alex Certify ಶಾಲೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ

ಶಿವಮೊಗ್ಗ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೇ Read more…

ನಾಳೆ ಶಾಲೆ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ: ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಾಲೆ, ಕಾಲೇಜ್, ಕಚೇರಿಗಳಿಗೆ ರಜೆ ನೀಡಲಾಗಿದೆ. ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜುಗಳಿಗೆ ರಜೆ Read more…

ಶಾಲಾ ಶೌಚಾಲಯ ಸ್ವಚ್ಛತೆ ವಿಚಾರದಲ್ಲಿ ಶಿಕ್ಷಕರು ಬಲಿಪಶು: ಆಕ್ರೋಶ

ಬೆಂಗಳೂರು: ಶಾಲಾ ಶೌಚಾಲಯ ಸ್ವಚ್ಛತೆ ವಿಚಾರದಲ್ಲಿ ಮುಖ್ಯ ಶಿಕ್ಷಕರುಗಳನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ರಾಜ್ಯ ಸಂಘಟನಾ Read more…

1-10ನೇ ತರಗತಿ ಮಕ್ಕಳಿಗೆ ಸಚಿವರಿಂದ ಗುಡ್ ನ್ಯೂಸ್: ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಕೆ

ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಶಾಲೆಗಳಿಗೂ ಡೆಸ್ಕ್ ಪೂರೈಸಲಾಗುವುದು. ಯಾವುದೇ ಮಕ್ಕಳು ನೆಲದ ಮೇಲೆ ಕುಳಿತುಕೊಳ್ಳಬೇಕಿಲ್ಲ. ಇದು ಸರ್ಕಾರದ ಆದೇಶವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಶಾಲೆಯಲ್ಲಿ ಮಕ್ಕಳ ಬೆತ್ತಲೆಗೊಳಿಸಿ ಹಿಂಸೆ: ಶಿಕ್ಷಕ ಅರೆಸ್ಟ್

ಹುಮನಾಬಾದ್: ಹುಮನಾಬಾದ್ ಪಟ್ಟಣದ ಖಾಸಗಿ ಶಾಲೆ ಶಿಕ್ಷಕನೊಬ್ಬ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಟ್ಟೆ ತೆಗೆಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಚಿತ್ರೀಕರಣ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಶಾಲಾ ಆಡಳಿತ ಮಂಡಳಿಯ Read more…

ಸಂಚಾರ ದಟ್ಟಣೆ: ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ, ಕಾರ್ಮಿಕ ಇಲಾಖೆ ವರದಿ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯಿಂದ Read more…

ಶಾಲೆಯಲ್ಲಿ ನೀಡುವ ʼಬಸ್ಕಿʼ ಶಿಕ್ಷೆ ಹಿಂದಿದೆ ಈ ವೈಜ್ಞಾನಿಕ ಕಾರಣ

ಬಾಲ್ಯದ ಜೀವನವನ್ನು ಎಲ್ಲರೂ ಇಷ್ಟಪಡ್ತಾರೆ. ಶಾಲೆಯ ನೆನಪುಗಳನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಮತ್ತೆ ಆ ಶಾಲಾ ದಿನಗಳು ಬರಲಿ ಎಂದು ಎಲ್ಲರೂ ಬಯಸ್ತಾರೆ. ಶಾಲಾ ದಿನಗಳಲ್ಲಿ ಎಲ್ಲರೂ ಶಿಕ್ಷೆಗೊಳಗಾಗಿರ್ತಾರೆ. Read more…

BIG NEWS : ರಾಜ್ಯಾದ್ಯಂತ ಶಾಲೆಗಳಲ್ಲಿ 9,604 ಕೊಠಡಿಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರ 9,604 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ Read more…

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 100 ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ

ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಚಿವ ಶಿವರಾಜ್‌ ತಂಗಡಗಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 100 ಹೊಸ ಹಾಸ್ಟೆಲ್‌ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು Read more…

ಕಾನೂನು ಅಡ್ಡಿ ಹಿನ್ನೆಲೆ 1 -5ನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ

ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಮಹತ್ವದ ಕ್ರಮ: 100 ದಿನಗಳ ಆಂದೋಲನ

ಬೆಂಗಳೂರು: ಶಾಲಾ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು, ಭಾಷಾ ಕೌಶಲ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ 100 ದಿನಗಳ ಓದುವ ಆಂದೋಲನ ಕೈಗೊಳ್ಳುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಅಧಿಕಾರಿಗಳಿಗೆ ಸೂಚನೆ Read more…

ಶಾಲೆಗೆ ತಡವಾಗಿ ಬಂದ ಶಿಕ್ಷಕರಿಗೆ ಶಾಕ್: ಒಂದು ದಿನದ ವೇತನ ಕಡಿತ

ಹಾಸನ: ಶಾಲೆಗೆ ತಡವಾಗಿ ಬಂದ ಶಿಕ್ಷಕರ ಒಂದು ದಿನದ ವೇತನ ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರ್ಕಾರಿ Read more…

BIG NEWS: ಬಿಸಿಯೂಟ ತಯಾರಿಸುತ್ತಿದ್ದಾಗ ಕುಕ್ಕರ್ ಸ್ಫೋಟ; ಓರ್ವ ಮಹಿಳೆಗೆ ಗಂಭೀರ ಗಾಯ

ಬಳ್ಳಾರಿ: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅನಾಹುತವೊಂದು ಸಂಭವಿಸಿದೆ. ಬೇಳೆ ಬೇಯಿಸಲೆಂದು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ಜವಾಹರ್ ನವೋದಯ ವಿದ್ಯಾಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು  ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, Read more…

ದಿನವಿಡೀ ಸ್ಟ್ರಾಂಗ್‌ ಆಗಿರಲು ಮಕ್ಕಳಿಗೆ ಕೊಡಿ ಈ ಉಪಹಾರ..…!

ಬೆಳಗಿನ ಉಪಾಹಾರವು ಬಹಳ ಮುಖ್ಯವಾದ ಆಹಾರ. ಬೆಳಗ್ಗೆ ನಾವು ಸೇವಿಸುವ ಆಹಾರಗಳು ದಿನವಿಡೀ ನಮಗೆ ಶಕ್ತಿ ತುಂಬುತ್ತವೆ. ಹಾಗಾಗಿ ಮಕ್ಕಳಿಗೆ ಬೆಳಗ್ಗೆ ಆರೋಗ್ಯಕರ ಉಪಹಾರವನ್ನೇ ನೀಡಬೇಕು. ಅದರಲ್ಲೂ ಪ್ರಮುಖವಾಗಿ Read more…

BIG NEWS: ನಾಳೆ ಶಾಲೆಗಳಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಪ್ರತಿಜ್ಞೆ ಸ್ವೀಕರಿಸಲು ಸುತ್ತೋಲೆ

ಬೆಂಗಳೂರು: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರತಿ ವರ್ಷವೂ ಅಕ್ಟೋಬರ್ 31 ರಂದು Read more…

ಪೋಷಕರೇ ಗಮನಿಸಿ : `ಜವಾಹರ್ ನವೋದಯ ವಿದ್ಯಾಲಯ’ 9 ಮತ್ತು 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ Read more…

BIGG NEWS : ನ.4 ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ನವೆಂಬರ್ 4 ರಿಂದ 7 ದಿನಗಳ ಕಾಲ ಸಮೀಕ್ಷೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ Read more…

ದಸರಾ ರಜೆ ಮುಕ್ತಾಯ: ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭ, ಕೆಲವು ಜಿಲ್ಲೆಗಳಲ್ಲಿ ರಜೆ ಮುಂದುವರಿಕೆ

ಬೆಂಗಳೂರು: ದಸರಾ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಲಿವೆ. ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆ ಮುಕ್ತಾಯವಾಗಿದ್ದು, ಅಕ್ಟೋಬರ್ 25ರ ಇಂದಿನಿಂದ ಶಾಲೆಗಳು ಶುರುವಾಗಲಿವೆ. Read more…

BIG NEWS: ರಾಜ್ಯದ ಶಾಲೆಗಳಿಗೆ ಅ. 31ರವರೆಗೆ ದಸರಾ ರಜೆ ವಿಸ್ತರಣೆಗೆ ಶಿಕ್ಷಕರ ಆಗ್ರಹ: ಸಭಾಪತಿಗಳಿಂದಲೂ ಶಿಕ್ಷಣ ಸಚಿವರಿಗೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳಿಗೆ ನೀಡಿರುವ ದಸರಾ ರಜೆಯನ್ನು ಅ. 31ರವರೆಗೆ ವಿಸ್ತರಿಸಬೇಕು. 15 ದಿನಗಳ ರಜೆ ಸಾಲದು, ಮೊದಲಿನಂತೆ 29 ದಿನ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ Read more…

ಸೈನಿಕರ ಮಕ್ಕಳ ಸವಾಲುಗಳ ಬಗ್ಗೆ IAF ಅಧಿಕಾರಿಯ ಪೋಸ್ಟ್ ವೈರಲ್

ಮಿಲಿಟರಿ ಸಿಬ್ಬಂದಿಯ ಮಕ್ಕಳು ಜೀವನದಲ್ಲಿ ಹೇಗೆ ಪ್ರತಿ ಬಾರಿಯೂ ಹೊಸ ವಾತಾವರಣ ಮತ್ತು ಜನರೊಂದಿಗೆ ಹೊಂದಿಕೊಳ್ಳಬೇಕಾಗುತ್ತದೆ ಎಂದು ಅವರು ಎದುರಿಸುತ್ತಿರುವ ಸವಾಲುಗಳನ್ನು ಸೇನೆಯ ಮಹಿಳಾ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ. “ಫೌಜಿ Read more…

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂದಿನ ವರ್ಷದಿಂದ `ಸೈಕಲ್’ ವಿತರಣೆ

ಮೈಸೂರು : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು Read more…

BREAKING : ಶಾಲೆಗಳಲ್ಲಿ ಮಧ್ಯಾಹ್ನದ ‘ಬಿಸಿಯೂಟ’ ಯೋಜನೆಗೆ ಕೇಂದ್ರ-ರಾಜ್ಯ ಸರ್ಕಾರದಿಂದ 212 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟು 212 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ 131 Read more…

ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ,ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ : ಸಚಿವ ಜಮೀರ್ ಅಹ್ಮದ್ ಖಾನ್

ಚಿತ್ರದುರ್ಗ : ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, Read more…

ಶಾಲೆಯಲ್ಲೇ ವಿದ್ಯಾರ್ಥಿನಿ ಮೇಲೆ ಹಲ್ಲೆ, ಕಿರುಕುಳ ನೀಡಿದ 5 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ನೋಯ್ಡಾದ ಶಾಲಾ ಆವರಣದಲ್ಲಿ ತಮ್ಮ ಸಹಪಾಠಿಯ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ Read more…

ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ವಿದ್ಯಾರ್ಥಿಗೆ ಜಾಗ ಮೀಸಲಿಡಲು ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಶಾಲೆಗಳು ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

ಬಿಸಿಯೂಟ ಯೋಜನೆಗೆ 4 ತಿಂಗಳಿಂದ ಬಿಡುಗಡೆಯಾಗದ ಹಣ: ಶಿಕ್ಷಕರ ಪರದಾಟ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗಾಗಿ ಸರ್ಕಾರ ನಾಲ್ಕು ತಿಂಗಳಿಂದ ಅನುದಾನ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಶಿಕ್ಷಕರು ಬಿಸಿಯೂಟಕ್ಕೆ ಪದಾರ್ಥ ಹೊಂದಿಸಲು Read more…

ಪ್ರಾಥಮಿಕ, ಪ್ರೌಢಶಾಲೆಗಳಿಗೆ ದಸರಾ ರಜೆಯಲ್ಲಿ ಮಾರ್ಪಾಡು: ಅ. 10 ರಿಂದ 26ರವರೆಗೆ ರಜೆ ನೀಡಿದ ಕೊಡಗು ಜಿಲ್ಲಾಡಳಿತ

ಮಡಿಕೇರಿ: ಕೊಡಗು ಜಿಲ್ಲೆಯ ಶಾಲೆಗಳಿಗೆ ದಸರಾ ರಜೆ ದಿನದಲ್ಲಿ ಮಾರ್ಪಾಡು ಮಾಡಲಾಗಿದೆ. ಕೊಡಗು ಜಿಲ್ಲಾಡಳಿತ ಅಕ್ಟೋಬರ್ 25 ರವರೆಗೆ ರಜೆ ನೀಡಿದೆ. ಈ ಹಿಂದೆ ಅಕ್ಟೋಬರ್ 10 ರಿಂದ Read more…

SHOCKING: ಎಲ್ಲರೂ ಶಾಲೆಯಿಂದ ಹೋದ ನಂತರ ಪ್ರಾಂಶುಪಾಲನಿಂದ ನೀಚ ಕೃತ್ಯ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಬಟ್ಟೆ ತೆಗೆದು ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಶಾಲೆಯ ಪ್ರಾಂಶುಪಾಲರೂ ಆಗಿರುವ ಶಿಕ್ಷಕ ಶಾಲೆಯಲ್ಲಿ 5ನೇ Read more…

ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ `CPR’ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್ ) ತರಬೇತಿ ವಿಷಯ ಕಡ್ಡಾಯಗೊಳಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹೃದಯಾಘಾತದ ಸಂದರ್ಭದಲ್ಲಿ ಜೀವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...