alex Certify ಯುವಕ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಹಸ್ತಮೈಥುನ ಮಾಡಲು ಹೋಗಿ ಯುವಕನ ಶ್ವಾಸಕೋಶವೇ ಹರಿಯಿತು..!

ಲೈಂಗಿಕ ತೃಪ್ತಿ ಪಡೆಯಲು ಕೆಲವರು ಅಸಹಜ ಲೈಂಗಿಕ ಕ್ರಿಯೆಗಳನ್ನು ನಡೆಸುತ್ತಾರೆ. ಇದರಿಂದ ಹಲವಾರು ಮದಿ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರೋ ನಿದರ್ಶನಗಳಿವೆ. ಇದೀಗ ಹಸ್ತಮೈಥುನ ಮಾಡಲು ಹೋಗಿ ಯುವಕನ ಶ್ವಾಸಕೋಶ Read more…

ಪ್ರೀತಿಸಿದಾಕೆಗಾಗಿ ಮೊಬೈಲ್​ ಟವರ್​ ಏರಿ ಹುಚ್ಚಾಟ ಮೆರೆದ ಯುವಕ….!

ಪ್ರೀತಿ ಮಾಯೆ ಹುಷಾರು ಅಂತಾರೆ..! ಪ್ರೀತಿಯಲ್ಲಿ ಸಂತಸಮಯ ಜೀವನ ನಡೆಸುವವರ ಗುಂಪು ಒಂದೆಡೆಯಾದರೆ ಲವ್​ ಹೆಸರಲ್ಲಿ ಹುಚ್ಚಾಟ ಮೆರೆಯುವವರ ಬಳಗವೆ ಒಂದಿದೆ. ಈ ಮಾತಿಗೆ ಪ್ರತ್ಯಕ್ಷ ಉದಾಹರಣೆ ಎಂಬಂತೆ Read more…

ಚಾಕೋಲೇಟ್ ಖರೀದಿಸಲು ಅಕ್ರಮವಾಗಿ ಗಡಿದಾಟಿ ಭಾರತಕ್ಕೆ ಬಂದ ಬಾಂಗ್ಲಾ ಯುವಕ..!

ಚಾಕೊಲೇಟ್ ಖರೀದಿಸಲು ಭಾರತಕ್ಕೆ ಅಕ್ರಮವಾಗಿ ನುಸುಳಿದ ಬಾಂಗ್ಲಾ ಯುವಕನನ್ನು ಬಿಎಸ್ಎಫ್ ಬಂಧಿಸಿದೆ. ಎರಡು ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿಯನ್ನು ಗುರುತಿಸುವ ಶಾಲ್ದಾ ನದಿಯ ಸಮೀಪವಿರುವ ಬಾಂಗ್ಲಾದೇಶದ ಹಳ್ಳಿಯ ನಿವಾಸಿ Read more…

ಬೈಕ್‌ಗೆ ಡಿಕ್ಕಿ ಹೊಡೆದು ಸವಾರನಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ, ವೈರಲ್‌ ಆಗಿದೆ ವಿಡಿಯೋ

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿರೋ ಘಟನೆಯೊಂದು ವೈರಲ್‌ ಆಗಿದೆ. ನಡುರಸ್ತೆಯಲ್ಲಿ ಮಹಿಳೆಯೊಳು ಬೈಕ್ ಸವಾರನಿಗೆ ಚಪ್ಪಲಿಯಿಂದ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ. ಜಬಲ್‌ಪುರದ ಒಮತಿ ಪೊಲೀಸ್ ಠಾಣೆ Read more…

SHOCKING NEWS: ಯುವಕರೇ ಹುಷಾರ್…! ಲಿಂಗ ಪರಿವರ್ತನೆ ಜಾಲ ಸಕ್ರಿಯ

ಹೊಸಪೇಟೆ: ಕೆಲಸದ ಆಸೆ ತೋರಿಸಿ ಬಡ ಯುವಕರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ತೃತೀಯಲಿಂಗಿಗಳನ್ನಾಗಿ ಬದಲಿಸುವ ಸಕ್ರಿಯ ಜಾಲ ವಿಜಯನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೂವಿನಹಡಗಲಿ ತಾಲೂಕಿನ ಗ್ರಾಮವೊಂದರ 19 Read more…

ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಥಳಿಸಿ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ನಡೆದಿದೆ. ನಾಗೇಶ್ ಪಾಟೀಲ್(30) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹಳೆ ದ್ವೇಷದ Read more…

ಗ್ರಾಮದ ಸಮೀಪದ ಗದ್ದೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಲಾಗಿದೆ. 30 ವರ್ಷದ ಅನಿಲ್ ಬಾಳು ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

ಬೆಕ್ಕನ್ನು ಕೆಳಗಿಳಿಸಲು ಮರವೇರಿದ ಯುವಕನಿಗೆ ಎದುರಾಯ್ತು ಆಪತ್ತು..!

ಯುವಕನೊಬ್ಬ ಬೆಕ್ಕನ್ನು ರಕ್ಷಿಸಲು ಹೋಗಿ ತಾನೇ ತೊಂದರೆಗೆ ಸಿಲುಕಿಕೊಂಡಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಮರವೇರಿದ ಬೆಕ್ಕನ್ನು ರಕ್ಷಿಸಲು ಸ್ವತಃ ತಾನೇ ಮರಕ್ಕೆ ಹತ್ತಿದ ಯುವಕನಿಗೆ ಕೆಳಗಿಳಿಯಲು ಸಾಧ್ಯವಾಗಲಿಲ್ಲ. ಕೊನೆಗೆ Read more…

ರೈಲಿನ ಮೇಲೇರಿ ಆತ್ಮಹತ್ಯೆಗೆತ್ನಿಸಿದ ಯುವಕ: ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಸಿಬ್ಬಂದಿ

ದಾನಪುರ: ರೈಲಿನ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರೈಲ್ವೇ ಸಿಬ್ಬಂದಿ ರಕ್ಷಿಸಿದ್ದು, ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ರೈಲ್ವೆ ಸಚಿವಾಲಯ ಹಂಚಿಕೊಂಡಿದೆ. ಬಿಹಾರದ ದಾನಪುರ ರೈಲು ನಿಲ್ದಾಣದಲ್ಲಿ ಈ Read more…

ಅಕ್ರಮ ಸಂಬಂಧ ನೋಡಿದ ಪುತ್ರನ ಜೀವ ತೆಗೆದ ತಾಯಿ, ಪ್ರಿಯಕರನೊಂದಿಗೆ ಸೇರಿ ಕೊಲೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು Read more…

ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದಕ್ಕೆ ಜಗಳ, ಮಾರಣಾಂತಿಕ ಹಲ್ಲೆ ನಡೆಸಿ ಯುವಕನಿಗೆ ಚೂರಿ ಇರಿತ

ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿ ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದ ಯುವಕನೊಂದಿಗೆ ಯುವಕರ ಗುಂಪು ಜಗಳವಾಡಿ, ಚೂರಿಯಿಂದ ಇರಿದ ಘಟನೆ ನಡೆದಿದೆ. ಹಳೆ ಬಾಗಲಕೋಟೆಯ ಕೃಷ್ಣ ಥಿಯೇಟರ್ ಸಮೀಪ ಶನಿವಾರ Read more…

BIG NEWS: ನಂದಿಬೆಟ್ಟದಲ್ಲಿ ಜಾರಿ ಬಿದ್ದಿದ್ದ ಯುವಕನ ರಕ್ಷಣೆ; ಟ್ರೆಕಿಂಗ್ ಗೆ ಕಡಿವಾಣ

ಬೆಂಗಳೂರು: ನಂದಿಬೆಟ್ಟದಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ವೇಳೆ ಜಾರಿ ಬಿದ್ದಿದ್ದ ಯುವಕನನ್ನು ವಾಯುಪಡೆ ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚಿಕ್ಕಬಳ್ಳಾಪುರ ಎಸ್ ಪಿ ಮುಥುನ್ Read more…

BIG BREAKING: ನಂದಿಬೆಟ್ಟದಲ್ಲಿ ಅವಘಡ; ಟ್ರೆಕ್ಕಿಂಗ್ ಹೋಗಿ ಜಾರಿಬಿದ್ದ ಯುವಕ; ರಕ್ಷಣೆಗಾಗಿ ಮೊರೆ

ಬೆಂಗಳೂರು: ಪ್ರಸಿದ್ದ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಅವಘಡವೊಂದು ಸಂಭವಿಸಿದ್ದು, ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ಹೋದ ಯುವಕನೊಬ್ಬ ಕಾಲುಜಾರಿ ಬಿದ್ದಿದ್ದು ರಕ್ಷಣೆಗಾಗಿ ಮೊರೆ ಇಟ್ಟ ಘಟನೆ ನಡೆದಿದೆ. ನಾಲ್ವರು ಸ್ನೇಹಿತರೊಂದಿಗೆ Read more…

ಇಂಗ್ಲೀಷ್ ನಲ್ಲಿ ಮಾತನಾಡಿದ ವೃದ್ಧೆ: ಮನಸೋತ ನೆಟ್ಟಿಗರು

ಕಾಶ್ಮೀರದ ವೃದ್ಧೆಯೊಬ್ಬರು ಇಂಗ್ಲೀಷ್ ಕಲಿತು ಮಾತನಾಡಿದ ವಿಡಿಯೋ ಇಂಟರ್ನೆಟ್ ನಲ್ಲಿ ಬಿರುಗಾಳಿಯೆಬ್ಬಿಸಿದೆ. ಹೊಸದಾಗಿ ಕಲಿತ ಇಂಗ್ಲೀಷ್ ಕೌಶಲ್ಯವನ್ನು ಪ್ರದರ್ಶಿಸುವ 36 ಸೆಕೆಂಡುಗಳ ವಿಡಿಯೊವನ್ನು ಸೈಯದ್ ಸ್ಲೀಟ್ ಷಾ ಎಂಬಾತ Read more…

ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆಗೆ ಶರಣು

ರಾಮನಗರ: ಏಕಾಏಕಿ ಮನೆಯಿಂದ ನಾಪತ್ತೆಯಾದ ಯುವಕ ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದೆ. ಅಜಿತ್ ಆತ್ಮಹತ್ಯೆಗೆ Read more…

ವಿವಾದಿತ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರು ಗ್ರಾಮದಲ್ಲಿ ವಿವಾದಿತ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದ ಯುವಕ ಮತ್ತು ಆತನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಮುನ್ನೂರಕ್ಕೂ Read more…

BIG NEWS: ತಾರಕಕ್ಕೇರಿದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಸಾಮರಸ್ಯಕ್ಕಾಗಿ ದೇವರ ಮೊರೆ ಹೋದ ಭಕ್ತ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು, ಇದೀಗ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ನಡುವೆ ಭಕ್ತನೋರ್ವ, ಜನರಲ್ಲಿ ಸಾಮರಸ್ಯ ಮೂಡಲಿ Read more…

ಕಳ್ಳತನದ ಶಂಕೆ ಮೇಲೆ ಯುವಕನನ್ನು ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಪಾಪಿಗಳು

  ಯುವಕನೊಬ್ಬನ ಮೇಲೆ ಕಳ್ಳತನ ಮಾಡಿರುವ ಶಂಕೆ ವ್ಯಕ್ತಪಡಿಸಿದ ಮತ್ತಿಬ್ಬರು ಯುವಕರು ಆತನನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಘಟನೆ ನಡೆದಿದೆ. ಈ ಕೃತ್ಯ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಫೆಬ್ರವರಿ 4 Read more…

SHOCKING: ಕೈಕಾಲು ತೊಳೆಯಲು ಕಾಳಿ ನದಿಯಲ್ಲಿ ಕೈಹಾಕುತ್ತಿದ್ದಂತೆ ಎಳೆದೊಯ್ದ ಮೊಸಳೆ

ಕಾರವಾರ: ಕಾಳಿ ನದಿಯಲ್ಲಿ ಮೊಸಳೆಯೊಂದು ಯುವಕನನ್ನು ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ಹೊರವಲಯದಲ್ಲಿ ನಡೆದಿದೆ. ಅರ್ಷದ್ ಖಾನ್ ರಾಯಚೂರ(23) ಎಂಬ ಯುವಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. Read more…

ಯುವಕನನ್ನು ಅಪಹರಿಸಿ ಮೂತ್ರ ಕುಡಿಸಿದ ದುಷ್ಕರ್ಮಿಗಳು….!

ಜೈಪುರ : ಯುವಕನನ್ನು ಅಪಹರಿಸಿ, ಬಲವಂತವಾಗಿ ಮದ್ಯ ಕುಡಿಸಿದ್ದಲ್ಲದೆ, ಮೂತ್ರವನ್ನೂ ಕುಡಿಸಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಜೈಪುರ ಸಮೀಪದ ಚೂರು ಜಿಲ್ಲೆಯ ರುಖಾಸರ್ ಎಂಬಲ್ಲಿಯೇ ಈ Read more…

ಬಾಡೂಟಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಹಾಸನ: ಬಾಡೂಟಕ್ಕೆ ಕರೆದಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನಲ್ಲಿ ನಡೆದಿದೆ. ಶರತ್ (28) ಮೃತ ಯುವಕ. ಶರತ್ Read more…

ಪಾರ್ಕ್ ನಲ್ಲಿ ಯುವತಿ ಚುಡಾಯಿಸಿದ್ದಕ್ಕೆ ಬೆತ್ತಲೆ ಮೆರವಣಿಗೆ

ಹಾಸನ: ಯುವತಿ ಚುಡಾಯಿಸಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಘಟನೆ ಹಾಸನದ ಮಹಾರಾಜ ಪಾರ್ಕ್ ನಲ್ಲಿ ನಡೆದಿದೆ. ಹಲವು ದಿನಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಯುವಕ Read more…

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿ ಕೈ ಹಿಡಿದೆಳೆದ ಯುವಕನ ಬೆತ್ತಲೆ ಮೆರವಣಿಗೆ

ವಿಜಯಪುರ ಮೂಲದ ಕೂಲಿಕಾರ್ಮಿಕ ಯುವಕನೊಬ್ಬ ಉದ್ಯಾನದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೊಬ್ಬರ ಕೈ ಹಿಡಿದೆಳೆದಿದ್ದು, ಇದರಿಂದ ಆಕ್ರೋಶ ಗೊಂಡ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಈ Read more…

ಪೆಟ್ರೋಲ್ ಖಾಲಿಯಾದ ಕಾರಣಕ್ಕೆ ಬೈಕ್ ನಿಲ್ಲಿಸಿದ್ದೇ ಯುವಕನ ಪ್ರಾಣಕ್ಕೆ ಮುಳುವಾಯ್ತು….!

ಹೈದರಾಬಾದ್ : ಸಾವು ಯಾವ ರೀತಿ ಬರುತ್ತವೆ ಎನ್ನುವುದನ್ನೇ ಊಹಿಸಲು ಸಾಧ್ಯವಾಗದಂತಾಗಿದೆ. ಗಟ್ಟಿಮುಟ್ಟಾಗಿದ್ದವರು, ನಮ್ಮೊಡನೆ ಇದ್ದವರು ಏಕಾಏಕಿ ಇಹಲೋಕ ತ್ಯಜಿಸಿದ ಅದೆಷ್ಟೋ ಘಟನೆಗಳು ನಮ್ಮ ಕಣ್ಣ ಮುಂದೆ ಬಂದು Read more…

ಆಟೋದಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ನಗರದ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಆಟೋದಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ. ಬಾಣಸವಾಡಿಯಲ್ಲಿ ಸ್ನೇಹಿತರೊಂದಿಗೆ ಆಟೋದಲ್ಲಿ ವ್ಹೀಲಿಂಗ್ ಮಾಡಲು ಮುಂದಾಗಿದ್ದು, ರಸ್ತೆಯಲ್ಲಿ Read more…

‘ಕ್ಷಮಿಸು ಅಕ್ಕ’ ಎಂದು ಪತ್ರ ಬರೆದಿಟ್ಟು ಕಟ್ಟಡದಿಂದ ಹಾರಿ ಪ್ರಾಣಬಿಟ್ಟ ಯುವಕ…..!

ಗುರುವಾರ ಬೆಳಗ್ಗೆ ಹೈದರಾಬಾದ್ ನ ವಿಜ್ಞಾನ ಜ್ಯೋತಿ ಇಂಜಿನಿಯರಿಂಗ್ ಕಾಲೇಜ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೋರ್ವನ‌ ಶವ ಪತ್ತೆಯಾಗಿದೆ. ನಾಗಕರ್ನೂಲ್ ಮೂಲದ, 18 ವರ್ಷದ ಶಿವ ನಾಗು ಎಂಬ ವಿದ್ಯಾರ್ಥಿ Read more…

ಕಳ್ಳನನ್ನು ಬೆಂಬತ್ತಿ ಪೊಲೀಸರಿಗೊಪ್ಪಿಸಿದ ಯುವಕನಿಗೆ ನಾಗರಿಕ ಪ್ರಶಸ್ತಿ ಗೌರವ..!

ಯಾವುದೇ ವ್ಯಕ್ತಿಗಳ ಮೇಲೆ ಏಕಾಏಕಿ ದುಷ್ಕರ್ಮಿಗಳು ದಾಳಿ ಮಾಡಿದಾಗ ಅಥವಾ ವಸ್ತುಗಳನ್ನು ಕಳ್ಳತನ ಮಾಡಿದಾಗ ನೀವು ಅಲ್ಲಿ ಸಾಕ್ಷಿಯಾದ್ರೂ ಕೂಡ ನಿಮ್ಮಿಂದ ಆ ಕ್ಷಣದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. Read more…

ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಮಹಿಳೆ ಮೇಲೆ ಅತ್ಯಾಚಾರ

ಸೂರತ್: ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಚಿತ್ರಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ. ಗುಜರಾತ್ ನ ಸೂರತ್ Read more…

SHOCKING NEWS: ರೈಲ್ವೆ ಟ್ರ್ಯಾಕ್ ಬಳಿ ಯುವಕನ ಬರ್ಬರ ಹತ್ಯೆ; ಬೆಚ್ಚಿಬಿದ್ದ ಮಂಡ್ಯ ಜಿಲ್ಲೆಯ ಜನತೆ

ಮಂಡ್ಯ: ದುಷ್ಕರ್ಮಿಗಳು ರೈಲ್ವೆ ಟ್ರ್ಯಾಕ್ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕಲ್ಲಹಳ್ಳಿ ಬಳಿ ನಡೆದಿದೆ. 21 ವರ್ಷದ ರಕ್ಷಿತ್ ಕೊಲೆಯಾದ ದುರ್ದೈವಿ. ತಡರಾತ್ರಿ 1 Read more…

ಫೇಸ್ಬುಕ್ ನಲ್ಲಿ ಪರಿಚಯವಾದ ಯುವತಿ ನಂಬಿ 4 ಲಕ್ಷ ರೂ. ಕಳೆದುಕೊಂಡ ಯುವಕ…!

ಸಾಮಾಜಿಕ ಜಾಲತಾಣಗಳು ಎಷ್ಟು ಅನುಕೂಲಕರವೋ ಇದರಿಂದ ಅಷ್ಟೇ ಅನಾನುಕೂಲವೂ ಇದೆ. ಇದನ್ನು ಸೂಕ್ತವಾಗಿ ಬಳಸಿಕೊಂಡರೆ ಒಳ್ಳೆಯದು. ಆದರೆ ಇಂತಹ ಜಾಲತಾಣಗಳಲ್ಲಿ ಪರಿಚಿತರರಾಗುವವರನ್ನು ನಂಬುವ ಮುನ್ನ ಸಾಕಷ್ಟು ಬಾರಿ ಯೋಚಿಸಬೇಕಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...