾವ ಮೂರು ಕೆಲಸಗಳನ್ನು ತುಂಬಾ ಸಮಯ ಮಾಡಬಾರದು ಎಂಬುದನ್ನು ಹೇಳಲಾಗಿದೆ. ಮಹಿಳೆಯಿರಲಿ ಪುರುಷ ತುಂಬಾ ಸಮಯ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದ ಮನೆಯಲ್ಲಿ ನಡೆದಿದೆ. ಪ್ರೀತಂ ಗೌಡ(9), ನಿಶಿತಾತ ಗೌಡ(6) ಜೊತೆ ಸುಗುಣ(36) Read more…

ಮನೆ ಬಾಡಿಗೆಗಿಂತ ವಿಮಾನ ಪ್ರಯಾಣವೇ ಲೇಸೆಂದ ಮಹಿಳೆ…..!

ಸೋಫಿಯಾ ಸೆಲೆಂಟಾನೊ ಎಂಬ ಮಹಿಳೆ ನ್ಯೂಜೆರ್ಸಿಯಿಂದ ತನ್ನ ಕಚೇರಿಗೆ ವಾರಕ್ಕೊಮ್ಮೆ ವಿಮಾನದ ಮೂಲಕ ಪ್ರಯಾಣಿಸುತ್ತಾಳೆ. ಸೆಲೆಂಟಾನೊ ತನ್ನ ಟಿಕ್‌ಟಾಕ್ ಖಾತೆಯಲ್ಲಿ ಇದನ್ನು ಬಹಿರಂಗಪಡಿಸಿದ್ದಾಳೆ. ಇದಕ್ಕೆ ಕಾರಣ, ಮನೆ ಬಾಡಿಗೆಯನ್ನು Read more…

ವಿಡಿಯೋ: ದೆಹಲಿ ಮೆಟ್ರೋ ರೈಲಿನಲ್ಲೇ ಕೂದಲು ನೇರ ಮಾಡುವ ಯಂತ್ರ ಬಳಸಿದ ಮಹಿಳೆ

ದಿನಕ್ಕೊಂದು ಚಿತ್ರವಿಚಿತ್ರ ಕಾರಣಗಳಿಗೆ ದೆಹಲಿ ಮೆಟ್ರೋ ಸುದ್ದಿಯಾಗುತ್ತಿದೆ. ಯುವ ಪ್ರಣಯಿಗಳ ಚುಂಬನ, ಟೂಪೀಸ್ ಧಾರಿ ಹೆಂಗಸು, ರೀಲ್ಸ್‌ ಸೃಷ್ಟಿಕರ್ತರ ಅವಾಂತರಗಳಂಥ ಕಾರಣಗಳಿಂದ ಈಗೀಗ ದೆಹಲಿ ಮೆಟ್ರೋ ಎಂದರೆ ಏನಾದರೊಂದು Read more…

ಮದ್ಯದ ಅಮಲಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ವಿದ್ಯಾರ್ಥಿಗೆ ಜೈಲು ಶಿಕ್ಷೆ

ಬ್ರಿಟನ್‌ ನಲ್ಲಿ ಮದ್ಯ ಸೇವಿಸಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಭಾರತೀಯ ಮೂಲದ ವಿದ್ಯಾರ್ಥಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಯುನೈಟೆಡ್ ಕಿಂಗ್‌ ಡಂನ ಕಾರ್ಡಿಫ್‌ ನಲ್ಲಿ ಘಟನೆ ನಡೆದಿದೆ. Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧ ಹೊಂದಿದ್ದ ಯುವಕನ ಕೊಲೆ

ಬೆಳಗಾವಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಹಿಳೆಯ ಪತಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಹಲಕಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಮಹಿಳೆ ಹಸ್ತದಲ್ಲಿ ಈ ರೇಖೆಯಿದ್ರೆ ಆಕೆ ಜೀವನದಲ್ಲಿ ದೊರೆಯಲಿದೆ ಸುಖ-ಶಾಂತಿ, ಸೌಭಾಗ್ಯ

ಸಾಮಾನ್ಯವಾಗಿ ಪ್ರತಿಯೊಬ್ಬರ ಹಸ್ತ ರೇಖೆಗಳು ಬೇರೆ ಬೇರೆಯಾಗಿರುತ್ತವೆ. ಹಸ್ತದಲ್ಲಿರುವ ರೇಖೆಗಳು ಬೇರೆ ಬೇರೆ ಆಕೃತಿ, ಅಕ್ಷರ ರೂಪದಲ್ಲಿರುತ್ತವೆ. ಹಸ್ತದ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ ಎಂದು ನಂಬಲಾಗಿದೆ. ರೇಖೆಗಳು Read more…

ಅಂತ್ಯಕ್ರಿಯೆಯ ಮೆರವಣಿಗೆ ವೇಳೆ ಶವಪೆಟ್ಟಿಗೆಯಿಂದ ಕೇಳಿಬಂದಿತ್ತು ಸದ್ದು, ಸತ್ತ ಮಹಿಳೆ ಪೆಟ್ಟಿಗೆಯ ಬಾಗಿಲು ಬಡಿದಿದ್ಹೇಗೆ……?

ಸತ್ತಿದ್ದಾಳೆ ಎಂದುಕೊಂಡು ಶವಪೆಟ್ಟಿಗೆಯಲ್ಲಿಟ್ಟಿದ್ದ ಮಹಿಳೆ ದಿಢೀರನೆ ಎದ್ದು ಬಂದರೆ ಹೇಗಿರಬಹುದು ಹೇಳಿ? ಇಂಥದ್ದೇ ಒಂದು ಚಮತ್ಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈಕ್ವೆಡಾರ್‌ನ ವಯಸ್ಸಾದ ಮಹಿಳೆಯೊಬ್ಬಳು ಸತ್ತಿದ್ದಾಳೆಂದು ಆಸ್ಪತ್ರೆಯಲ್ಲಿ ಘೋಷಿಸಿದರು. Read more…

ದೌರ್ಭಾಗ್ಯ ತೊಲಗಿ ಸೌಭಾಗ್ಯ ಒಲಿಯಲು ಇಲ್ಲಿದೆ ʼಉಪಾಯʼ

ಅನೇಕ ಬಾರಿ ಎಷ್ಟು ಕಷ್ಟಪಟ್ಟರೂ ಯಶಸ್ಸು ಸಿಗುವುದಿಲ್ಲ. ಅದೃಷ್ಟ ಕೈಕೊಟ್ಟಿದೆ. ನನ್ನ ಭಾಗ್ಯ ಸರಿಯಿಲ್ಲವೆಂದು ಜನರು ಮಾತನಾಡಿಕೊಳ್ತಾರೆ. ನೀವು ಇಂಥವರಲ್ಲಿ ಒಬ್ಬರಾಗಿದ್ದರೆ, ದುರಾದೃಷ್ಟವನ್ನು ಅದೃಷ್ಟವಾಗಿ ಬದಲಿಸುವ ಉಪಾಯ ತಿಳಿದುಕೊಳ್ಳಿ. Read more…

ಎಚ್ಚರಿಕೆಯ ನಡುವೆಯೂ ದೆಹಲಿ ಮೆಟ್ರೋ ರೈಲಿನಲ್ಲಿ ಡಾನ್ಸ್ ಮಾಡಿದ ಮಹಿಳೆ; ವಿಡಿಯೋಗೆ ಪರ-ವಿರೋಧ

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (DMRC) ಪದೇ ಪದೇ ರೈಲು ಕೋಚ್ ಗಳ ಒಳಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ನಿಷೇಧಿಸುವ ಎಚ್ಚರಿಕೆಗಳನ್ನು ನೀಡಿದ್ದರೂ ಸಹ ಹಲವಾರು ಪ್ರಯಾಣಿಕರು ಇನ್ನೂ Read more…

Shocking News: ಮನೆಯಿಂದ ಹೊರ ಹೋಗಿದ್ದ ಮಹಿಳೆ ಶವವಾಗಿ ಪತ್ತೆ; ಕಾರಣ ಮಾತ್ರ ನಿಗೂಢ

ಧಾರವಾಡ: ಮನೆಯಿಂದ ಹೊರ ಹೋಗಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ರೂಪಾ ಸವದತ್ತಿ ಮೃತ ಮಹಿಳೆ. ಕಿಲ್ಲಾ ಬಡಾವಣೆ ನಿವಾಸಿಯಾಗಿರುವ ರೂಪಾ ಸವದತ್ತಿ ಪ್ರತಿದಿನ Read more…

ಸರ್ಕಾರಿ ಬಸ್‌ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ; ಖಾಸಗಿ ಬಸ್‌ ಮಾಲೀಕರ ಆಕ್ರೋಶ

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ಹೊಟ್ಟೆ ಮೇಲೆ ಹೊಡೆದಿದೆ ಎಂದು ತುಮಕೂರು ಜಿಲ್ಲಾ Read more…

25 ವರ್ಷಗಳಲ್ಲಿ 21 ಬಾರಿ IVF  ವಿಫಲ, 1 ಕೋಟಿ ಖರ್ಚು: ಕೊನೆಗೂ 54ನೇ ವಯಸ್ಸಿನಲ್ಲಿ ತಾಯಿಯಾಗಿದ್ದಾಳೆ ಈ ಮಹಿಳೆ…..!

ತಾಯ್ತನ ಅನ್ನೋದು ಮಹಿಳೆಯರ ಜೀವನದ ಮಹತ್ವದ ಘಟ್ಟ. ಮಗುವನ್ನು ಪಡೆಯಲು ಮಹಿಳೆ ಎಂಥಾ ತ್ಯಾಗಕ್ಕೆ ಬೇಕಾದ್ರೂ ಸಿದ್ಧಳಾಗ್ತಾಳೆ. ಆದರೆ ಕೆಲವೊಮ್ಮೆ ನೈಸರ್ಗಿಕವಾಗಿ ಗರ್ಭ ಧರಿಸಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ Read more…

ವೈದ್ಯ ಲೋಕದಲ್ಲೊಂದು ಅಚ್ಚರಿ…..! ಮಗುವಿಗೆ ಜನ್ಮ ನೀಡಿದ್ದಾಳೆ ರೋಬೋಟ್ ಮೂಲಕ ಗರ್ಭಕೋಶ ಕಸಿ ಮಾಡಿಸಿಕೊಂಡಿದ್ದ ಮಹಿಳೆ

ವಿಜ್ಞಾನ ನಮ್ಮ ಜೀವನವನ್ನು ತುಂಬಾ ಸುಲಭಗೊಳಿಸಿದೆ. ಇದಕ್ಕೆ ಬಹುದೊಡ್ಡ ಉದಾಹರಣೆ ವೈದ್ಯಕೀಯ ವಲಯದಲ್ಲಿನ  ರೋಬೋಟಿಕ್ ಸರ್ಜರಿ. ರೋಬೋಟಿಕ್ ಸರ್ಜರಿ ಬಳಕೆ ಸಾಕಷ್ಟು ಹೆಚ್ಚಾಗಿದ್ದು ಅದರ ಸಹಾಯದಿಂದ ಈಗ ಅತ್ಯಂತ Read more…

BIG NEWS: ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಆರಂಭ; ಲೋನ್ ಕಟ್ಟಲ್ಲ ಎಂದು ಪಟ್ಟು ಹಿಡಿದ ಮಹಿಳೆ

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತಂದಿದೆ, ಆದರೆ ಹಲವು ಷರತ್ತುಗಳನ್ನು ಹಾಕಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಸರ್ಕಾರಕ್ಕೆ Read more…

ಕೃತಕ ಬುದ್ಧಿಮತ್ತೆಯಿಂದ ರಚಿತನಾದ ವರ್ಚುವಲ್ ಪುರುಷನ ವರಿಸಿದ 2 ಮಕ್ಕಳ ತಾಯಿ…!

ಜಗತ್ತಿನಲ್ಲಿ ಯಾರೂ ನಾವಂದುಕೊಂಡಂತೆಯೇ ಇರಲು ಸಾಧ್ಯವಿಲ್ಲ ಅಲ್ಲವೇ ? ಸಂಬಂಧಗಳನ್ನು ಬೆಳೆಸುವ ವೇಳೆ ’ನಮ್ಮ ವ್ಯಾಖ್ಯಾನದ ಪರ್ಫೆಕ್ಟ್’ ವ್ಯಕ್ತಿ ಸಿಗುವುದು ಅಸಾಧ್ಯವಾದ ಕಾರಣ ಸಿಕ್ಕವರನ್ನೇ ಒಪ್ಪಿಕೊಂಡು ಅವರನ್ನೇ ಪ್ರೀತಿಸಿಕೊಂಡು Read more…

ತಾಜ್​ ಮಹಲ್​ಗೆ ಭೇಟಿ ನೀಡಿದ ಕೋರಿಯನ್​ ಮಹಿಳೆ: ಭಾರತದ ಪ್ರೀತಿಗೆ ನೆಟ್ಟಿಗರು ಫಿದಾ

ಆಗ್ರಾ: ಇತ್ತೀಚೆಗೆ ಆಗ್ರಾದಲ್ಲಿ ತಾಜ್ ಮಹಲ್ ನೋಡಲು ಕೊರಿಯಾದ ಮಹಿಳೆ ತನ್ನ ಪೋಷಕರನ್ನು ಕರೆದೊಯ್ದಿದ್ದು ಇದರ ವಿಡಿಯೋ ವೈರಲ್​ ಆಗಿದೆ. ಕೊರಿಯಾದ ಮಹಿಳೆಯಾದ ಜಿವಾನ್ ಭಾರತದಲ್ಲಿ ನೆಲೆಸಿದ್ದಾರೆ ಮತ್ತು Read more…

ಮಹಿಳೆಯರಿಗೂ ಬೇಕು ʼಆರೋಗ್ಯʼ ವಿಮೆ; ಗೃಹಿಣಿಯರೇ ತಪ್ಪದೇ ಮಾಡಿ ಈ ಕೆಲಸ

ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ, ಎಲ್ಲವನ್ನೂ ನೋಡಿಕೊಳ್ಳುವ ಮಹಿಳೆಯರು ತಮ್ಮನ್ನು ತಾವು ಮರೆಯುತ್ತಾರೆ. ಇದರಿಂದಾಗಿ ಮಹಿಳೆಯರಲ್ಲಿ ಒತ್ತಡದ ಮಟ್ಟವು ಮೂರು ಪಟ್ಟು ಹೆಚ್ಚಾಗಿದೆ. ಬೆನ್ನು ನೋವು, ತಲೆನೋವು, Read more…

ಚುಡಾಯಿಸಿದವನಿಗೆ ತಕ್ಕ ಪಾಠ ಕಲಿಸಿದ ಯುವತಿ; ವಿಡಿಯೋ ವೈರಲ್

ಬಸ್ ನಿಲ್ದಾಣದಲ್ಲಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಕಾರಣಕ್ಕೆ ಯುವತಿಯೊಬ್ಬರು ತಕ್ಕ ಶಾಸ್ತಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆಯಲ್ಲಿ ಜರುಗಿದೆ. ಈತ ತನ್ನನ್ನು ಚುಡಾಯಿಸಿದ್ದಲ್ಲದೇ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...