alex Certify ರೈಲ್ವೇ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕನ ಪ್ರಾಣ ಉಳಿಯಲು ಕಾರಣವಾಯ್ತು RPF ಸಿಬ್ಬಂದಿ ಸಮಯಪ್ರಜ್ಞೆ

ರೈಲ್ವೇ ಪೊಲೀಸ್ ಪಡೆಯ ಪೇದೆಯೊಬ್ಬರು ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕರೊಬ್ಬರ ಜೀವ ಉಳಿಸಿದ ಘಟನೆಯೊಂದು ಗೋವಾ ನಿಲ್ದಾಣವೊಂದರಲ್ಲಿ ನಡೆದಿದೆ. ಘಟನೆಯ ಸಿಸಿಟಿವಿ ಫುಟೇಜ್ ಶೇರ್‌ ಮಾಡಿಕೊಂಡಿರುವ ರೈಲ್ವೇ ಸಚಿವಾಲಯವು Read more…

ರೈಲಿಗೆ ಸಿಲುಕಿದ ಬೈಕ್ ಅಪ್ಪಚ್ಚಿ, ಕೂದಲೆಳೆಯಲ್ಲಿ ಪಾರಾದ ಸವಾರ

ತಾನು ಚಲಿಸುತ್ತಿದ್ದ ಮೋಟರ್‌ ಬೈಕ್‌ಗೆ ರೈಲೊಂದು ಗುದ್ದಿದರೂ ಅದೃಷ್ಟವಶಾತ್ ಸವಾರ  ಪಾರಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೈಲಿನ ಅಬ್ಬರಕ್ಕೆ ಮೋಟಾರ್ ‌ಬೈಕ್ ಅಪ್ಪಚ್ಚಿಯಾಗಿದೆ. ಇಷ್ಟಾದರೂ ಕೂದಲೆಳೆ ಅಂತರದಲ್ಲಿ Read more…

15 ವರ್ಷಗಳ ಹಿಂದೆ ರೈಲಿನಲ್ಲಿ ಕಳೆದುಕೊಂಡಿದ್ದ ಚಿನ್ನದ ಎಲೆ ಈಗ ಪತ್ತೆ…!

ಹದಿನೈದು ವರ್ಷಗಳ ಹಿಂದೆ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಗಣೇಶನ ಚಿನ್ನದ ಎಲೆಯೊಂದು ಇದೀಗ ಸಿಕ್ಕ ಘಟನೆ ಥಾಣೆಯಲ್ಲಿ ಜರುಗಿದೆ. 5.8 ಮಿ.ಗ್ರಾಂ ತೂಗುವ ಎಲೆಯ ಬೆಲೆ 2005ರಲ್ಲಿ 400 ರೂ.ಗಳು Read more…

ಹಿರಿಯ ವ್ಯಕ್ತಿಗೆ ಅಪತ್ಬಾಂಧವನಾದ ಪೊಲೀಸ್‌ ಪೇದೆ

ರೈಲು ಹಳಿಯಲ್ಲಿ ಸಿಲುಕಿಕೊಂಡಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ರಕ್ಷಿಸಿದ ಮುಂಬೈ ಪೊಲೀಸ್‌ ಪೇದೆಯೊಬ್ಬರು ನೆಟ್ಟಿಗರ ಪಾಲಿನ ಹೀರೋ ಆಗಿದ್ದಾರೆ. ಘಟನೆಯು ಮುಂಬೈನ ದಹಿಸಾರ್‌ ರೈಲ್ವೇ ನಿಲ್ದಾಣಲ್ಲಿ ಜರುಗಿದೆ. ಈ ರಕ್ಷಣಾ Read more…

ಹುಬ್ಬಳ್ಳಿಯಲ್ಲಿ ನಿರ್ಮಾಣವಾಗ್ತಿದೆ ಜಗತ್ತಿನ ಅತ್ಯಂತ ಉದ್ದದ ರೈಲ್ವೇ ಪ್ಲಾಟ್ ‌ಫಾರಂ…!

ದಕ್ಷಿಣ ಭಾರತದಲ್ಲಿ ಅತ್ಯಂತ ಬ್ಯುಸಿ ರೈಲ್ವೇ ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ನಿಲ್ದಾಣದಲ್ಲಿ ನಿರ್ಮಿಸಲಾದ ಜಗತ್ತಿನ ಅತ್ಯಂತ ಉದ್ದವಾದ ಪ್ಲಾಟ್‌ಫಾರಂ ಅನ್ನು ಶೀಘ್ರವೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ Read more…

ರೈಲು ಪ್ರಯಾಣಿಕರರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲಾ ಪ್ರಯಾಣಿಕರಿಗೆ ದೃಢಪಡಿಸಿದ ಟಿಕೆಟ್ ಲಭ್ಯ

ನವದೆಹಲಿ: ಮೆಗಾ ರಾಷ್ಟ್ರೀಯ ರೈಲು ಯೋಜನೆ (ಎನ್​ಆರ್​ಪಿ) 2030 ಜಾರಿಗೆ ಬಂದ ಬಳಿಕ ಪ್ರಯಾಣಿಕರು ದೃಢೀಕರಣಗೊಂಡ ರೈಲ್ವೇ ಟಿಕೆಟ್​ಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಭಾರತೀಯ ರೈಲ್ವೆ Read more…

ಮುಂಬೈ: ಲೋಕಲ್‌ ರೈಲುಗಳಲ್ಲಿ ಮಕ್ಕಳ ಪ್ರಯಾಣಕ್ಕೆ ನಿಷೇಧ

ಕೋವಿಡ್‌-19 ಸೋಂಕಿನಿಂದ ಲಾಕ್‌ಡೌನ್‌ ಆಗಿರುವ ಭಾರತೀಯ ರೈಲ್ವೇಯ ಪ್ರಯಾಣಿಕ ಸೇವೆಗಳನ್ನು ಹಂತಹಂತವಾಗಿ ಸಹಜ ಸ್ಥಿತಿಗೆ ಮರಳಿಸುವ ಯತ್ನಗಳು ಚಾಲ್ತಿಯಲ್ಲಿವೆ. ಇದೇ ವೇಳೆ ಮುಂಬಯಿ ಲೋಕಲ್ ರೈಲುಗಳಲ್ಲಿ ಚಿಕ್ಕ ಮಕ್ಕಳ Read more…

ರೈತರ ಆಕ್ರೋಶಕ್ಕೆ ಬೆಚ್ಚಿದ ರೈಲ್ವೇ: ಬರೋಬ್ಬರಿ 1670 ಕೋಟಿ ರೂಪಾಯಿ ನಷ್ಟ

ನವದೆಹಲಿ: ಪಂಜಾಬ್ ನಲ್ಲಿ ರೈತರ ಹೋರಾಟ ಮುಂದುವರೆದಿದ್ದು 3019 ಸರಕು ರೈಲುಗಳು ರದ್ದಾಗಿರುವುದರಿಂದ ರೈಲ್ವೆಗೆ 1670 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ರೈತ ವಿರೋಧಿ ಕಾಯ್ದೆ ವಿರುದ್ಧ ಪಂಜಾಬ್ ನಲ್ಲಿ Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಊರಿಗೆ ಹೊರಟ ಜನರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು Read more…

ರೈಲ್ವೇ ಉದ್ಯೋಗಿಗಳಿಗೆ ಬೋನಸ್ ನೀಡಲು ಕೇಂದ್ರ ಅಸ್ತು

ನವರಾತ್ರಿ ಹಬ್ಬದ ವೇಳೆ 30 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರೀ ನೌಕರರಿಗೆ ಬೋನಸ್ ಘೋಷಣೆ ಮಾಡಿರುವ ನರೇಂದ್ರ ಮೋದಿ ಸರ್ಕಾರ ಇದಕ್ಕೆಂದೇ 3,737 ಕೋಟಿ ರೂ.ಗಳನ್ನು ವ್ಯಯಿಸಲಿದೆ. ವಿತ್ತೀಯ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಸಿಹಿಸುದ್ದಿ: ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ

ನವದೆಹಲಿ: ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. ರೈಲ್ವೆ ನೌಕರರಿಗೆ ಗರಿಷ್ಠ 17,951 ರೂ. ಬೋನಸ್ ನೀಡುವುದಾಗಿ ಘೋಷಣೆ ಮಾಡಲಾಗಿದೆ. ತಿಂಗಳಿಗೆ 7 Read more…

ಎಸಿ ಕೋಚ್ ಪ್ರಯಾಣಿಕರಿಗೆ ರೈಲ್ವೇ ಮಂಡಳಿಯಿಂದ ಶಾಕ್

ನವದೆಹಲಿ: ಎಸಿ ಕೋಚ್ ಗಳಲ್ಲಿ ಇನ್ನುಮುಂದೆ ಬ್ಲಾಂಕೆಟ್ ಕೊಡುವುದಿಲ್ಲವೆಂದು ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ. ಕೊರೋನಾ ಬಿಕ್ಕಟ್ಟು ತಿಳಿಯಾದ ನಂತರವೂ ರೈಲಿನ ಎಸಿ Read more…

ಪದವಿ, ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: 35208 ಹುದ್ದೆಗಳ ನೇಮಕಾತಿಗೆ ಅರ್ಜಿ- ಬಂಪರ್ ವೇತನ

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ದೇಶದ ಅತಿದೊಡ್ಡ ಸಾರಿಗೆ ಸಂಸ್ಥೆ ರೈಲ್ವೆಯಲ್ಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ತಾಂತ್ರಿಕೇತರ 35,208 ಹುದ್ದೆಗಳಿಗೆ ನೇಮಕಾತಿ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದ ಪದವಿ, ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್: ರೈಲ್ವೇಯಲ್ಲಿ 35208 ಹುದ್ದೆಗಳ ನೇಮಕಾತಿ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ದೇಶದ ಅತಿದೊಡ್ಡ ಸಾರಿಗೆ ಸಂಸ್ಥೆ ರೈಲ್ವೆಯಲ್ಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರತೀಯ ರೈಲ್ವೆಯಲ್ಲಿ ತಾಂತ್ರಿಕೇತರ 35,208 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. Read more…

ಕೊರೊನಾ ಎಫೆಕ್ಟ್: ರೈಲ್ವೇ ಫ್ಲಾಟ್‌ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ

ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಲು ಸಿದ್ದತೆ ನಡೆದಿದೆ ಎಂದು ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗ Read more…

ಎದೆ ನಡುಗಿಸುತ್ತೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ವಿಡಿಯೋ…!

ಆನ್ ಡ್ಯೂಟಿಯಲ್ಲಿದ್ದ ರೈಲ್ವೇ ಪೊಲೀಸರ ತ್ವರಿತ ಪ್ರತಿಕ್ರಿಯೆಯಿಂದ ಮಧ್ಯ ಮಯಸ್ಸಿನ ವ್ಯಕ್ತಿಯೊಬ್ಬರ ಜೀವ ಉಳಿದ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ರೈಲ್ವೇ ಭದ್ರತಾ ದಳದ ಪೇದೆ ಕೆ. ಸಾಹು Read more…

BIG NEWS: ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ರೈಲ್ವೇ ಇಲಾಖೆ

ರೈಲ್ವೇ ಇಲಾಖೆಯು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ 2018ರಲ್ಲಿ ಆರಂಭಿಸಿದ್ದ ಯೋಜನೆಯೊಂದನ್ನು ಸಾಕಾರಗೊಳಿಸಲು ಇದೀಗ ಸಿದ್ಧತೆ ನಡೆಸಿಕೊಂಡಿದ್ದು, 20 ವಿನೂತನ ಆವಿಷ್ಕಾರಗಳನ್ನು ಇಡೀ ದೇಶಾದ್ಯಂತ ಜಾರಿಗೊಳಿಸಲು ಮುಂದಾಗಿದೆ. Read more…

ಎಲ್ಲರ ಗಮನ ಸೆಳೆದಿದೆ ಮೈಸೂರಿನ ಕೋಚ್ ರೆಸ್ಟೋರೆಂಟ್

ಕೋವಿಡ್‌-19 ಲಾಕ್ ‌ಡೌನ್‌ ಸಡಿಲಿಕೆ ಕೊಟ್ಟ ಬಳಿಕ ರಾಜ್ಯಾದ್ಯಂತ ರೆಸ್ಟೋರೆಂಟ್‌ ಗಳು ಒಂದೊಂದಾಗಿಯೇ ಮತ್ತೆ ಬ್ಯುಸಿನೆಸ್‌ಗೆ ತೆರೆದುಕೊಳ್ಳುತ್ತಿವೆ. ಆದರೆ ಸೋಂಕಿನ ರಿಸ್ಕ್ ಸಿಕ್ಕಾಪಟ್ಟೆ ಇರುವ ಕಾರಣ ರೆಸ್ಟೋರೆಂಟ್ ‌ಗಳಲ್ಲಿ Read more…

ಚೀನಾಗೆ ಭಾರತೀಯ ರೈಲ್ವೆಯಿಂದ ʼಬಿಗ್ ಶಾಕ್ʼ

ನವದೆಹಲಿ: ಗಾಲ್ವನ್ ಕಣಿವೆಯಲ್ಲಿ ಭಾರತೀಯ ಯೋಧರನ್ನು ಚೀನಾ ಹತ್ಯೆ ಮಾಡಿದ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಚೀನಾಗೆ ತಕ್ಕ ಪಾಠ ಕಲಿಸಲು ಭಾರತ ಮುಂದಾಗಿದೆ. ಚೀನಾ ವಸ್ತುಗಳನ್ನು ನಿಷೇಧಿಸಬೇಕೆಂದು ದೇಶವ್ಯಾಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...