alex Certify ಮಹಿಳೆ | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ನೀವೂ ‘ತುರುಬು’ ಕಟ್ಟಿಕೊಳ್ತೀರಾ…..? ಹಾಗಿದ್ರೆ ಇದನ್ನು ಓದಿ

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ಸೀರೆಯುಟ್ಟ ನಾರಿಯ ಲಾಂಗ್ ಬೋರ್ಡ್ ಸಾಹಸ ಕಂಡು ಬೆರಗಾದ ನೆಟ್ಟಿಗರು

ಲಾಂಗ್ ಬೋರ್ಡ್ ನಲ್ಲಿ ನಿಂತು ರಸ್ತೆಯಲ್ಲಿ ಚಲಿಸುವುದೆಂದರೆ ಒಂದು ರೋಮಾಂಚನವೇ ಸರಿ. ಅದಕ್ಕೆ ಚಾಕಚಕ್ಯತೆಯೂ ಬೇಕು ಮತ್ತು ಬ್ಯಾಲೆನ್ಸ್ ಮಾಡಿ ಚಲಿಸುವ ಕಲೆಯೂ ಕರಗತವಾಗಿರಬೇಕು. ಇಲ್ಲವಾದರೆ, ಕೆಳಗೆ ಬಿದ್ದು Read more…

SHOCKING NEWS: ಮಹಿಳೆಯನ್ನು ಕೊಲೆಗೈದು ದೇಹವನ್ನು ತುಂಡರಿಸಿ ನಾಲೆಗೆ ಬಿಸಾಕಿದ ದುಷ್ಕರ್ಮಿಗಳು

ಮಂಡ್ಯ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಬಿಸಾಕಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ದೇಹವನ್ನು ಎರಡು Read more…

ಹಾವಿನ ರೂಪದಲ್ಲಿ ಪತಿ ಬಂದಿದ್ದಾನೆಂದು ಭಾವಿಸಿ ಅದರೊಂದಿಗೆ ವಾಸವಿದ್ದ ಮಹಿಳೆ…!

ಎರಡು ವರ್ಷಗಳ ಹಿಂದೆ ಮೃತಪಟ್ಟ ತನ್ನ ಪತಿ ಹಾವಿನ ರೂಪದಲ್ಲಿ ಮತ್ತೆ ಮನೆಗೆ ಬಂದಿದ್ದಾನೆ ಎಂದು ಭಾವಿಸಿದ ಮಹಿಳೆಯೊಬ್ಬರು ಅದರೊಂದಿಗೆ ನಾಲ್ಕು ದಿನಗಳ ಕಾಲ ವಾಸವಿದ್ದ ವಿಲಕ್ಷಣ ಘಟನೆ Read more…

ಮದುವೆ ನಂತ್ರ ಮಹಿಳೆಯರು ಯಾಕೆ ದಪ್ಪಗಾಗ್ತಾರೆ..…?

ಮದುವೆಗಿಂತ ಮೊದಲು ಹೀಗಿರಲಿಲ್ಲ. ಈಗ ತುಂಬಾ ದಪ್ಪವಾಗ್ಬಿಟ್ಟಿದ್ದೇನೆ. ಇದು ಮದುವೆಯಾದ ಎಲ್ಲ ಮಹಿಳೆಯರು ಸಾಮಾನ್ಯವಾಗಿ ಹೇಳುವ ಮಾತು. ಮದುವೆಗಿಂತ ಮೊದಲು ತೆಳ್ಳಗಿರುವ ಹುಡುಗಿಯರು ಮದುವೆಯಾದ್ಮೇಲೆ ದಪ್ಪಗಾಗಿಬಿಡ್ತಾರೆ. ಇದಕ್ಕೆ ಕಾರಣವೇನು Read more…

ಜೀವನ ನಿರ್ವಹಣೆಗೆ ತರಕಾರಿ ಮಾರುವ ಈ ವೃದ್ಧೆ ವಯಸ್ಸೆಷ್ಟು ಗೊತ್ತಾ….?

ಸ್ವಾಭಿಮಾನಿ ವೃದ್ಧೆಯೊಬ್ಬರು ತಮ್ಮ ವಯಸ್ಸಿನ ವಿಚಾರ ಪಕ್ಕಕ್ಕಿಟ್ಟು ತರಕಾರಿ ಮಾರಾಟ ಮಾಡಿ ಮನೆ ನಡೆಸುವ ಸಾಹಸ ಕತೆ ಇದು 102 ವರ್ಷದ ತರಕಾರಿ ಮಾರಾಟಗಾರ್ತಿ ಲಕ್ಷ್ಮಿ ಮೈತಿಗೆ ವಯಸ್ಸು Read more…

Shocking: ಗಂಡು ಮಗುವನ್ನೇಕೆ ಹೆರಲಿಲ್ಲ ಎಂದು ಮಹಿಳೆ ಮೇಲೆ ಅಮಾನುಷ ಹಲ್ಲೆ

ಮಹೋಬಾ: ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ 31 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ಮತ್ತು ಅತ್ತೆ ಅಮಾನುಷ ಹಲ್ಲೆ ನಡೆಸಿ, ಅರೆಪ್ರಜ್ಞಾವಸ್ಥೆಗೆ ತಳ್ಳಿದ್ದಾರೆ. ಹಲ್ಲೆ ನಡೆಸಲು ಮರ Read more…

ಜನಾಕ್ರೋಶಕ್ಕೆ ಮಣಿದ ಅಧಿಕಾರಿಗಳು; ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಗೆ ಮತ್ತೆ ಕೆಲಸ

ಬೆಳಗಾವಿ: ಜನಾಕ್ರೋಶಕ್ಕೆ ಮಣಿದ ಅಧಿಕಾರಿಗಳು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಗೆ ಮತ್ತೆ ಕೆಲಸ ಕೊಟ್ಟಿದ್ದಾರೆ. ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಮಿಕ ಮಹಿಳೆ Read more…

‘ಶಾವಿಗೆ’ ಒಣಗಿಸಿ ಕೆಲಸ ಕಳೆದುಕೊಂಡ ಮಹಿಳೆ….!

ಇದೇನು……ಶಾವಿಗೆ ಒದಗಿಸಿದ್ದಕ್ಕೆ ಕೆಲಸ ಕಳೆದುಕೊಳ್ಳುವುದಾ ಎಂದು ಹುಬ್ಬೇರಿಸಬೇಡಿ. ಹೌದು, ಈ ಪ್ರಕರಣದಲ್ಲಿ ಮಹಿಳೆ ಕೆಲಸ ಕಳೆದುಕೊಂಡಿರುವುದು ನಿಜ. ಅಂದಹಾಗೆ ಈ ಮಹಿಳೆ ಶಾವಿಗೆ ಒಣಗಿಸಿದ್ದು ಬೆಳಗಾವಿಯ ಸುವರ್ಣ ಸೌಧದ Read more…

ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಕಾರ್ಮಿಕ ಮಹಿಳೆ ವಜಾ: ಘನತೆ ಕಾಪಾಡಲು ಡಿಸಿ ಸೂಚನೆ

ಬೆಳಗಾವಿ: ಸುವರ್ಣ ವಿಧಾನಸೌಧದ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಭದ್ರತೆ, ಸ್ವಚ್ಛತೆ ಸೇರಿದಂತೆ ಒಟ್ಟಾರೆ ನಿರ್ವಹಣಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ Read more…

ಅಂಗಾಂಗ ದಾನಕ್ಕೆ ಪತಿಯ ಒಪ್ಪಿಗೆ ಬೇಕಿಲ್ಲ; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣವೊಂದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್, ಅಂಗಾಂಗ ದಾನಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ. ಅಂಗಾಂಗ ದಾನ ಮಾಡಲು ವಿವಾಹಿತ ಮಹಿಳೆ ತನ್ನ ಪತಿಯ ಸಮ್ಮತಿ ಪಡೆಯಬೇಕಿಲ್ಲ ಎಂದು Read more…

ತಾಯಿ ಅಪ್ಲೋಡ್ ಮಾಡಿದ ಫೋಟೋ ಕಾರಣಕ್ಕೆ ಸಿಕ್ಕಿಬಿದ್ದ ಐನಾತಿ ಕಳ್ಳ….!

ಅಪರಾಧ ಜಗತ್ತಿನಲ್ಲಿ ಒಂದೇ ಒಂದು ಸುಳಿವು ಸಿಕ್ಕರೂ ಸಾಕು, ಅಪರಾಧಿ ಎಲ್ಲೇ ಇದ್ದರೂ ಹುಡುಕಿ ತೆಗೆಯಬಹುದು ಅನ್ನೊದಕ್ಕೆ ಈ ಘಟನೆ ಬೆಸ್ಟ್ ಎಗ್ಸಾಂಪಲ್. ಇದು ಮಧ್ಯಪ್ರದೇಶ ಇಂದೋರ್​​​ನ ಬಾಣಗಂಗಾನಲ್ಲಿ Read more…

BIG NEWS: ಪತಿಯ ಹಿಂಸೆ; 6 ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮುಂಬೈ: ಕುಟುಂಬದವರ ಹಿಂಸೆ, ಪತಿ ಥಳಿತದಿಂದ ಬೇಸತ್ತ ಮಹಿಳೆ ತನ್ನ 6 ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖಾರವಲಿ Read more…

ಸೊಳ್ಳೆಗಳಿಗೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಇಷ್ಟವಂತೆ……! ಅಧ್ಯಯನದಲ್ಲಿ ಅಚ್ಚರಿ ಮಾಹಿತಿ ಬಹಿರಂಗ

ಸೊಳ್ಳೆ ಕಡಿತ ಸಾಮಾನ್ಯ ವಿಚಾರ. ಆದರೆ ಕೆಲವರು ತಮಗೆ ಹೆಚ್ಚು ಸೊಳ್ಳೆ ಕಡಿತವಾಗುತ್ತಿದೆ ಎಂದು ಹೇಳಿಕೊಂಡಿರುವುದನ್ನು ಕೇಳಿರುತ್ತೇವೆ. ಇದೇ ವಿಚಾರದಲ್ಲಿ ಅಧ್ಯಯನವೊಂದು ನಡೆದಿದ್ದು ಅಚ್ಚರಿ ಮಾಹಿತಿ ಹೊರಬಿದ್ದಿದೆ. ಕೆಲವರು Read more…

ಪತಿಯ ʼಅದೃಷ್ಟʼವನ್ನು ಕಿತ್ತುಕೊಳ್ಳುತ್ತೆ ಪತ್ನಿಯ ಈ ಹವ್ಯಾಸ

ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆ ಇರುತ್ತಾಳೆ ಎನ್ನುವ ಮಾತಿದೆ. ಬಾಲ್ಯದಲ್ಲಿ ತಾಯಿಯ ಮಾರ್ಗದರ್ಶನದಲ್ಲಿ ಬೆಳೆಯುವ ಹುಡುಗ ವಯಸ್ಸಿಗೆ ಬಂದ ಮೇಲೆ ಪತ್ನಿ ನೆರಳಾಗ್ತಾಳೆ. ಹಿಂದೂ ಪುರಾಣದಲ್ಲಿ ಪತ್ನಿಯಾದವಳು Read more…

ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪಾಪಿ ಮಡದಿ

ದೆಹಲಿ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಸುಪಾರಿ ಕಿಲ್ಲರ್ ನಿಂದ ಹತ್ಯೆ ಮಾಡಿಸಿರುವ ಘಟನೆ ದೆಹಲಿಯ ದರಿಯಾಗಂಜ್‌ನಲ್ಲಿ ನಡೆದಿದೆ. ಮೇ 17ರಂದು ಈ ಘಟನೆ ನಡೆದಿದ್ದು, Read more…

OMG: ಮಹಿಳೆಯನ್ನು ಕೊಲೆ ಮಾಡಿದ್ದಕ್ಕಾಗಿ ಕುರಿಗೆ 3 ವರ್ಷ ಜೈಲು…!

ಕೊಲೆ, ದರೋಡೆ ಮುಂತಾದ ಅಪರಾಧ ಪ್ರಕರಣಗಳ ಸಂಬಂಧ ಕೋರ್ಟ್ ಜನರಿಗೆ ಶಿಕ್ಷೆ ವಿಧಿಸುವುದು ಸಾಮಾನ್ಯ. ಆದರೆ, ಇಲ್ಲಿ ಅಚ್ಚರಿಯ ಘಟನೆಯೊಂದರಲ್ಲಿ ವೃದ್ಧೆಯೊಬ್ಬರನ್ನು ಕೊಂದಿದ್ದ ಕುರಿಗಳ ಗುಂಪಿಗೆ ಮೂರು ವರ್ಷ Read more…

ಕ್ರಿಕೆಟ್ ಬ್ಯಾಟ್‌ನಿಂದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ: ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋದ ಪತಿ

ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಹೆಚ್ಚಾಗಿ ಪುರುಷರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಪಟ್ಟಿರುವ ಪ್ರಕರಣಗಳಿದ್ದರೆ, ಇಲ್ಲಿ ಮಹಿಳೆಯಿಂದ ಪುರುಷ ದೌರ್ಜನ್ಯಕ್ಕೊಳಗಾಗಿದ್ದಾರೆ. ಮಹಿಳೆಯೊಬ್ಬರು ಕ್ರಿಕೆಟ್ ಬ್ಯಾಟ್‌ನಿಂದ ಪತಿಯನ್ನು Read more…

20 ಅಡಿ ಆಳದ ಚರಂಡಿಗೆ ಬಿದ್ದ ಪುಟ್ಟ ಮಗನನ್ನು ರಕ್ಷಿಸಲು ಮ್ಯಾನ್‌ ಹೋಲ್ ಗೆ ಜಿಗಿದ ಮಹಿಳೆ

ಮಹಿಳೆಯೊಬ್ಬರು ಮ್ಯಾನ್‌ಹೋಲ್ ಒಳಗೆ ಬಿದ್ದ ತನ್ನ 18 ತಿಂಗಳ ಮಗನನ್ನು ರಕ್ಷಿಸಲು ಚರಂಡಿಗೆ ಹಾರಿರುವ ಘಟನೆ ಯುಕೆನಲ್ಲಿ ನಡೆದಿದೆ. ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, Read more…

ಪರ್ಸ್‌ ಕದಿಯಲು ಮುಂದಾದ ಕಳ್ಳ ತಪ್ಪಿಸಿಕೊಳ್ಳಲು ನೀಡಲು ಮುಂದಾದ ಲಂಚವೆಷ್ಟು ಗೊತ್ತಾ….?

ಮಹಿಳೆಯ ಪರ್ಸ್ ಕದಿಯಲು ಸಿಕ್ಕಿ ಹಾಕಿಕೊಂಡಿದ್ದ ಕಳ್ಳ ಪೊಲೀಸರಿಗೆ ಬರೋಬ್ಬರಿ 7.75 ಕೋಟಿ ರೂಪಾಯಿ ಲಂಚ ಕೊಟ್ಟು ಬಂಧನದಿಂದ ಪಾರಾಗಲು ಯತ್ನಿಸಿದ್ದಾನೆ…! ಯುಎಸ್ ನಲ್ಲಿ ಈ ಘಟನೆ ಮೇ Read more…

ಹೆಣ್ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸುತ್ತಾರೆ ಈ ಪ್ಯಾಡ್ ಮ್ಯಾನ್..!

ಜಮ್ಶೆಡ್‌ಪುರ: ಪ್ರತಿ ಮಹಿಳೆಯ ಜೀವನದಲ್ಲಿ ಮುಟ್ಟು ಎಂಬುದು ಬಹಳ ಸ್ವಾಭಾವಿಕವಾಗಿದ್ದರೂ ಸಹ, ಭಾರತದಲ್ಲಿ ಮತ್ತು ಪ್ರಪಂಚದ ಹಲವಾರು ಭಾಗಗಳಲ್ಲಿ ಮುಟ್ಟನ್ನು ಇನ್ನೂ ನಿಷೇಧಿತ ವಿಷಯವೆಂದು ಪರಿಗಣಿಸಲಾಗಿದೆ. ಈ ಕಾರಣದಿಂದಾಗಿ, Read more…

ವಿಮಾನದಲ್ಲಿ ಜನಿಸಿದ ಮಗುವಿಗೆ ʼಸ್ಕೈʼ ಎಂದು ಹೆಸರಿಟ್ಟ ಮಹಿಳೆ..!

ವಿಮಾನದಲ್ಲಿ ಗರ್ಭಿಣಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದರಿಂದ ಆ ಮಗುವಿಗೆ ಸ್ಕೈ ಎಂದು ನಾಮಕರಣ ಮಾಡಲಾಗಿದೆ. ಫ್ಲೋರಿಡಾಕ್ಕೆ ಹೋಗುತ್ತಿದ್ದ ಫ್ರಾಂಟಿಯರ್ ಏರ್‌ಲೈನ್ಸ್ ವಿಮಾನದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಆರೋಗ್ಯಕರ ಮಗುವಿಗೆ ಜನ್ಮ Read more…

ನಿಜವಾದ ಪ್ರೀತಿಗೆ ವಯಸ್ಸಿನ ಹಂಗಿಲ್ಲ: 84 ವರ್ಷದ ವಧುವಿನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ 95ರ ವ್ಯಕ್ತಿ..!

ಯಾವುದೇ ವ್ಯಕ್ತಿ ತಾನು ಪ್ರೀತಿಸಲು ಅಥವಾ ಮದುವೆಯಾಗಲು ವಯಸ್ಸಿನ ಮಿತಿ ಇದೆಯೇ? ಸಂಪ್ರದಾಯಗಳ ಮೂಲಕ ಹೋಗುವುದೆಂದರೆ, ಬಹುಶಃ ಸಾಮಾಜಿಕ ರೂಢಿಗಳಿಗೆ ಅನುಗುಣವಾಗಿ ಇರುತ್ತವೆ. ಹಾಗಂತ ವೃದ್ಧಾಪ್ಯದಲ್ಲಿ ಮದುವೆಯಾದ್ರೆ ಜನ Read more…

ಪರ್ವತ ಸಿಂಹದ ವಿರುದ್ಧ ಹೋರಾಡಿ ಮಾಲೀಕರನ್ನು ರಕ್ಷಿಸಿದ ಶ್ವಾನ

ನಾಯಿಗಳಿಗಿರುವ ನಿಯತ್ತು ಮನುಷ್ಯರಿಗಿರುವುದಿಲ್ಲ ಎಂಬುದು ಜನಜನಿತ ಮಾತು. ತನಗೆ ಅನ್ನ ಹಾಕಿದ ಮಾಲೀಕರಿಗೆ ಅವು ಯಾವಾಗಲೂ ಋಣಿಯಾಗಿರುತ್ತವೆ. ಅಲ್ಲದೆ ಮಾಲೀಕರೇನಾದ್ರೂ ಆಪತ್ತಿನಲ್ಲಿ ಸಿಲುಕಿದ್ರೆ ತನ್ನ ಪ್ರಾಣವನ್ನಾದ್ರೂ ಒತ್ತೆಯಿಟ್ಟು ಕಾಪಾಡಲು Read more…

ಕೇನ್ಸ್ ಫೆಸ್ಟಿವಲ್‌ ನಲ್ಲಿ ಶಾಕಿಂಗ್‌ ಘಟನೆ….! ಟಾಪ್‌ಲೆಸ್‌ ಆಗಿ ರೆಡ್ ಕಾರ್ಪೆಟ್‌ಗೆ ಯುವತಿ ಎಂಟ್ರಿ

ಕೇನ್ಸ್‌ ಚಲನಚಿತ್ರೋತ್ಸವ ಪ್ರಪಂಚದಾದ್ಯಂತ ಸುದ್ದಿ ಮಾಡ್ತಾ ಇದೆ. ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಸುಂದರ ತಾರೆಯರ ಫೋಟೋ, ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಐಶ್ವರ್ಯ ರೈ, ದೀಪಿಕಾ ಪಡುಕೋಣೆಯಿಂದ ಹಿಡಿದು ಭಾರತೀಯ Read more…

10 ದಿನ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ‌ ಮಗಳು

26 ವರ್ಷದ ಮಹಿಳೆಯೊಬ್ಬರು ಸುಮಾರು 10 ದಿನಗಳ ಕಾಲ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ ಘಟನೆ ಲಕ್ನೋದಲ್ಲಿ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಆಕೆಯ ತಾಯಿ Read more…

ಮನೆ ಕೆಲಸದಾಕೆ ಮೇಲೆ ದೌರ್ಜನ್ಯ: ಕೂದಲು ಕತ್ತರಿಸಿ ಕ್ರೌರ್ಯ

ದೆಹಲಿಯಲ್ಲಿ ಮಹಿಳೆಯ ಮೇಲಿನ ದೌರ್ಜನ್ಯದ ಹೇಯ ಘಟನೆಯೊಂದು ನಡೆದಿದೆ. ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಭಾನುವಾರ ದಂಪತಿಗೆ ಮನೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಗೆ Read more…

ಬಟ್ಟೆ ಹಾಕಲು ಸೋಮಾರಿತನ, ಮೈತುಂಬಾ ಹಚ್ಚೆ ಹಾಕಿಸಿಕೊಂಡುಬಿಟ್ಲು ಮಹಿಳೆ….!

ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಕ್ರೇಝ್‌ ಹೆಚ್ಚುತ್ತಲೇ ಇದೆ. ಸೆಲೆಬ್ರಿಟಿಗಳನ್ನು ನೋಡಿ ಜನಸಾಮಾನ್ಯರು ಕೂಡ ಬಗೆ ಬಗೆಯ ಹಚ್ಚೆಗಳನ್ನು ಹಾಕಿಸಿಕೊಳ್ತಾರೆ. ಇಲ್ಲೊಬ್ಬ ಮಹಿಳೆ ಟ್ಯಾಟೂಗಳಿಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡಿದ್ದಾಳೆ. Read more…

ಅತ್ತೆ-ನಾದಿನಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟ ಮಹಿಳೆ: ಆಘಾತಕಾರಿ ವಿಡಿಯೋ ವೈರಲ್

ಅಲಿಗಢ: ಮಹಿಳೆಯೊಬ್ಬಳು ತನ್ನ ಅತ್ತೆ ಮತ್ತು ನಾದಿನಿಯನ್ನು ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಅಲಿಗಢದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ, Read more…

ಜ್ಯುವೆಲ್ಲರಿ ಅಂಗಡಿಗೆ ಹೋಗಿ ಚಿನ್ನ ಕದ್ದ ಚಾಣಾಕ್ಷ ಮಹಿಳೆ: ವಿಡಿಯೋ ನೋಡಿ ಹೌಹಾರಿದ್ರು ನೆಟ್ಟಿಗರು

ಸೋಶಿಯಲ್ ಮೀಡಿಯಾದಲ್ಲಿ ಉಲ್ಲಾಸದ ವಿಡಿಯೋವೊಂದು ವೈರಲ್ ಆಗಿದೆ. ಅಲ್ಲಿ ಮಹಿಳೆಯೊಬ್ಬಳು ವಿಚಿತ್ರವಾದ ತಂತ್ರವನ್ನು ಬಳಸಿಕೊಂಡು ಆಭರಣ ಅಂಗಡಿಯಿಂದ ಚಿನ್ನವನ್ನು ಕದ್ದಿದ್ದಾಳೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಇಬ್ಬರು ಮಹಿಳೆಯರು ಕುಳಿತುಕೊಂಡಿದ್ದು, ವ್ಯಕ್ತಿಯೊಬ್ಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...