alex Certify ರೈತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

ಮಡಿಕೇರಿ: ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ. ಮಜೀದ್(45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿದೆ. Read more…

ಭೂ ತಾಯಿಯ ಬಯಕೆ ತೀರಿಸುವ ಹಬ್ಬ ʼಭೂಮಿ ಹುಣ್ಣಿಮೆʼ

  ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದ್ದು,  ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ ಭೂ Read more…

ʼಭೂಮಿ ಹುಣ್ಣಿಮೆʼ ಆಚರಣೆಗೆ ರೈತರಿಂದ ಸಡಗರದ ಸಿದ್ದತೆ

ಭೂ ತಾಯಿಯ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಇಂದು ಆಚರಿಸಲಾಗುತ್ತಿದ್ದು, ಇದಕ್ಕಾಗಿ ರೈತ ಸಮುದಾಯ ಸಡಗರ-ಸಂಭ್ರಮದಿಂದ ಸಿದ್ಧತೆ ನಡೆಸುತ್ತಿದೆ. ವಿಧವಿಧವಾದ ಭಕ್ಷ್ಯ ಭೋಜ್ಯಗಳನ್ನು ಮಾಡಿಕೊಂಡು ಭೂತಾಯಿಗೆ ಎಡೆ ಮಾಡಿದ Read more…

ಒತ್ತುವರಿ ತೆರವಿನ ಆತಂಕ, ಸಾಲ ಬಾಧೆಯಿಂದ ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಒತ್ತುವರಿ ತೆರವು ಆತಂಕ ಹಾಗೂ ಸಾಲ ಬಾಧೆಯಿಂದ ಆತಂಕಕ್ಕೆ ಒಳಗಾದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪ ತಾಲೂಕಿನ ಮೇಗೂರಿನ ಕರುಣಾಕರ ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ಸ್ವಲ್ಪ Read more…

ಬ್ಯಾಂಕ್ ನೋಟಿಸ್ ಗೆ ಹೆದರಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಬ್ಯಾಂಕ್ ನೋಟಿಸ್ ಗೆ ಹೆದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದಿದೆ. ಪಾಂಡಪ್ಪ(45) Read more…

ಹೆಜ್ಜೆನು ದಾಳಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ರೈತ ಸಾವು

ಬೆಂಗಳೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿಮ್ಮಗೊಂಡನಪಾಳ್ಯ ನಿವಾಸಿ ರಾಜಣ್ಣ(45) ಮೃತಪಟ್ಟ ರೈತ. ಕೂಜನಪಾಳ್ಯದ Read more…

ನಕಲಿ ಆಧಾರ್ ಬಳಸಿ ರೈತನ ಗಮನಕ್ಕೆ ಬಾರದಂತೆ ಬೇರೊಬ್ಬರಿಗೆ ಜಮೀನು ಅಕ್ರಮ ನೋಂದಣಿ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ Read more…

ರೈತರ ಮೇಲೆ ದಾಳಿ ಮಾಡಿದ್ದ ಚಿರತೆ ಕೊಂದವರಿಗೀಗ ‘ಸಂಕಷ್ಟ’

ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಚಿರತೆಯನ್ನು ಸಾರ್ವಜನಿಕರ ಗುಂಪು ಹಿಡಿದು ಸಾಯಿಸಿದ್ದು, ಈ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿತ್ತು. ಇದೀಗ ಈ ದೃಶ್ಯಾವಳಿಯ ವಿಡಿಯೋ Read more…

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ Read more…

ತಾಯಿಯ ಗೌರವಕ್ಕಾಗಿ ಸಾವಿರ ‘ಉದ್ಯೋಗ’ ಕಳೆದುಕೊಳ್ಳಲು ಸಿದ್ಧ; ಕಂಗನಾ ಕೆನ್ನೆಗೆ ಬಾರಿಸಿದ್ದ CISF ಮಾಜಿ ಉದ್ಯೋಗಿ ಹೇಳಿಕೆ

  ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ಕೈಗೊಂಡಿದ್ದ ರೈತರ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವಹೇಳನಕಾರಿ ಮಾತುಗಳನ್ನಾಡಿದ್ದರೆಂಬ ಕಾರಣಕ್ಕೆ ಅವರ ಕೆನ್ನೆಗೆ Read more…

BIG BREAKING: ಪ್ರಮಾಣ ವಚನದ ಬಳಿಕ ರೈತರ ಕಡತಕ್ಕೆ ಮೋದಿಯವರ ಮೊದಲ ಸಹಿ; ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ‘ರಿಲೀಸ್’

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಸತತ ಮೂರನೇ ಅವಧಿಗೆ ಭಾನುವಾರದಂದು ಪ್ರಮಾಣವಚನ ಸ್ವೀಕರಿಸಿದ್ದು, ಇಂದು ಪ್ರಧಾನಿ ಕಚೇರಿಗೆ ಆಗಮಿಸುತ್ತಲೇ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೊಳಿಸುವುದಕ್ಕೆ ಸಂಬಂಧಪಟ್ಟ Read more…

ಹಾವು ಕಚ್ಚಿದರೂ ಮುಳ್ಳು ಚುಚ್ಚಿದೆ ಎಂದು ತಿಳಿದು ಮಲಗಿದ್ದ ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. ಗಂಗಪ್ಪ(58) ಮೃತಪಟ್ಟ ರೈತ. ಭಾನುವಾರ ಸಂಜೆ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವ ವೇಳೆ Read more…

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ಬೆಳಗಾವಿ: ಬಿರುಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಸಾಲ ನೀಡಿದ ಮಹಿಳೆ ಮಾಡಿದ ಅವಮಾನಕ್ಕೆ ರೈತ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಾಲ ನೀಡಿದ್ದ ಮಹಿಳೆ ಮಾಡಿದ ಅವಮಾನ, ತನ್ನ ಹೆಂಡತಿ-ಮಕ್ಕಳಿಗೆ ಕೊಟ್ಟ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ Read more…

ಭೂಮಿಗೆ ತಂಪೆರೆದ ಮಳೆ; ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ನೆಮ್ಮದಿ

ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದೆರಡು ದಿನಗಳಿಂದ ಹದವಾದ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಗುರುವಾರ ಸಂಜೆಯಿಂದ ಪ್ರಾರಂಭಗೊಂಡ ಮಳೆ ಶುಕ್ರವಾರ ಬೆಳಿಗ್ಗೆಯವರೆಗೂ ನಿರಂತರವಾಗಿ ಸುರಿದ ಪರಿಣಾಮ ಬಿರುಬಿಸಿಲಿನಿಂದ ಬಳಲಿದ್ದ Read more…

ವ್ಯಾಪಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ; ಚುರುಕುಗೊಂಡ ಕೃಷಿ ಚಟುವಟಿಕೆ

ಕಳೆದ ಬಾರಿ ಮುಂಗಾರುಪೂರ್ವ ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದೆಲ್ಲೆಡೆ ಬರಗಾಲ ಆವರಿಸಿತ್ತು. ಕೆರೆಕಟ್ಟೆಗಳು, ನದಿಗಳು ಬತ್ತಿ ಹೋದ ಪರಿಣಾಮ ತೋಟಗಾರಿಕಾ ಬೆಳೆಗಳನ್ನೂ ಸಹ ಉಳಿಸಿಕೊಳ್ಳುವುದು ಕಷ್ಟವಾಗಿತ್ತು. Read more…

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

ಮೊಸಳೆ ದಾಳಿಗೆ ರೈತ ಬಲಿ

ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more…

BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ Read more…

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಆಗಿರುವ Read more…

ಜಮೀನು ಕೆಲಸಕ್ಕೆ ತೆರಳಿದ್ದ ರೈತ ಭಾರಿ ಬಿಸಿಲಿಗೆ ಬಲಿ

ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಹನುಮಂತು(45) ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

ಸಾಲ ಬಾಧೆ ತಾಳದೆ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ

ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ತಾಲೂಕಿನ ಕರಜಗಿ ಗ್ರಾಮದ ಬಳಿ ಬುಧವಾರ ಘಟನೆ ನಡೆದಿದೆ. ನೀಲಗಿರಿ ತೋಪಿನಲ್ಲಿ ಬೆಂಕಿಗೆ ಹಾರಿ Read more…

ರೈತನಿಗೆ ಮೆಟ್ರೋ ಪ್ರವೇಶ ನಿರ್ಬಂಧಿಸಿ ಅಪಮಾನ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ BMRCL ಗೆ ನೋಟಿಸ್ ಜಾರಿ

ಬೆಂಗಳೂರು: ಬಟ್ಟೆ ಕೊಳಕಾಗಿದ್ದ ಕಾರಣಕ್ಕೆ ರೈತರೊಬ್ಬರಿಗೆ ಬೆಂಗಳೂರು ಮೆಟ್ರೋ ನಿಲ್ದಾಣದೊಳಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ Read more…

ಬಣವೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಾವು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸೇವಾಲಾಲಪುರ ಗ್ರಾಮದಲ್ಲಿ ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಗಂಗಪ್ಪ ಲಮಾಣಿ(74) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ Read more…

ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟಿದ್ದ ರೈತನಿಗೇ ಮಂದಿರ ಉದ್ಘಾಟನೆಗೆ ಆಹ್ವಾನ ಇಲ್ಲ

ಮೈಸೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಿರುವ ರಾಮಲಲ್ಲನ ವಿಗ್ರಹವನ್ನು ಕೆತ್ತಲು ಮೈಸೂರು ಸಮೀಪದ ಗುಜ್ಜೇಗೌಡನಪುರ ಗ್ರಾಮದ ತಮ್ಮ ಜಮೀನಿನಲ್ಲಿ ಕಲ್ಲು ಬಳಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ದಲಿತ ರೈತ Read more…

BREAKING NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಧಾರವಾಡ: ವಿದ್ಯುತ್ ತಂತಿಗೆ ಮತ್ತೋರ್ವ ರೈತ ಬಲಿಯಾಗಿದ್ದಾರೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಮಹದೇವಪ್ಪ ಹಂಕರಗಿ (63) Read more…

ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು

ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಮನಹಳ್ಳಿಯಲ್ಲಿ ಘಟನೆ ನಡೆದಿದೆ. ಹರೀಶ್(40) ಮೃತಪಟ್ಟ ರೈತ. ಸಂಕ್ರಾಂತಿ Read more…

‘ಭದ್ರಾ’ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ಮೇಲ್ದಂಡೆ ವ್ಯಾಪ್ತಿಯ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಡಿಸೆಂಬರ್ 29 ರಿಂದ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಹೀಗಾಗಿ ಕಾಲುವೆ ವ್ಯಾಪ್ತಿಯ ಸಾರ್ವಜನಿಕರು ಎಚ್ಚರ ವಹಿಸಲು ಸೂಚಿಸಲಾಗಿದೆ. ಶಾಂತಿಪುರ Read more…

ಮೇವಿನ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಸಮೀಪದ ರೇಖಲಗೆರೆ ಕಂಪಳಿಸಾಗರದಲ್ಲಿ ಹಸುಗಳ ಮೇವಿಗಾಗಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. 52 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟವರು. ಹುಲ್ಲು ಕೊಯ್ಯುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...