alex Certify ಮಹಿಳೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಥೈರಾಯ್ಡ್ ಸಮಸ್ಯೆ ಬಗ್ಗೆ ನಿಮಗೆಷ್ಟು ಗೊತ್ತು….?

ಹೆಚ್ಚಾಗಿ ಮಹಿಳೆಯರನ್ನು ಕಾಡುವ ಥೈರಾಯ್ಡ್ ಸಮಸ್ಯೆಯ ಮುಖ್ಯ ಲಕ್ಷಣಗಳು ಎಂದರೆ ದೇಹತೂಕ ವಿಪರೀತ ಹೆಚ್ಚುವುದು ಅಥವಾ ಕಡಿಮೆಯಾಗುವುದು. ವಿನಾಕಾರಣ ಸುಸ್ತು, ಭೇದಿ ಇಲ್ಲವೇ ಅನಿಯಮಿತ ಮುಟ್ಟಿನ ಅವಧಿ. ಮಹಿಳೆಯರು Read more…

ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯಸ್ತಂಭನ; ಜೀವ ಉಳಿಸಿದ ಸ್ಥಳದಲ್ಲಿದ್ದ ವೈದ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದಿದ್ದು, ಬೆಂಗಳೂನಲ್ಲಿ ಮತದಾನಕ್ಕೆ ಮತಗಟ್ಟೆಗೆ ಆಗಮಿಸಿದ್ದ ಮಹಿಳೆಗೆ ಹೃದಯಸ್ತಂಭನವಾಗಿದೆ. ಜಿ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ Read more…

ಮಹಿಳೆಯರಿಗೆ ಅತ್ಯವಶ್ಯಕ ವಿಟಮಿನ್ ಡಿ: ಇದರ ಹಿಂದಿದೆ ಪ್ರಮುಖ ಕಾರಣ

ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. Read more…

BIG NEWS: ಕೆಲಸದ ಆಮಿಷವೊಡ್ಡಿ ಬಲವಂತದಿಂದ ಮಹಿಳೆಯ ಮತಾಂತರಕ್ಕೆ ಯತ್ನ; ಪತಿ-ಪತ್ನಿ ಬಂಧನ

ಬೆಳಗಾವಿ: ವಿವಾಹಿತ ಮಹಿಳೆಗೆ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತದಿಂದ ಮತಾಂತರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ಮೂಲದ ಮುನವಳ್ಳಿಯ ಮಹಿಳೆಯೊಬ್ಬರನ್ನು ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ Read more…

40 ದಿನಗಳ ಕಾಲ ಕೇವಲ ಕಿತ್ತಳೆ ಹಣ್ಣಿನ ಜ್ಯೂಸ್‌ ಮಾತ್ರ ಕುಡಿದಿದ್ದಾಳೆ ಮಹಿಳೆ, ಇಲ್ಲಿದೆ ಈ ಪ್ರಯೋಗದ ಎಫೆಕ್ಟ್‌ !

ಆಸ್ಟ್ರೇಲಿಯಾದ ಮಹಿಳೆಯೊಬ್ಬಳು ಹೊಸಬಗೆಯ ಡಯಟ್‌ ಮೂಲಕ ಸುದ್ದಿ ಮಾಡಿದ್ದಾಳೆ. ಕ್ವೀನ್ಸ್‌ಲ್ಯಾಂಡ್‌ನ ನಿವಾಸಿ ಅನ್ನೆ ಓಸ್ಬೋರ್ನ್ ಎಂಬಾಕೆ 40 ದಿನಗಳ ಕಾಲ ಕೇವಲ ಕಿತ್ತಳೆ ರಸವನ್ನು ಕುಡಿದಿದ್ದಾಳೆ. ಈ ಮಹಿಳೆ Read more…

SHOCKING NEWS: ಕೈಗೆ ಕಚ್ಚಿದ ಹಾವನ್ನು ಕೊಂದು ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದ ಮಹಿಳೆ

ಹೈದರಾಬಾದ್: ಮಹಿಳೆಯೊಬ್ಬರು ತನ್ನ ಕೈಗೆ ಕಚ್ಚಿದ ಹಾವನ್ನು ಹೊಡೆದು ಸಾಯಿಸಿ ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯ ವೆಂಕಟಾಪುರಂ ನಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು Read more…

ಇವುಗಳಿಂದ ದೂರ ಇರಲು ಮಹಿಳೆಯರು ಸೇವಿಸಿ ದಿನಕ್ಕೊಂದು ʼಬಾಳೆ ಹಣ್ಣುʼ

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದ ವಿಚಾರ. ಎಲ್ಲ ಋತುವಿನಲ್ಲಿ ಸಿಗುವ ಹಣ್ಣು ಬಾಳೆ ಹಣ್ಣು. ಈ ಬಾಳೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರು Read more…

BIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ

ಬೀದರ್: ವಿವಾಹಿತ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಯುವಕ ಅತ್ಯಾಚಾರವೆಸಗಿ ಕೊಲೆಗೆ Read more…

ಉದ್ಯಮಿ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆ

ರಾಮನಗರ: ಉದ್ಯಮಿಯೋರ್ವರ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪಿಯಲ್ಲಿ ನಡೆದಿದೆ. ಇಲ್ಲಿನ ಗಿರಿಗೌಡನ ದೊಡ್ಡಿಯಲ್ಲಿರುವ ಫಾರ್ಮ್ ಹೌಸ್ Read more…

BIG NEWS: ಕಸ್ಟಮ್ಸ್ ಅಧಿಕಾರಿ ಹೆಸರಲ್ಲಿ ವಿಡಿಯೋ ಕಾಲ್; ಮಹಿಳೆಯನ್ನು ನಗ್ನವಾಗಿಸಿ ಬ್ಲ್ಯಾಕ್ ಮೇಲ್

ಬೆಂಗಳೂರು: ಹಣಕ್ಕಾಗಿ ವಂಚಕರು ಮಾಡುವ ಮೋಸ ದಿನಕ್ಕೊಂದು ರೀತಿಯಲ್ಲಿ ಅನಾವರಣಗೊಳ್ಳುತ್ತಿದೆ. ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ವಂಚಕನೊಬ್ಬ ಆನ್ ಲೈನ್ ನಲ್ಲಿ ಮಹಿಳೆಗೆ 14.57 ಲಕ್ಷ ರೂಪಾಯಿ ವಂಚಿಸಿರುವ ಘಟನೆ Read more…

SHOCKING: ಸಿಗರೇಟ್ ಸೇದಿ ಯುವಕನ ಮುಖಕ್ಕೆ ಹೊಗೆ ಬಿಟ್ಟ ಮಹಿಳೆ: ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಪಾನ್ ಶಾಪ್‌ನಲ್ಲಿ ಧೂಮಪಾನ ಮಾಡುವಾಗ ನಡೆದ ಜಗಳಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು Read more…

ಪ್ರೀತಿಸಿ ಮದುವೆಯಾದ ಜೋಡಿ: ವರನ ತಾಯಿ ಬೆತ್ತಲೆಗೊಳಿಸಿ ಮೆರವಣಿಗೆ

ಚಂಡಿಗಢ: ಪುತ್ರಿ ತಮ್ಮ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದರಿಂದ ಕೋಪಗೊಂಡ ಪೋಷಕರು ವರನ ತಾಯಿಯನ್ನು ಥಳಿಸಿ ಅರಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಪಂಜಾಬ್ ರಾಜ್ಯದ ತರಣ್ ತರಣ್ ಜಿಲ್ಲೆಯ Read more…

ಇನ್ನೊಂದು ತಿಂಗಳಲ್ಲಿ ಕಾನೂನು ಬದ್ಧವಾಗಿ ಸಾಯಲು ಸಜ್ಜಾಗಿದ್ದಾಳೆ ಈ ಯುವತಿ !

ದಯಾಮರಣದ ಕುರಿತಂತೆ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಇದೀಗ ನೆದರ್ಲೆಂಡ್‌ನ ಯುವತಿಯೊಬ್ಬಳು ಕಾನೂನುಬದ್ಧವಾಗಿ ಸಾಯಲು ಹೊರಟಿದ್ದಾಳೆ. 28 ವರ್ಷದ ಜೋರಾಯಾ ಟೆರ್‌ ಬೀಕ್‌ ಈ ಕಠಿಣ ನಿರ್ಧಾರ ಮಾಡಿದ್ದಾಳೆ. ಈಕೆ Read more…

ನೀವೂ ಧರಿಸಿದ್ದೀರಾ ಬೆಳ್ಳಿ ಕಾಲ್ಗೆಜ್ಜೆ….?

ಬೆಳ್ಳಿ ಕಾಲ್ಗೆಜ್ಜೆ ನಿಮ್ಮ ಫೇವರಿಟ್ಟೇ, ಅದರೆ ಓಲ್ಡ್ ಸ್ಟೈಲ್ ಎಂಬ ಕಾರಣಕ್ಕೆ ಅದನ್ನು ಬಳಸದೆ ಬದಿಗಿಟ್ಟಿದ್ದೀರೇ? ಈಗ ಬಂದಿರುವ ಹೊಸ ವಿನ್ಯಾಸಗಳು ಖಂಡಿತಾ ನಿಮಗೆ ಇಷ್ಟವಾಗುತ್ತವೆ. ಕಾಲ್ಗೆಜ್ಜೆಯಲ್ಲಿ ಲಕ್ಷ್ಮಿ Read more…

ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಟಿಕೆಟ್ ತಪಾಸಣಾ ಸಿಬ್ಬಂದಿ

ಚಲಿಸುತ್ತಿದ್ದ ರೈಲಿನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಯಾಗ್ ರಾಜ್ ದುರಂತೋ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ Read more…

ಸಾಲ ಕೊಟ್ಟ ಮಹಿಳೆ ಜೀವ ತೆಗೆದ ಯುವಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಜಯಮ್ಮ(62) ಅವರ ಶವ ಪತ್ತೆಯಾದ ಪ್ರಕರಣ ಭೇದಿಸಿದ ರಿಪ್ಪನ್ ಪೇಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಡೂರು ಯಳಗಲ್ಲು Read more…

ಸುಲಭವಾಗಿ ʼಸ್ಟ್ರೆಚ್ ಮಾರ್ಕ್ʼ ನಿವಾರಿಸಿಕೊಳ್ಳಲು ಅನುಸರಿಸಿ ಈ ವಿಧಾನ

ಹೆರಿಗೆಯ ನಂತರ ಹೊಟ್ಟೆ ಹಾಗೂ ಸೊಂಟದ ಭಾಗದಲ್ಲಿ ಉಳಿದುಕೊಳ್ಳುವ ಸ್ಟ್ರೆಚ್ ಮಾರ್ಕ್ ಮಹಿಳೆಯರಿಗೆ ಬಹು ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಇದನ್ನು ತಡೆಗಟ್ಟಲು\ಹೋಗಲಾಡಿಸಲು ಈ ಕೆಲವು ವಿಧಾನಗಳನ್ನು ಅನುಸರಿಸಿ ನೋಡಿ. Read more…

ಶಾರೀರಿಕ ಸಂಬಂಧದಿಂದ ದೂರ ಇರಲು ಬಯಸುತ್ತಾಳೆ ಗರ್ಭಿಣಿ ಯಾಕೆ ಗೊತ್ತಾ……?

ಗರ್ಭಿಣಿಯಾದಾಗ ಮಹಿಳೆಯಲ್ಲಿ ಮಾನಸಿಕ ಹಾಗೂ ಶಾರೀರಿಕ ಬದಲಾವಣೆಗಳಾಗುತ್ತವೆ. ಅನೇಕ ಸಮಸ್ಯೆಗಳನ್ನೂ ಆಕೆ ಎದುರಿಸಬೇಕಾಗುತ್ತದೆ. 9 ತಿಂಗಳವರೆಗೆ ತನ್ನ ಹಾಗೂ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ನೋಡಿಕೊಳ್ಳಬೇಕಾಗುತ್ತದೆ. ಪ್ರತಿ ದಿನವೂ ಒಂದೊಂದು Read more…

ಮಕ್ಕಳಾಗಿಲ್ಲ ಎಂದು ಮನೆಯವರಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಮದುವೆಯಾಗಿ 5 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಪತಿ ಹಾಗೂ ಮನೆಯವರು ನೀಡಿದ ಕಿರುಕುಳಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಲ್ಲಿ ನಡೆದಿದೆ. ಅಶ್ವಿನಿ Read more…

ಹಿರಿ ವಯಸ್ಸಿನ ಮಹಿಳೆಯರಿಗೆ ಪುರುಷ ಆಕರ್ಷಿತನಾಗಲು ಇದೇ ಕಾರಣವಂತೆ

ಸಾಮಾನ್ಯವಾಗಿ ಪುರುಷರು ತಮಗಿಂತ ಹಿರಿ ವಯಸ್ಸಿನ ಮಹಿಳೆಯರಿಗೆ ಆಕರ್ಷಿತರಾಗ್ತಾರೆ. ಹಿರಿ ವಯಸ್ಸಿನ ಮಹಿಳೆಯರ ಜೊತೆ ಕಾಲಕಳೆಯಲು ಹಾಗೂ ಸಂಬಂಧ ಬೆಳೆಸಲು ಇಷ್ಟಪಡ್ತಾರೆ. ಇದಕ್ಕೆ ಕಾರಣ ಏನೆಂಬುದು ಸಂಶೋಧನೆಯಿಂದ ತಿಳಿದುಬಂದಿದೆ. Read more…

BIG NEWS: ಭೀಕರ ಬೈಕ್ ಅಪಘಾತ: ನವವಿವಾಹಿತೆ ದುರ್ಮರಣ

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ನಾಟೆಕಲ್ ಬಳಿ ನಡೆದಿದೆ. ದೀಕ್ಷಿತ್ Read more…

ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಮಹಿಳೆಯ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಮೆಟ್ರೋ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ. ಜಾಲಹಳ್ಳಿ ಮೆಟ್ರೋ Read more…

ಪ್ರತಿದಿನ ಇಷ್ಟು ಹೆಜ್ಜೆ ನಡೆಯುವ ಮೂಲಕ 47 ಕೆಜಿ ತೂಕ ಇಳಿಸಿಕೊಂಡಿದ್ದಾಳೆ ಈ ಮಹಿಳೆ….!

ತೂಕ ಇಳಿಸಿಕೊಳ್ಳೋದು ಅತ್ಯಂತ ಪ್ರಯಾಸದ ಕೆಲಸ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಬಳು ಸುಲಭವಾಗಿ 47 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. 25 ವರ್ಷದ ಸಮಂತಾ ಅಬ್ರೂ ಆಸ್ಟ್ರೇಲಿಯಾದ ಆಸ್ಪತ್ರೆಯೊಂದರಲ್ಲಿ ನರ್ಸ್. ಆಕೆಯ Read more…

ದೋಸೆ ತಿನ್ನಲು ಹೋಗಿ ಬೆಚ್ಚಿ ಬಿದ್ದ ಮಹಿಳೆ: ಒಂದೇ ದೋಸೆಯಲ್ಲಿ 8 ಜಿರಳೆ ಪತ್ತೆ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ(ಸಿಪಿ) ಹೆಸರಾಂತ ಮದ್ರಾಸ್ ಕಾಫಿ ಹೌಸ್‌ನಲ್ಲಿ ದೋಸೆಯಲ್ಲಿ ಒಂದಲ್ಲ ಎಂಟು ಜಿರಳೆಗಳು ಕಂಡು ಬಂದಿದ್ದು, ಆಘಾತಕ್ಕೊಳಗಾದ ಮಹಿಳೆ ವಿಡಿಯೋ ಹಂಚಿಕೊಂಡಿದ್ದಾರೆ. ಇಶಾನಿ ಅವರು ಇನ್‌ Read more…

BIG NEWS: ಸೀರೆಯಿಂದ ಉಸಿರುಗಟ್ಟಿಸಿ, ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸಗೂರಿನ ಯರಡೋಣಿ ನಿವಾಸಿ 33 ವರ್ಷದ ವಿಜಯಲಕ್ಷ್ಮೀ ಕೊಲೆಯಾದ ಮಹಿಳೆ. ತಡರಾತ್ರಿ Read more…

ಮಹಿಳೆಯ ಬರ್ಬರ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ; ಆರೋಪಿ ಬಂಧನಕ್ಕೆ ಪೊಲೀಸರ ತಂಡ ರಚನೆ

ಕೋಲಾರ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ಯಲಾಗಿದೆ. Read more…

ಶಾರೀರಿಕ ಸಂಬಂಧದ ಬಗ್ಗೆ ಮಹಿಳೆಯರು ತಿಳಿದಿರಬೇಕು ಈ ಸಂಗತಿ

ಇಂದಿನ ಕಾಲದಲ್ಲಿ ಲೈಂಗಿಕ ಸಂಬಂಧದ ಬಗ್ಗೆ ಎಲ್ಲರೂ ತಿಳಿಯಲು ಇಷ್ಟಪಡ್ತಾರೆ. ವಯಸ್ಕರೆಲ್ಲರಿಗೂ ಇದ್ರ ಬಗ್ಗೆ ಅಲ್ಪಸ್ವಲ್ಪವಾದ್ರೂ ಜ್ಞಾನವಿರುತ್ತದೆ. ಕೆಲ ಮಹಿಳೆಯರು ತಾವು ಲೈಂಗಿಕ ಜೀವನದಲ್ಲಿ ಮಾಸ್ಟರ್ ಎಂದು ನಂಬುತ್ತಾರೆ. Read more…

ಸುಂದರ ಉಗುರಿಗೆ ಫಾಲೋ ಮಾಡಿ ಈ ಟಿಪ್ಸ್

ಸುಂದರವಾದ, ಉದ್ದ ಕೂದಲು ಮಾತ್ರವಲ್ಲ ಆಕರ್ಷಕ ಉಗುರು ಇರಬೇಕೆಂದು ಹುಡುಗಿಯರು ಬಯಸ್ತಾರೆ. ಉದ್ದ ಉಗುರಿಗೆ ಸುಂದರ ನೇಲ್ ಪಾಲಿಶ್ ಹಚ್ಚಿಕೊಳ್ಳುವುದನ್ನು ಹುಡುಗಿಯರು ಇಷ್ಟಪಡ್ತಾರೆ. ಆದ್ರೆ ಕೆಲವರ ಉಗುರು ಉದ್ದವಾಗಿ Read more…

ಮಹಿಳೆಯರು ದೇವರ ಲಾಕೆಟ್ ಯಾಕೆ ಹಾಕ್ಬಾರದು ?

ನಮ್ಮ ಜೀವನಕ್ಕೆ ಸಂಬಂಧಿಸಿದ ಎಲ್ಲ ವಿಷ್ಯಗಳು ವಾಸ್ತು ಶಾಸ್ತ್ರದಲ್ಲಿ ಇದೆ. ವ್ಯಕ್ತಿ ಯಾವ ವಸ್ತುವನ್ನು ಧರಿಸಬೇಕು, ಯಾವುದನ್ನು ಧರಿಸಬಾರದು ಎಂಬುದನ್ನು ಕೂಡ ಹೇಳಲಾಗಿದೆ. ಅನೇಕರು ದೇವರ ಮೇಲಿನ ಭಕ್ತಿಗೆ Read more…

‘ಮಹಿಳೆ’ ಪುರುಷರಿಂದ ನಿರೀಕ್ಷಿಸುವುದೇನು ಗೊತ್ತಾ……?

ಮಹಿಳೆಯರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎನ್ನುವ ಮಾತೊಂದಿದೆ. ಮನಸ್ಸಿನಲ್ಲಿ ಇದ್ದದ್ದೆಲ್ಲ ಬಾಯಿಗೆ ಬರುತ್ತೆ, ಗುಟ್ಟು ನಿಲ್ಲೋದಿಲ್ಲ. ಹಾಗಾಗಿ ಏನೂ ಹೇಳ್ಬಾರ್ದು ಅಂತಾ ಪುರುಷರು ಮಾತನಾಡಿಕೊಳ್ತಾರೆ. ಆದ್ರೆ ಮಹಿಳೆಯರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...