alex Certify ಮಹಿಳೆ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ವಿಧಾನಸಭಾ ಚುನಾವಣೆ: 1,621 ಅಭ್ಯರ್ಥಿಗಳ ಪೈಕಿ ಮಹಿಳೆಯರ ಸಂಖ್ಯೆ ಕೇವಲ 139

ಗುಜರಾತ್ ವಿಧಾನಸಭಾ ಚುನಾವಣೆಗೆ ಡಿಸೆಂಬರ್ 1 ಹಾಗೂ ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಆಡಳಿತರೂಢ Read more…

ಸಮುದ್ರದೊಳಗೆ ದಿಢೀರ್​ ನಾಪತ್ತೆಯಾಗಿದ್ದ ಮಹಿಳೆಯ ರೋಚಕ ರೀತಿಯಲ್ಲಿ ಪಾರು

ಗಲ್ಫ್ ಆಫ್ ಮೆಕ್ಸಿಕೋದಲ್ಲಿ ಕ್ರೂಸ್ ಹಡಗಿನಿಂದ ನಾಪತ್ತೆಯಾದ ಮಹಿಳಾ ಪ್ರಯಾಣಿಕರೊಬ್ಬರನ್ನು ರೋಚಕ ರೀತಿಯಲ್ಲಿ ರಕ್ಷಣೆ ಮಾಡಲಾಗಿದೆ. ಹಲವು ಗಂಟೆ ನೀರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿರುವ ಕುರಿತು ಕ್ರೂಸ್​ ವರದಿ Read more…

ಫಿಫಾ ವಿಶ್ವ ಕಪ್​ನಲ್ಲಿ ಭಾರತದ ಧ್ವಜ ಹಿಡಿದ ಅರ್ಜೆಂಟೈನಾ ಯುವತಿ: ಇದರ ಹಿಂದಿದೆ ಈ ಕಾರಣ

ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಜ್ವರ ಹೆಚ್ಚಾಗಿದೆ. ಪ್ರಪಂಚದಾದ್ಯಂತದ ಸಾವಿರಾರು ಫುಟ್​ಬಾಲ್​ ಅಭಿಮಾನಿಗಳು ಪಂದ್ಯವನ್ನು ವೀಕ್ಷಿಸಲು ಮಧ್ಯಪ್ರಾಚ್ಯ ದೇಶದಲ್ಲಿ ಜಮಾಯಿಸಿದ್ದಾರೆ. ಜನರು ತಮ್ಮ ದೇಶದ ತಂಡಗಳನ್ನು ಹುರಿದುಂಬಿಸಲು ದೂರದೂರದಿಂದ ಪ್ರಯಾಣಿಸಿದ್ದಾರೆ. Read more…

ಸೀರೆಯುಟ್ಟು ಬುಲೆಟ್ ಓಡಿಸಿದ ಮಹಿಳೆ…! ವಿಡಿಯೋ ವೈರಲ್

ಹುಡುಗರು ಎಲ್ಲವನ್ನು ಏಕೆ ಆನಂದಿಸಬೇಕು ? ಎಂದು ಜಾಹಿರಾತಿನ‌ ಒಂದು ಪ್ರಸಂಗ ಗಮನಿಸಿರಬಹುದು. ಆ ಜಾಹಿರಾತಲ್ಲಿ ಸ್ಕೂಟರ್ ಸವಾರಿ ಮಾಡುವ ಮಹಿಳೆಯರು ಮೋಜು ಮಾಡುವುದನ್ನು ಕಾಣಬಹುದು. ಇತ್ತೀಚಿನ ವರ್ಷಗಳಲ್ಲಿ Read more…

ಹೊಲದಲ್ಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಖಾಸಗಿ ಅಂಗಗಳಿಗೆ ಕಲ್ಲು, ದೊಣ್ಣೆಯಿಂದ ಹಲ್ಲೆ

ದೊಡ್ಡಬಳ್ಳಾಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 20 ರಂದು ಮಧ್ಯಾಹ್ನ ಮಹಿಳೆ ಹೊಲದಲ್ಲಿ Read more…

ಪ್ರವಾಸಿ ಮಾರ್ಗದರ್ಶಿಗೆ ಒಲಿದ ಬೆಲ್ಜಿಯಂ ಯುವತಿ; ಹಂಪಿ ಹುಡುಗನ ಜೊತೆ ಕೆಮಿಲ್ ವಿವಾಹ

ವಿಶ್ವ ವಿಖ್ಯಾತ ಹಂಪಿ ವೀಕ್ಷಣೆಗೆ ಬಂದಿದ್ದ ಬೆಲ್ಜಿಯಂ ಮೂಲದ ಯುವತಿಯೊಬ್ಬರು ತಮಗೆ ಪ್ರವಾಸಿ ಮಾರ್ಗದರ್ಶಿಯಾಗಿದ್ದ ಹಂಪಿ ಯುವಕನಿಗೆ ಮನಸೋತಿದ್ದು, ಇದೀಗ ಆತನೊಂದಿಗೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಬೆಲ್ಜಿಯಂ ಮೂಲದ Read more…

ಸ್ಮಶಾನ ಕಾಯುವ ಉದ್ಯೋಗ ಆಯ್ಕೆ ಮಾಡಿಕೊಂಡಿದ್ದಾಳೆ ಈ ಪದವೀಧರೆ…!

ಬೀಚಿಂಗ್​: ಕೆಲವರು ಎಷ್ಟೇ ದೊಡ್ಡ ಪದವಿ ಪಡೆದು ಎಷ್ಟೇ ದೊಡ್ಡ ಹುದ್ದೆಯಲ್ಲಿ ಇದ್ದರೂ ಅದು ಸಮಾಧಾನ ತರುವುದಿಲ್ಲ. ಇಂದಿನ ವಿಲಕ್ಷಣ ಸುದ್ದಿಗಳಲ್ಲಿ, ಚೀನಾದ ಮಹಿಳೆಯೊಬ್ಬಳ ಬಗ್ಗೆ ಹೇಳುತ್ತಿದ್ದೇವೆ. ಟ್ಯಾನ್ Read more…

ʼಆಂಖ್ ಮಾರೆʼ ಹಾಡಿಗೆ ಯುವತಿಯರ ಅದ್ಭುತ ನೃತ್ಯ: ವೈರಲ್​ ವಿಡಿಯೋಗೆ ಜನರು ಫಿದಾ

ಸಂಗೀತವು ಗಡಿಗಳನ್ನು ಮೀರಿದೆ ಮತ್ತು ಎಲ್ಲಾ ದೇಶಿಯರನ್ನೂ ಒಂದುಗೂಡಿಸುವ ಸಾಮರ್ಥ್ಯವನ್ನು ಹೊಂದಿದೆ. ಈಗಂತೂ ಆನ್‌ಲೈನ್‌ನಲ್ಲಿ ಸಂಗೀತ, ನೃತ್ಯಗಳದ್ದೇ ಭರಾಟೆ. ಅವುಗಳಲ್ಲಿ ಕೆಲವೊಂದು ಮಾತ್ರ ಹೇಗೋ ವೈರಲ್​ ಆಗಿ ಬಿಡುತ್ತವೆ. Read more…

ಪಿರಮಿಡ್ ಹತ್ತಿ ಡಾನ್ಸ್‌ ಮಾಡಿದ ಮಹಿಳೆಗೆ ಬಿತ್ತು ಗೂಸಾ…!

ಮಹಿಳಾ ಪ್ರವಾಸಿಯೊಬ್ಬರು ಮೆಕ್ಸಿಕೋದ ಮಾಯನ್ ಪಿರಮಿಡ್‌ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ್ದು, ಇದರಿಂದ ಕೋಪಗೊಂಡ ಸ್ಥಳೀಯರು ಗುಂಪಾಗಿ ಆಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಕ್ಸಿಕೋದ ಎಲ್ ಕ್ಯಾಸ್ಟಿಲ್ಲೋ ಎಂಬ Read more…

ಟ್ವಿಟರ್​ನಲ್ಲಿ ಮಹಿಳೆಯರಿಗೆ ಕೊಕ್​: ವೈರಲ್​ ಫೋಟೋಗೆ ಭಾರಿ ಆಕ್ರೋಶ

ಉದ್ಯಮಿ ಎಲಾನ್ ಮಸ್ಕ್ ಟ್ವಿಟ್ಟರ್ ಅನ್ನು ವಹಿಸಿಕೊಂಡಾಗಿನಿಂದ, ಒಂದಿಲ್ಲೊಂದು ವಿಷಯ ಸುದ್ದಿಯಾಗುತ್ತಲೇ ಇದೆ. ಸಹಸ್ರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಮೇಲೆ ಮಸ್ಕ್​ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವುದಂತೂ ನಿಜ. ಇದೀಗ Read more…

ಚಕಿತಗೊಳಿಸುವಂತಿದೆ ಈಕೆಯ ಸ್ಕೇಟಿಂಗ್ ಸ್ಕಿಲ್…!

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಆಸಕ್ತಿದಾಯಕ ವೀಡಿಯೊಗಳು ಯಾವಾಗಲೂ ವೈರಲ್ ಆಗುತ್ತವೆ. ಇದೀಗ, ಮಹಿಳೆಯೊಬ್ಬರು ಹಳ್ಳಿ ರಸ್ತೆಯಲ್ಲಿ ತನ್ನ ಕುದುರೆ ಮತ್ತು ಸಾಕು ನಾಯಿಯೊಂದಿಗೆ ಸ್ಪೀಡ್ ಸ್ಕೇಟಿಂಗ್ ಮಾಡುತ್ತಿರುವ ವಿಡಿಯೋ Read more…

ಬಟ್ಟೆ ಹೆಚ್ಚಾದರೆ ಹೇಗಪ್ಪಾ ಪ್ಯಾಕ್​ ಮಾಡೋದು ಎಂಬ ಚಿಂತೆಯೆ ? ವೈರಲ್​ ಆಗಿರೋ ಈ ವಿಡಿಯೋ ನೋಡಿ

ಪ್ರಪಂಚದಾದ್ಯಂತದ ವಿಮಾನಯಾನ ಸಂಸ್ಥೆಗಳು ಬ್ಯಾಗೇಜ್ ತೂಕದ ಮೇಲೆ ನಿರ್ಬಂಧಗಳನ್ನು ಹಾಕಿವೆ. ಆದ್ದರಿಂದ, ಈ ಸಂದರ್ಭದಲ್ಲಿ, ಜನರು ಪ್ರಯಾಣ ಮಾಡುವಾಗ ತಮ್ಮ ಅಗತ್ಯ ವಸ್ತುಗಳನ್ನು ಮಾತ್ರ ಕೊಂಡೊಯ್ಯುವುದು ಅತ್ಯಗತ್ಯ. ಇದು Read more…

Shocking News: ತುಂಬು ಗರ್ಭಿಣಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾತಿಗೆ ನಿರಾಕರಣೆ; ರಸ್ತೆ ಬದಿಯಲ್ಲಿ ಮಗು ಹೆತ್ತ ಬಡ ಮಹಿಳೆ

ತುಂಬು ಗರ್ಭಿಣಿಯೊಂದಿಗೆ ಯಾರೂ ಬಂದಿಲ್ಲವೆಂಬ ಕಾರಣಕ್ಕೆ ಆಕೆಯನ್ನು ದಾಖಲಿಸಿಕೊಳ್ಳಲು ತಿರುಪತಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದು, ಇದರ ಪರಿಣಾಮ ಆಕೆ ಆಸ್ಪತ್ರೆ ಮುಂದಿನ ರಸ್ತೆ ಬದಿಯಲ್ಲಿಯೇ ಮಗು ಹೆತ್ತಿರುವ Read more…

ದೆಹಲಿ ಕಾರ್ಪೊರೇಷನ್ ಚುನಾವಣಾ ಅಭ್ಯರ್ಥಿಗಳ ಪೈಕಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು !

ದಿಲ್ಲಿಯ ಮುನ್ಸಿಪಲ್ ಕಾರ್ಪೊರೇಶನ್‌ಗೆ (ಎಂಸಿಡಿ) ನಡೆಯುತ್ತಿರುವ ಚುನಾವಣೆಯಲ್ಲಿ ಪ್ರಮುಖ ಅಂಶವೆಂದರೆ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದೆ. ದೆಹಲಿ ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಈ ಬಾರಿ 382 ಸ್ವತಂತ್ರರು Read more…

ಗೇಟ್​ ಒಳಗೆ ಹೋಗಲಾಗದೇ ಪರದಾಟ: 68 ಕೆ.ಜಿ. ತೂಕ ಇಳಿಸಿಕೊಂಡ ಮಹಿಳೆ; ಇದು ಅಪಾಯ ಎಂದ ನೆಟ್ಟಿಗರು

ವಾಷಿಂಗ್ಟನ್: ಗೇಟ್​ ಒಳಗೆ ಹೋಗಲು ಒದ್ದಾಡುತ್ತಿರುವ ಮಹಿಳೆಯೊಬ್ಬರು ತಮ್ಮ ತೂಕವನ್ನು 68 ಕೆ.ಜಿಯಷ್ಟು ಇಳಿಸಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ವಾಷಿಂಗ್ಟನ್​ನ ಸಾರಾ ಲಾಕೆಟ್ ಈ ರೀತಿ ತೂಕ Read more…

ಸೀರೆಯುಟ್ಟ ಮಹಿಳೆಯಿಂದ ಜಿಮ್‌ ನಲ್ಲಿ ಸಖತ್‌ ವರ್ಕ್‌ ಔಟ್;‌ ವಿಡಿಯೋ ನೋಡಿ ಬೆರಗಾದ ನೆಟ್ಟಿಗರು

ಚೆನ್ನೈ: ಚೆನ್ನೈನ 56 ವರ್ಷದ ಮಹಿಳೆಯೊಬ್ಬರು ಜಿಮ್​ನಲ್ಲಿ ವರ್ಕ್​ಔಟ್​ ಮಾಡುವ ಮೂಲಕ ಭಾರಿ ಸುದ್ದಿಯಾಗಿದ್ದಾರೆ. ಇವರು ವರ್ಕ್​ಔಟ್​ ಮಾಡಿರುವುದಕ್ಕಿಂತ ಹೆಚ್ಚಾಗಿ ಇವರ ಸುದ್ದಿ ಹೆಚ್ಚು ವೈರಲ್​ ಆಗಲು ಕಾರಣ Read more…

ಪರಿಶಿಷ್ಟ ಮಹಿಳೆ ನೀರು ಕುಡಿದರೆಂಬ ಕಾರಣಕ್ಕೆ ಗೋ ಮೂತ್ರದಿಂದ ಟ್ಯಾಂಕ್ ಶುದ್ಧೀಕರಣ…!

ದೇಶದಲ್ಲಿ ಜಾತಿ ವ್ಯವಸ್ಥೆ ಇನ್ನೂ ತಾಂಡವವಾಡುತ್ತಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಇಲ್ಲಿದೆ. ಪರಿಶಿಷ್ಟ ಜಾತಿ ಮಹಿಳೆಯೊಬ್ಬರು ಕಿರು ನೀರು ಸರಬರಾಜು ಟ್ಯಾಂಕಿನ ನಲ್ಲಿಯಿಂದ ನೀರು ಕುಡಿದರೆಂಬ ಕಾರಣಕ್ಕೆ ಸಂಪೂರ್ಣ Read more…

ಹಿಮಪಾತದ ನಡುವೆ ಮಾದಕವಾಗಿ ನರ್ತಿಸಿದ ಯುವತಿ: ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣಗಳು ಎಲ್ಲರ ಜೀವನದ ಭಾಗ ಆಗುತ್ತಿದ್ದಂತೆಯೇ ಎಲ್ಲರಿಗೂ ಪ್ರಸಿದ್ಧಿಗೆ ಬರುವ ಹಂಬಲ. ಇದಕ್ಕೆ ದಾರಿ ಮಾಡಿಕೊಟ್ಟಿರುವುದು ರೀಲ್ಸ್​. ರೀಲ್ಸ್ ​ಮಾಡುವವರ ಸಂಖ್ಯೆ ಹೆಚ್ಚಿದಂತೆ ಅದರಲ್ಲಿಯೂ ಪೈಪೋಟಿಗೆ ಬೀಳುತ್ತಿದ್ದಾರೆ. Read more…

BIG NEWS: ಜಲಾಶಯದ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾದ ತಾಯಿ-ಮಕ್ಕಳು

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟಾಣಿ ಮಕ್ಕಳ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಪತ್ತೆಯಾಗಿದೆ. ತನುಜಾ ಪರಸಪ್ಪಗೋಡಿ (32), ಸುದೀಪ್ (4) Read more…

ಶಾಲೆ ಬಿಟ್ಟವಳು ಇಂದು ಕೋಟ್ಯಧೀಶ್ವರೆ: ಎಲ್ಲರಿಗೂ ಮಾದರಿ ಈ ಮಹಿಳೆ…..!

ಉತ್ತಮ ಜೀವನ ನಡೆಸಲು ಶಿಕ್ಷಣ ಅಗತ್ಯ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಎಲ್ಲಾ ಸಂದರ್ಭಗಳಲ್ಲಿಯೂ ಈ ಮಾತು ಅನ್ವಯ ಆಗುವುದಿಲ್ಲ ಎನ್ನುವುದಕ್ಕೆ ಉದಾಹರಣೆ ಇಲ್ಲೊಂದು ಘಟನೆ. 16 ನೇ Read more…

ತನ್ನ ಆಟೋದಲ್ಲಿ ಏರ್​ಪೋಡ್ಸ್​ ಮರೆತು ಹೋದ ಮಹಿಳೆಯನ್ನು ಹುಡುಕಿ ವಾಪಸ್​ ನೀಡಿದ ಚಾಲಕ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಆಟೋದಲ್ಲಿಯೇ ಮರೆತು ಬಿಟ್ಟ ಏರ್​ಪೋಡ್ಸ್ ಒಂದನ್ನು ಆಟೋ ಚಾಲಕ ತಲುಪಿಸುವ ಮೂಲಕ ಶ್ಲಾಘನಾರ್ಹ ಕಾರ್ಯ ಮಾಡಿದ್ದಾರೆ. ಶಿದಿಕಾ ಎಂಬ ಮಹಿಳೆ ಈ Read more…

ಪಾದರಕ್ಷೆ ಧರಿಸುವುದೆಂದರೆ ಈಕೆಗೆ ಜೈಲು ಇದ್ದಂತೆಯೇ- ಚಪ್ಪಲಿ ಇಲ್ಲದೇ ಎಲ್ಲೆಡೆ ಓಡಾಡುವ ಮಹಿಳೆ

ಲಂಡನ್​: ಇಂಗ್ಲೆಂಡ್​ನ ಮಹಿಳೆಯೊಬ್ಬರು ಪಾದರಕ್ಷೆಗಳನ್ನು ಧರಿಸದೇ ಎಲ್ಲೆಡೆ ಬರಿಗಾಲಿನಿಂದಲೇ ಪ್ರಯಾಣಿಸುವ ಮೂಲಕ ಸುದ್ದಿಯಾಗಿದ್ದಾರೆ. ಪಾದರಕ್ಷೆ ಎಂದರೆ ನನ್ನ ಪಾದಕ್ಕೆ ಜೈಲು ಇದ್ದಂತೆಯೇ, ಅದನ್ನು ಧರಿಸಿದರೆ ಬಂಧಿಸಿದಂತೆ ಆಗುತ್ತದೆ ಎನ್ನುವ Read more…

ದಾಂಪತ್ಯ ಸುಖವಾಗಿರಬೇಕೆಂದ್ರೆ ಮದುವೆ ಮುನ್ನ ಇದನ್ನೆಲ್ಲ ನೋಡಿ

ಮದುವೆ ಜೀವನದಲ್ಲಾಗುವ ದೊಡ್ಡ ಬದಲಾವಣೆ. ಮದುವೆ ನಂತ್ರ ಜೀವನ ಸುಖಕರವಾಗಿರಬೇಕೆಂದು ಎಲ್ಲರೂ ಬಯಸ್ತಾರೆ. ಆದ್ರೆ ಮದುವೆ ನಂತ್ರ ಕೆಲವರ ಬಾಳು ಗೋಳಾಗುತ್ತದೆ. ದಾಂಪತ್ಯ ಸದಾ ಸಂತೋಷದಿಂದ ಇರಬೇಕೆಂದ್ರೆ ಕೆಲ Read more…

ತಾನು ನೋಡದ ಚಿತ್ರ ಬೇರೆಯವರು ನೋಡಬಾರದೆಂದು ವಿಮಾನದಲ್ಲಿ ಟಿ.ವಿ. ಸ್ವಿಚ್​ ಆಫ್​ ಮಾಡಿಸಿದ ಮಹಿಳೆ…!

ತಾನು ಇನ್ನೂ ನೋಡದ ಚಿತ್ರವನ್ನು ನೋಡದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಇನ್ನೊಂದು ಮಹಿಳೆಗೆ ಆ ಚಿತ್ರವನ್ನು ವೀಕ್ಷಿಸಲು ಅಡ್ಡಿಪಡಿಸಿದ ವಿಚಿತ್ರ ಘಟನೆಯೊಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. Read more…

ಗೋವಿನಜೋಳ ಮಷಿನ್ ಗೆ ಸಿಲುಕಿ ಮಹಿಳೆ ದುರ್ಮರಣ

ಬಾಗಲಕೋಟೆ: ಗೋವಿನಜೋಳ ಮಷಿನ್ ನಲ್ಲಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಶಿರೂರಿನಲ್ಲಿ ನಡೆದಿದೆ. ರೇಣುಕಾ ಮಾದರ ಮೃತ ಮಹಿಳೆ. ಮಷಿನ್ ಗೆ ಜೋಳ Read more…

ಬರೋಬ್ಬರಿ 13 ಲಕ್ಷ ಮಂದಿ ವೀಕ್ಷಿಸಿದ್ದಾರೆ ಈ ವೈರಲ್ ವಿಡಿಯೋ

ತಾಯಿಗೆ ಗಾಬರಿಪಡಿಸಲು ಮಕ್ಕಳು ಮಾಡಿರುವ ತಮಾಷೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಭೂತಚೇಷ್ಠೆಯ ವಿಡಿಯೋ ಇದಾಗಿದೆ. ಮಹಿಳೆಯೊಬ್ಬಳು ಸೋಫಾದ ಮೇಲೆ ಕುಳಿತುಕೊಂಡಿರುತ್ತಾಳೆ. ಆಗ ಆಟಿಕೆಯ ಒಂದು Read more…

Shocking: ಸತ್ತ ತಂದೆಯನ್ನು ಬದುಕಿಸಲು 2 ತಿಂಗಳ ಮಗು ಬಲಿ ನೀಡಲು ಮುಂದಾಗಿದ್ದ ಮಹಿಳೆ…!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನರಬಲಿ ಯತ್ನದ ಆಘಾತಕಾರಿ ಪ್ರಕರಣ ವರದಿಯಾಗಿದೆ. ತನ್ನ ಸತ್ತ ತಂದೆಯನ್ನು ಮರಳಿ ಕರೆತರುವ ವಿಲಕ್ಷಣ ಪ್ರಯತ್ನದಲ್ಲಿ, ಮಹಿಳೆ ನವಜಾತ ಮಗುವನ್ನು ಅಪಹರಿಸಿ ಬಲಿ ನೀಡಲು Read more…

ಇಲ್ಲಿದೆ ಮುಟ್ಟಿನಲ್ಲಾಗುವ ಸಮಸ್ಯೆಗಳಿಗೆ ʼಪರಿಹಾರʼ

ಮುಟ್ಟಿನ ಸಮಯದಲ್ಲಿ ಬಹುತೇಕ ಮಹಿಳೆಯರು ಹಾಗೂ ಹುಡುಗಿಯರು ಒತ್ತಡಕ್ಕೆ ಒಳಗಾಗ್ತಾರೆ. ತೀವ್ರ ಒತ್ತಡದಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಮುಟ್ಟಿನ ಸಮಯದಲ್ಲಿ ಸ್ನಾಯು ಸೆಳೆತ, ಹೊಟ್ಟೆ ನೋವು, ಕೀಲು ಮತ್ತು Read more…

ಎಸ್ಕಲೇಟರ್ ಬಳಸುವ ಮುನ್ನ ಇರಲಿ ಎಚ್ಚರ…!

ಹೈದರಾಬಾದ್: ಎಸ್ಕಲೇಟರ್ ಬಳಸುವಾಗ ಬಹಳ ಜಾಗರೂಕತೆಯಿಂದ ಇರಬೇಕು. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಗ್ಯಾರಂಟಿ. ಎಸ್ಕಲೇಟರ್ ನಿಂದ ಮಿಸ್ ಆಗಿ ಬಿದ್ದು ಎಷ್ಟೋ ಜನ ಸಾವನ್ನಪ್ಪಿದ್ದರೆ, ಮತ್ತೊಂದಿಷ್ಟು ಜನ Read more…

ಮೂಗಿನಲ್ಲಿ ಮೂಳೆ ಇದೆಯೋ, ಇಲ್ಲವೋ ಎನ್ನುವ ರೀತಿ ಚಪ್ಪಟೆ ಮಾಡಿಕೊಂಡ ಯುವತಿ….! ಅಚ್ಚರಿಯ ವಿಡಿಯೋ ವೈರಲ್​

ಒಬ್ಬೊಬ್ಬರಲ್ಲಿ ಒಂದೊಂದು ರೀತಿಯ ಕಲೆ ಅಡಕವಾಗಿರುತ್ತದೆ. ಏನೂ ಇಲ್ಲದೆಯೂ ತಮ್ಮ ಅಂಗಾಂಗಗಳ ಮೂಲಕವೇ ಕಲೆಯನ್ನು ಬಹಿರಂಗಪಡಿಸುವವರು ಇದ್ದಾರೆ. ಅಂಥದ್ದೇ ಒಂದು ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...